"ಸಾಕು ನಾಯಿಗಳ ನಿಯಂತ್ರಣಕ್ಕೆ ಜಿಬಿಎ ಹೊಸ ನಿಯಮ; ಉಲ್ಲಂಘಿಸಿದರೆ ಮಾಲೀಕರ ಮೇಲೆ ಕಾನೂನು ಕ್ರಮ"
ಬೆಂಗಳೂರು: ನಗರದಲ್ಲಿ ಹೆಚ್ಚುತ್ತಿರುವ ಬೀದಿ ನಾಯಿಗಳ ಸಮಸ್ಯೆಯನ್ನು ನಿಯಂತ್ರಿಸುವ ಉದ್ದೇಶದಿಂದ ಜಿಬಿಎ (ಗ್ರೇಟರ್ ಬೆಂಗಳೂರು ಅಥಾರಿಟಿ) ಸಾಕು ನಾಯಿಗಳ ಪಾಲನೆಗೆ ಸಂಬಂಧಿಸಿದಂತೆ ಹೊಸ ನಿಯಮಗಳನ್ನು ಜಾರಿಗೆ ತರಲು ಮುಂದಾಗಿದೆ. ಸುಪ್ರೀಂ ಕೋರ್ಟ್ ಸೂಚನೆ ಮತ್ತು ಸರ್ಕಾರಿ ಪಶುಪಾಲನೆ ಇಲಾಖೆಯ ಮಾರ್ಗಸೂಚಿಯಂತೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹೊಸ ನಿಯಮದ ಪ್ರಕಾರ, ನಗರದಲ್ಲಿ ಸಾಕು ಶ್ವಾನಗಳನ್ನು ಸಾಕುವ ಪ್ರತಿಯೊಬ್ಬ ಮಾಲೀಕರೂ ಕಡ್ಡಾಯವಾಗಿ ಲೈಸೆನ್ಸ್ ಪಡೆಯಬೇಕು. ಈ ಲೈಸೆನ್ಸ್ ಅನ್ನು ಪ್ರತಿವರ್ಷ ನವೀಕರಿಸಬೇಕಾಗಿದ್ದು, ಸಂಬಂಧಿತ ಶುಲ್ಕವನ್ನು ಜಿಬಿಎಗೆ ಪಾವತಿಸಬೇಕಾಗಿದೆ. ಇದಲ್ಲದೆ, ಪ್ರತಿಯೊಂದು ಸಾಕು ನಾಯಿಗೂ ಮಾಲೀಕರು ತಮ್ಮ ಖರ್ಚಿನಲ್ಲಿ ಮೈಕ್ರೋಚಿಪ್ ಅಳವಡಿಸಬೇಕು. ರೆಬೀಸ್ ಲಸಿಕೆ ಪಡೆದಿರುವುದರ ಪ್ರಮಾಣಪತ್ರವನ್ನು ಕೂಡ ಕಡ್ಡಾಯವಾಗಿ ಹೊಂದಿರಬೇಕು. ಕ್ರೂರ ಸ್ವಭಾವದ ನಾಯಿಗಳ ಸಾಕುವಿಕೆಯನ್ನು ನಿಷೇಧಿಸಲಾಗಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ಈ ಕ್ರಮದ ವಿರುದ್ಧ ಹಲವಾರು ನಾಯಿ ಮಾಲೀಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೆಲವರು ತಮ್ಮ ನಾಯಿಗಳನ್ನು ಮಕ್ಕಳಂತೆ ನೋಡಿಕೊಳ್ಳುತ್ತಿರುವುದಾಗಿ ಹೇಳುತ್ತಾ, ಒಂದೇ ಮನೆಯಲ್ಲೇ 7 ರಿಂದ 8 ನಾಯಿಗಳನ್ನು ಸಾಕುತ್ತಿದ್ದಾರೆ. ಹೊಸ ನಿಯಮಗಳು ಅನ್ಯಾಯಕರವಾಗಿವೆ ಎಂದು ಆರೋಪಿಸಿ, ಆದೇಶವನ್ನು ತಕ್ಷಣ ಹಿಂಪಡೆಯಬೇಕು ಎಂದು ಅವರು ಆಗ್ರಹಿಸಿದ್ದಾರೆ. ಇದರ ನಡುವೆ, ಜಿಬಿಎ ಈ ನಿಯಮಗಳನ್ನು ಕಾನೂನುಬದ್ಧ ರೂಪದಲ್ಲಿ ಜಾರಿಗೆ ತರಲು ಮುಂದಾಗಿದ್ದು, ಪ್ರಾಣಿ ಪ್ರಿಯರು ಮತ್ತು ಸಂಘಟನೆಗಳು ಕೋರ್ಟ್‌ವರೆಗೆ ಹೋರಾಟಕ್ಕೆ ಸಿದ್ಧರಾಗಿರುವುದಾಗಿ ತಿಳಿಸಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ರಬಕವಿ ಬನಹಟ್ಟಿ
“ಸಿಎಂ ಅಧಿಕಾರದಲ್ಲಿ ಕಳೆಯುವ ದಿನಗಳಿಗಿಂತ, ಜನರಿಗೆ ನೀಡಿದ ಫಲಿತಾಂಶವೇ ಮುಖ್ಯ: ಬಿವೈ ವಿಜಯೇಂದ್ರ”
ಬಾಗಲಕೋಟೆ: ಬಿಜೆಪಿಯ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಬನಹಟ್ಟಿ ನ... ಓದನ್ನು ಮುಂದುವರಿಸಿ
