ರಾಜಕೀಯ ರಂಗದಲ್ಲಿ ದಳಪತಿ ವಿಜಯ್ – ಪ್ರಚಾರದಲ್ಲಿ ಸ್ಟೈಲಿಶ್ ಕ್ಷಣ ವೈರಲ್!
ದಕ್ಷಿಣ ಭಾರತದ ಖ್ಯಾತ ನಟ ದಳಪತಿ ವಿಜಯ್ ಇದೀಗ ರಾಜಕೀಯ ಕ್ಷೇತ್ರದಲ್ಲಿ ತಮ್ಮ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ಅವರ ಪಕ್ಷ ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದು, ಮುಖ್ಯಮಂತ್ರಿ ಸ್ಥಾನ ಗೆಲ್ಲುವ ಗುರಿ ಹೊಂದಿದ್ದಾರೆ. ಮೇ 4ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದ್ದು, ವಿಜಯ್ ಅವರ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ. ಈ ಹಿನ್ನೆಲೆಯಲ್ಲಿ ಅವರು ರಾಜ್ಯಾದ್ಯಂತ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ.
ಇತ್ತೀಚೆಗೆ ನಡೆದ ಪ್ರಚಾರ ಸಭೆಯಲ್ಲಿ ಒಂದು ಕುತೂಹಲಕಾರಿ ಘಟನೆ ನಡೆದಿದೆ. ಅಪಾರ ಸಂಖ್ಯೆಯ ಅಭಿಮಾನಿಗಳ ನಡುವೆ ವಿಜಯ್ ಭಾಷಣ ಮಾಡುತ್ತಿದ್ದಾಗ, ಅವರತ್ತ ಹೂವಿನ ಹಾರವನ್ನು ಎಸೆದರು. ಭದ್ರತಾ ಸಿಬ್ಬಂದಿ ಅದನ್ನು ಹಿಡಿದರು. ಬಳಿಕ ಅಭಿಮಾನಿಯೊಬ್ಬ ಕನ್ನಡಕವನ್ನು ಎಸೆದಾಗ, ವಿಜಯ್ ಅದನ್ನು ಸ್ಟೈಲಿಶ್ ಆಗಿ ಹಿಡಿದುಕೊಂಡು ಧರಿಸಿದರು. ಈ ಕ್ಷಣ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದೇ ವೇಳೆ ವಿಜಯ್ ಅಭಿನಯದ ‘ಜನ ನಾಯಕನ್’ ಸಿನಿಮಾ ಬಿಡುಗಡೆಗೂ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಈ ಚಿತ್ರಕ್ಕೆ ಇನ್ನೂ ಸೆನ್ಸಾರ್ ಪ್ರಮಾಣ ಪತ್ರ ಸಿಕ್ಕಿಲ್ಲ ಎನ್ನಲಾಗಿದ್ದು, ಚುನಾವಣೆ ಬಳಿಕ ಬಿಡುಗಡೆ ಸಾಧ್ಯತೆ ಇದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ನ್ಯಾಷನಲ್ ಕ್ರಶ್ ರಶ್ಮಿಕಾ ತವರಿನಲ್ಲಿ ವಿಜಯ್ ಜೋಡಿ – ಕೊಡಗಿನಲ್ಲಿ ಸಂಭ್ರಮ
ಕೊಡಗು: ಸ್ಯಾಂಡಲ್‌ವುಡ್‌ನಿಂದ ಸಿನಿ ಪಯಣ ಆರಂಭಿಸಿ ನ್ಯಾಷನಲ್ ಕ್ರ... ಓದನ್ನು ಮುಂದುವರಿಸಿ
‘ಕೆಡಿ’ ಹಾಡು ವಿವಾದ – ನೋರಾ ಫತೇಹಿಗೆ ಮತ್ತೆ ನೋಟಿಸ್
ಬೆಂಗಳೂರು: ನಿರ್ದೇಶಕ ಪ್ರೇಮ್ ಅವರ ‘ಕೆಡಿ’ ಚಿತ್ರದ ‘ಸೆರಗ ಸರ್ಸೆ... ಓದನ್ನು ಮುಂದುವರಿಸಿ
