ರಾತ್ರಿ ಊಟವೇ ಅಂತಿಮವಾಯ್ತು: ನಡು ರಾತ್ರಿ ದಾಳಿ: ಊಟಕ್ಕೆ ಬಂದಿದ್ದ ವ್ಯಕ್ತಿ ಹತ್ಯೆ
ಬೆಂಗಳೂರು: ನಗರದ ಬಸವೇಶ್ವರನಗರದ ಶಿವನಹಳ್ಳಿಯಲ್ಲಿ ವ್ಯಕ್ತಿಯೊಬ್ಬರ ಬರ್ಬರ ಹತ್ಯೆ ನಡೆದಿರುವ ಘಟನೆ ತಡರಾತ್ರಿ ಬೆಳಕಿಗೆ ಬಂದಿದೆ. ಬಸವೇಶ್ವರನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ ಸುಮಾರು 11.30 ಗಂಟೆ ಸುಮಾರಿಗೆ ಶಶಿಕುಮಾರ್ ಎಂಬಾತನನ್ನು ಚಾಕು ಹಾಗೂ ಡ್ಯಾಗರ್‌ನಿಂದ ಇರಿದು ಕೊಲೆ ಮಾಡಲಾಗಿದೆ.
ಶಿವನಹಳ್ಳಿಯಲ್ಲಿರುವ ಶ್ರೀ ಗುರು ರಾಘವೇಂದ್ರ ವೆಜ್ & ದೋಸೆ ಕಾರ್ನರ್ ಹೋಟೆಲ್ ಬಳಿ ಈ ಘಟನೆ ನಡೆದಿದೆ. ರಾತ್ರಿ ಊಟಕ್ಕೆ ಬಂದಿದ್ದ ಶಶಿಕುಮಾರ್ ಈ ವೇಳೆ ಇಬ್ಬರು ವ್ಯಕ್ತಿಗಳೊಂದಿಗೆ ವಾಗ್ವಾದಕ್ಕೆ ಇಳಿದಿದ್ದಾನೆ ಎನ್ನಲಾಗಿದೆ. ಗಲಾಟೆ ತೀವ್ರ ಸ್ವರೂಪ ಪಡೆದ ಹಿನ್ನೆಲೆ ಆರೋಪಿಗಳು ಚಾಕುವಿನಿಂದ ಇರಿದು ಹತ್ಯೆ ನಡೆಸಿರುವುದಾಗಿ ಪ್ರಾಥಮಿಕ ಮಾಹಿತಿ ತಿಳಿಸಿದೆ.
ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಕೊಲೆ ನಡೆದಿದೆಯೇ ಅಥವಾ ಹಳೆಯ ವೈಷಮ್ಯವೇ ಹಿನ್ನೆಲೆಯೇ ಎಂಬುದರ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿದಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಸ್ಯಾಂಡಲ್‌ವುಡ್‌ಗೆ ಶಾಕ್: ಸಿನಿಮಾ ನಟಿ ಕೊಲೆ ಪ್ರಕರಣದಲ್ಲಿ ಅರೆಸ್ಟ್
ಬೆಂಗಳೂರು: ಬೆಳ್ಳಿತೆರೆಯಲ್ಲಿ ಮಿಂಚುವ ಕನಸು ಕಂಡಿದ್ದ ನಟಿ ಈಗ ಭೀ... ಓದನ್ನು ಮುಂದುವರಿಸಿ
ರೇಣುಕಾ ಸ್ವಾಮಿ ಪ್ರಕರಣ: ಸಾಕ್ಷ್ಯ ತಿದ್ದುಪಡಿ ಆರೋಪಕ್ಕೆ ಎಸ್‌ಪಿಪಿ ಪ್ರಸನ್ನ ಕುಮಾರ್ ತಿರುಗೇಟು
ಬೆಂಗಳೂರು: ರೆಣುಕಾ ಸ್ವಾಮಿ ಕೊಲೆ ಪ್ರಕರಣದ ತನಿಖೆಗೆ ಸಂಬಂಧಿಸಿ ತ... ಓದನ್ನು ಮುಂದುವರಿಸಿ
ಕಲಬುರಗಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ; ನ್ಯಾಯಾಲಯ ಆವರಣ ತೆರವು, ಬಿಗಿ ಪೊಲೀಸ್ ಬಂದೋಬಸ್ತ್
