ರೇಣುಕಾಸ್ವಾಮಿ ಕೊಲೆ ಪ್ರಕರಣ: ನಾಪತ್ತೆಯಾದ‌ ಮೊಬೈಲ್ʼಗಾಗಿ ಪೊಲೀಸರ ಹುಡುಕಾಟ.

ಬೆಂಗಳೂರು: ದಿನಗಳದಂತೆ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಭೀಕರ ಅಂಶಗಳು ಹೊರಬೀಳುತ್ತಿವೆ. ಆರಂಭದಲ್ಲಿ, ಭಯಪಡಿಸಲು ಹೋಗಿ ಮಾಡಲಾಗಿರುವ ಹತ್ಯೆ ಎನ್ನಲಾಗಿತ್ತು, ಆದರೆ ಪ್ರಕರಣ ಮುಂದುವರೆದಂತೆ ರೇಣುಕಾ ಸ್ವಾಮಿಯನ್ನು ದರ್ಶನ್ ಹಾಗೂ ಗ್ಯಾಂಗ್ ಹೇಗೆಲ್ಲ ಚಿತ್ರಹಿಂಸೆ ಕೊಟ್ಟಿದ್ದಾರೆ ಎಂಬ ಅಂಶಗಳು ಬಹಿರಂಗವಾಗುತ್ತಿವೆ. 

 

ಇನ್ನೂ ರೇಣುಕಾಸ್ವಾಮಿ ಹತ್ಯೆ ಬಳಿಕ ಆತನ ಮೊಬೈಲ್​ ಅನ್ನು ಸುಮನಹಳ್ಳಿ ಬ್ರಿಡ್ಜ್​ ಬಳಿಯ ರಾಜಕಾಲುವೆಯಲ್ಲಿ ಆರೋಪಿ ವಿನಯ್ ಬಿಸಾಕಿರುವುದಾಗಿ ಪೊಲೀಸರ ಮುಂದೆ ಹೇಳಿಕೆ ‌ನೀಡಿದ್ದಾನೆ. ಹೀಗಾಗಿ ಮೊಬೈಲ್ ಬಿಸಾಕಿದ ಜಾಗಕ್ಕೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಕರೆತಂದು ಮಹಜರಿಗೆ ಒಳಪಡಿಸಿದ್ದಾರೆ. 

 

ಸುಮನಹಳ್ಳಿಯ ಸತ್ವ ಅನುಗ್ರಹ ಲೇಔಟ್ ಬಳಿಯಿರುವ ರಾಜಕಾಲುವೆಯಲ್ಲಿ ರೇಣುಕಾಸ್ವಾಮಿ ಶವ ಬಿಸಾಕಿದ್ದರು‌. ಆರೋಪಿ ವಿನಯ್, ರೇಣುಕಾಸ್ವಾಮಿ ಬಳಸುತ್ತಿದ್ದ ಮೊಬೈಲ್ ಅನ್ನು ಇದೇ ರಾಜಕಾಲುವೆಯಲ್ಲಿ ಎಸೆದಿರುವುದಾಗಿ ವಿಚಾರಣೆಯಲ್ಲಿ ಹೇಳಿಕೆ ನೀಡಿದ್ದಾನೆ. ಹೀಗಾಗಿ ಆರೋಪಿ ವಿನಯ್ ಅನ್ನು ಎಸಿಪಿ ಚಂದನ್ ಕುಮಾರ್ ನೇತೃತ್ವದ ತಂಡ ಕರೆದುಕೊಂಡು ಮಹಜರಿಗೆ ಒಳಪಡಿಸಿದೆ. 

 

 


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 year ago

   
Image 1
Image 1
ಬೆಂಗಳೂರು ನಗರ

ಪೊಲೀಸ್ರ ಮುಂದೆ ಸುಸ್ತು, ನಿಶಕ್ತಿ ಅಂತಾ ನಾಟಕ ಮಾಡಿದ್ಲಾ ಪವಿತ್ರಗೌಡ..!

