ರಾಜ್ಯ ಬಜೆಟ್‌ನಲ್ಲಿ ಗೃಹಲಕ್ಷ್ಮಿಯರಿಗೆ ಸಂತಸದ ಸುದ್ದಿ: ₹28,608 ಕೋಟಿ ಅನುದಾನ ಘೋಷಿಸಿದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಮುಖ್ಯಮಂತ್ರಿ ಹಾಗೂ ಹಣಕಾಸು ಸಚಿವರಾದ ಸಿದ್ದರಾಮಯ್ಯ ಅವರು 2026–27ನೇ ಸಾಲಿನ ಕರ್ನಾಟಕ ಬಜೆಟ್ ಅನ್ನು ವಿಧಾನಸಭೆಯಲ್ಲಿ ಮಂಡಿಸಿದ್ದಾರೆ. ದಾಖಲೆಯ 17ನೇ ಬಜೆಟ್ ಮಂಡಿಸಿರುವ ಅವರು, ರಾಜ್ಯದ ಅಭಿವೃದ್ಧಿ ಹಾಗೂ ಜನಕಲ್ಯಾಣ ಕಾರ್ಯಕ್ರಮಗಳಿಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಈ ಬಜೆಟ್‌ನಲ್ಲಿ ಕಾಂಗ್ರೆಸ್ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲೊಂದಾದ ಗೃಹಲಕ್ಷ್ಮಿ ಯೋಜನೆಗೆ ₹28,608 ಕೋಟಿ ರೂಪಾಯಿ ಮೀಸಲಿರಿಸಲಾಗಿದೆ. ಈ ಯೋಜನೆಯ ಮೂಲಕ ರಾಜ್ಯದ ಲಕ್ಷಾಂತರ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಸ್ಥಿತಿಯನ್ನು ಸುಧಾರಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ. ಜೊತೆಗೆ ರಾಜ್ಯದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೂ ಸರ್ಕಾರ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ರೆಫರಲ್ ಇಲ್ಲದೆ : ಆಯುಷ್ಮಾನ್ ಯೋಜನೆಡಿ ಎರಡು ಖಾಸಗಿ ಆಸ್ಪತ್ರೆಗಳಲ್ಲಿ ನೇರ ಉಚಿತ ಚಿಕಿತ್ಸೆ
ಬೆಂಗಳೂರು: ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ... ಓದನ್ನು ಮುಂದುವರಿಸಿ
ಪರಿಶಿಷ್ಟ ಜಾತಿ ಯುವಕರಿಗೆ ಸುವರ್ಣಾವಕಾಶ – ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಸಾಲ-ಸಬ್ಸಿಡಿ ಯೋಜನೆಗಳು
ಬೆಂಗಳೂರು: ಪರಿಶಿಷ್ಟ ಜಾತಿಯ ನಿರುದ್ಯೋಗಿ ಯುವಕರು, ಯುವತಿಯರು ಮತ... ಓದನ್ನು ಮುಂದುವರಿಸಿ
SC/ST ಉದ್ಯಮಿಗಳಿಗೆ ಖುಷಿಯ ಸುದ್ದಿ: ಕೈಗಾರಿಕೆ ಸ್ಥಾಪನೆಗೆ ಸರ್ಕಾರಿ ಭರ್ಜರಿ ನೆರವು!
ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಹೊಸ ವೇಗ ನೀಡಲು... ಓದನ್ನು ಮುಂದುವರಿಸಿ
ಪಡಿತರ ಅಕ್ಕಿ ಕಳ್ಳಸಾಗಣೆ ತಡೆಯಲು 20,000 ಅಂಗಡಿಗಳಲ್ಲಿ ಸಿಸಿ ಕ್ಯಾಮರಾಗಳ ಅಳವಡಿಕೆ: ಸಚಿವ ಮುನಿಯಪ್ಪ
ಬೆಂಗಳೂರು: ಪಡಿತರ ಅಕ್ಕಿ ಕಳ್ಳ ಸಾಗಣೆ ತಡೆಯಲು ರಾಜ್ಯದ 20 ಸಾವಿರ... ಓದನ್ನು ಮುಂದುವರಿಸಿ
ಮಹಿಳೆಯರಿಗೆ ಯುಗಾದಿ ಗಿಫ್ಟ್: ಗೃಹಲಕ್ಷ್ಮಿ ಯೋಜನೆಯ 27ನೇ ಕಂತು ಬಿಡುಗಡೆ
ಬೆಂಗಳೂರು: ಯುಗಾದಿ ಹಬ್ಬದ ಸಂಭ್ರಮದಲ್ಲಿ ರಾಜ್ಯದ ಮಹಿಳೆಯರಿಗೆ ಸಿ... ಓದನ್ನು ಮುಂದುವರಿಸಿ
ಪೋಷಕರೇ ಗಮನಿಸಿ: ಮಗಳಿಗೆ 18 ವರ್ಷ ತುಂಬಿದರೆ “ಭಾಗ್ಯಲಕ್ಷ್ಮಿ ಬಾಂಡ್”ನ ₹1 ಲಕ್ಷ ಪಡೆಯಿರಿ!
ಬೆಂಗಳೂರು: ಕರ್ನಾಟಕ ಸರ್ಕಾರದ ಭಾಗ್ಯಲಕ್ಷ್ಮಿ ಯೋಜನೆ ಅಡಿಯಲ್ಲಿ ನ... ಓದನ್ನು ಮುಂದುವರಿಸಿ
ಕೇಂದ್ರ ಸರ್ಕಾರದಿಂದ ಮಹಿಳೆಯರಿಗೆ ಸಿಗುತ್ತೆ ಬಡ್ಡಿ ಇಲ್ಲದೇ 1.40 ಲಕ್ಷದವರೆಗೆ ಸಾಲ..! ಅರ್ಜಿ ಸಲ್ಲಿಸುವ ವಿಧಾನ ತಿಳಿದುಕೊಳ್ಳಿ
ನವದೆಹಲಿ: ಕೇಂದ್ರ ಸರ್ಕಾರ ಮಹಿಳೆಯರ ಆರ್ಥಿಕ ಸಬಲೀಕರಣವನ್ನು ಉತ್ತ... ಓದನ್ನು ಮುಂದುವರಿಸಿ
ಗೃಹಲಕ್ಷ್ಮಿ ಯೋಜನೆ ಗೊಂದಲ – ಸತ್ತ ಮಹಿಳೆಯ ಖಾತೆಗೆ 12 ಕೋಟಿ ರೂ. ಜಮಾ
ಬೀದರ್: ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್... ಓದನ್ನು ಮುಂದುವರಿಸಿ
ಅನ್ನಭಾಗ್ಯ ಯೋಜನೆಗೆ ಹೊಸ ರೂಪ: 5 ಕೆಜಿ ಅಕ್ಕಿಯ ಬದಲು “ಇಂದಿರಾ ಆಹಾರ ಕಿಟ್” ವಿತರಣೆ – ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: ರಾಜ್ಯದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಯಲ್ಲಿ ಮಹ... ಓದನ್ನು ಮುಂದುವರಿಸಿ
ಅನರ್ಹ BPL ಕಾರ್ಡ್‌ಗಳ ಮೇಲೆ ಸರ್ಕಾರದ ಕತ್ತರಿ: 5 ತಿಂಗಳಲ್ಲಿ 15 ಲಕ್ಷಕ್ಕೂ ಹೆಚ್ಚು ಫಲಾನುಭವಿಗಳಿಗೆ ಶಾಕ್
ಬೆಂಗಳೂರು: ಅನರ್ಹವಾಗಿ BPL ಕಾರ್ಡ್ ಹೊಂದಿರುವವರ ವಿರುದ್ಧ ರಾಜ್ಯ... ಓದನ್ನು ಮುಂದುವರಿಸಿ