ರೇಣುಕಾ ಸ್ವಾಮಿ ಕೊಲೆ ಪ್ರಕರಣ ... ದರ್ಶನ್ ಬಂಧನ ಬೆನ್ನಲ್ಲೇ ಖ್ಯಾತ ಹಾಸ್ಯ ಕಲಾವಿದನಿಗೆ ಢವ ಢವ..!

ಬೆಂಗಳೂರು: ದಿನಗಳದಂತೆ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಭೀಕರ ಅಂಶಗಳು ಹೊರಬೀಳುತ್ತಿವೆ. ಆರಂಭದಲ್ಲಿ, ಭಯಪಡಿಸಲು ಹೋಗಿ ಮಾಡಲಾಗಿರುವ ಹತ್ಯೆ ಎನ್ನಲಾಗಿತ್ತು, ಆದರೆ ಪ್ರಕರಣ ಮುಂದುವರೆದಂತೆ ರೇಣುಕಾ ಸ್ವಾಮಿಯನ್ನು ದರ್ಶನ್ ಹಾಗೂ ಗ್ಯಾಂಗ್ ಹೇಗೆಲ್ಲ ಚಿತ್ರಹಿಂಸೆ ಕೊಟ್ಟಿದ್ದಾರೆ ಎಂಬ ಅಂಶಗಳು ಬಹಿರಂಗವಾಗುತ್ತಿವೆ. ಇನ್ನೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಖ್ಯಾತ ಹಾಸ್ಯ ಕಲಾವಿದನಿಗೆ ಢವ ಢವ ಶೂರುವಾಗಿದೆ. ಹೌದು ಕೊಲೆಯಾದ ಶನಿವಾರ ದರ್ಶನ್ ಜೊತೆ ಸ್ಯಾಂಡಲ್ ವುಡ್ ನ ಸ್ಟಾರ್ ಹಾಸ್ಯ ನಟ ಪಾರ್ಟಿ ಮಾಡಿದ್ದರು. 

 

ಶನಿವಾರ ಮದ್ಯಾಹ್ನನಿಂದ ಸ್ಟೋನಿಬ್ರೂಕ್ ನಲ್ಲಿ ದರ್ಶನ್ ಅಂಡ್ ಗ್ಯಾಂಗ್ ಪಾರ್ಟಿ ಮಾಡ್ತಿದ್ದರು. ಈ ವೇಳೆ ಸ್ಟಾರ್ ನಟ ದರ್ಶನ್ ಜೊತೆ ಪಾರ್ಟಿಯಲ್ಲೇ ಇದ್ದರು. ಸಂಜೆ ವೇಳೆಗೆ ಸ್ವಲ್ಪ ಕೆಲಸ ಇದೆ ಅಂತಾ ದರ್ಶನ್ ಹೊರಟಿದ್ದರು.ಇದೀಗ ಆ ಖ್ಯಾತ ಹಾಸ್ಯ ನಟನಿಗೆ ಪೊಲೀಸ್ರು ನೋಟಿಸ್ ಕೊಡುವ ಚಿಂತನೆಯಲ್ಲಿದ್ದಾರೆ. ಕೊಲೆ ವಿಚಾರವಾಗಿ ಸ್ಟೋನಿ ಬ್ರೂಕ್ ಪಬ್ ನಲ್ಲಿ ಏನಾದ್ರು ಚರ್ಚೆಯಾಗಿತ್ತಾ ಅಂತಾ ಮಾಹಿತಿ ಪಡೆಯುವ ಸಾಧ್ಯತೆಯಿದ್ದು, ಯಾವುದೇ ಕ್ಷಣದಲ್ಲಾದ್ರು ಕಾಮಾಕ್ಷಿಪಾಳ್ಯ ಪೊಲೀಸ್ರು ಸಂಪರ್ಕಿಸಬಹುದು ಅನ್ನೊ ಭಯದಲ್ಲಿ ಹಾಸ್ಯ ಕಲಾವಿದನಿದ್ದಾನೆ.

 

 


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 year ago

   
Image 1
Image 1
ಬೆಂಗಳೂರು ನಗರ

ಬಿರಿಯಾನಿ ವಿವಾದ; ಊಟ.. ತಿಂಡಿ.. ಚಟ ಎಲ್ಲವೂ ನನ್ನ ಪರ್ಸನಲ್​​​​: ಡಾಲಿ ತಿರುಗೇಟು

ಬೆಂಗಳೂರು : ನಟ ಧನಂಜಯ್‌ ಇತ್ತೀಚಿಗಷ್ಟೇ ಬಿರಿಯಾನಿ ತಿನ್ನುವ ಮೂಲ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ಗ್ರಾಮಾಂತರ

