ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದ: ಸರ್ಕಾರ ಪರಿಗಣನೆ – ಶಿವಾನಂದ ಪಾಟೀಲ

ಬೆಂಗಳೂರು: ಮುಂದಿನ ಕಬ್ಬು ನುರಿಸುವ ಹಂಗಾಮಿನಿಂದ ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿಗೆ ಒಪ್ಪಂದ ಮಾಡಿಕೊಳ್ಳಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗಲಿದೆ ಎಂದು ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.

 

ವಿಧಾನಸಭೆಯಲ್ಲಿ ಮಾತನಾಡಿದ ಸಚಿವರು, ಕೇಂದ್ರ ಸರ್ಕಾರ ಸಕ್ಕರೆಯ ಕನಿಷ್ಠ ಬೆಂಬಲ ದರ (ಎಂಎಸ್‌ಪಿ) ಹೆಚ್ಚಿಸಿದರೆ, ಕಾರ್ಖಾನೆಗಳು ಮತ್ತು ರೈತರ ಸಮಸ್ಯೆಗಳು ಬಹುತೇಕ ಪರಿಹಾರವಾಗಲಿವೆ ಎಂದು ಹೇಳಿದರು. ಕೃಷಿ ನೀರಿನ ತೆರಿಗೆ ಮತ್ತು ವಿದ್ಯುತ್ ಒಪ್ಪಂದ ಕುರಿತು ಕೂಡ ರಾಜ್ಯ ಸರ್ಕಾರ ಪರಿಶೀಲನೆ ನಡೆಸುತ್ತಿದೆ.

 

ಇನ್ನು, ಸಕ್ಕರೆ ರಫ್ತು, ಎಥೆನಾಲ್ ದರ ಪರಿಷ್ಕರಣೆ ಮತ್ತು ಗೃಹ ಹಾಗೂ ವಾಣಿಜ್ಯ ಬಳಕೆಗೆ ಪ್ರತ್ಯೇಕ ದರ ನಿಗದಿಪಡಿಸುವಂತೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡರೆ, ರೈತರ ಸಂಕಷ್ಟ ಕಡಿಮೆಯಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು. ಕಳೆದ ಎರಡು ವರ್ಷಗಳಿಂದ ರಾಜ್ಯದಲ್ಲಿ ಕಬ್ಬು ಬೆಳೆಗಾರರಿಗೆ ಸಂಪೂರ್ಣ ಪಾವತಿಗಳನ್ನು ನೀಡಲಾಗಿದೆ ಮತ್ತು ಈ ವರ್ಷವೂ ಈ ಕ್ರಮ ಮುಂದುವರಿಯಲಿದೆ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

7 hours ago

   
Image 1
Image 1
ಬೆಂಗಳೂರು ನಗರ

ಚೀಲದಲ್ಲಿ ವೃದ್ಧನನ್ನು ತುಂಬಿಕೊಂಡು ಬಂದ ಅನುಮಾನಾಸ್ಪದರು..! ಪಾರ್ಸಲ್ ಮಾಡಿಸಲು ಒತ್ತಾಯ ಬೆಚ್ಚಿಬಿದ್ದ ಸಿಬ್ಬಂದಿ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅಚ್ಚರಿಯ ಘಟನೆ ಬೆಳಕಿಗೆ ಬಂ... ಓದನ್ನು ಮುಂದುವರಿಸಿ


Edited by: ಬಾನು

5 hours ago

   
Image 1
ಮಂಡ್ಯ

ಮದ್ದೂರು

“ಪ್ರತಿಭಟನೆ ಕೈ ಬಿಡುವ ಪ್ರಶ್ನೆಯೇ ಇಲ್ಲ”: ಮದ್ದೂರು ತಾಲ್ಲೂಕು ಆಡಳಿತಕ್ಕೆ ಗ್ರಾಮಸ್ಥರ ಎಚ್ಚರಿಕೆ

ಮಂಡ್ಯ: ಮದ್ದೂರು ತಾಲ್ಲೂಕಿನ ಗೊರವನಹಳ್ಳಿ ಗ್ರಾಮ ಪಂಚಾಯಿತಿ ಕಚೇರ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಧಾರವಾಡ

ಹುಬ್ಬಳ್ಳಿ

ರೈಲ್ವೆ ಪರೀಕ್ಷೆಯಲ್ಲಿ ಕನ್ನಡಕ್ಕೆ ಅವಕಾಶ ಇಲ್ಲ: ಕರವೇ ಪ್ರತಿಭಟನೆಯ ಹಿನ್ನೆಲೆ ಪರೀಕ್ಷೆ ಮುಂದೂಡಿಕೆ

ಹುಬ್ಬಳ್ಳಿ: ಭಾರತೀಯ ರೈಲ್ವೆ ಇಲಾಖೆಯ ಗ್ರೂಪ್ ‘ಸಿ’ ಮತ್ತು ‘ಡಿ’... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಕೋಲಾರ

