ರಾಮನಗರದಲ್ಲಿ ವಿಶೇಷ ಕ್ಷಣ : ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆಗೆ ಆಗಮ

ರಾಮನಗರ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ರಾಮನಗರ ಜಿಲ್ಲೆಯನ್ನು ಭೇಟಿ ಮಾಡುವುದಾಗಿ ಪ್ರಕಟಣೆ. ಬೆಳಿಗ್ಗೆ 11 ಗಂಟೆಗೆ ಅವರು ಬೆಂಗಳೂರಿನಿಂದ ರಸ್ತೆ ಮೂಲಕ ಬನ್ನಿಕುಪ್ಪೆ ಗ್ರಾಮಕ್ಕೆ ಭೇಟಿ ನೀಡಿ, ನೂತನವಾಗಿ ನಿರ್ಮಾಣವಾಗುತ್ತಿರುವ ವೇದವಿದ್ಯಾ ವಿಹಾರ ಗುರುಕುಲದ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

 

ಮಧ್ಯಾಹ್ನ 1 ಗಂಟೆಗೆ ಕಾರ್ಯಕ್ರಮ ಮುಗಿದ ನಂತರ ಸಚಿವೆ ವಾಪಸ್ಸಾಗಲಿದ್ದಾರೆ. ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಆಹ್ವಾನಿತರಿಗಷ್ಟೇ ಪ್ರವೇಶ; ಪೊಲೀಸ್ ಸಿಬ್ಬಂದಿ ಕಠಿಣ ಬಂದೋಬಸ್ತ್ ಜಾರಿಗೊಂಡಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

11 hours ago

   
Image 1
Image 1
ಚಾಮರಾಜನಗರ

ಬಿಳಿಗಿರಿ ಅರಣ್ಯದಲ್ಲಿ ಹುಲಿ ಸಾವು: ಉರುಳು ಹಾಕಿದ್ದ ಬೇಟೆಗಾರ ಬಂಧನ

ಚಾಮರಾಜನಗರ: ಬಿಳಿಗಿರಿ ಹುಲಿ ಸಂರಕ್ಷಿತಾರಣ್ಯದ ಕೊಳ್ಳೇಗಾಲ ವಲಯದಲ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಹಾಸನ

ಹಾಸನಾಂಬೆ ಉತ್ಸವ ದೀಪಾಲಂಕಾರದಲ್ಲಿ ಗೋಲ್ಮಾಲ್? 15 ಲಕ್ಷ ರೂಪಾಯಿ ಗಲಾಟೆ ಸಂಶಯ

ಹಾಸನ: ವರ್ಷಕ್ಕೊಮ್ಮೆ ಮಾತ್ರ ದರ್ಶನ ಭಾಗ್ಯ ನೀಡುವ ಶಕ್ತಿದೇವತೆ ಹ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಗದಗ

ಲಕ್ಕುಂಡಿ “ಚಿನ್ನದ ನಿಧಿ” ಪ್ರಕರಣಕ್ಕೆ ಹೊಸ ತಿರುವು .. ಹಂಡೆಯಲ್ಲಿ ಚಿನ್ನದ ನಾಣ್ಯ ವಿಡಿಯೋ… ಬಳಿಕ ಬಯಲಾದ ನಕಲಿ ಕಥೆ

ಗದಗ: ಲಕ್ಕುಂಡಿ ಗ್ರಾಮದಲ್ಲಿ 455 ಗ್ರಾಂ ಚಿನ್ನ ಪತ್ತೆಯಾದ ಸುದ್ದ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಉತ್ತರಕನ್ನಡ

ದಾಂಡೇಲಿ

ರಸ್ತೆ ಬದಿ ಚಪ್ಪಲಿ ಹೊಲಿಸಿದ ಅಣ್ಣಂದಿರ ಕನಸು ನನಸಾದ ದಿನ –ಸಿವಿಲ್ ಜಡ್ಜ್ ಆದ ಪದ್ಮಾವತಿ ಮಾದಿಗ

ದಾಂಡೇಲಿ : ಬಡತನವು ಸಾಧನೆಗೆ ಅಡ್ಡಿಯಾಗುವುದಿಲ್ಲ ಎಂಬುದನ್ನು ತಮ್... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ವಿಜಯಪುರ

