ಪ್ರಧಾನಿಯಾಗಿ ಮೊದಲ ದಿನವೇ ಬಿಗ್ ಅನೌನ್ಸ್ ಮಾಡಿದ ಮೋದಿ... ರೈತರೇ ನಿಮ್ಮ ಬ್ಯಾಂಕ್ ಅಕೌಂಟ್ ನೋಡಿ!
ನವದೆಹಲಿ: ಪ್ರಧಾನಿಯಾದ ಮೊದಲ ದಿನವೇ ಮೋದಿ ರೈತರಿಗೆ ಬಂಪರ್ ಗಿಫ್ಟ್ ಕೊಟ್ಟಿದ್ದಾರೆ. ಹೌದು ನಿನ್ನೆ ಪ್ರಧಾನಿ ನರೇಂದ್ರ ಮೋದಿ 3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. 3ನೇ ಬಾರಿಗೆ ಪ್ರಧಾನಿಯಾಗಿ ಕಚೇರಿಗೆ ಆಗಮಿಸಿದ ಬೆನ್ನಲ್ಲೇ ಮೋದಿ ರೈತರ ಖಾತೆಗೆ ಬರೋಬ್ಬರಿ 20,000 ಕೋಟಿ ರೂಪಾಯಿ ಜಮೆ ಮಾಡಿದೆ.
ಕಿಸಾನ್ ನಿಧಿ ಸಮ್ಮಾನ್ 17ನೇ ಕಂತನ್ನು ಮೋದಿ ಬಿಡುಗಡೆ ಮಾಡಿದ್ದಾರೆ. ಬರೋಬ್ಬರಿ 9.3 ಕೋಟಿ ರೈತರ ಖಾತೆಗೆ 20 ಸಾವಿರ ಕೋಟಿ ರೂಪಾಯಿ ಜಮೆ ಮಾಡಿದ್ದಾರೆ. 3ನೇ ಅವಧಿಯ ಮೊದಲ ದಿನವೇ ರೈತರಿಗೆ ಬಂಪರ್ ಗಿಫ್ಟ್ ಘೋಷಿಸಿದ ಪ್ರಧಾನಿ ಮೋದಿ ತಮ್ಮ ಸರ್ಕಾರ ರೈತರ ಏಳಿಗೆ ಹಾಗೂ ಬೆಂಬಲಕ್ಕೆ ಸದಾ ನಿಲ್ಲಲಿದೆ ಅನ್ನೋ ಸಂದೇಶ ಸಾರಿದ್ದಾರೆ. ರೈತರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ. ರೈತರ ಕಲ್ಯಾಣಕ್ಕಾಗಿ ಸರ್ಕಾರ ಎಲ್ಲಾ ನೆರವು ನೀಡಲಿದೆ ಎಂದು ರೈತರಗೆ ಹಣ ಬಿಡುಗಡೆ ಮಾಡಿ ಮೋದಿ ಹೇಳಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಟೊಮೆಟೊ ಬೆಲೆ ಗಗನಕ್ಕೆ, ತರಕಾರಿ ಬೆಲೆಯೂ ಏರಿಕೆ..! ದರ ಜಿಗಿತಕ್ಕೆ ಗ್ರಾಹಕರ ಜೇಬಿಗೆ ಕತ್ತರಿ
ಬೆಂಗಳೂರು : ಕಳೆದ ವಾರವಷ್ಟೆ ಕೆಜಿಗೆ 50 ರೂ.ಗೆ ದೊರೆಯುತ್ತಿದ್ದ... ಓದನ್ನು ಮುಂದುವರಿಸಿ
ಬಜೆಟ್ ಘೋಷಣೆ ಜೂ.20 ರೊಳಗೆ ಅನುಷ್ಠಾನ ತನ್ನಿ: ಎನ್. ಚಲುವರಾಯಸ್ವಾಮಿ ಸೂಚನೆ
ಬೆಂಗಳೂರು: ರಾಜ್ಯ ಸರ್ಕಾರ ಬಜೆಟ್ ನಲ್ಲಿ ಘೋಷಿಸಿರುವ ಜನಕ ಹೊಸ ಕೃ... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ಅಡಿಯಲ್ಲಿ ಕೃಷಿ ಉತ್ಪನ್ನಗಳ ಖರೀದಿಗೆ ಕೇಂದ್ರ ನೀಡುವ ಅನುದಾನದಲ್ಲಿ ಕರ್ನಾಟಕಕ್ಕೆ ಅನ್ಯಾಯ
