ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣ: ಜೆಡಿಎಸ್ ಮುಖಂಡರ ವಿರುದ್ಧ ಅನ್ಯಾಯ ಆರೋಪ

ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದ ಚಾರ್ಜ್‌ಶೀಟ್‌ನಲ್ಲಿ ಜೆಡಿಎಸ್ ಕಾರ್ಯಕರ್ತರ ಹೆಸರುಗಳನ್ನು ಸೇರಿಸಿರುವುದಕ್ಕೆ ಹಾಸನದ ಜೆಡಿಎಸ್ ಶಾಸಕ ಸ್ವರೂಪ್ ಪ್ರಕಾಶ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಸ್ವರೂಪ್ ಪ್ರಕಾಶ್ ಅವರು ಈ ಕ್ರಮವನ್ನು ತನಿಖೆಯ ದಿಕ್ಕನ್ನು ತಪ್ಪಿಸಲು ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ನಿಜವಾದ ಅಪರಾಧಿಗಳನ್ನು ಪತ್ತೆಹಚ್ಚುವ ಬದಲು, 10–12 ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರು, ಯಾವುದೇ ಸಂಬಂಧವಿಲ್ಲದವರೇ, ಗುರಿಯಾಗುತ್ತಿರುವುದು ಕಮಿಷನ್ ಎಂದು ಅವರು ಹೇಳಿದ್ದಾರೆ.

 

ಶಾಸಕರು ಸರ್ಕಾರದಿಂದ ಉನ್ನತ ಮಟ್ಟದ ತನಿಖೆ ನಡೆಸಿ ಸತ್ಯಾಸತ್ಯತೆಯನ್ನು ಹೊರತರಬೇಕು ಎಂದು ಆಗ್ರಹಿಸಿದ್ದಾರೆ. ತಮ್ಮ ಪಕ್ಷದ ಕಾರ್ಯಕರ್ತರಿಗೆ ಅನ್ಯಾಯವಾಗಬಾರದು ಎಂದು ಎಚ್ಚರಿಸುತ್ತಿದ್ದವರು, ಕಾನೂನು ಹೋರಾಟಕ್ಕೆ ಸಿದ್ಧರಾಗಿರುವುದಾಗಿ ತಿಳಿಸಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

5 hours ago

   
Image 1
Image 1
ತುಮಕೂರು

ಹುಳಿಯಾರು ಪೊಲೀಸ್ ಠಾಣೆ: ಅನುಮಾನಾಸ್ಪದ ಸಾವು ಪ್ರಕರಣ – ತನಿಖೆ ಸಿಐಡಿಗೆ ಸಾಗಿಸಲು ರಾಜ್ಯ ಸರ್ಕಾರ ಆದೇಶ

ತುಮಕೂರು: ಹುಳಿಯಾರು ಪೊಲೀಸ್ ಠಾಣೆಯಲ್ಲಿ ಜೂಜಾಟ ಸಂಬಂಧ ವಿಚಾರಣೆಗ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಧಾರವಾಡ

ಭೂಮಿ ವಿವಾದಕ್ಕೆ ಸ್ವಂತ ತಂಗಿಯನ್ನೇ ಕೊಚ್ಚಿ ಕೊಂದ ಅಣ್ಣ

ಧಾರವಾಡ: ಅಮ್ಮಿನಬಾವಿ ಗ್ರಾಮದ ಭೂಮಿ ವಿವಾದಕ್ಕೆ ಸಂಬಂಧಿಸಿ ತಂಗಿಯ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಬೆಂಗಳೂರು ನಗರ

ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆ ಅಂತಿಮ ಹಂತ, ವರದಿ ಮುಂದಿನ ವಾರ ಸಲ್ಲಿಕೆ!