ನಾಳೆ ಕೆಲವು ಪ್ರದೇಶಗಳಲ್ಲಿ ತಾತ್ಕಾಲಿಕ ವಿದ್ಯುತ್ ಕಡಿತ – ಬೆಸ್ಕಾಂ ಎಚ್ಚರಿಕೆ
ಬೆಂಗಳೂರು: ಬೆಸ್ಕಾಂ ನಾಳೆ ಫೆಬ್ರವರಿ 13ರಂದು ತುರ್ತು ನಿರ್ವಹಣಾ... ಓದನ್ನು ಮುಂದುವರಿಸಿ
ರಾಜ್ಯದಲ್ಲಿ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪದ ಅಧಿಕಾರಿಗಳ ಮನೆ-ಕಚೇರಿಗಳ ಮೇಲೆ ಶೋಧ
ಬೆಂಗಳೂರು/ಮೈಸೂರು/ದಾವಣಗೆರೆ:- ರಾಜ್ಯದಲ್ಲಿ ಭ್ರಷ್ಟಾಚಾರ ವಿರುದ್... ಓದನ್ನು ಮುಂದುವರಿಸಿ
ಹುಬ್ಬಳ್ಳಿ
"KIMS ಆಸ್ಪತ್ರೆಯಲ್ಲಿ ಅನಧಿಕೃತ ಹಣ ವಸೂಲಿ: 3 ಸಿಬ್ಬಂದಿಗೆ ಗೇಟ್ ಪಾಸ್"
ಹುಬ್ಬಳ್ಳಿ:- ಉತ್ತರ ಕರ್ನಾಟಕದ ಬಡಜನರಿಗೆ ಆರೈಕೆ ನೀಡುವ ಹೆಸರಾಂತ... ಓದನ್ನು ಮುಂದುವರಿಸಿ
‘ವಿಬಿ-ಜಿ ರಾಮ್ ಜಿ’ ಹೊಸ ಕಾಯ್ದೆ ಗ್ರಾಮೀಣಾಭಿವೃದ್ಧಿಗೆ ಸಹಕಾರಿ: ಬಿಜೆಪಿ ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಅಶೋಕ್
ಮಂಡ್ಯ:- ಕೇಂದ್ರ ಸರ್ಕಾರ ಜಾರಿಗೊಳಿಸಿರುವ ‘ವಿಬಿ-ಜಿ ರಾಮ್ ಜಿ’... ಓದನ್ನು ಮುಂದುವರಿಸಿ
ವಿದ್ಯುತ್ ಖಾಸಗೀಕರಣ ವಿರೋಧಿಸಿ ಮದ್ದೂರಿನಲ್ಲಿ ಚೆಸ್ಕಾಂ ನೌಕರರ ಪ್ರತಿಭಟನೆ
ಮಂಡ್ಯ:- ಇಂಧನ ಇಲಾಖೆಯನ್ನು ಖಾಸಗೀಕರಣ ಹಾಗೂ ಹೊರಗುತ್ತಿಗೆಗೊಳಿಸಲ... ಓದನ್ನು ಮುಂದುವರಿಸಿ
ಸಿದ್ದರಾಮಯ್ಯ 2028ರವರೆಗೆ ಸಿಎಂ; ಕಾಂಗ್ರೆಸ್ ಹೈಕಮಾಂಡ್ ನಿರ್ಧಾರಕ್ಕೆ ಬದ್ಧತೆ – ಜಮೀರ್ ಅಹಮ್ಮದ್ ಖಾನ್
ವಿಜಯನಗರ: ರಾಜ್ಯ ರಾಜಕೀಯದ ಚರ್ಚೆಯ ನಡುವೆ, ವಿಜಯನಗರ ಜಿಲ್ಲಾ ಉಸ್... ಓದನ್ನು ಮುಂದುವರಿಸಿ
ಬಿಕ್ಲು ಶಿವ ಹತ್ಯೆ ಪ್ರಕರಣ: ಜಾಮೀನು ತಿರಸ್ಕಾರ ಬೆನ್ನಲ್ಲೇ ಭೈರತಿ ಬಸವರಾಜ್ ವಿದೇಶ ಪ್ರಯಾಣದ ಸುಳಿವು?
ಬೆಂಗಳೂರು: ಕಳೆದ ವರ್ಷ ಜುಲೈ 15ರಂದು ಭಾರತಿ ನಗರ ಪೊಲೀಸ್ ಠಾಣೆ ವ... ಓದನ್ನು ಮುಂದುವರಿಸಿ
ಪತ್ನಿ ದೂರವಿದ್ದಾಳೆ ಅಂದ್ರೆ ಸಾಕು? ಮಗುವಿನ ಪಿತೃತ್ವಕ್ಕೆ DNA ಪರೀಕ್ಷೆಗೆ ಹೈಕೋರ್ಟ್ ನಿರಾಕರಣೆ
ಬೆಂಗಳೂರು: ಜೀವನಾಂಶಕ್ಕಾಗಿ ಸಲ್ಲಿಸಿದ್ದ ಅರ್ಜಿಯನ್ನು ವಿರೋಧಿಸಿ,... ಓದನ್ನು ಮುಂದುವರಿಸಿ
ನಾಡದ್ರೋಹಿ ಕಾಂಗ್ರೆಸ್ ಪಕ್ಷವನ್ನ ಕನ್ನಡಿಗರು ಎಂದಿಗೂ ಕ್ಷಮಿಸುವುದಿಲ್ಲ: ತಮನ್ನಾ ಭಾಟಿಯಾ ನೇಮಕಕ್ಕೆ ಡಾ. ಕೆ. ಸುಧಾಕರ್ ಆಕ್ಷೇಪ
ಬೆಂಗಳೂರು: ಪ್ರಸಿದ್ಧ ಮೈಸೂರು ಸ್ಯಾಂಡಲ್ ಸೋಪ್ ಅನ್ನು ಪ್ರತಿನಿಧಿ... ಓದನ್ನು ಮುಂದುವರಿಸಿ