ಹುಬ್ಬಳ್ಳಿ: ಕನಿಷ್ಠ ಬೆಂಬಲ ಬೆಲೆ (ಎಂಎಸ್ ಪಿ) ಅಡಿಯಲ್ಲಿ ಕೃಷಿ ಉ... ಓದನ್ನು ಮುಂದುವರಿಸಿ
ಕರಿಮೆಣಸಿನ ಕೃಷಿಗೆ ಹೆಚ್ಚಿದ ಬೇಡಿಕೆ, ಇಲ್ಲಿದೆ ಇದರ ಕೃಷಿ ವಿಧಾನಗಳು
ಕರಿಮೆಣಸನ್ನು ಮಸಾಲೆಗಳ ರಾಜ ಎಂದೂ ಕರೆಯುತ್ತಾರೆ. ಹೆಚ್ಚಿನ ಅಡುಗೆಮನೆಗಳಲ್ಲಿ ನೀವು ಈ... ಓದನ್ನು ಮುಂದುವರಿಸಿ
ತೆಂಗಿನ ಕೃಷಿಯ ಸಮಯದಲ್ಲಿ ಈ ವಿಷಯಗಳ ಬಗ್ಗೆ ವಿಶೇಷ ಕಾಳಜಿ ವಹಿಸಿ
ತೆಂಗಿನ ಕೃಷಿಯನ್ನು ಸರಿಯಾದ ರೀತಿಯಲ್ಲಿ ಮಾಡಿದರೆ ಉತ್ತಮ ಆದಾಯ ಗಳಿಸಬಹುದು. ಸರಿಯಾದ ಕ... ಓದನ್ನು ಮುಂದುವರಿಸಿ
ಒಂದು ವರ್ಷದಲ್ಲಿ ಆಲೂಗಡ್ಡೆ, ಈರುಳ್ಳಿ, ಟೊಮೆಟೊ ಬೆಲೆ ಎಷ್ಟು ಹೆಚ್ಚಾಗಿದೆ?
ಕಳೆದ ವರ್ಷ ಬೆಲೆ ಏರಿಕೆ ಹೆಚ್ಚಾಗಿದೆ. ಹಲವು ವಸ್ತುಗಳ ಬೆಲೆಯೂ ಏರಿಕೆಯಾಗಿದೆ. ಹಣದುಬ್... ಓದನ್ನು ಮುಂದುವರಿಸಿ
ಬಕ್ರೀದ್ ಹಬ್ಬ ಪ್ರಯುಕ್ತ ಬೆಂಗಳೂರಲ್ಲಿ ಭರ್ಜರಿ ಕುರಿ ವ್ಯಾಪಾರ.. ರೈತರು ಖುಷ್!
ಬೆಂಗಳೂರು: ಬಕ್ರೀದ್ ಹಬ್ಬದ ಹಿನ್ನೆಲೆ ಪ್ರತಿ ವರ್ಷವೂ ಭರ್ಜರಿ... ಓದನ್ನು ಮುಂದುವರಿಸಿ
ಶುಂಠಿ ಕೃಷಿಯ ವಿಧಾನಗಳೇನು? ಇಲ್ಲಿದೆ ಮಾಹಿತಿ
ಜೂನ್ ಮತ್ತು ಜುಲೈ ತಿಂಗಳಲ್ಲಿ ಸಾಂಬಾರ ಬೆಳೆಗಳನ್ನು ಬೆಳೆಯಲು ರೈತರು ತಮ್ಮ ಹೊಲಗಳನ್ನು... ಓದನ್ನು ಮುಂದುವರಿಸಿ
ದೊಡ್ಡ ಮೆಣಸಿನಕಾಯಿ ಬೆಳೆಯಿಂದ ಲಕ್ಷ ಲಕ್ಷ ಗಳಿಸಿ!
ಬೆಂಗಳೂರು: ಕ್ಯಾಪ್ಸಿಕಂಗೆ ದೇಶ ಮಾತ್ರವಲ್ಲದೆ ವಿದೇಶಗಳಲ್ಲೂ ಸಾಕಷ... ಓದನ್ನು ಮುಂದುವರಿಸಿ
ರಸಗೊಬ್ಬರದ ವ್ಯಾಪಾರ ಮಾಡುವ ಮೂಲಕ ರೈತರು ಅತ್ಯಧಿಕ ಲಾಭ ಗಳಿಸಬಹುದು
ಭಾರತ ಕೃಷಿ ಪ್ರಧಾನ ದೇಶ. ಇಂದಿಗೂ, ಭಾರತದ ಜನಸಂಖ್ಯೆಯ 50% ಕ್ಕಿಂತ ಹೆಚ್ಚು ಜನರು ಕೃಷ... ಓದನ್ನು ಮುಂದುವರಿಸಿ