ರಾಯಚೂರು ರಸ್ತೆ ಅಪಘಾತ: ಬಡ ವಿದ್ಯಾರ್ಥಿ ಬಸವರಾಜ್ ಸ್ಥಳದಲ್ಲೇ ಮೃತ್ಯು

ರಾಯಚೂರು: ನಗರದ ಸ್ಟೇಷನ್ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಬಡ ವಿದ್ಯಾರ್ಥಿ ಬಸವರಾಜ್ (21) ದುರ್ಮರಣ ಹೊಂದಿದ್ದಾರೆ. ಬಿಎಸ್‌ಸಿ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದ ಬಸವರಾಜ್, ಸ್ನೇಹಿತರೊಂದಿಗೆ ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.

 

ಆಶಾಪುರ ರಸ್ತೆ ಮೂಲಕ ಬಸವೇಶ್ವರ ವೃತ್ತದ ಕಡೆಗೆ ಸಾಗುತ್ತಿದ್ದ ಆಟೋ, ನಿಂತಿದ್ದ ಮತ್ತೊಂದು ವಾಹನವನ್ನು ತಪ್ಪಿಸಲು ಚಾಲಕ ಏಕಾಏಕಿ ಕಟ್ ಹೊಡೆದಿದ್ದಾನೆ. ನಿಯಂತ್ರಣ ಕಳೆದುಕೊಂಡ ಆಟೋದಿಂದ ಬಸವರಾಜ್ ಕೆಳಗೆ ಬಿದ್ದಿದ್ದು, ಹಿಂಬದಿಯಿಂದ ವೇಗವಾಗಿ ಬಂದ ಬಸ್ ಅವರ ಮೇಲೆ ಹರಿದಿದೆ. ತೀವ್ರ ಗಾಯಗಳಿಂದ ಸ್ಥಳದಲ್ಲೇ ಮೃತರಾಗಿದ್ದಾರೆ.

 

ಘಟನೆಯು ಸಂಪೂರ್ಣ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದ್ದು, ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಬಸ್ ಚಾಲಕನ ವಿರುದ್ಧ ಪ್ರಕರಣ ದಾಖಲಾಗಿದೆ.ಮೃತ ಬಸವರಾಜ್ ಎಸ್‌ಟಿ ಹಾಸ್ಟೆಲ್‌ನಲ್ಲಿ ವಾಸವಾಗಿದ್ದರು. ಕಡುಬಡತನದ ನಡುವೆಯೂ ವಿದ್ಯಾಭ್ಯಾಸ ಮುಂದುವರಿಸುತ್ತಿದ್ದು, ಕೇಟರಿಂಗ್ ಕೆಲಸ ಮಾಡಿ ಕುಟುಂಬಕ್ಕೆ ಸಹಾಯ  ಮಾಡುತ್ತಿದ್ದ ಅವರು ಈ ದುರಂತ ಸಮಯದಲ್ಲಿ ಕೆಲಸಕ್ಕೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ಕುಟುಂಬಸ್ಥರು ಸರ್ಕಾರದಿಂದ ಪರಿಹಾರ ಮತ್ತು ನ್ಯಾಯಕ್ಕೆ ಆಗ್ರಹಿಸಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

16 hours ago

   
Image 1
Image 1
ಮೈಸೂರು

ಮಡಿಕೇರಿ

ಮಾನವ–ಆನೆ ಸಂಘರ್ಷ ಮತ್ತೆ ತೀವ್ರ: 17ರ ಹರೆಯದ ವಿದ್ಯಾರ್ಥಿನಿ ದುರ್ಮರಣ

ಮಡಿಕೇರಿ : ತಾಲೂಕಿನ ಬೆಟ್ಟತೂರು ಗ್ರಾಮದಲ್ಲಿ ಶನಿವಾರ ಸಂಜೆ ಕಾಡಾ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಬೆಂಗಳೂರು ಗ್ರಾಮಾಂತರ

ಹೊಸಕೋಟೆ

ಹೊಸಕೋಟೆ ಹೈವೇಯಲ್ಲಿ ಡ್ರ್ಯಾಗ್ ರೇಸ್: ಓವರ್ ಸ್ಪೀಡ್, ಎಕ್ಸಾಸ್ಟ್‌ನಿಂದ ಬೆಂಕಿ ಚಿಮ್ಮಿದ ಕಾರು!

