ಪ್ರಯಾಣಿಕರಿಗೆ ಸುಲಭ ಸುದ್ದಿ : ಬಿಎಂಟಿಸಿ ನಗದು ರಹಿತ ಟಿಕೆಟ್: ‘ನಮ್ಮ ಮೆಟ್ರೋ’ ಕಾರ್ಡ್ ಬಳಸಿ ಸುಲಭ ಸಂಚಾರ
ಬೆಂಗಳೂರು: ಪ್ರಯಾಣಿಕರಿಗೆ ಸಿಹಿ ಸುದ್ದಿ! ಬೃಹತ್ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಮುಂದಿನ ದಿನಗಳಲ್ಲಿ ನಗದು ರಹಿತ ಟಿಕೆಟ್ ವ್ಯವಸ್ಥೆಗೆ ದೊಡ್ಡ ಹೆಜ್ಜೆ ಇಟ್ಟಿದೆ. ಬಸ್ಸಿನಲ್ಲಿ ‘ನಮ್ಮ ಮೆಟ್ರೋ’ ಕಾರ್ಡ್ ತೋರಿಸಿ ಪಾವತಿ ಮಾಡಬಹುದಾಗಿದೆ.
ಈ ವ್ಯವಸ್ಥೆಯೊಂದಿಗೆ, ಡೆಬಿಟ್, ಕ್ರೆಡಿಟ್ ಕಾರ್ಡ್‌ಗಳ ಜೊತೆಗೆ ಮೆಟ್ರೋ ಕಾರ್ಡ್ ಬಳಸಲು ಸಾಧ್ಯವಾಗಿದೆ. ಬಿಎಂಟಿಸಿ ಸುಮಾರು 10,000 ಅತ್ಯಾಧುನಿಕ ಇಟಿಎಂ (ETM) ಯಂತ್ರಗಳನ್ನು ಅಳವಡಿಸಲು ಸಿದ್ಧವಾಗಿದೆ. ಈ ಯಂತ್ರಗಳಲ್ಲಿ ಗೂಗಲ್ ಪೇ, ಫೋನ್ ಪೇ, ಭೀಮ್ UPI, NCMC ಕಾರ್ಡ್ ಹಾಗೂ ಡೈನಾಮಿಕ್ ಕ್ಯೂಆರ್ ಕೋಡ್ ಆಧಾರಿತ ಪಾವತಿ ವ್ಯವಸ್ಥೆಯನ್ನು ಒದಗಿಸಲಾಗಿದೆ.
ಹೊಸ ವ್ಯವಸ್ಥೆಯಿಂದ ಟಿಕೆಟ್ ವೇಗವಾಗಿ ಮುದ್ರಣವಾಗುತ್ತದೆ ಮತ್ತು ಕಂಡಕ್ಟರ್ ಅಥವಾ ಪ್ರಯಾಣಿಕರಿಗೆ ವಂಚನೆ ಸಂಭವಿಸದು. ಪ್ರಯಾಣಿಕರು ತಮ್ಮ ಮೊಬೈಲ್ ಫೋನ್ ಅಥವಾ ಕಾರ್ಡ್ ಬಳಸಿ ಸುಲಭವಾಗಿ ಬಸ್ಸಿನಲ್ಲಿ ಸಂಚಾರ ಮಾಡಬಹುದು. ಬಿಎಂಟಿಸಿ ಈ ತಿಂಗಳಲ್ಲಿ ಎಲ್ಲ ಬಸ್ಸುಗಳಲ್ಲಿ ಈ ಯಂತ್ರಗಳನ್ನು ಅಳವಡಿಸಲು ಸಿದ್ಧವಾಗಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಯುಗಾದಿ ಹಬ್ಬಕ್ಕೆ ಬಂಪರ್ : ಚಿನ್ನ-ಬೆಳ್ಳಿ ದರದಲ್ಲಿ ಕುಸಿತ: ಮಧ್ಯಪ್ರಾಚ್ಯ ಯುದ್ಧದ ಪರಿಣಾಮ, ಚಿನ್ನ ಇಳಿಕೆ
ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಉಂಟಾದ ಯುದ್ಧ ಪರಿಸ್ಥಿತಿಯ ಪರಿಣಾ... ಓದನ್ನು ಮುಂದುವರಿಸಿ
ಆನೇಕಲ್ ತಾಲ್ಲೂಕು
ಟ್ರಾಫಿಕ್‌ಗೆ ಬೈ ಬೈ: 700ಕ್ಕೂ ಹೆಚ್ಚು ಡ್ರೋನ್ ಹಾರಾಟದಿಂದ ವೈದ್ಯಕೀಯ ಮಾದರಿ ಸಾಗಣೆ ಹೊಸ ಮೈಲುಗಲ್ಲು
ಬೆಂಗಳೂರು: ನಾರಾಯಣ ಹೆಲ್ತ್ ಮತ್ತು ಏರ್‌ಬೌಂಡ್ ಸಂಸ್ಥೆಗಳು ಡ್ರೋನ... ಓದನ್ನು ಮುಂದುವರಿಸಿ
ಬಿಪಿಎಲ್ ಕಾರ್ಡ್ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸುವ ಬಗ್ಗೆ ಸರ್ಕಾರ ಚಿಂತನೆ
ಬೆಂಗಳೂರು: ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಸಿಹ... ಓದನ್ನು ಮುಂದುವರಿಸಿ
ವಾಹನ ಮಾಲೀಕರೇ ಎಚ್ಚರ: ಸರ್ಕಾರಿ ಸಾರಿಗೆ ಇಲಾಖೆ ಘೋಷಿಸಿದೆ ಹೊಸ ಎಫ್ಸಿ ನಿಯಮಗಳು!
