“ಪ್ರಧಾನ ಮಂತ್ರಿ ಉಜ್ವಲ ಯೋಜನೆ: ಮಹಿಳೆಯರಿಗೆ ಉಚಿತ LPG ಸ್ಟೌವ್ & ಸಿಲಿಂಡರ್! ಹೀಗೆ ಅರ್ಜಿ ಸಲ್ಲಿಸಿ.”
ಪ್ರಧಾನ ಮಂತ್ರಿ ಉಜ್ವಲ ಯೋಜನೆ (PMUY) – ಸಂಕ್ಷಿಪ್ತ ಮಾಹಿತಿ
ಉದ್ದೇಶ
ಬಡ ಮತ್ತು ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಮಹಿಳೆಯರಿಗೆ ಸುರಕ್ಷಿತ, ಆರೋಗ್ಯಕರ ಅಡುಗೆ ಅನಿಲ ಲಭ್ಯವಾಗಿಸುವುದು.
ಉಚಿತ LPG ಅನಿಲ ಸಂಪರ್ಕವನ್ನು ನೀಡಲಾಗುತ್ತದೆ.
ಮೊದಲ ಬಾರಿ ಗ್ಯಾಸ್ ಸಂಪರ್ಕ ಪಡೆಯುವವರಿಗೆ ಗ್ಯಾಸ್ ಸ್ಟೌವ್ + ಸಿಲಿಂಡರ್ ಸಂಪೂರ್ಣ ಉಚಿತವಾಗಿ ನೀಡಲಾಗುತ್ತದೆ.
ಪ್ರತಿ ಸಿಲಿಂಡರ್‌ಗೆ ₹300 ಸಬ್ಸಿಡಿ ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತದೆ.
ವರ್ಷಕ್ಕೆ ಗರಿಷ್ಠ 12 ಸಿಲಿಂಡರ್‌ಗೆ ಸಬ್ಸಿಡಿ ಲಭ್ಯ.
ಅರ್ಹತಾ ನಿಯಮಗಳು
ಅರ್ಜಿ ಸಲ್ಲಿಸುವವರು ಮಹಿಳೆಯರು ಮಾತ್ರ.
ಅರ್ಜಿದಾರರ ವಯಸ್ಸು ಕನಿಷ್ಟ 18 ವರ್ಷ ಇರಬೇಕು.
ಕುಟುಂಬದಲ್ಲಿ ಈಗಾಗಲೇ ಯಾವುದೇ ಅನಿಲ ಸಂಪರ್ಕ ಇರಬಾರದು.
ಗ್ರಾಮೀಣ ಪ್ರದೇಶ: ವಾರ್ಷಿಕ ಆದಾಯ ₹1 ಲಕ್ಷಕ್ಕೂ ಹೆಚ್ಚು ಇಲ್ಲ.
ನಗರ ಪ್ರದೇಶ: ವಾರ್ಷಿಕ ಆದಾಯ ₹2 ಲಕ್ಷಕ್ಕೂ ಹೆಚ್ಚು ಇಲ್ಲ.
ಆದಾಯ ತೆರಿಗೆ ಪಾವತಿದಾರರು ಈ ಯೋಜನೆಯ ಪ್ರಯೋಜನ ಪಡೆಯಲು ಅರ್ಹರಾಗುವುದಿಲ್ಲ.
ಅಗತ್ಯ ದಾಖಲೆಗಳು
ಪಟ್ಟಿತರ ಚೀಟಿ
ಆಧಾರ್ ಕಾರ್ಡ್
ಬ್ಯಾಂಕ್ ಖಾತೆ ವಿವರಗಳು
ಪಾಸ್‌ಪೋರ್ಟ್ ಗಾತ್ರದ ಫೋಟೋ
ಮೊಬೈಲ್ ಸಂಖ್ಯೆ
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ
ಅಧಿಕೃತ ವೆಬ್‌ಸೈಟ್: www.pmuy.gov.in ಗೆ ಭೇಟಿ ನೀಡಿ.
ಉಜ್ವಲ 2.0 ಹೊಸ ಸಂಪರ್ಕಕ್ಕಾಗಿ ಅರ್ಜಿ ಸಲ್ಲಿಸಿ ಎಂಬ ಆಯ್ಕೆಯನ್ನು ಕ್ಲಿಕ್ ಮಾಡಿ.