ಬೆಂಗಳೂರು: ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಅಂತಿ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಬೆಂಗಳೂರು ಗ್ರಾಮಾಂತರ

ದೇವನಹಳ್ಳಿ

ಅತಿವೇಗ ಬೈಕ್–ಕಾರು ಡಿಕ್ಕಿ; ಸ್ಥಳದಲ್ಲೇ ಸವಾರ ವೆಂಕಟೇಗೌಡ ಸಾವು

ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ জেলার ದೇವನಹಳ್ಳಿ ತಾಲ್ಲೂಕಿನ... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ತುಮಕೂರು

ಲಾಕಪ್ ಸಾವು? ವಿಚಾರಣೆಯ ವೇಳೆ ವ್ಯಕ್ತಿ ಸಾವು – ಗ್ರಾಮಸ್ಥರು ಪೊಲೀಸರ ವಿರುದ್ಧ ಶವವಿಟ್ಟು ಪ್ರತಿಭಟನೆ

ತುಮಕೂರು: ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಯಳನಾಡು ಗ್ರಾಮದಲ್ಲಿ ವಿ... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ಯಾದಗಿರಿ

75ರ ವಯಸ್ಸಿನ ತಂದೆ, ಸೊಸೆ ಸಹಿತ ಮಹಿಳೆಯರೊಂದಿಗೆ ಅನೈತಿಕ ಚಟುವಟಿಕೆ – ನಂತರ ಸಂಭವಿಸಿದ ದುರಂತ!

ಯಾದಗಿರಿ: ಜಿಲ್ಲೆಯ ಗೋನಾಳ ಗ್ರಾಮದಲ್ಲಿ ನಡೆದ ವೃದ್ಧನ ಹತ್ಯೆ ಪ್ರ... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ಬೆಂಗಳೂರು ನಗರ

ತುಮಕೂರು ಲಾಕಪ್ ಡೆತ್ ಪ್ರಕರಣ – ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ

 ಬೆಂಗಳೂರು: ತುಮಕೂರಿನಲ್ಲಿ ನಡೆದ ಲಾಕಪ್ ಡೆತ್ ಪ್ರಕರಣವನ್ನು ಸಿಐಡಿ ತನಿಖೆಗೆ ಒ... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ಬೆಂಗಳೂರು ನಗರ

ಅರ್ಚಕರೇ ಟಾರ್ಗೆಟ್! ಮುತ್ತೈದೆಯರ ಒಡವೆ ಎಗರಿಸುತ್ತಿದ್ದ ಖತರ್ನಾಕ್ ವಂಚಕ ಅರೆಸ್ಟ್

ಬೆಂಗಳೂರು: ನಗರದಲ್ಲಿ ವಿಚಿತ್ರ ರೀತಿಯಲ್ಲಿ ಕಳ್ಳತನ ನಡೆಸುತ್ತಿದ್... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ಧಾರವಾಡ

ಯುಗಾದಿ ದಿನವೇ ರಕ್ತಪಾತ :ಅಣ್ಣನಿಂದ ತಂಗಿ ಮೇಲೆ ಬರ್ಬರ ಹಲ್ಲೆ

ಧಾರವಾಡ: ಯುಗಾದಿ ಹಬ್ಬದ ಸಂಭ್ರಮದ ನಡುವೆ, ಜಿಲ್ಲೆಯ ಅಮ್ಮಿನಭಾವಿ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಚಿತ್ರದುರ್ಗ

ಚಿತ್ರದುರ್ಗದಲ್ಲಿ ಆ್ಯಸಿಡ್ ದಾಳಿ: ಪತಿಯ ಕ್ರೂರ ಕೃತ್ಯ, ನಾಲ್ವರಿಗೆ ಗಾಯ!

ಚಿತ್ರದುರ್ಗ: ಜಿಲ್ಲೆಯ ಮಾಳಪ್ಪನಹಟ್ಟಿಯಲ್ಲಿ ಮಹಿಳೆಯ ಮೇಲೆ ಮಚ್ಚಿ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1