ಸಂಕೇತ್ ಕೊಲೆ ಪ್ರಕರಣಕ್ಕೆ ಹೊಸ ತಿರುವು? ಆಳವಾದ ತನಿಖೆ ಬೇಕೆಂದ ಸಿ.ಟಿ. ರವಿ

ಬೆಂಗಳೂರು: ಸಿ.ಟಿ. ರವಿ ಅವರು ಶಿವಮೊಗ್ಗದಲ್ಲಿ 10ನೇ ತರಗತಿ ವಿದ್ಯಾರ್ಥಿ ಸಂಕೇತ್ ಹತ್ಯೆ ಪ್ರಕರಣದ ಕುರಿತು ಸಮಗ್ರ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ. ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ವಿಶೇಷ ತರಗತಿ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಯಾವುದೇ ಕಾರಣವಿಲ್ಲದೆ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ ಎಂದು ಆರೋಪಿಸಿದರು. ಭಟ್ಕಳ ಹಾಗೂ ಬಾಗಲಕೋಟೆ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ಇಂತಹ ಗಲಾಟೆಗಳು ನಡೆದಿರುವುದನ್ನೂ ಅವರು ಉಲ್ಲೇಖಿಸಿದರು.

 

ದೇಶದ ಹಲವು ಭಾಗಗಳಲ್ಲಿ ಕೋಮು ಗಲಭೆ ಹುಟ್ಟುಹಾಕುವ ಸಂಚಿನ ಹಿನ್ನೆಲೆ ಕೆಲವರ ಬಂಧನವಾಗಿರುವುದನ್ನು ಗಮನಿಸಿದರೆ, ಈ ಹತ್ಯೆಯೂ ಯೋಜಿತವಾಗಿ ಕೋಮು ಅಶಾಂತಿ ಸೃಷ್ಟಿಸಲು ನಡೆದಿರುವ ಸಾಧ್ಯತೆ ಇದೆ ಎಂದು ಸಿ.ಟಿ. ರವಿ ಹೇಳಿದರು. ಹೀಗಾಗಿ ಪ್ರಕರಣದ ಬಗ್ಗೆ ಆಳವಾದ ತನಿಖೆ ಅಗತ್ಯವಿದೆ ಎಂದು ಒತ್ತಾಯಿಸಿದರು. ಇಂತಹ ಘಟನೆಗಳಲ್ಲಿ ಒಂದೇ ಸಮುದಾಯದ ಅಪ್ರಾಪ್ತರು ಭಾಗಿಯಾಗಿರುವುದು ಕಾಕತಾಳೀಯವೇ ಅಥವಾ ಉದ್ದೇಶಪೂರ್ವಕ ಸಂಚುವೇ ಎಂಬುದನ್ನು ತನಿಖೆಯಿಂದ ಬಹಿರಂಗಗೊಳಿಸಬೇಕು ಎಂದರು. ಜೊತೆಗೆ ರಾಜ್ಯದಲ್ಲಿ ಡ್ರಗ್ಸ್ ಹಾವಳಿ ಹೆಚ್ಚಾಗುತ್ತಿದ್ದು, ಎಲ್ಲೆಡೆ ಮಾದಕ ವಸ್ತುಗಳು ಪತ್ತೆಯಾಗುತ್ತಿರುವುದಾಗಿ ಆತಂಕ ವ್ಯಕ್ತಪಡಿಸಿದರು.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

10 hours ago

   
Image 1
Image 1
ಧಾರವಾಡ

ಅನುಮತಿ ಬದ್ಧವಿಲ್ಲದ ಯುವಕರು ಬೀದಿಗೆ ಇಳಿದು ಖಾಲಿ ಹುದ್ದೆ ಹೋರಾಟ

ಧಾರವಾಡ : ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಶ್ರೀನಗರ ವೃತ್ತದಲ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ರಾಮನಗರ

ರಾಮನಗರ ಮಾಯಗಾನಹಳ್ಳಿಯಲ್ಲಿ ಕಾಡಾನೆಗಳ ಪ್ರವೇಶ: ಸಿಸಿ ಕ್ಯಾಮೆರಾದಲ್ಲಿ ಸೆರೆ, ಗ್ರಾಮಸ್ಥರಲ್ಲಿ ಆತಂಕ

ರಾಮನಗರ: ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲ್ಲೂಕಿನ ಮಾಯಗಾನ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಕೊಪ್ಪಳ

