ಪ್ರಧಾನಿ ಮಾತೃ ವಂದನಾ ಯೋಜನೆ:ಸರ್ಕಾರದಿಂದ ಗರ್ಭಿಣಿ ಮಹಿಳೆಯರಿಗೆ ₹11,000 – ಈಗಲೇ ಅರ್ಜಿ ಸಲ್ಲಿಸಿ
ಬೆಂಗಳೂರು: ಕೇಂದ್ರ ಸರ್ಕಾರವು ಗರ್ಭಿಣಿ ಮತ್ತು ಹಾಲುಣಿಸುವ ತಾಯಂದಿರ ಆರೋಗ್ಯ ಮತ್ತು ಪೌಷ್ಟಿಕಾಂಶವನ್ನು ಬೆಂಬಲಿಸಲು ಪ್ರಧಾನಿ ಮಾತೃ ವಂದನಾ ಯೋಜನೆ (PMMVY) ಜಾರಿಗೆ ತಂದಿದೆ. ಈ ಯೋಜನೆಯಡಿ ಅರ್ಹ ಮಹಿಳೆಯರಿಗೆ ₹11,000 ವರೆಗೆ ಆರ್ಥಿಕ ನೆರವು ನೀಡಲಾಗುತ್ತದೆ.
ಹಣ ಜಮೆಯಾಗುವ ಹಂತಗಳು
ಮೊದಲ ಮಗುವಿನ ಜನನ (₹5,000): ಗರ್ಭಧಾರಣೆಯ ನೋಂದಣಿ, ಆರನೇ ತಿಂಗಳು ಹಾಗೂ ಮಗುವಿನ ಜನನ ನಂತರ ಹಂತ ಹಂತವಾಗಿ ಹಣ ಜಮೆಯಾಗುತ್ತದೆ.
ಎರಡನೇ ಮಗುವಿನ ಜನನ (₹6,000): ಮಗು ಜನಿಸಿದ ನಂತರ ಅಗತ್ಯ ಆರೋಗ್ಯ ತಪಾಸಣೆಗಳನ್ನು ಪೂರ್ಣಗೊಳಿಸಿದ ಮೇಲೆ ₹6,000 ನೇರವಾಗಿ ಖಾತೆಗೆ ಜಮೆಯಾಗುತ್ತದೆ.
ಅರ್ಜಿಗೆ ಬೇಕಾದ ದಾಖಲೆಗಳು
ತಾಯಿಯ ಆಧಾರ್ ಕಾರ್ಡ್
ಬ್ಯಾಂಕ್ ಖಾತೆ ಪಾಸ್ಬುಕ್ (ಆಧಾರ್-ಸೀಡಡ್)
ಗರ್ಭಧಾರಣೆಯ ದೃಢೀಕರಣ ವರದಿ (MCP Card)
ಅರ್ಜಿಸು ಮಾಡುವ ವಿಧಾನ
ಆಫ್ಲೈನ್: ಹತ್ತಿರದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಫಾರ್ಮ್ ಭರ್ತಿ ಮಾಡಬೇಕು.
ಆನ್ಲೈನ್: PMMVY ಅಧಿಕೃತ ವೆಬ್ಸೈಟ್‌ನಲ್ಲಿ ‘New Registration’ ಆಯ್ಕೆಯಲ್ಲಿ ವಿವರಗಳನ್ನು ದಾಖಲಿಸಬಹುದು (ಆನ್ಲೈನಲ್ಲಿಯೂ ದೃಢೀಕರಣಕ್ಕಾಗಿ ಅಂಗನವಾಡಿ ಅಥವಾ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ಅಗತ್ಯ).
ಯೋಜನೆಯ ಸಂಪೂರ್ಣ ಲಾಭ ಪಡೆಯಲು ಹತ್ತಿರದ ಅಂಗನವಾಡಿ ಕಾರ್ಯಕರ್ತೆಯರು ಅಥವಾ ಆರೋಗ್ಯ ಕೇಂದ್ರವನ್ನು ಸಂಪರ್ಕಿಸಲು ಶಿಫಾರಸು ಮಾಡಲಾಗಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಪೋಷಕರೇ ಗಮನಿಸಿ: ಮಗಳಿಗೆ 18 ವರ್ಷ ತುಂಬಿದರೆ “ಭಾಗ್ಯಲಕ್ಷ್ಮಿ ಬಾಂಡ್”ನ ₹1 ಲಕ್ಷ ಪಡೆಯಿರಿ!