ಬೆಂಗಳೂರು: ಬೆಂಗಳೂರಿನ ಆರ್‌ಟಿಓ ಕಚೇರಿಗಳಲ್ಲಿ ಹೊರರಾಜ್ಯದ ವಾಹನಗ... ಓದನ್ನು ಮುಂದುವರಿಸಿ
ಮನೆ ಬಳಕೆಯ LPG ಗ್ರಾಹಕರಿಗೆ ಮೊದಲ ಆದ್ಯತೆ, ಬುಕ್ಕಿಂಗ್ ಅವಧಿ 25 ದಿನಕ್ಕೆ ಹೆಚ್ಚಳ
ದೆಹಲಿ: ಕೇಂದ್ರ ಸರ್ಕಾರವು ದೇಶದಲ್ಲಿ ಎಲ್‌ಪಿಜಿ (LPG) ಸಿಲಿಂಡರ್... ಓದನ್ನು ಮುಂದುವರಿಸಿ
ಇದು ಸರಿಯಲ್ಲ": LPG ದರ ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
ಬೆಂಗಳೂರು : ಕೇಂದ್ರ ಸರ್ಕಾರ ವಾಣಿಜ್ಯ ಬಳಕೆಯ ಎಲ್.ಪಿ.ಜಿ ಸಿಲಿಂಡ... ಓದನ್ನು ಮುಂದುವರಿಸಿ
ಗಲ್ಫ್ ಯುದ್ಧದ ಎಫೆಕ್ಟ್: ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ – ಹೋಟೆಲ್ ಬಂದ್ ಭೀತಿಯ ಎಚ್ಚರಿಕೆ
ಬೆಂಗಳೂರು : ನಗರದಲ್ಲಿ ಗಲ್ಫ್ ರಾಷ್ಟ್ರಗಳ ಯುದ್ಧದ ಪರಿಣಾಮ... ಓದನ್ನು ಮುಂದುವರಿಸಿ
ಇರಾನ್–ಇಸ್ರೇಲ್ ಉದ್ವಿಗ್ನತೆ: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 21 ಅಂತಾರಾಷ್ಟ್ರೀಯ ವಿಮಾನ ರದ್ದು
ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಲ್... ಓದನ್ನು ಮುಂದುವರಿಸಿ
ಗುಡ್ ನ್ಯೂಸ್: ಚಿನ್ನದ ಬೆಲೆ ಭರ್ಜರಿ ಕುಸಿತ.. ಗೋಲ್ಡ್ ಖರೀದಿಗೆ ತಕ್ಕ ಸಮಯ!
ಮಾರ್ಚ್ 9, 2026, ಸೋಮವಾರ: ಮಾರ್ಚ್ ಮೊದಲ ವಾರದ ಆರಂಭದಲ್ಲಿ ಚಿನ್... ಓದನ್ನು ಮುಂದುವರಿಸಿ
ಅಮೆರಿಕ–ಇರಾನ್ ಯುದ್ಧ: ಕೋವಿಡ್ ನಂತರ ಕಚ್ಚಾ ತೈಲ ಬೆಲೆ ಭಾರೀ ಏರಿಕೆ
ಲಂಡನ್: United States ಮತ್ತು Iran ನಡುವೆ ಯುದ್ಧದ ಪರಿಣಾಮ ಜಾಗ... ಓದನ್ನು ಮುಂದುವರಿಸಿ