ಕಲಬುರಗಿ: ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆಯ ಇ-ಮೇಲ್ ಬಂದ... ಓದನ್ನು ಮುಂದುವರಿಸಿ
‘ಆಪ್ಕಿ ಇವಿ’ ಶೋರೂಂ ವಂಚನೆ: 3,250 ಗ್ರಾಹಕರಿಗೆ ಲೋನ್ ಜಾಲದಲ್ಲಿ ಸೆರೆ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಎಲೆಕ್ಟ್ರಿಕ್ ಬೈಕ್ ವಿತರಣೆ ನೆ... ಓದನ್ನು ಮುಂದುವರಿಸಿ
ಸಿಸಿಬಿ ಮೆಗಾ ದಾಳಿ: ಅಪಾರ್ಟ್‌ಮೆಂಟ್‌ನಲ್ಲಿ 10 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶ
ಬೆಂಗಳೂರು: ನಗರದಲ್ಲಿ ಡ್ರಗ್ಸ್ ದಂಧೆಕೋರರಿಗೆ ಭಾರೀ ಹೊಡೆತ ಬಿದ್ದ... ಓದನ್ನು ಮುಂದುವರಿಸಿ
ಹೊಳೆನರಸೀಪುರ
ಕ್ರೂರ ಚಾಲಕನ ದೌರ್ಜನ್ಯ :ನಿಧಾನವಾಗಿ ಕಾರ್ ಓಡಿಸು ಎಂದದ್ದಕ್ಕೆ: ಹಾಸನದಲ್ಲಿ ಯುವಕನ ಬರ್ಬರ ಹತ್ಯೆ
ಹಾಸನ: ಹೊಳೆನರಸೀಪುರ ತಾಲೂಕು ಸೂರನಹಳ್ಳಿ ಗ್ರಾಮ ನಲ್ಲಿ ರಸ್ತೆ ಪಕ... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ಕಾರಲ್ಲಿದ್ದ ನವ ದಂಪತಿಗೆ ಬೆದರಿಕೆ: ಸುಲಿಗೆ ಮಾಡಿದವರನ್ನು ಬೆನ್ನುಹತ್ತಿ ಬಂಧಿಸಿದ ಗ್ರಾಮೀಣ ಪೊಲೀಸ್
ಹುಬ್ಬಳ್ಳಿ: ಹುಬ್ಬಳ್ಳಿ ತಾಲ್ಲೂಕಿನ ರೇವಡಿಹಾಳ ಗ್ರಾಮ ಬಳಿ ಖಾಲಿ... ಓದನ್ನು ಮುಂದುವರಿಸಿ
ನಾಲ್ಕು ಅಂತಸ್ತಿನ ಮನೆಯಲ್ಲಿ ಬೆಂಕಿ: ಪತ್ನಿ ಸಾವು, ಕುಟುಂಬದ ಮೂವರು ಪಾರು
ಬೆಂಗಳೂರು: ನಗರದ ಗಾಯತ್ರಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿ... ಓದನ್ನು ಮುಂದುವರಿಸಿ
ಕೋರಮಂಗಲ ಪಾಸ್‌ಪೋರ್ಟ್ ಕಚೇರಿಗೆ ಹುಸಿ ಬಾಂಬ್ ಬೆದರಿಕೆ: ‘ಕಸಬ್’ ಮರಣದಂಡನೆ ಉಲ್ಲೇಖ
ಬೆಂಗಳೂರು: ನಗರದಲ್ಲಿ ಹುಸಿ ಬಾಂಬ್ ಬೆದರಿಕೆಯ ಸರಣಿ ಮುಂದುವರಿದಿರ... ಓದನ್ನು ಮುಂದುವರಿಸಿ
ಮಡಿಕೇರಿ
ಮಾನವ–ಆನೆ ಸಂಘರ್ಷ ಮತ್ತೆ ತೀವ್ರ: 17ರ ಹರೆಯದ ವಿದ್ಯಾರ್ಥಿನಿ ದುರ್ಮರಣ
ಮಡಿಕೇರಿ : ತಾಲೂಕಿನ ಬೆಟ್ಟತೂರು ಗ್ರಾಮದಲ್ಲಿ ಶನಿವಾರ ಸಂಜೆ ಕಾಡಾ... ಓದನ್ನು ಮುಂದುವರಿಸಿ