ಸಾಕು ನಾಯಿಯ ದಾಳಿ – ಸೈಕಲ್ ಆಡುತ್ತಿದ್ದ ಬಾಲಕನಿಗೆ ಗಂಭೀರ ಗಾಯ

ಬೆಂಗಳೂರು:  ರಾಜಾಜಿನಗರದ 19ನೇ ಮುಖ್ಯರಸ್ತೆಯಲ್ಲಿ ಆಟವಾಡುತ್ತಿದ್ದ 11 ವರ್ಷದ ಬಾಲಕನ ಮೇಲೆ ಸಾಕು ನಾಯಿಯೊಂದು ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ಬೆಳಕಿಗೆ ಬಂದಿದೆ. ಈ ಭಯಾನಕ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ದೃಶ್ಯಗಳು ಆತಂಕ ಮೂಡಿಸಿವೆ. ಮಾರ್ಚ್ 21ರಂದು ನಡೆದ ಈ ಘಟನೆಯಲ್ಲಿ, ಸೈಕಲ್‌ನಲ್ಲಿ ಆಟವಾಡುತ್ತಿದ್ದ ಬಾಲಕನನ್ನು ಸಾಕು ನಾಯಿ ಏಕಾಏಕಿ ಕಚ್ಚಿದ ಪರಿಣಾಮ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ. ತಕ್ಷಣವೇ ಸ್ಥಳೀಯರು ಸಹಾಯಕ್ಕೆ ಧಾವಿಸಿ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.

 

ಈ ಸಂಬಂಧ ಸುಬ್ರಮಣ್ಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಬಾಲಕನ ತಾಯಿ ದೂರು ನೀಡಿದ್ದಾರೆ. ಶ್ವಾನದ ಮಾಲೀಕರು ಘಟನೆಗೆ ಸಂಬಂಧಿಸಿದಂತೆ ಸರಿಯಾದ ಸ್ಪಂದನೆ ನೀಡಿಲ್ಲ ಎಂಬ ಆರೋಪವೂ ಕೇಳಿಬಂದಿದೆ. ಪ್ರಾಥಮಿಕ ತನಿಖೆಯಲ್ಲಿ ಶ್ವಾನದ ಮಾಲೀಕರ ನಿರ್ಲಕ್ಷ್ಯವೇ ಈ ಘಟನೆಗೆ ಕಾರಣ ಎಂಬ ಅನುಮಾನ ವ್ಯಕ್ತವಾಗಿದ್ದು, ಪೊಲೀಸರು ವಿಚಾರಣೆ ಮುಂದುವರೆಸಿದ್ದಾರೆ. ಸಾಕು ಪ್ರಾಣಿಗಳ ನಿಯಂತ್ರಣ ಮತ್ತು ಸಾರ್ವಜನಿಕ ಸುರಕ್ಷತೆ ಕುರಿತು ಮತ್ತೆ ಪ್ರಶ್ನೆಗಳು ಎದ್ದಿರುವ ಈ ಘಟನೆ, ಪಾಲಕರು ಮತ್ತು ಮಾಲೀಕರ ಜವಾಬ್ದಾರಿಯನ್ನು ನೆನಪಿಸುತ್ತದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

3 hours ago

   
Image 1
Image 1
ಬೆಂಗಳೂರು ನಗರ

ಮಳೆಯಾರ್ಭಟ ಮುಂದುವರಿಕೆ – 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು:  ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ತೀವ್ರತೆ ಮುಂದ... ಓದನ್ನು ಮುಂದುವರಿಸಿ


