ರಾಜ್ಯ ಬಜೆಟ್‌ನಲ್ಲಿ ದೊಡ್ಡ ಘೋಷಣೆ: 56,000 ಸರ್ಕಾರಿ ಹುದ್ದೆ ಭರ್ತಿ, 5 ವರ್ಷ ವಯೋಮಿತಿ ರಿಲ್ಯಾಕ್ಸ್

ಬೆಂಗಳೂರು: ರಾಜ್ಯ ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ ಸಿದ್ದರಾಮಯ್ಯ ಅವರು ಬಜೆಟ್‌ನಲ್ಲಿ ಮಹತ್ವದ ಘೋಷಣೆ ಮಾಡಿದ್ದಾರೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿರುವ 56,432 ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

 

2026–27ನೇ ಸಾಲಿನ ಬಜೆಟ್ ಮಂಡನೆ ವೇಳೆ ಅವರು, ಸರ್ಕಾರಿ ಹುದ್ದೆಗಳ ನೇರ ನೇಮಕಾತಿಗೆ ನಿಗದಿಪಡಿಸಿರುವ ಗರಿಷ್ಠ ವಯೋಮಿತಿಯನ್ನು ಒಂದು ಬಾರಿ ಮಾತ್ರ 5 ವರ್ಷ ಸಡಿಲಿಕೆ ಮಾಡುವುದಾಗಿ ಘೋಷಿಸಿದರು. ಇದರಿಂದ ವಯೋಮಿತಿ ಸಮಸ್ಯೆಯಿಂದ ಆತಂಕದಲ್ಲಿದ್ದ ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ.

 

ಉದ್ಯೋಗ ನೇಮಕಾತಿಯಲ್ಲಿ ಒಳಮೀಸಲಾತಿ ಪ್ರಮಾಣಕ್ಕೆ ಸಂಬಂಧಿಸಿದ ಪ್ರಕರಣಗಳು ನ್ಯಾಯಾಲಯದಲ್ಲಿ ಇರುವ ಹಿನ್ನೆಲೆ, ಅಭ್ಯರ್ಥಿಗಳಿಗೆ ಯಾವುದೇ ನಷ್ಟವಾಗದಂತೆ ವಯೋಮಿತಿಯನ್ನು ಸಡಿಲಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

 

ರಾಜ್ಯದಲ್ಲಿ ಉದ್ಯೋಗ ಸೃಷ್ಟಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ವ್ಯಾಪಾರ ಹಾಗೂ ಕೈಗಾರಿಕಾ ಕ್ಷೇತ್ರಕ್ಕೂ ಉತ್ತೇಜನ ನೀಡಲಾಗುತ್ತದೆ ಎಂದು ಹೇಳಿದರು.

 

ಇದೇ ವೇಳೆ ಅರಣ್ಯ ಇಲಾಖೆಯ ವಿವಿಧ ವೃಂದಗಳಲ್ಲಿ 200 ಹುದ್ದೆಗಳನ್ನು ಈ ಆರ್ಥಿಕ ವರ್ಷದಲ್ಲೇ ಭರ್ತಿ ಮಾಡಲಾಗುವುದು ಎಂದು ಘೋಷಿಸಿದರು. ಜೊತೆಗೆ ಉತ್ತರ ಕರ್ನಾಟಕದ ಆರ್ಥಿಕ ಅಭಿವೃದ್ಧಿ ಹಾಗೂ ಸ್ಥಳೀಯರಿಗೆ ಉದ್ಯೋಗಾವಕಾಶ ಕಲ್ಪಿಸುವ ಉದ್ದೇಶದಿಂದ ಬೆಳಗಾವಿ ಜಿಲ್ಲೆಯಲ್ಲಿ 100 ಎಕರೆ ಪ್ರದೇಶದಲ್ಲಿ ಕೈಗಾರಿಕಾ ಪಾರ್ಕ್ ಸ್ಥಾಪನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 month ago

   
Image 1
Image 1
ಮೈಸೂರು

KSOU ಕುಲಪತಿ ಹುದ್ದೆಗೆ ಅರ್ಜಿ ಆಹ್ವಾನ – ಅರ್ಜಿ ಸಲ್ಲಿಸಲು ಮೇ 10 ಕೊನೆಯ ದಿನ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) 2026ನೇ... ಓದನ್ನು ಮುಂದುವರಿಸಿ


Edited by: ಬಾನು

3 weeks ago

   
Image 1

ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ರೈಲ್ವೆಯಲ್ಲಿ 6,565 ತಂತ್ರಜ್ಞ ಹುದ್ದೆಗಳು: ಭರ್ಜರಿ ನೇಮಕಾತಿ