ಜೈಲರ್ 2 ಗೇಸ್ಟ್ ರೋಲ್ ತಿರಸ್ಕರಿಸಿದ ಶಾರುಖ್ ಖಾನ್
ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ‘ಜೈಲರ್ 2’ ಚಿತ್ರದ... ಓದನ್ನು ಮುಂದುವರಿಸಿ
ನನಗೆ ನಾಲ್ಕು ಮಕ್ಕಳು ಇಲ್ಲ!” – ತ್ರಿಷಾ ಪೋಸ್ಟ್ ನೆಟ್ಟಿಗರ ಗಮನ ಸೆಳೆದು
ಚೆನ್ನೈ: ದಕ್ಷಿಣ ಭಾರತದ ಖ್ಯಾತ ನಟಿ ತ್ರಿಷಾ ಕೃಷ್ಣನ್ ಇತ್ತೀಚೆಗೆ... ಓದನ್ನು ಮುಂದುವರಿಸಿ
“ಪ್ರೀತಿಯೇ ಎಲ್ಲವೂ ಅಲ್ಲ…” – ಇನ್‌ಸ್ಟಾ ಪೋಸ್ಟ್‌ಗೆ ಹೊಸ ಅರ್ಥ? ತ್ರಿಷಾ ಹೇಳಿಕೆಯಿಂದ ಕುತೂಹಲ
ಚೆನ್ನೈ: ದಕ್ಷಿಣ ಭಾರತದ ಖ್ಯಾತ ನಟಿ ತ್ರಿಷಾ ಕೃಷ್ಣನ್ ಮತ್ತೊಮ್ಮೆ... ಓದನ್ನು ಮುಂದುವರಿಸಿ
ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ – ಪತಿಯೊಂದಿಗೆ ವಾಗ್ವಾದ ಹಿನ್ನೆಲೆ ಶಾಕ್!
ಚೆನ್ನೈನಲ್ಲಿ ನಡೆದ ದಾರುಣ ಘಟನೆಯಲ್ಲಿ ತಮಿಳು ಧಾರಾವಾಹಿ ನಟಿ ಸುಭಾಷಿಣಿ ಆತ್ಮಹತ್ಯೆಗೆ... ಓದನ್ನು ಮುಂದುವರಿಸಿ
‘ಬಾಸ್’ ಚಿತ್ರಕ್ಕೆ ಕೋರ್ಟ್ ಬ್ರೇಕ್ – ರೇಣುಕಾಸ್ವಾಮಿ ಪ್ರಕರಣದ ನೆರಳು!
ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ಆಧರಿಸಿ ನಿರ್ಮಿಸಲಾಗಿದ್ದ ‘ಬಾಸ್’ ಚಿತ್ರಕ್ಕೆ ನ್ಯ... ಓದನ್ನು ಮುಂದುವರಿಸಿ
ಪೀರಿಯಡ್ಸ್ ಬಗ್ಗೆ ಧೈರ್ಯವಾದ ಮಾತು – ಶ್ರೀಲೀಲಾ ಹೇಳಿಕೆ ವೈರಲ್!
ಮಹಿಳೆಯರ ಆರೋಗ್ಯ ಮತ್ತು ನೈರ್ಮಲ್ಯ ಕುರಿತು ಸಮಾಜದಲ್ಲಿ ಹೊಸ ಚರ್ಚೆಗಳು ನಡೆಯುತ್ತಿರುವ... ಓದನ್ನು ಮುಂದುವರಿಸಿ
ಧನುಷ್–ನಯನತಾರಾ ವಿವಾದಕ್ಕೆ ಹೊಸ ಟ್ವಿಸ್ಟ್ – ವಿಘ್ನೇಶ್ ಶಿವನ್ ಭಾವನಾತ್ಮಕ ಹೇಳಿಕೆ!
ತಮಿಳು ಚಿತ್ರರಂಗದಲ್ಲಿ ಚರ್ಚೆಗೆ ಗ್ರಾಸವಾದ ಧನುಷ್, ನಯನತಾರಾ ಮತ್ತು ವಿಘ್ನೇಶ್ ಶಿವನ್... ಓದನ್ನು ಮುಂದುವರಿಸಿ
‘ಮಹಿಳೆಯ ದೇಹ ಮಾರಾಟ ಆಗುತ್ತಿದೆ!’ – ಪಾಪರಾಜಿಗಳ ವಿರುದ್ಧ ಜಾನ್ವಿ ಕಪೂರ್ ಗರಂ
ಚಿತ್ರರಂಗದಲ್ಲಿ ಪಾಪರಾಜಿ ಸಂಸ್ಕೃತಿ ಕುರಿತು ಚರ್ಚೆ ಮತ್ತೆ ತೀವ್ರಗೊಂಡಿದೆ. ಕನ್ನಡ ನಟ... ಓದನ್ನು ಮುಂದುವರಿಸಿ