ರನ್ ವೇಗೆ ನುಗ್ಗಿದ ಬೀದಿ ನಾಯಿ - ಸುಸ್ತಾದ ಸಿಬ್ಬಂದಿ.!

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಬೀದಿನಾಯಿಗಳ ಸಂಖ್ಯೆ ನಿಯಂತ್ರಣ ತಪ್ಪುತ್ತಿರುವ ಬೆನ್ನಲ್ಲೇ, ಇಂದು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ರನ್ ವೇ ನಲ್ಲಿ ಬೀದಿ ನಾಯಿ ಕಾಣಿಸಿಕೊಂಡಿದ್ದು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಸಮೀಪ ಇರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್‌ವೇಗೆ ಏಕಾಏಕಿ ಬೀದಿನಾಯಿಗಳು ನುಗ್ಗಿದ್ದು, ನಾಯಿಗಳನ್ನು ಹಿಡಿಯಲು ಸಿಬ್ಬಂದಿಗಳು ಹರಸಾಹಸ ಪಟ್ಟಿದ್ದಾರೆ.

 

ರನ್‌ವೇ ಮೇಲೆ ದಿಕ್ಕುತಪ್ಪಿ ಓಡಾಡಿದ ಬೀದಿನಾಯಿಗಳಿಂದ ವಿಮಾನ ನಿಲ್ದಾಣದ ಕಾರ್ಯಾಚರಣೆಗೆ ಅಡ್ಡಿ ಉಂಟಾಗಿದ್ದು, ಪರಿಸ್ಥಿತಿಯನ್ನು ಗಮನಿಸಿದ ಅಧಿಕಾರಿಗಳು ಮುನ್ನೆಚ್ಚರಿಕಾ ಕ್ರಮವಾಗಿ ವಿಮಾನಗಳ ಲ್ಯಾಂಡಿಂಗ್ ಅನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದರು. ಈ ಮಧ್ಯೆ ಸಿಬ್ಬಂದಿಗಳು ನಾಯಿಗಳನ್ನು ರನ್‌ವೇಯಿಂದ ಹೊರಕ್ಕೆ ಓಡಿಸುವಷ್ಟರಲ್ಲಿ ಸುಸ್ತಾದರು. ವಿಮಾನ ನಿಲ್ದಾಣದ ಸಿಬ್ಬಂದಿ ಸಮಯಕ್ಕೆ ಸರಿಯಾಗಿ ಕೈಗೊಂಡ ಕ್ರಮಗಳಿಂದಾಗಿ ಯಾವುದೇ ವಿಮಾನಗಳ ಲ್ಯಾಂಡಿಂಗ್ ನಡೆಯದೇ, ಸಂಭವಿಸಬಹುದಾದ ಭಾರಿ ಅನಾಹುತ ತಪ್ಪಿದೆ. ಈ ಘಟನೆ ವಿಮಾನ ನಿಲ್ದಾಣದ ಭದ್ರತಾ ವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆ ಉದ್ಭವಿಸಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

2 hours ago

   
Image 1
Image 1
ಬೀದರ್

ಬಿಸಿಯೂಟ ಸೇವಿಸಿ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ - ಬೀದರ್ ಸರ್ಕಾರಿ ಶಾಲೆಯಲ್ಲಿ ಆಘಾತಕಾರಿ ಘಟನೆ

ಬೀದರ್ : ಸರ್ಕಾರಿ ಶಾಲೆಯಲ್ಲಿ ಎಂದಿನಂತೆ ನೀಡಿದ ಮಧ್ಯಾಹ್ನದ ಬಿಸಿ... ಓದನ್ನು ಮುಂದುವರಿಸಿ


Edited by: ಬಾನು

2 hours ago

   
Image 1
ಕೋಲಾರ

ಕಂಟೇನರ್ ನಲ್ಲಿ ಗೋವುಗಳ ಅಕ್ರಮ ಸಾಗಾಟ - ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಕ್ಕಿಬಿದ್ದ ಕಳ್ಳರು

ಕೋಲಾರ : ಕಂಟೇನರ್‌ನಲ್ಲಿ (Container) ಅಕ್ರಮವಾಗಿ ಸಾಗಿಸುತ್ತಿದ... ಓದನ್ನು ಮುಂದುವರಿಸಿ


Edited by: ಬಾನು

2 hours ago

   
Image 1
ಬೆಂಗಳೂರು ಗ್ರಾಮಾಂತರ

ದೊಡ್ಡಬಳ್ಳಾಪುರ ತಾಲೂಕು

ಟೀ ಅಂಗಡಿಗೆ ನುಗ್ಗಿದ ಗೂಡ್ಸ್ ವಾಹನ - ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ ‌: ರಸ್ತೆ ಬದಿಯ ಅಂಗಡಿ ಬಳಿ ಕುಳಿತಿದ್ದ ವೃದ್ದನ... ಓದನ್ನು ಮುಂದುವರಿಸಿ