ನವದೆಹಲಿ: Indian Railways 2026ನೇ ಸಾಲಿನಲ್ಲಿ ನಿರುದ್ಯೋಗಿ ಯು... ಓದನ್ನು ಮುಂದುವರಿಸಿ


Edited by: ಬಾನು

4 weeks ago

   
Image 1
ಬೆಂಗಳೂರು ನಗರ

ಕರ್ನಾಟಕ ಹೈಕೋರ್ಟ್ ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಹೈಕೋರ್ಟ್‌ನಲ್ಲಿ ವೃತ್ತಿಜೀವನ ಆರಂಭಿಸಲು ಬಯ... ಓದನ್ನು ಮುಂದುವರಿಸಿ


Edited by: ಬಾನು

1 month ago

   
Image 1

ಕೇಂದ್ರ ಸರ್ಕಾರಿ ವೈದ್ಯಕೀಯ ಉದ್ಯೋಗ ಅವಕಾಶ : 1,300ಕ್ಕೂ ಹೆಚ್ಚು ವೈದ್ಯಕೀಯ ಹುದ್ದೆಗಳಿಗೆ ಅರ್ಜಿ ಆಹ್ವಾನ

ನವದೆಹಲಿ: ಕೇಂದ್ರ ಲೋಕಸೇವಾ ಆಯೋಗ (UPSC) ಸಂಯೋಜಿತ ವೈದ್ಯಕೀಯ ಸೇವೆಗಳ (CMS) 2026 ನ... ಓದನ್ನು ಮುಂದುವರಿಸಿ


Edited by: ಬಾನು

1 month ago

   
Image 1

ಭಾರತೀಯ ನೌಕಾಪಡೆ ‘ಅಗ್ನಿವೀರ್ SSR’ ನೇಮಕಾತಿ: 2027 ಬ್ಯಾಚ್ ಅರ್ಜಿ ಆಹ್ವಾನ

ನವದೆಹಲಿ: ಭಾರತೀಯ ಸಶಸ್ತ್ರ ಪಡೆಗಳ ಪ್ರಮುಖ ವಿಭಾಗಗಳಲ್ಲಿ ಒಂದಾದ... ಓದನ್ನು ಮುಂದುವರಿಸಿ


Edited by: ಬಾನು

1 month ago

   
Image 1

NHPCನಲ್ಲಿ 81 ಟ್ರೈನಿ ಎಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ!

ನವದೆಹಲಿ: ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಎಂಜಿನಿಯರ್‌ಗಳಿ... ಓದನ್ನು ಮುಂದುವರಿಸಿ


Edited by: ಬಾನು

1 month ago

   
Image 1
ಬೆಂಗಳೂರು ನಗರ

ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸಂತೋಷದ ಸುದ್ದಿ: 56 ಸಾವಿರ ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ

ಬೆಂಗಳೂರು: ರಾಜ್ಯದಲ್ಲಿ 56,432 ಖಾಲಿ ಹುದ್ದೆಗಳನ್ನು ಭರ್ತಿ ಮಾಡ... ಓದನ್ನು ಮುಂದುವರಿಸಿ


Edited by: ಬಾನು

1 month ago

   
Image 1
ಬೆಂಗಳೂರು ನಗರ

ಧಾರವಾಡ ಪ್ರತಿಭಟನೆಯ ನಂತರ: ಒಳ ಮೀಸಲಾತಿ ಗಡುವಿಗೆ ರಾಜ್ಯಪಾಲರು ಅನುಮೋದನೆ

ಬೆಂಗಳೂರು : ಧಾರವಾಡದಲ್ಲಿ ವಿದ್ಯಾರ್ಥಿ ಮತ್ತು ಉದ್ಯೋಗಾಕಾಂಕ್ಷಿಗ... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1
ಬೆಂಗಳೂರು ನಗರ

ಅರಣ್ಯ, ವನ್ಯಜೀವಿ ಕ್ಷೇತ್ರದಲ್ಲಿ ವೃತ್ತಿ ಅವಕಾಶ: PRO ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: ಕರ್ನಾಟಕ ಅರಣ್ಯ ಇಲಾಖೆಯಿಂದ ಸಾರ್ವಜನಿಕ ಸಂಪರ್ಕಾಧಿಕಾ... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1

ಯಾವುದೇ ಲಿಖಿತ ಪರೀಕ್ಷೆಯಿಲ್ಲ: Indian Navy SSC ನಲ್ಲಿ 260 Sub Lieutenant ಹುದ್ದೆಗಳಿಗೆ ಅರ್ಜಿ ಆಹ್ವಾನ

Indian Navy ಯಲ್ಲಿ ಅಧಿಕಾರಿಯಾಗಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಸುವರ್ಣಾವಕಾಶ... ಓದನ್ನು ಮುಂದುವರಿಸಿ


Edited by: ಬಾನು

2 months ago

   
Image 1