ನಿಮ್ಮ ಆಯ್ಕೆಯ ಗ್ಯಾಸ್ ಕಂಪನಿಯನ್ನು ಆಯ್ಕೆಮಾಡಿ.
ಮೊಬೈಲ್ ಸಂಖ್ಯೆಗೆ ಬಂದ OTP ಮೂಲಕ ಲಾಗಿನ್ ಮಾಡಿ.
ಹೆಸರು, ವಿಳಾಸ, ಆಧಾರ್, ಬ್ಯಾಂಕ್ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ.
ಅರ್ಜಿಯನ್ನು ಸಲ್ಲಿಸಿ ಮತ್ತು ಪ್ರಿಂಟ್‌ಔಟ್ ತೆಗೆದುಕೊಳ್ಳಿ.
ಆನ್‌ಲೈನ್ ಅರ್ಜಿ ಸಲ್ಲಿಸಲು ತೊಂದರೆ ಇದ್ದರೆ, ಹತ್ತಿರದ ಗ್ಯಾಸ್ ಏಜೆನ್ಸಿಗೆ ನೇರವಾಗಿ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಪ್ರಮುಖ ಟಿಪ್ಪಣಿಗಳು
ಅರ್ಹತೆ ಪರಿಶೀಲನೆಯಾದ ಬಳಿಕ ಮಾತ್ರ LPG ಸಂಪರ್ಕ ನೀಡಲಾಗುತ್ತದೆ.
ಈ ಯೋಜನೆಯ ಮೂಲಕ ಆರೋಗ್ಯಕರ ಅಡುಗೆ ಅನಿಲದಿಂದ ಮಹಿಳೆಯರು ಹಾಗೂ ಕುಟುಂಬಗಳು ಧೂಮ್ರಪಾನ ತ್ಯಾಜ್ಯ ಹಾಗೂ ಆರೋಗ್ಯದ ಹಾನಿಯಿಂದ ಮುಕ್ತರಾಗಬಹುದು.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಮಹಿಳೆಯರ ಉಚಿತ ಬಸ್ ಪ್ರಯಾಣ: ಹಳೆಯ ಆಧಾರ್ ಬಿಟ್ಟು ಇನ್ಮುಂದೆ ಶಕ್ತಿ ಸ್ಮಾರ್ಟ್ ಕಾರ್ಡ್!
ಬೆಂಗಳೂರು : ಕರ್ನಾಟಕ ಸರ್ಕಾರವು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ... ಓದನ್ನು ಮುಂದುವರಿಸಿ
ಖಾಸಗಿ ಬಸ್‌ಗಳಲ್ಲಿ ಸುರಕ್ಷತಾ ಕ್ರಮ ಕಡ್ಡಾಯ: ಫೆಬ್ರವರಿ 28ರೊಳಗೆ ಎಲ್ಲಾ ನಿಯಮ ಪಾಲನೆ ಅಗತ್ಯ
ಬೆಂಗಳೂರು: ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮತ್ತು ಸೆಂಟ್ರಲ್ ಇನ... ಓದನ್ನು ಮುಂದುವರಿಸಿ
ಮೈಸೂರು–ಅರಸೀಕೆರೆ ರೈಲುಗಳಲ್ಲಿ ಕಾಲುವೆ ಕಾಮಗಾರಿಯ ಕಾರಣ ವಿಲಂಬ, ಕೆಲವು ರೈಲುಗಳು ರದ್ದು
ಮೈಸೂರು: ಫೆಬ್ರವರಿ 16ರ ಸೋಮವಾರ, ಹಬ್ಬನಘಟ್ಟ ಮತ್ತು ಅರಸೀಕೆರೆ ನ... ಓದನ್ನು ಮುಂದುವರಿಸಿ
ಸರ್ಜಾಪುರ–ಹೆಬ್ಬಾಳ ರೆಡ್ ಲೈನ್‌ಗೆ ಕೇಂದ್ರದ ಆಕ್ಷೇಪ: ಡಬಲ್ ಡೆಕ್ಕರ್ ಮಾದರಿಗೆ ವಿರೋಧ
ಬೆಂಗಳೂರು: ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ ವಿಚಾರವಾಗಿ ರಾಜ್ಯ–ಕ... ಓದನ್ನು ಮುಂದುವರಿಸಿ
ಹೆಬ್ಬಾಳ–ಸರ್ಜಾಪುರ ಮೆಟ್ರೋ ಕಾರಿಡಾರ್‌ಗೆ ತಡೆ: ಡಬಲ್ ಡೆಕ್ಕರ್ ಯೋಜನೆ ಮರುಪರಿಶೀಲನೆಗೆ ಕೇಂದ್ರ ಸೂಚನೆ
ಬೆಂಗಳೂರು: ಹೆಬ್ಬಾಳ–ಸರ್ಜಾಪುರ ಮೆಟ್ರೋ ಕಾರಿಡಾರ್ ಯೋಜನೆಗೆ ಕೇಂದ... ಓದನ್ನು ಮುಂದುವರಿಸಿ
ಬೆಂಗಳೂರಿಗರಿಗೆ ಸಿಕ್ತು ಸಿಹಿಸುದ್ದಿ! ರಾಜ್ಯ ಸರ್ಕಾರದ ‘ಶಕ್ತಿ’ ಯೋಜನೆ ತೊಂದರೆಗೆ ತೆರೆ: ಬೆಂಗಳೂರಿಗೆ 1750 ಹೊಸ ಎಲೆಕ್ಟ್ರಿಕ್ ಬಸ್‌ಗಳು!