ಬೆಂಗಳೂರು; ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆಯ ತನಿಖೆಯಲ್ಲಿ ಎ1... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1
ಬೆಂಗಳೂರು ನಗರ

ಮತ್ತೆ ಮತ್ತೆ ಪುರುಷತ್ವ ಪರೀಕ್ಷೆ ಮಾಡಿಸಲು ತುಂಬಾ ಮುಜುಗರ ಆಗತ್ತೆ: ಜಡ್ಜ್‌ ಮುಂದೆ ಪ್ರಜ್ವಲ್ ಅಳಲು

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1
ಮೈಸೂರು

ದರ್ಶನ್ ತಂಗಿದ ಮೈಸೂರಿನ ಹೋಟೆಲ್ ನಲ್ಲೂ ಸ್ಥಳ ಮಹಜರು: ಆರೋಪಿಗಳನ್ನು ಕರೆದೊಯ್ಯದ ಪೊಲೀಸರು

ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ನಟ ದರ್ಶನ್ ಹಾಗೂ ಇತರ ಆರೋಪಿಗ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1
ಬೆಂಗಳೂರು ನಗರ

ರೇಣುಕಾಸ್ವಾಮಿ ಕೊಲೆ ಪ್ರಕರಣ ಪೊಲೀಸ್​ ಕಮಿಷನರ್ ಬಿ.ದಯಾನಂದ್​ ಅವರಿಂದ ಸುದ್ದಿಗೋಷ್ಠಿ

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಒಟ್ಟು 17ಮಂದಿ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1
ಬೆಂಗಳೂರು ನಗರ

ಲೈಂಗಿಕ ಕಿರುಕುಳ ಹಗರಣ: ಪ್ರಜ್ವಲ್ ರೇವಣ್ಣ SIT ಕಸ್ಟಡಿ ಅಂತ್ಯ, ಇಂದು ಕೋರ್ಟ್ʼಗೆ ಹಾಜರು

ಬೆಂಗಳೂರು: ಅಶ್ಲಿಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1
ಬೆಂಗಳೂರು ನಗರ

ರೇಣುಕಾಸ್ವಾಮಿಗೆ ಕರೆಂಟ್ ಶಾಕ್ ಕೊಟ್ಟು ಹಿಂಸೆ ಕೊಟ್ಟ ಆರೋಪಿ ಅರೆಸ್ಟ್!

ಬೆಂಗಳೂರು: ರೇಣುಕಾಸ್ವಾಮಿಗೆ ಕರೆಂಟ್ ಶಾಕ್ ಕೊಟ್ಟು ಹಿಂಸೆ ಕೊಟ್ಟ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1

ತನಿಖಾ ತಂಡಕ್ಕೆ ಮತ್ತೆ ಸೇರ್ಪಡೆಯಾದ ಇನ್ಸ್‌ಪೆಕ್ಟರ್ ಗಿರೀಶ್ ನಾಯ್ಕ್! ದರ್ಶನ್ ಬಂಧನದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಇನ್ಸ್‌ಪೆಕ್ಟರ್

ದರ್ಶನ್ ಎಂಡ್ ಗ್ಯಾಂಗ್‌ನಿಂದ ಭೀಕರವಾಗಿ ಹತ್ಯೆಯಾದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1
ಬೆಂಗಳೂರು ನಗರ

ರೇಣುಕಾಸ್ವಾಮಿಗೆ ಕರೆಂಟ್ ಶಾಕ್ ಕೊಟ್ಟು ಕೊಂದ ಗ್ಯಾಂಗ್.! ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಯಲು

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದಿನದಿಂದ ದಿನಕ್ಕ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1
ಬೆಂಗಳೂರು ನಗರ

ರೇಣುಕಾಸ್ವಾಮಿ ಕೊಲೆ ಪ್ರಕರಣ.... ದೇಹದ 34 ಕಡೆ ಗಂಭೀರ ಗಾಯ: ಮರಣೋತ್ತರ ಪರೀಕ್ಷೆಯಲ್ಲಿ ಬೆಚ್ಚಿಬೀಳಿಸುವ ಸತ್ಯ ಬಯಲು!

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣವು ದಿ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1
ಬೆಂಗಳೂರು ನಗರ

ರೇಣುಕಾ ಸ್ವಾಮಿ ಕೊಲೆ ಕೇಸ್‌ : ನ್ಯಾಯಾಧೀಶರ ಮುಂದೆ ನಟ‌ ದರ್ಶನ್ ಹಾಜರು.

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆಯ ಬಗ್ಗೆ ದಿನಕ್ಕೊಂದು ಹೊಸ ಹೊಸ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1