ಸಮಯಕ್ಕೆ ಸರಿಯಾಗಿ ಬಾರದ ಬಸ್ಸುಗಳು ಪ್ರತಿಭಟನೆಗಿಳಿದ ವಿದ್ಯಾರ್ಥಿಗಳು

ಇಂಡಿ: ಸರಿಯಾದ ಸಮಯಕ್ಕೆ ಬಸ್ಸು ಬಾರದ ಕಾರಣ ರಸ್ತೆಗೆ ಇಳಿದು ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದರು.

ವಿಜಯಪೂರ ಜಿಲ್ಲೆಯ ಇಂಡಿ ತಾಲ್ಲೂಕಿನ ತಡವಲಗಾ ಗ್ರಾಮದ ನೂರಾರು ವಿದ್ಯಾರ್ಥಿಗಳು  ಇಂಡಿ -ವಿಜಯಪೂರ ರಾಜ್ಯ ಹೆದ್ದಾರಿಯ ಜೋಡಗುಡಿಯ ಬಳಿ ಬಸ್ಸು ತಡೆದು ಪ್ರತಿಭಟನೆ ಮಾಡಿದರು, ಇಂಡಿಯಿಂದ ವಿಜಯಪೂರಕ್ಕೆ ಹಾಗೂ ವಿಜಯಪೂದಿಂದ ಇಂಡಿಗೆ  ಹೋಗುವ ಎಲ್ಲಾ ಬಸ್ಸುಗಳು ತಡವಲಗಾ ಮಾರ್ಗವಾಗಿ ಚಲಾಯಿಸಬೇಕು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಜಿಲ್ಲಾ ಅಧಿಕಾರಿಗಳ ಆದೇಶ ಇದ್ದರೂ ಕೂಡಾ ಬಸ್ ಚಾಲಕರು ಹಾಗೂ ನಿರ್ವಾಹಕರು ಆದೇಶಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂಬಂತೆ, ಕಾನೂನು ಉಲ್ಲಂಘಿಸಿ ತಡವಲಗಾ ಗ್ರಾಮಕ್ಕೆ ಬರದೆ ಜೋಡಿಗುಡಿಯ ಮೂಲಕ ಇಂಡಿ ಹಾಗೂ ವಿಜಯಪೂರಕ್ಕೆ ಹೋಗುತ್ತಾರೆ, ಇದರಿಂದ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಕಾಲೇಜಿಗೆ ಹೋಗಲು ಅನಾನುಕೂಲವಾಗುತ್ತದೆ , ಇದನ್ನು ಸಹಿಸದ ನೂರಾರು ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು ಧಿಡೀರನೆ ರಸ್ತೆಗಿಳಿದು ಕೆಲವು ಬಸ್ಸುಗಳನ್ನು ತಡೆದು ಪ್ರತಿಭಟನೆ ಮಾಡಿದರು.

ನಂತರ ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ  ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಇಂಡಿ ಘಟಕ ವ್ಯವಸ್ಥಾಪಕರಾದ ಎಸ್ ಜಿ ಬಿರಾದಾರ ಅವರು ಪ್ರತಿಭಟನೆ ನಿರತ ಸ್ಥಳಕ್ಕೆ ಆಗಮಿಸಿ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿ ಸ್ಪಂದನೆ ನೀಡಿದರು.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


ತುಕಾರಾಮ ಪವಾರ

1 year ago

   
Image 1
Image 1
ವಿಜಯಪುರ

ವಿಜಯಪುರ

ಇಂಡಿಯಲ್ಲಿ ಶಿಕ್ಷಕರ ದಿನೋತ್ಸವ ಆಯೋಜನೆ

ಇಂಡಿ: ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ವಿಜಯಪುರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಮ... ಓದನ್ನು ಮುಂದುವರಿಸಿ


ತುಕಾರಾಮ ಪವಾರ

18 hours ago

   
Image 1
ವಿಜಯಪುರ

ಇಂಡಿ

ತಳವಾರ ಸಮಾಜಕ್ಕೆ ‌ನ್ಯಾಯ ಒದಗಿಸುವಲ್ಲಿ ಸ್ಥಳೀಯ ಜನಪ್ರತಿನಿಧಿಗಳು‌ ವಿಫಲ

ಇಂಡಿ : ತಳವಾರ ಸಮಾಜಕ್ಕೆ ‌ನ್ಯಾಯ ಒದಗಿಸುವಲ್ಲಿ ಸ್ಥಳೀಯ ಜನಪ್ರತಿ ನಿಧಿಗಳು‌, ರಾಜಕೀಯ ಪಕ... ಓದನ್ನು ಮುಂದುವರಿಸಿ


ತುಕಾರಾಮ ಪವಾರ

4 months ago

   
Image 1
ವಿಜಯಪುರ

ವಿಜಯಪುರ

ಗ್ರಾಮ ಸ್ವಚ್ಚತೆಗೆ ಸಹಕಾರ ಅಗತ್ಯ: ಪಿಡಿಒ ಸಿದ್ರಾಯ

ಇಂಡಿ:   ಚರಂಡಿ ನೀರು ರಸ್ತೆ ಮೇಲೆ ಬಂದು ಸ್ವಚ್ಛತೆ ಇಲ್ಲದೆ ಇದರಿಂದ ಡೆಂಗಿ,... ಓದನ್ನು ಮುಂದುವರಿಸಿ