Edited by: ಬಾನು

2 hours ago

   
Image 1
ಕೊಪ್ಪಳ

ಸರ್ಕಾರಿ ಶಾಲೆಗೆ 1 ಎಕರೆ ಭೂಮಿ ದಾನ ಮಾಡಿದ ಸಚಿವ ತಂಗಡಗಿ ತಾಯಿ ಹುಲಿಗೆಮ್ಮ

ಕೊಪ್ಪಳ : ಸಚಿವ ಶಿವರಾಜ ತಂಗಡಗಿ ತಾಯಿ ಹುಲಿಗೆಮ್ಮ ತನ್ನ ಸಮಾಜಮುಖ... ಓದನ್ನು ಮುಂದುವರಿಸಿ


Edited by: ಬಾನು

2 hours ago

   
Image 1
ವಿಜಯಪುರ

ಆಸ್ತಿ ಮಾಲೀಕರೇ ಎಚ್ಚರ..! ನಕಲಿ ದಾಖಲೆ ಸೃಷ್ಟಿಸಿ 158 ಎಕರೆ ಭೂಮಿ, 9 ನಿವೇಶನ ಮಾರಾಟ - ಖತರ್ನಾಕ್ ಭೂಗಳ್ಳರ ಬಂಧನ

ವಿಜಯಪುರ : ಇತ್ತೀಚೆಗೆ ನಕಲಿ ದಾಖಲೆಗಳ ಮೂಲಕ ಮೂಲ ವಾರಸುದಾರರ ಬದಲ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಚಿಕ್ಕಬಳ್ಳಾಪುರ

ಗುಡಿಬಂಡಾ

ಆದಿನಾರಾಯಣರೆಡ್ಡಿಗೆ ಭರ್ಜರಿ ಜಯ; ಕಾಂಗ್ರೆಸ್ ಮುಖಂಡರಿಂದ ಪಟಾಕಿ, ಸಿಹಿ ಹಂಚಿಕೆ

ಗುಡಿಬಂಡೆ: ಬಾಗೇಪಲ್ಲಿ ಕ್ಷೇತ್ರದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಚಿಕ್ಕಬಳ್ಳಾಪುರ

ಗುಡಿಬಂಡಾ

ಕೆ.ಜಿ.ಎಫ್–ಕದಿರಿ ಬೆನ್ನಲ್ಲೇ ಗುಡಿಬಂಡೆಗೂ ಚಿನ್ನದ ಹುಡುಕಾಟ...ಬಂಗಾರಕ್ಕಾಗಿ ಹೆಲಿ ಸರ್ವೆ: ಗುಡಿಬಂಡೆ ಸುತ್ತಮುತ್ತ ಜಮೀನು ಧರ ಏರಿಕೆ ನಿರೀಕ್ಷೆ

ಗುಡಿಬಂಡೆ: ಕೆ.ಜಿ.ಎಫ್ ಮತ್ತು ಅಂಧ್ರಪ್ರದೇಶದ ಕದಿರಿ ಯ ಸುತ್ತ ಮು... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಕೊಡಗು

ವಿರಾಜಪೇಟೆ

ಮಣ್ಣು ಗುಡ್ಡೆ ಕುಸಿದು ಟಿಪ್ಪರ್ ಚಾಲಕ ಸ್ಥಳದಲ್ಲೇ ಸಾವು..!!!

ಕೊಡಗು : ಕೊಡಗಿನ ವಿರಾಜಪೇಟೆ ತಾಲ್ಲೂಕಿನ ಕದನೂರಿನಲ್ಲಿ ಮಣ್ಣು ಗು... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

74.80 ಕೋಟಿ ಮೌಲ್ಯದ ಸರ್ಕಾರಿ ಜಮೀನು ಅಕ್ರಮ ಒತ್ತುವರಿ ತೆರವು

ಬೆಂಗಳೂರು : ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ. 74.... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಳಗಾವಿ

ಚಿಕ್ಕೋಡಿ

ಬಡ ರೋಗಿಗಳ ಜೀವದ ಜೊತೆ ಚೆಲ್ಲಾಟ ನಕಲಿ ವೈದ್ಯರಿಂದ ಸಾರ್ವಜನಿಕರಿಗೆ ಅಪಾಯ

ಚಿಕ್ಕೋಡಿ:  ದಿನೇ ದಿನೇ ನಕಲಿ ವೈದ್ಯರ ಹಾವಳಿ ಹೆಚ್ಚುತ್ತಿದ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1