ಪ್ರೇಮ ವಿವಾಹ ಅಸಮಾಧಾನಕ್ಕೆ 40 ದಿನದ ಮಗುವನ್ನು ಕೊಲೆ ಮಾಡಿದ ಅಜ್ಜಿ

ಚಿಕ್ಕಬಳ್ಳಾಪುರ: ಕೇವಲ 40 ದಿನದ ಹಸುಗೂಸನ್ನು ಕತ್ತು ಹಿಸುಕಿ ಹತ್ಯೆಗೈದಿದ್ದ ಅಜ್ಜಿಯನ್ನು ಚೇಳೂರು ಪೊಲೀಸರು ಬಂಧಿಸಿ ನ್ಯಾಯಾಂಗಕ್ಕೆ ಒಪ್ಪಿಸಿದ್ದಾರೆ. ಘಟನೆ 2025ರ ಡಿಸೆಂಬರ್ 24ರಂದು ಚೇಳೂರು ಪಟ್ಟಣದಲ್ಲಿ ನಡೆದಿದೆ ಮತ್ತು ಎಫ್ಎಸ್ಎಲ್ ವರದಿ ನಂತರ ಬೆಳಕಿಗೆ ಬಂದಿದೆ.

 

ಬಂಧಿತೆಯ ಹೆಸರು ಮೆಹಬೂಬಿ ಎಂದು ಗುರುತಿಸಲಾಗಿದೆ. ಆರಂಭದಲ್ಲಿ ಅವಳು ಮಗುವಿನ ಉಸಿರಾಟದ ತೊಂದರೆಯಿಂದ ಸಾವನ್ನಪ್ಪಿದೆ ಎಂದು ಹೇಳಿ ಅಂತ್ಯಕ್ರಿಯೆ ನಡೆಸಿದ್ದರು. ಆದರೆ ಮಗುವಿನ ತಾಯಿ ಅಜ್ಜಿಯ ವರ್ತನೆ ಬಗ್ಗೆ ಅನುಮಾನಗೊಂಡು ಚೇಳೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

 

ದೂರಿನ ಮೇರೆಗೆ ಪೊಲೀಸರ ಪರಿಶೀಲನೆ ನಡೆಸಿ, ಮರಣೋತ್ತರ ಪರೀಕ್ಷೆ ಹಾಗೂ ಎಫ್ಎಸ್ಎಲ್ ವರದಿ ತಿಳಿಸಿದಂತೆ ಮಗು ಉಸಿರುಗಟ್ಟಿಸಿ ಕೊಲೆ ಮಾಡಲಾಗಿದೆ ಎಂಬುದು ದೃಢವಾಗಿದೆ. ಈ ಹಿನ್ನೆಲೆಯಲ್ಲಿ ಮೆಹಬೂಬಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

 

ತನಿಖೆಯಲ್ಲಿ ತಿಳಿದುಬಂದಂತೆ, ಆರೋಪಿಯ ಮೊಮ್ಮಗಳು ಅನ್ಯಧರ್ಮದ ಯುವಕನೊಂದಿಗೆ ಪ್ರೇಮವಿವಾಹ ಮಾಡಿಕೊಂಡಿದ್ದು, ಬಾಣಂತನಕ್ಕೆ ಅಜ್ಜಿಯ ಮನೆಗೆ ಬಂದು ಈ ಕೃತ್ಯಕ್ಕೆ ಪ್ರೇರಣೆಯಾಗಿದ್ದರೆಂದು ಪೊಲೀಸರಿಗೆ ಮೆಹಬೂಬಿ ಒಪ್ಪಿಕೊಂಡಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

6 hours ago

   
Image 1
Image 1
ಬೆಂಗಳೂರು ನಗರ

ರೋಚಕ ಕಳ್ಳತನ : 3 ಕೋಟಿ ಚಿನ್ನ ಕಳ್ಳತನ ಅಮೆರಿಕ ಮಾಲೀಕರ ಮನೆ ತಿನ್ನಾಟ 6 ತಿಂಗಳ ಸ್ಕೆಚ್ ಐನಾತಿ ಆರೋಪಿ ಬಂಧನ

ಬೆಂಗಳೂರು: ಸಿನಿಮಾ ಶೈಲಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣದಲ್ಲಿ... ಓದನ್ನು ಮುಂದುವರಿಸಿ


Edited by: ಬಾನು

3 hours ago

   
Image 1
ಬೆಳಗಾವಿ

ಫೇಸ್ಬುಕ್ ಮೂಲಕ ಶ್ರೀಮಂತರನ್ನು ಗುರಿ ಮಾಡಿ ಹನಿಟ್ರ್ಯಾಪ್ ನಡೆಸಿದ ಮಹಿಳೆ ಬಂಧನ

ಬೆಳಗಾವಿ: ಸಾಮಾಜಿಕ ಜಾಲತಾಣಗಳ ಮೂಲಕ ಶ್ರೀಮಂತ ವ್ಯಕ್ತಿಗಳನ್ನು ಬಲ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಮಂಡ್ಯ