ಕೊಪ್ಪಳ ರೈತ ಪ್ರತಿಭಟನೆ: ಕಾರ್ಖಾನೆ ವಿಸ್ತರಣೆಗೆ ಆಕ್ರೋಶ, ಟ್ರ್ಯಾಕ್ಟರ್ ಶವಯಾತ್ರೆ

ಕೊಪ್ಪಳ: ಜಿಲ್ಲೆಯ ಬಲ್ಡೋಟಾ ಕಾರ್ಖಾನೆ ವಿಸ್ತರಣೆಯನ್ನು ವಿರೋಧಿಸಿ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1
ಶಿವಮೊಗ್ಗ

ಶಿವಮೊಗ್ಗ ಬಾಲಕ ಸಂಕೇತ್ ಕೊಲೆ: ಸರ್ಕಾರ 15 ಲಕ್ಷ ರೂ. ಪರಿಹಾರ ಘೋಷಣೆ

ಶಿವಮೊಗ್ಗ: ಕೊಲೆಯಾದ ಬಾಲಕ ಸಂಕೇತ್ ಕುಟುಂಬಕ್ಕೆ ರಾಜ್ಯ ಸರ್ಕಾರ ಒ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಉತ್ತರಕನ್ನಡ

ಶಿರಸಿ

ಮುರೆಗಾರ್ ಜಲಪಾತದಲ್ಲಿ ನದಿ ತಿರುವು ಯೋಜನೆ ವಿರುದ್ಧ ಗಂಗಾರತಿ ಮತ್ತು ಸತ್ಯಾಗ್ರಹ

ಶಿರಸಿ, ಉತ್ತರ ಕರ್ನಾಟಕ: ಬೇಡ್ತಿ–ಶರಾವತಿ ನದಿ ತಿರುವು ಯೋಜನೆಯ ಭ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಂಗಳೂರು ನಗರ

“ಆಡಿಯೋ ಸಂಪೂರ್ಣ ನಿಜ, ತನಿಖೆ ನಂತರ ಸತ್ಯ ಹೊರಬರುತ್ತದೆ” – ಸ್ನೇಹಮಯಿ ಕೃಷ್ಣ

ಬೆಂಗಳೂರು : ನಟ ನಟೇಶ್ ನೀಡಿದ ದೂರಿನ ಹಿನ್ನೆಲೆಯಲ್ಲಿ ನೋಟಿಸ್ ಪಡ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಂಗಳೂರು ನಗರ

ಬಿಜೆಪಿ ಸಂಘಟನೆಗೆ ಬೂಸ್ಟ್! ಫೆಬ್ರವರಿ 26ಕ್ಕೆ ರಾಜ್ಯಮಟ್ಟದ ಪದಾಧಿಕಾರಿ ತರಬೇತಿ – ಪಿ. ರಾಜೀವ್

ಬೆಂಗಳೂರು: ಫೆಬ್ರವರಿ 26 ರಂದು ಬೆಂಗಳೂರು ಸ್ಕೌಟ್ಸ್ ಮತ್ತು ಗೈಡ್... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಂಗಳೂರು ನಗರ

ಸಂಪುಟ ವಿಸ್ತರಣೆ ಚರ್ಚೆ ಮಧ್ಯೆ ಡಿ.ಕೆ.ಶಿ. ಮಾತು: ಗೂಟ ಹೊಡೆಯುವ ರಾಜಕಾರಣ ಎಷ್ಟು ದಿನ?

ಬೆಂಗಳೂರು: ಡಿ. ಕೆ. ಶಿವಕುಮಾರ್  ಅವರು, “ಮಹದೇವಪ್ಪ ಅವರು... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಬೆಂಗಳೂರು ನಗರ

“ನಾವ್ ಯಾರ್ ಗೊತ್ತಾ? ನಿನ್ನ ತಲೆ ಒಡಿತಿವಿ” – ಯೂತ್ ಕಾಂಗ್ರೆಸ್ ಉಪಾಧ್ಯಕ್ಷೆ ಮೇಲೆ ಲಾಂಗ್ ಹಿಡಿದು ದಾಳಿ ಯತ್ನ, ವಿಡಿಯೋ ವೈರಲ್

ಬೆಂಗಳೂರು: Indian Youth Congress ಉಪಾಧ್ಯಕ್ಷೆ ದಿವ್ಯಾ ಆರ್.ಕ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಬೆಂಗಳೂರು ನಗರ

ಪ್ರತಿಭಟನೆಗಳ ತಾಣ ಫ್ರೀಡಂ ಪಾರ್ಕ್‌ ಈಗ ಬಾಡಿಗೆಗೆ?

ಬೆಂಗಳೂರು: ಸಿಲಿಕಾನ್‌ ಸಿಟಿ ಎಂದೇ ಖ್ಯಾತಿ ಪಡೆದಿರುವ ಬೆಂಗಳೂರು... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1