ತುಕಾರಾಮ ಪವಾರ

10 months ago

   
Image 1
ವಿಜಯಪುರ

ವಿಜಯಪುರ

ಗ್ರಾಮ ಸ್ವಚ್ಚತೆಗೆ ಸಹಕಾರ ಅಗತ್ಯ: ಪಿಡಿಒ ಸಿದ್ರಾಯ

ಇಂಡಿ:   ಚರಂಡಿ ನೀರು ರಸ್ತೆ ಮೇಲೆ ಬಂದು ಸ್ವಚ್ಛತೆ ಇಲ್ಲದೆ ಇದರಿಂದ ಡೆಂಗಿ,... ಓದನ್ನು ಮುಂದುವರಿಸಿ


ತುಕಾರಾಮ ಪವಾರ

10 months ago

   
Image 1 Image 2
ವಿಜಯಪುರ

ವಿಜಯಪುರ

ಭಾರತೀಯ ಬೌದ್ಧ ಮಹಾಸಭಾ ತಾಲೂಕಾ ಘಟಕದ ಪದಾಧಿಕಾರಿಗಳ ಆಯ್ಕೆ

ವಿಜಯಪುರ: ಭಾರತೀಯ ಬೌದ್ಧ ಮಹಾಸಭಾ  ನೂತನ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮ&nb... ಓದನ್ನು ಮುಂದುವರಿಸಿ


ತುಕಾರಾಮ ಪವಾರ

11 months ago

   
Image 1
ವಿಜಯಪುರ

ವಿಜಯಪುರ

ಕೆಳಗಿನ ಶಂಕರಲಿಂಗ ದೇವಾಲಯದ ಲೆಕ್ಕಪತ್ರ ಮಾಹಿತಿ.

ಇಂಡಿ:  ತಾಲೂಕಿನ ಸುಕ್ಷೇತ್ರ ಅಗರಖೇಡ  ಗ್ರಾಮದ ಕೆಳಗಿನ ಶ್ರೀಶಂಕರ... ಓದನ್ನು ಮುಂದುವರಿಸಿ


ತುಕಾರಾಮ ಪವಾರ

11 months ago

   
Image 1 Image 2
ವಿಜಯಪುರ

ವಿಜಯಪುರ

ಭೀಮಾತೀರದಲ್ಲಿ ಹಾಡುಹಗಲೇ ಯುವಕನ ಬರ್ಬರ ಹತ್ಯೆ

ಇಂಡಿ:  ಭೀಮಾತೀರದಲ್ಲಿ ಯುವಕನ ಬರ್ಬರ ಹತ್ಯೆ ನಡೆದ ಘಟನೆ ವಿಜಯಪುರ ಜಿಲ್ಲೆಯ ಇ... ಓದನ್ನು ಮುಂದುವರಿಸಿ


ತುಕಾರಾಮ ಪವಾರ

11 months ago

   
Image 1 Image 2
ವಿಜಯಪುರ

ವಿಜಯಪುರ

ಕೂಡಗಿ ಥರ್ಮಲ್ ವಿದ್ಯುತ್ ಕಾರ್ಖಾನೆಯ ಸಮಸ್ಯೆಗಳ ಪರಿಹಾರಕ್ಕೆ ಎಚ್ ಡಿ ಕುಮಾರಸ್ವಾಮಿ ಭರವಸೆ

ವಿಜಯಪೂರ: ಕೂಡಗಿ ಥರ್ಮಲ್ ವಿದ್ಯುತ್ ಕಾರ್ಖಾನೆಯ ಜಲ್ವಂತ ಸಮಸ್ಯೆಗಳ ಪರಿಹಾರಕ್ಕೆ ಕೇಂದ್ರ... ಓದನ್ನು ಮುಂದುವರಿಸಿ


ತುಕಾರಾಮ ಪವಾರ

1 year ago

   
Image 1
ವಿಜಯಪುರ

ವಿಜಯಪುರ

ವಿಜಯಪುರ ಜಿಲ್ಲೆಯ ಕೆಪಿಸಿಸಿ ವೈದ್ಯಕೀಯ ಘಟಕದ ಪದಾಧಿಕಾರಿಗಳ ಆಯ್ಕೆ

ವಿಜಯಪುರ: ಕೆ.ಪಿ.ಸಿ.ಸಿ. ವೈದ್ಯಕೀಯ ಘಟಕದ ರಾಜ್ಯಾಧ್ಯಕ್ಷರ ಹಾಗೂ ಕೆ.ಪಿ.ಸಿ.ಸಿ. ವೈದ್ಯಕೀ... ಓದನ್ನು ಮುಂದುವರಿಸಿ


ತುಕಾರಾಮ ಪವಾರ

1 year ago

   
Image 1 Image 2
ವಿಜಯಪುರ

ಇಂಡಿ

ಸಮಯಕ್ಕೆ ಸರಿಯಾಗಿ ಬಾರದ ಬಸ್ಸುಗಳು ಪ್ರತಿಭಟನೆಗಿಳಿದ ವಿದ್ಯಾರ್ಥಿಗಳು

ಇಂಡಿ: ಸರಿಯಾದ ಸಮಯಕ್ಕೆ ಬಸ್ಸು ಬಾರದ ಕಾರಣ ರಸ್ತೆಗೆ ಇಳಿದು ವಿದ್ಯಾರ್ಥಿಗಳು ಪ್ರತಿಭಟನೆ... ಓದನ್ನು ಮುಂದುವರಿಸಿ


ತುಕಾರಾಮ ಪವಾರ

1 year ago

   
Image 1