ಬೆಂಗಳೂರು: ಶಕ್ತಿ ಯೋಜನೆ ಆರಂಭವಾದ ಬಳಿಕ ಬಿಎಂಟಿಸಿ ಬಸ್‌ಗಳಲ್ಲಿ... ಓದನ್ನು ಮುಂದುವರಿಸಿ
ಯಲಹಂಕ
ಫೇಕ್ ಆ್ಯಪ್ ಸ್ಕ್ಯಾಮ್: ಸ್ಕ್ಯಾನ್ ಮಾಡಿದ್ರೂ ಹಣ ಖಾತೆಗೆ ಬರಲ್ಲ! ವ್ಯಾಪಾರಸ್ಥರೇ ಎಚ್ಚರ
ಬೆಂಗಳೂರು : ಯಲಹಂಕ ನ್ಯೂಟೌನ್ ಪ್ರದೇಶದಲ್ಲಿ ಅಂಗಡಿ ಮಾಲೀಕರನ್ನು... ಓದನ್ನು ಮುಂದುವರಿಸಿ
ವ್ಯಾಲೆಂಟೈನ್ಸ್ ಡೇಗೆ ಮಹಿಳೆಯರಿಗೆ ಗುಡ್ ನ್ಯೂಸ್ ..! ಬೆಂಗಳೂರಿನಲ್ಲಿ ಮಹಿಳೆಯರಿಗೆ ವಿಶೇಷ ‘ಸಖಿ ಆಟೋ’ ಸೇವೆ ಪ್ರಾರಂಭ
ಬೆಂಗಳೂರು: ಪ್ರೇಮಿಗಳ ದಿನದಂದು ಬೆಂಗಳೂರಿನಲ್ಲಿ ಮಹಿಳೆಯರಿಗೆ ವಿಶ... ಓದನ್ನು ಮುಂದುವರಿಸಿ
ಕೇಂದ್ರ ಸರ್ಕಾರ ಪಡಿತರಕ್ಕೆ ನಗದು ವರ್ಗಾವಣೆ ವ್ಯವಸ್ಥೆ: ಫಲಾನುಭವಿಗಳಿಗೆ ನೇರ ಲಾಭ
ಇಲ್ಲಿಯವರೆಗೆ ಅಕ್ಕಿ, ಗೋಧಿ ಮತ್ತು ಬೇಳೆಕಾಳುಗಳನ್ನು ಪಡಿತರ ಅಂಗಡಿಗಳ ಮೂಲಕ ವಿತರಿಸಲಾ... ಓದನ್ನು ಮುಂದುವರಿಸಿ
ಎಲಾನ್ ಮಸ್ಕ್ ಘೋಷಣೆ: ಮುಂದಿನ 10 ವರ್ಷಗಳಲ್ಲಿ ಚಂದ್ರನ ಮೇಲೆ ಸ್ವಾಯತ್ತ ನಗರ ನಿರ್ಮಾಣ
ಜಗತ್ತಿನಲ್ಲಿ ಜನಸಂಖ್ಯೆ ವೇಗವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಭೂಮಿಯ ಮೇಲೆ ವಾಸಕ... ಓದನ್ನು ಮುಂದುವರಿಸಿ