PSL 11ರಿಂದ ಹಿಂದೆ ಸರಿದ ಆಸ್ಟ್ರೇಲಿಯಾ ಸ್ಫೋಟಕ ದಾಂಡಿಗ ಗ್ಲೆನ್ ಮ್ಯಾಕ್ಸ್‌ವೆಲ್

ಆಸ್ಟ್ರೇಲಿಯಾ ತಂಡದ ಸ್ಫೋಟಕ ದಾಂಡಿಗ ಗ್ಲೆನ್ ಮ್ಯಾಕ್ಸ್‌ವೆಲ್ ಪಾಕಿಸ್ತಾನ್ ಸೂಪರ್ ಲೀಗ್ (PSL) 11ನೇ ಆವೃತ್ತಿಯಿಂದ ಹಿಂದೆ ಸರಿದಿದ್ದಾರೆ. ವೈಯಕ್ತಿಕ ಕಾರಣಗಳು ಹಾಗೂ ಕಾರ್ಯಭಾರ ನಿರ್ವಹಣೆಯ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ. ಮ್ಯಾಕ್ಸ್‌ವೆಲ್ ಅವರ ನಿರ್ಗಮನದಿಂದ ಸಂಬಂಧಿತ ಫ್ರಾಂಚೈಸಿಗೆ ದೊಡ್ಡ ಹೊಡೆತವಾಗಿದೆ.

 

ಪೇಶಾವರ್ ಝಲ್ಮಿ ಫ್ರಾಂಚೈಸಿ ಡೈರೆಕ್ಟ್ ಸೈನಿಂಗ್ ಮೂಲಕ ಮ್ಯಾಕ್ಸ್‌ವೆಲ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದೆ ಎನ್ನಲಾಗಿತ್ತು. ಆದರೆ ಇದೀಗ ವೈಯಕ್ತಿಕ ಕಾರಣಗಳನ್ನು ಮುಂದಿಟ್ಟು ಮ್ಯಾಕ್ಸ್‌ವೆಲ್ ಪಿಎಸ್‌ಎಲ್ ಆಡುವ ನಿರ್ಧಾರವನ್ನು ಬದಲಿಸಿಕೊಂಡಿದ್ದಾರೆ. ಈ ‘ವೈಯಕ್ತಿಕ ಕಾರಣ’ ಸಂಭಾವನೆಗೆ ಸಂಬಂಧಿಸಿದೆ ಎಂಬ ಮಾತುಗಳು ಜೋರಾಗಿ ಕೇಳಿಬರುತ್ತಿವೆ. ಪೇಶಾವರ್ ಝಲ್ಮಿ ಫ್ರಾಂಚೈಸಿ ಮ್ಯಾಕ್ಸ್‌ವೆಲ್‌ಗೆ 4.5 ಕೋಟಿ ಪಾಕಿಸ್ತಾನ ರೂಪಾಯಿ (ಸುಮಾರು 1.47 ಕೋಟಿ ಭಾರತೀಯ ರೂ.) ನೀಡಲು ಒಪ್ಪಿಕೊಂಡಿತ್ತು ಎನ್ನಲಾಗಿದ್ದು, ಈ ಮೊತ್ತ ಕಡಿಮೆಯಾಗಿದೆ ಎಂಬ ಕಾರಣದಿಂದಲೇ ಅವರು ಒಪ್ಪಂದದಿಂದ ಹಿಂದೆ ಸರಿದಿದ್ದಾರೆ ಎನ್ನಲಾಗುತ್ತಿದೆ.

 

ಕಳೆದ ಐಪಿಎಲ್ ಸೀಸನ್‌ನಲ್ಲಿ ಪಂಜಾಬ್ ಕಿಂಗ್ಸ್ ತಂಡದಿಂದ ಮ್ಯಾಕ್ಸ್‌ವೆಲ್ 4.20 ಕೋಟಿ ರೂ. ಸಂಭಾವನೆ ಪಡೆದಿದ್ದರು. ಇದಕ್ಕೆ ಹೋಲಿಸಿದರೆ ಪಿಎಸ್‌ಎಲ್ ಆಫರ್ ತುಂಬಾ ಕಡಿಮೆಯಾದ ಕಾರಣ ಮ್ಯಾಕ್ಸ್‌ವೆಲ್ ಪಾಕಿಸ್ತಾನ್ ಸೂಪರ್ ಲೀಗ್‌ಗೆ ಕೈ ಕೊಟ್ಟಿದ್ದಾರೆ ಎಂಬ ಸುದ್ದಿಗಳು ಹರಿದಾಡುತ್ತಿವೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

3 days ago

   
Image 1
Image 1

ಟಿ20 ವಿಶ್ವಕಪ್: ಸೂರ್ಯಕುಮಾರ್ ಯಾದವ್ ಅಜೇಯ ಅರ್ಧಶತಕ, ಭಾರತ 29 ರನ್‌ಗಳ ಗೆಲುವು; ದಾಖಲೆ ಗಡಿಯಲ್ಲೇ!