ಸಿಂದಗಿ ಆಸ್ಪತ್ರೆ ದುರಂತ: ವೈದ್ಯರ ಕೊರತೆ, ಹೆರಿಗೆ ವೇಳೆ ನವಜಾತ ಶಿಶು ಹಾಗೂ ತಾಯಿ ಸಾವು

ವಿಜಯಪುರ : ಸಿಂದಗಿ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1
ಕಲ್ಬುರ್ಗಿ

ಕಲಬುರಗಿ: ಬೀದಿ ನಾಯಿಗಳ ದಾಳಿಯಲ್ಲಿ 5 ಮಕ್ಕಳಿಗೆ ಗಂಭೀರ ಗಾಯ

ಕಲಬುರಗಿ : ನಗರದ ದೇವಿನಗರ ಬಡಾವಣೆಯಲ್ಲಿ ಭಾನುವಾರದಂದು ನಡೆದ ದುರ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1
ಬೆಂಗಳೂರು ನಗರ

ಕೆಎಂಎಫ್ ನಂದಿನಿ ಉತ್ಪನ್ನಗಳಿಗೆ QR ಕೋಡ್‌ ಜೊತೆ ಹೊಸ ಸುರಕ್ಷತಾ ಕ್ರಮ

ಬೆಂಗಳೂರು: ರಾಜ್ಯದ ಹೆಮ್ಮೆಯ ನಂದಿನಿ ಉತ್ಪನ್ನಗಳ ಸುರಕ್ಷತೆಯನ್ನು... ಓದನ್ನು ಮುಂದುವರಿಸಿ


Edited by: ಬಾನು

15 hours ago

   
Image 1
ಬೆಂಗಳೂರು ನಗರ

ಕಲ್ಯಾಣ ಮಂಟಪಗಳಿಗೆ ವಧು–ವರರ ವಯಸ್ಸು ಪರಿಶೀಲನೆ ಕಡ್ಡಾಯವಿಲ್ಲ: ಹೈಕೋರ್ಟ್ ಸ್ಪಷ್ಟನೆ

ಬೆಂಗಳೂರು : ಕರ್ನಾಟಕ ಹೈಕೋರ್ಟ್ ಬಾಲ್ಯ ವಿವಾಹ ಆರೋಪದಲ್ಲಿ ಹುಸೈನ... ಓದನ್ನು ಮುಂದುವರಿಸಿ


Edited by: ಬಾನು

15 hours ago

   
Image 1
ಮಂಡ್ಯ

ಮದ್ದೂರು

ನಾಡಬಾಂಬ್ ಸ್ಫೋಟದಲ್ಲಿ ಹಸುವಿನ ಬಾಯಿ ಛಿದ್ರ-ಛಿದ್ರ; ರೈತ ಮಹಿಳೆ ಗಂಭೀರ ಆಘಾತ

ಮಂಡ್ಯ: ಮದ್ದೂರು ತಾಲ್ಲೂಕಿನ K. M. Doddi ಸಮೀಪದ ಹರಳಹಳ್ಳಿ ಗ್ರ... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1
ಮಂಡ್ಯ

ವೈರಮುಡಿ ಬ್ರಹ್ಮೋತ್ಸವ: ಮಂಡ್ಯದಲ್ಲಿ 13 ದಿನಗಳ ಶೋಭಾಯಾತ್ರೆ ಪ್ರಾರಂಭ

ಮಂಡ್ಯ: ಮಾರ್ಚ್ 23ರಿಂದ ಏಪ್ರಿಲ್ 5ರವರೆಗೆ ನಡೆಯುವ ವೈರಮುಡಿ ಬ್ರ... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1