ಕೋಲಾರದಲ್ಲಿ ಹಾಲು ಬೆಲೆ ಹೆಚ್ಚಳ: ಯುಗಾದಿ ಹಬ್ಬಕ್ಕೆ ಪ್ರೋತ್ಸಾಹ ಧನ ಘೋಷಣೆ

ಕೋಲಾರ: ಯುಗಾದಿ ಹಬ್ಬದ ಹಿನ್ನೆಲೆಯಲ್ಲಿ ಕೋಲಾರ ಜಿಲ್ಲಾ ಸಹಕಾರಿ ಹ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಬೆಂಗಳೂರು ನಗರ

ಬೆಳಗಾವಿ ತಂತ್ರಜ್ಞಾನ ಹಬ್: ಐಟಿ–ಸೆಮಿಕಂಡಕ್ಟರ್ ಪಾರ್ಕ್ ನಿರ್ಮಾಣದಿಂದ ಉದ್ಯೋಗಾವಕಾಶ ವೃದ್ಧಿ

ಬೆಂಗಳೂರು: ರಾಜ್ಯದ ಎರಡನೇ ರಾಜಧಾನಿಯೆಂದು ಪರಿಗಣಿಸಲ್ಪಟ್ಟಿರುವ ಬ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಬೆಂಗಳೂರು ನಗರ

ರಾಯಚೂರು-ಯಾದಗಿರಿ ಜಿಲ್ಲೆಗಳಲ್ಲಿ ಅಕ್ರಮ ಮದ್ಯ ತಡೆಯಲು ಸರ್ಕಾರ ಪರಿಶೀಲನೆ: ಅಬಕಾರಿ ಸಚಿವರ ಹೇಳಿಕೆ

ಬೆಂಗಳೂರು: ರಾಜ್ಯಾದ್ಯಂತ ಅಕ್ರಮ ಮದ್ಯ ಮಾರಾಟ ಮತ್ತು ತಯಾರಿಕೆ ತಡ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಬೆಂಗಳೂರು ನಗರ

ರಾಯಚೂರು ಜಿಲ್ಲೆಯಲ್ಲಿ ಹೊಸ KSRP ಪಡೆ ಸ್ಥಾಪನೆ: ಗೃಹ ಸಚಿವ ಡಾ. ಜಿ. ಪರಮೇಶ್ವರ್ ಪರಿಶೀಲನೆ

ರಾಯಚೂರು: ರಾಯಚೂರು ಜಿಲ್ಲೆಯಲ್ಲಿ ಹೊಸ ಕೆ.ಎಸ್.ಆರ್.ಪಿ (KSRP) ಪ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಬೆಂಗಳೂರು ನಗರ

ಪ್ರಶ್ನೆಗಳಿಗೆ ವಿಳಂಬ ಉತ್ತರ – ಅಧಿಕಾರಿಗಳಿಗೆ ಸಭಾಧ್ಯಕ್ಷ ಯು.ಟಿ. ಖಾದರ್ ಸೂಚನೆ

ಬೆಂಗಳೂರು: ವಿಧಾನಸಭೆಯ ಕಲಾಪದಲ್ಲಿ ಸರ್ಕಾರದ ಗಮನ ಸೆಳೆಯಲು ಶಾಸಕರ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಚಾಮರಾಜನಗರ

ಚಾಮರಾಜನಗರ ಜಿಲ್ಲೆಯ ವಿವಿಧೆಡೆ ಆಲಿಕಲ್ಲು ಮಳೆ: ಬಿಸಿಲಿಗೆ ಬ್ರೇಕ್, ಬೆಳೆಗಾರರಿಗೆ ಸಂಕಷ್ಟ

ಚಾಮರಾಜನಗರ: ಜಿಲ್ಲೆಯ ವಿವಿಧೆಡೆ ಮಂಗಳವಾರ ಮಧ್ಯಾಹ್ನ ಗುಡುಗು, ಸಿ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಂಗಳೂರು ನಗರ

“ಈ ಸರ್ಕಾರಕ್ಕೆ ನಾಚಿಕೆಯಾಗಬೇಕು”: ಸಣ್ಣ ಕೈಗಾರಿಕೆಗಳ ದತ್ತಾಂಶ ಇಲ್ಲದ ಕಾರಣ ಸರ್ಕಾರಕ್ಕೆ ಟಿ.ಎ. ಶರವಣರಿಂದ ಪರಿಷತ್‌ನಲ್ಲಿ ಕಿಡಿ

ವಿಧಾನ ಪರಿಷತ್‌ನಲ್ಲಿ, ಶಾಸಕ ಟಿ.ಎ. ಶರವಣ ಅವರು ಸಣ್ಣ ಕೈಗಾರಿಕೆಗಳ ಬಗ್ಗೆ ಸರ್ಕಾರದ ನ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1