ಹೊಸಕೋಟೆ : ಚೆನ್ನೈ ಸಂಪರ್ಕಿಸುವ ಮುಖ್ಯ ರಸ್ತೆಯಲ್ಲಿ ಇತ್ತೀಚೆಗೆ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1
ಉಡುಪಿ

ಕುಂದಾಪುರ

ಪೊಲೀಸ್ ಮ್ಯಾರಥಾನ್ ವೇಳೆ ಕುಸಿದ ಸಬ್‌ಇನ್ಸ್‌ಪೆಕ್ಟರ್ ನಾಸಿರ್ ಹುಸೇನ್ ನಿಧನ

ಉಡುಪಿ: ಕುಂದಾಪುರ ಗ್ರಾಮಾಂತರ ಠಾಣಾಧಿಕಾರಿ ನಾಸಿರ್ ಹುಸೇನ್ (58)... ಓದನ್ನು ಮುಂದುವರಿಸಿ


Edited by: ಬಾನು

14 hours ago

   
Image 1
ಹಾವೇರಿ

ಶಿಗ್ಗಾಂವ

ನವದಂಪತಿ ರಕ್ತಸಿಕ್ತ : ನಿಂತ ಲಾರಿಗೆ ಕಾರು ಡಿಕ್ಕಿ – ದೇವರ ದರ್ಶನ ಮುಗಿಸಿ ಬಂದ ನವದಂಪತಿ ಸ್ಥಳದಲ್ಲೇ ಸಾವು

ಹಾವೇರಿ: ಜಿಲ್ಲೆ ಶಿಗ್ಗಾಂವಿ ತಾಲ್ಲೂಕಿನ ಕಡಹಳ್ಳಿ ಗ್ರಾಮದ ಸಮೀಪದ... ಓದನ್ನು ಮುಂದುವರಿಸಿ


Edited by: ಬಾನು

16 hours ago

   
Image 1
ಚಿಕ್ಕಬಳ್ಳಾಪುರ

ಚಾಕುವಿನಿಂದ ಇರಿದು ವಿವಾಹಿತ ಪ್ರಿಯತಮೆ ಕೊಲೆಗೈದ ಪ್ರಿಯಕರ!

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ತೇಜಸ್ವಿನಿ ಎಂಬ ಮಹಿಳೆ ತ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಗದಗ

ಲಕ್ಷ್ಮೇಶ್ವರ

ಆಸ್ತಿ ಕಲಹದಲ್ಲಿ ಮಗನಿಂದ ತಂದೆ ಕೊಲೆ – ಮದ್ಯಪಾನದ ಸಂದರ್ಭದಲ್ಲಿ ಹತ್ಯೆ

ಗದಗ: ಜಿಲ್ಲೆ ಲಕ್ಷ್ಮೇಶ್ವರ ತಾಲ್ಲೂಕಿನ ಗೋವನಾಳ ಗ್ರಾಮದಲ್ಲಿ ಆಸ್ತಿ ಹಕ್ಕು ಸಂಬಂಧಿತ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಮಂಡ್ಯ

ಕೌಟುಂಬಿಕ ಕಲಹದಿಂದ ಮನೋವೈದ್ಯ ತೀವ್ರ ಖಿನ್ನತೆಯಿಂದ ಆತ್ಮಹತ್ಯೆ

ಮಂಡ್ಯ, ಫೆಬ್ರವರಿ 28: ಕೆ.ಆರ್.ನಗರ ಮೂಲದ ಸುಖದೇವ್ (53), ಮೈಸೂರ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಗದಗ

ಲಕ್ಷ್ಮೇಶ್ವರ

ಶಿಗ್ಲಿ ಗ್ರಾಮದಲ್ಲಿ ಯುವಕ ಕ್ರೂರ ಹತ್ಯೆ – ಶವ ಹೊಲದಲ್ಲಿ ಪತ್ತೆ

ಲಕ್ಷ್ಮೇಶ್ವರ: ಸಮೀಪದ ಶಿಗ್ಲಿ ಗ್ರಾಮದಲ್ಲಿ ಶುಕ್ರವಾರ ರಾತ್ರಿ ಯು... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಮಂಡ್ಯ

ಶ್ರೀರಂಗಪಟ್ಟಣ

ಬಲಮುರಿ ಪ್ರವಾಸದಲ್ಲಿ ನದಿ ಅಪಘಾತ : ಪ್ರವಾಸ ಮಧ್ಯೆ ನದಿ ನೀರಿನಲ್ಲಿ ಮುಳುಗಿ ವಿದ್ಯಾರ್ಥಿ ಸಾವು – ಮಂಡ್ಯ

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಬಲಮುರಿಯಲ್ಲಿ ಕಾವೇರ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಹಾಸನ

ಹಾಸನ: FD ಆಮಿಷದಲ್ಲಿ 3 ಕೋಟಿ ರೂ. ವಂಚನೆ – ಬ್ಯಾಂಕ್ ಮ್ಯಾನೇಜರ್ H. S. ಪೂಜಾ ಪರಾರಿಯಾಗುವ ಯತ್ನ

ಹಾಸನ: ನಿಗದಿತ ಠೇವಣಿ (FD) ಆಮಿಷದಲ್ಲಿ ವಂಚನೆ: 50ಕ್ಕೂ ಅಧಿಕ ಗ್... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1