ಹುಣಸೂರು

ಸಿಸಿಟಿವಿ ದೃಶ್ಯಗಳು ಬೆಳಕು : ಫಿಲ್ಮಿ ಶೈಲಿಯ ಪೆಟ್ರೋಲ್ ಬಂಕ್ ದರೋಡೆ – ಐವರ ಬಂಧನ

ಮೈಸೂರು: ಹುಣಸೂರು ತಾಲೂಕಿನ ಕಿರುಮುದ್ದನಹಳ್ಳಿ ಬಳಿಯ ಇಂಡಿಯನ್ ಆಯ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ರಾಯಚೂರು

ಬಟ್ಟೆ ಖರೀದಿಗೆ ಹೋದ ಬಾಲಕಿಗೆ ವಿದ್ಯುತ್ ಶಾಕ್: : ಭಯದಿಂದ ಶವವನ್ನು ಕೆರೆಗೆ ಎಸೆದ ಸ್ನೇಹಿತರು

ರಾಯಚೂರು: ಶಾಲೆಯಲ್ಲಿ ಬೀಳ್ಕೊಡುಗೆ ಸಮಾರಂಭದ ಹಿನ್ನಲೆಯಲ್ಲಿ, ಗುಂ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಬೆಂಗಳೂರು ನಗರ

ಚಿನ್ನಾಭರಣ ದೋಚಿದ ಕ್ಯಾಬ್ ಚಾಲಕ ಹೆಬ್ಬಾಳದಲ್ಲಿ ಬಂಧಿತ

ಬೆಂಗಳೂರು: ಹೆಬ್ಬಾಳ ಪೊಲೀಸರು ತಮ್ಮ ಮನೆಗೆ ನುಗ್ಗಿ ಚಿನ್ನಾಭರಣ ಕ... ಓದನ್ನು ಮುಂದುವರಿಸಿ


Edited by: ಬಾನು

12 hours ago

   
Image 1
ಬೆಂಗಳೂರು ಗ್ರಾಮಾಂತರ

ಆನೇಕಲ್ ತಾಲ್ಲೂಕು

ಆನೇಕಲ್‌ನಲ್ಲಿ ಅಪಹರಣಗೊಂಡ ರಿಯಲ್ ಎಸ್ಟೇಟ್ ಏಜೆಂಟ್ ಗೋಪಾಲ್ ಬರ್ಬರ ಹತ್ಯೆ – ತಮಿಳುನಾಡಿನಲ್ಲಿ ಶವ ಪತ್ತೆ

ಆನೇಕಲ್: ಆನೇಕಲ್‌ನಲ್ಲಿ ಅಪಹರಣಗೊಂಡಿದ್ದ ರಿಯಲ್ ಎಸ್ಟೇಟ್ ಏಜೆಂಟ್... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1
ಬೆಂಗಳೂರು ನಗರ

6 ಸಾವಿರ ರೂ. ಲಂಚ ಸ್ವೀಕರಿಸುವಾಗ ನೇತ್ರ ವೈದ್ಯೆ ಲೋಕಾಯುಕ್ತ ಬಲೆಗೆ

ತುಮಕೂರು: ಜಿಲ್ಲಾಸ್ಪತ್ರೆಯಲ್ಲಿ ನೇತ್ರ ಚಿಕಿತ್ಸಕಿಯಾಗಿ ಕಾರ್ಯನಿ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಸ್ಕೂಟರ್ ವಿಚಾರಕ್ಕೆ ಜಗಳ – ಯುವತಿ ಹಾಗೂ ಪೋಷಕರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಆರೋಪಿ ಬಂಧನ

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ತಾರಕಕ್ಕೇರಿ, ಯುವ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಕಾರಾಗೃಹಗಳಲ್ಲಿ ಕೈದಿಗಳ ವಿಶೇಷ ಸಂದರ್ಶನಕ್ಕೆ ಹೊಸ ಮಾರ್ಗಸೂಚಿ ಪ್ರಕಟ

ಬೆಂಗಳೂರು: ರಾಜ್ಯದ ಕಾರಾಗೃಹಗಳಲ್ಲಿ ಕೈದಿಗಳನ್ನು ಭೇಟಿ ಮಾಡುವ ವಿ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಯಾದಗಿರಿ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ ಪ್ರಕರಣ: ಮಲ್ಲಿಕಾರ್ಜುನ ಮುತ್ಯಾ ನಿರೀಕ್ಷಣಾ ಜಾಮೀನು ವಜಾ

ಯಾದಗಿರಿ: ಯಾದಗಿರಿ ಜಿಲ್ಲಾ ವಿಶೇಷ ಸತ್ರ ನ್ಯಾಯಾಲಯವು ಮಲ್ಲಿಕಾರ್... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1