ಬೆಂಗಳೂರು: ಕರ್ನಾಟಕ ಸರ್ಕಾರದ ಭಾಗ್ಯಲಕ್ಷ್ಮಿ ಯೋಜನೆ ಅಡಿಯಲ್ಲಿ ನ... ಓದನ್ನು ಮುಂದುವರಿಸಿ
ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಸಿಗುತ್ತೆ ಬಡ್ಡಿ ಇಲ್ಲದೇ 1.40 ಲಕ್ಷದವರೆಗೆ ಸಾಲ..! ಅರ್ಜಿ ಸಲ್ಲಿಸುವ ವಿಧಾನ ತಿಳಿದುಕೊಳ್ಳಿ
ನವದೆಹಲಿ: ಕೇಂದ್ರ ಸರ್ಕಾರ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಉತ್ತ... ಓದನ್ನು ಮುಂದುವರಿಸಿ
ಗೃಹಲಕ್ಷ್ಮಿ ಯೋಜನೆ ಗೊಂದಲ – ಸತ್ತ ಮಹಿಳೆಯ ಖಾತೆಗೆ 12 ಕೋಟಿ ರೂ. ಜಮಾ
ಬೀದರ್: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್... ಓದನ್ನು ಮುಂದುವರಿಸಿ
ಅನ್ನಭಾಗ್ಯ ಯೋಜನೆಗೆ ಹೊಸ ರೂಪ: 5 ಕೆಜಿ ಅಕ್ಕಿಯ ಬದಲು “ಇಂದಿರಾ ಆಹಾರ ಕಿಟ್” ವಿತರಣೆ – ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: ರಾಜ್ಯದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯಲ್ಲಿ ಮಹ... ಓದನ್ನು ಮುಂದುವರಿಸಿ
ರಾಜ್ಯ ಬಜೆಟ್‌ನಲ್ಲಿ ಗೃಹಲಕ್ಷ್ಮಿಯರಿಗೆ ಸಂತಸದ ಸುದ್ದಿ: ₹28,608 ಕೋಟಿ ಅನುದಾನ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ ಸಿದ್ದರಾಮಯ್ಯ ಅ... ಓದನ್ನು ಮುಂದುವರಿಸಿ
ಅನರ್ಹ BPL ಕಾರ್ಡ್‌ಗಳ ಮೇಲೆ ಸರ್ಕಾರದ ಕತ್ತರಿ: 5 ತಿಂಗಳಲ್ಲಿ 15 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಶಾಕ್
ಬೆಂಗಳೂರು: ಅನರ್ಹವಾಗಿ BPL ಕಾರ್ಡ್ ಹೊಂದಿರುವವರ ವಿರುದ್ಧ ರಾಜ್ಯ... ಓದನ್ನು ಮುಂದುವರಿಸಿ
ಸಿಹಿ ಸುದ್ದಿ : ಸರ್ಕಾರಿ ಕಚೇರಿಗೆ ಅಲೆದಾಡಬೇಕಿಲ್ಲ: ಜಾತಿ & ಆದಾಯ ಪ್ರಮಾಣ ಪತ್ರ ಮೊಬೈಲ್ʼನಲ್ಲೇ ಡೌನ್ ಲೋಡ್ ಮಾಡಬಹುದು..!
ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ: ಈಗ ಜಾತಿ ಮ... ಓದನ್ನು ಮುಂದುವರಿಸಿ
ಲಿವ್-ಇನ್ ಸಂಬಂಧದ ಮಗು : ಜನನ ಪ್ರಮಾಣ ಪತ್ರದಲ್ಲಿ ತಾಯಿಯ ಹೆಸರು ಸೇರಿಸಲು ಹೈಕೋರ್ಟ್ ಅನುಮೋದನೆ
ಬೆಂಗಳೂರು: ಲಿವ್-ಇನ್ ಸಂಬಂಧದಿಂದ ಜನಿಸಿದ ಎಂಟು ವರ್ಷದ ಬಾಲಕಿಯ ಉ... ಓದನ್ನು ಮುಂದುವರಿಸಿ
ಮೃತರ ಖಾತೆಗೆ ಗೃಹ ಲಕ್ಷ್ಮೀ ಹಣ: ₹79 ಕೋಟಿ ವಾಪಸ್ ಪಡೆಯಲು ಸರ್ಕಾರದ ಕ್ರಮ
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗೃಹ ಲಕ್ಷ... ಓದನ್ನು ಮುಂದುವರಿಸಿ
ಮಹಿಳಾ ನೌಕರರಿಗೆ ಗುಡ್ ನ್ಯೂಸ್! ‘ಋತುಚಕ್ರ ರಜೆ’ ಪಡೆಯಲು ಈ 5 ನಿಯಮಗಳನ್ನು ಪಾಲಿಸಬೇಕು
ಬೆಂಗಳೂರು: ರಾಜ್ಯ ಸರ್ಕಾರಿ ಸೇವೆಯಲ್ಲಿ ಕಾರ್ಯನಿರ್ವಹಿಸುತ್ತಿರುವ... ಓದನ್ನು ಮುಂದುವರಿಸಿ