Edited by: ಬಾನು

3 hours ago

   
Image 1
ಬೆಂಗಳೂರು ನಗರ

ಕರ್ನಾಟಕಕ್ಕೆ ಕೇಂದ್ರ ಅನ್ಯಾಯ – ರಣದೀಪ್ ಸಿಂಗ್ ಸುರ್ಜೇವಾಲಾ ಆರೋಪ

ಬೆಂಗಳೂರು: ಕೇಂದ್ರದ ಬಿಜೆಪಿ ಸರ್ಕಾರವು ಕರ್ನಾಟಕಕ್ಕೆ ಅನ್ಯಾಯ ಮಾ... ಓದನ್ನು ಮುಂದುವರಿಸಿ


Edited by: ಬಾನು

20 hours ago

   
Image 1
ಬೆಂಗಳೂರು ನಗರ

“ಜನರ ಪ್ರೀತಿಯೇ ದೊಡ್ಡ ಗೌರವ” – ಡಾಕ್ಟರೇಟ್ ತಿರಸ್ಕರಿಸಿದ ಬೊಮ್ಮಾಯಿ

ಬೆಂಗಳೂರು: ಹಾವೇರಿ ವಿಶ್ವವಿದ್ಯಾಲಯವು ಮಾಜಿ ಮುಖ್ಯಮಂತ್ರಿ ಬಸವರಾ... ಓದನ್ನು ಮುಂದುವರಿಸಿ


Edited by: ಬಾನು

20 hours ago

   
Image 1
ವಿಜಯಪುರ

“ಒಳ್ಳೆಯ ಕಾರಣಕ್ಕೆ ಸುದ್ದಿಯೇ ಇಲ್ಲ” — ಕಾಂಗ್ರೆಸ್ ವಿರುದ್ಧ ಸಿ.ಟಿ. ರವಿ ಟೀಕೆ

ವಿಜಯಪುರ: ಕಾಂಗ್ರೆಸ್ ಸರ್ಕಾರ ಕಳೆದ ಮೂರು ವರ್ಷಗಳಲ್ಲಿ ಒಂದೇ ಒಂದ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ರಾಮನಗರ

ಐಪಿಎಲ್ ನಿಲ್ಲಿಸಬೇಕು: ರಾಮನಗರದಲ್ಲಿ ವಾಟಾಳ್ ಆಕ್ರೋಶ

ರಾಮನಗರ: ಹಿರಿಯ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅವರು ರಾಮನ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬಾಗಲಕೋಟೆ

“ಭಯದಿಂದ ಬದುಕುತ್ತಿದ್ದಾರೆ ಮಹಿಳೆಯರು” - ಸಿದ್ದರಾಮಯ್ಯ ಸರ್ಕಾರ ವಿರುದ್ಧ ಬೊಮ್ಮಾಯಿ ಆರೋಪ

ಬಾಗಲಕೋಟೆ: ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆ ಪ್ರಶ್ನಾರ್ಥಕವಾಗಿದೆ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ದಾವಣಗೆರೆ

ಅಭಿವೃದ್ಧಿಗಿಂತ ಗ್ಯಾರಂಟಿ? ಸರ್ಕಾರ ವಿರುದ್ಧ ಕಿಡಿಕಾರಿದ ಕುಮಾರಸ್ವಾಮಿ

ದಾವಣಗೆರೆ: ಎಲ್‌ಪಿಜಿ (LPG) ಅಭಾವದ ಹಿನ್ನೆಲೆ ಆಟೋ ಚಾಲಕರಿಗೆ ಸಣ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬಾಗಲಕೋಟೆ

ಬಿಜೆಪಿ ಗೆಲ್ಲಬಾರದು: ಕಾರ್ಯಕರ್ತರಿಗೆ ಸಿಎಂ ಸಿದ್ದರಾಮಯ್ಯ ಮನವಿ

ಬಾಗಲಕೋಟೆ : ರೈತ-ಕಾರ್ಮಿಕ ವರ್ಗ ಹಾಗೂ ಶೋಷಿತ ಸಮುದಾಯಗಳನ್ನು ಒಟ್... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬಾಗಲಕೋಟೆ

“ಬಡವರ ಪರ ಕಾಂಗ್ರೆಸ್” — ಉಪ ಚುನಾವಣೆಗೆ ಸಿದ್ದರಾಮಯ್ಯ ಕರೆ

ಬಾಗಲಕೋಟೆ: ರೈತ-ಕಾರ್ಮಿಕ ವರ್ಗದ ಜೊತೆಗೆ ಶೋಷಿತ ಸಮುದಾಯಗಳನ್ನು ಒ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಕೊಡಗು

ಮಡಿಕೇರಿ

ತಡಿಯಂಡಮೋಳ್ ಟ್ರೆಕ್ಕಿಂಗ್ ದುರಂತ: 4ನೇ ದಿನವೂ ಮಹಿಳೆ ನಾಪತ್ತೆ

ಮಡಿಕೇರಿ: ತಡಿಯಂಡಮೋಳ್ ಬೆಟ್ಟಕ್ಕೆ ಟ್ರೆಕ್ಕಿಂಗ್‌ಗೆ ತೆರಳಿದ್ದ ಕ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1