ಆನೇಕಲ್ ತಾಲ್ಲೂಕು

ದುನಿಯಾ ವಿಜಯ್, ರಚಿತಾ ರಾಮ್ ನಟನೆಯ ಲ್ಯಾಂಡ್ ಲಾರ್ಡ್ ಚಿತ್ರಕ್ಕೆ ಮನಸೋತ ಆನೇಕಲ್ ತಾಲ್ಲೂಕಿನ ಜನತೆ

ಆನೇಕಲ್  : ತಾಲ್ಲೂಕಿನ ಸರ್ಜಾಪುರ ಹೋಬಳಿಯ ದೊಮ್ಮಸಂದ್ರದಲ್ಲ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ದರ್ಶನ್ ಕಿರಿಕ್ ಬಗ್ಗೆ ಕೊನೆಗೂ ಸತ್ಯ ಬಿಚ್ಚಿಟ್ಟ ನಿರ್ಮಾಪಕ ಭಾಮಾ ಹರೀಶ್..!

ನಟ ದರ್ಶನ್ ಚಿತ್ರರಂಗಕ್ಕೆ ಬಂದ ಆರಂಭದ ವರ್ಷಗಳಲ್ಲಿ ಮಾಡಿಕೊಂಡಿದ್ದ ಕಿರಿಕ್ ಬಗ್ಗೆ ನಿ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1

ಚಿಕ್ಕಣ್ಣನ ಬಳಿಕ ನಟ ಯಶಸ್ ಸೂರ್ಯಗೆ ನೋಟಿಸ್: ವಿಚಾರಣೆಗೆ ಹಾಜರಾಗಲು ಸೂಚನೆ

ರೇಣುಕಾಸ್ವಾಮಿ ಕೊಲೆ ಕೇಸ್ ​ನಲ್ಲಿ ನಟ ದರ್ಶನ್ ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಗ್ತ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1

ತಾಳ್ಮೆಯಿಂದ ಇದ್ದಿದ್ದಕ್ಕೆ ಇವತ್ತು ಉತ್ತರ ಸಿಕ್ಕಿದೆ’ ಎಂದು ಬರೆದುಕೊಂಡ ನಿರ್ಮಾಪಕ ಉಮಾಪತಿ

ದರ್ಶನ್ ನಟನೆಯ ‘ರಾಬರ್ಟ್’ ಚಿತ್ರದ ಸಕ್ಸಸ್ ಬಳಿಕ ನಟ ದರ್ಶನ್ ಹಾಗೂ ನಿರ್ಮಾಪಕ ಉಮಾಪತಿ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1

ನಮ್ಮ ಬಾಸ್ ಜೈಲಿಂದ ಹೊರ ಬರದಿದ್ರೆ ನಾನು ಗ್ಯಾರಂಟಿ ಬದುಕಲ್ಲ – ದರ್ಶನ್ ಅಭಿಮಾನಿ ಅಳಲು!

ಡಿಬಾಸ್ ಜೈಲಿಂದ ಹೊರಗಡೆ ಬಂದಿಲ್ಲಾಂದ್ರೆ ನನ್ ಬದುಕಿರೋಲ್ಲ ಎಂದು ಹೇಳುವ ಮೂಲಕ ದರ್ಶನ್... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1

ವಿಚಾರಣೆಯಲ್ಲಿ ಪಾರದರ್ಶಕತೆ ಬೇಕು.. ರೇಣುಕಾಸ್ವಾಮಿ ಪ್ರಕರಣದ ಬಗ್ಗೆ ನಟ ಉಪೇಂದ್ರ ಫಸ್ಟ್ ರಿಯಾಕ್ಷನ್

ಬೆಂಗಳೂರು: ನಟ ದರ್ಶನ್ ಇದೀಗ ರೇಣುಕಾಸ್ವಾಮಿ ಕೊಲೆ ಪ್ರಕರಣವಾಗಿ ಅ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1

ರೇಣುಕಾಸ್ವಾಮಿ ಶವದ ಮೇಲಿದ್ದ ಚಿನ್ನವನ್ನೂ ಬಿಡದ ದರ್ಶನ್ ಆಪ್ತ..! ಬಂಗಾರವನ್ನೆಲ್ಲಾ ಪತ್ನಿಗೆ ನೀಡಿದ್ನಂತೆ ಆರೋಪಿ.!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಮುಂದುವರಿದಂತೆ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1

ಪಾರ್ಟಿಯಲ್ಲಿ ದರ್ಶನ್ ಜೊತೆಗಿದ್ದ ಹಾಸ್ಯ ನಟ ಚಿಕ್ಕಣ್ಣನಿಗೆ ನೋಟಿಸ್‌..!

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್‌ ಗ್ಯಾಂಗ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1

ಎಲ್ಲೋದ್ರು ದರ್ಶನ್ ಫ್ರೆಂಡ್ಸ್.. ಸೋಶಿಯಲ್ ಮೀಡಿಯಾದಲ್ಲಿ ಶುರುವಾಯ್ತು ಟ್ರೆಂಡ್..!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ದರ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1