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್ ಮೂರನೇ ಪಂದ್ಯದಲ್ಲಿ ಭಾರತ ಮತ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1

ಟೀಮ್ ಇಂಡಿಯಾ ಯುಎಸ್‌ಎ ವಿರುದ್ಧ 29 ರನ್‌ಗಳ ಗೆಲುವು; ಬುಮ್ರಾ–ಅಭಿಷೇಕ್ ಶರ್ಮಾ ಅನಾರೋಗ್ಯದಲ್ಲಿ ಆತಂಕ

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಟೀ20 ವಿಶ್ವಕಪ್ ಪ್ರಿಯ ಪಂದ್ಯದಲ್ಲಿ ಭಾರತ ತಂ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1

ಅಂಡರ್-19 ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ₹7.5 ಕೋಟಿ ಬಹುಮಾನ ಯುವ ಆಟಗಾರರ ಐತಿಹಾಸಿಕ ಸಾಧನೆಗೆ ಬಿಸಿಸಿಐ ಶ್ಲಾಘನೆ

ನವದೆಹಲಿ: ಶುಕ್ರವಾರ ನಡೆದ ಅಂತಿಮ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಮೂರನೇ ಬಾರಿ ಕಿರೀಟದ ಗುರಿಯೊಂದಿಗೆ ಕಣಕ್ಕಿಳಿಯಲಿದೆ ಟೀಂ ಇಂಡಿಯಾ

ಬೆಂಗಳೂರು: ಐಸಿಸಿ ಟಿ20 ವಿಶ್ವಕಪ್ 2026 ಇಂದಿನಿಂದ ಆರಂಭವಾಗುತ್ತ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

WPL ಫೈನಲ್ ಕೈ ತಪ್ಪಿದ ಬೆಂಗಳೂರು; IPLಗೂ ಚಿನ್ನಸ್ವಾಮಿ ಅನುಮಾನ – ಮ್ಯಾನೇಜ್‌ಮೆಂಟ್ ಮೌನ

ಬೆಂಗಳೂರು: ವಡೋದರದ ಕ್ರೀಡಾಂಗಣದಲ್ಲಿ ನಡೆದ WPL ಫೈನಲ್ ಪಂದ್ಯದಲ್... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ಐಪಿಎಲ್ ಕ್ರಿಕೆಟ್ ಲೋಕದ 'ಮಹಾ ನಾಯಕ' ಮಹೇಂದ್ರ ಸಿಂಗ್ ಧೋನಿ ಮತ್ತೆ ಅಖಾಡಕ್ಕೆ ಇಳಿಯಲು ಸಜ್ಜು

ಧೋನಿ ಮತ್ತೆ ಅಖಾಡಕ್ಕೆ ಇಳಿಯುತ್ತಿದ್ದಾರೆ ಅಂದ್ರೆ ಅದು ಕೇವಲ ಇನ್ನೊಂದು ಸೀಸನ್ ಅಲ್ಲ…... ಓದನ್ನು ಮುಂದುವರಿಸಿ


Edited by: ಬಾನು

3 days ago

   
Image 1

ಸ್ಮೃತಿ ನೇತೃತ್ವದ RCB vs ಡೆಲ್ಲಿ ಕ್ಯಾಪಿಟಲ್ಸ್ – ಕಪ್‌ಗೆ ಮಹಾಸಮರ!

ಮಹಿಳಾ ಪ್ರೀಮಿಯರ್ ಲೀಗ್ (WPL) 2026ರ ಆವೃತ್ತಿ ಈಗ ಅಂತಿಮ ಘಟ್ಟಕ್ಕೆ ತಲುಪಿದ್ದು, ಇಡ... ಓದನ್ನು ಮುಂದುವರಿಸಿ


Edited by: ಬಾನು

4 days ago

   
Image 1

IPL​ ಸೀಸನ್​ 19ರ ಆರಂಭಕ್ಕೂ ಮುನ್ನವೇ ರಾಜಸ್ಥಾನ್​ ರಾಯಲ್ಸ್​ ತಂಡ ಹೊಸ ದಾಖಲೆ

IPL​ ಸೀಸನ್​ 19ರ ಆರಂಭಕ್ಕೂ ಮುನ್ನವೇ ರಾಜಸ್ಥಾನ್​ ರಾಯಲ್ಸ್​ ತಂಡ ಹೊಸ ದಾಖಲೆ ಸೃಷ್ಟ... ಓದನ್ನು ಮುಂದುವರಿಸಿ


Edited by: ಬಾನು

4 days ago

   
Image 1

ದಿನೇ ದಿನೇ ತನ್ನ ಪರ್ಫಾಮೆನ್ಸ್​ನಿಂದ ಗಮನ ಸೆಳೆಯುತ್ತಿರುವ ಟೀಮ್ ಇಂಡಿಯಾ ಆಟಗಾರ ಹರ್ಷಿತ್ ರಾಣಾ

ದಿನೇ ದಿನೇ ತನ್ನ ಪರ್ಫಾಮೆನ್ಸ್​ನಿಂದ ಗಮನ ಸೆಳೆಯುತ್ತಿದ್ದಾರೆ. ಟೀಮ್ ಇಂಡಿಯಾ ಆಟಗಾರ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1

ಹೀನಾಯವಾಗಿ ಸೂತ ಸೂರ್ಯಕುಮಾರ್ ಯಾದವ್ ಪಡೆ.. ಸೋಲಿಗೆ ಕಾರಣವಾಯ್ತು 3 ತಪ್ಪುಗಳು..!

ನಿನ್ನೆ  ವಿಶಾಖಪಟ್ಟಣಂನ ACA-VDCA ಸ್ಟೇಡಿಯಂನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1