ಸಂತೋಷ್ ಕೋಟ್ಯಾನ್ ಸೇರಿ ಬಿಜೆಪಿ ಹಾಗೂ ಸಂಘಟನೆ ಕಾರ್ಯಕರ್ತರಿಗೆ ಗಡಿಪಾರು ನೋಟಿಸ್

ಚಿಕ್ಕಮಗಳೂರು: ಜಿಲ್ಲೆಯ ಕಾನೂನು ಮತ್ತು ಸುವ್ಯವಸ್ಥೆ ಕಾಯ್ದುಕೊಳ್ಳಲು, ಜಿಲ್ಲಾ ಆಡಳಿತವು ಬಿಜೆಪಿ ಮತ್ತು ವಿವಿಧ ಸಂಘಟನೆಗಳ 15 ಕಾರ್ಯಕರ್ತರಿಗೆ ಗಡಿಪಾರು ನೋಟಿಸ್ ಜಾರಿ ಮಾಡಿದೆ. ಈ ಕ್ರಮವನ್ನು ಕರ್ನಾಟಕ ಪೊಲೀಸ್ ಕಾಯ್ದೆ 1963ರ ಕಲಂ 58ರ ಅಡಿಯಲ್ಲಿ, ಪೊಲೀಸರು ನೀಡಿದ ಶಿಫಾರಸ್ಸಿನ ಮೇರೆಗೆ ಕೈಗೊಂಡಿದ್ದಾರೆ.

 

ಪಟ್ಟಿಯಲ್ಲಿ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಅಧ್ಯಕ್ಷ ಸಂತೋಷ್ ಕೋಟ್ಯಾನ್, ಭಜರಂಗದಳ ಹಾಸನ ವಿಭಾಗ ಸಂಯೋಜಕ ಶ್ಯಾಮ್ ವಿ. ಗೌಡ, ಮತ್ತು ವಿವಿಧ ಸಂಘಟನೆಗಳಿಗೆ ಸೇರಿದ ನಾಲ್ಕು ಮುಸ್ಲಿಂ ಮುಖಂಡರು – ಜೋಹರ್, ಚಾಂದ್, ಇಬ್ರಾಹಿಂ, ಇಮ್ರಾನ್ – ಸೇರಿದ್ದಾರೆ.

 

ಪೊಲೀಸ್ ವರದಿ ಪ್ರಕಾರ, ಸಂತೋಷ್ ಕೋಟ್ಯಾನ್ ವಿರುದ್ಧ ವಿವಿಧ ಠಾಣೆಗಳಲ್ಲಿ ಸುಮಾರು 14 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳನ್ನು ಆಧಾರವಾಗಿ ಶಾಂತಿ ಭದ್ರತೆ ದೃಷ್ಟಿಯಿಂದ ಗಡಿಪಾರು ಕ್ರಮ ಶಿಫಾರಸು ಮಾಡಲಾಗಿದೆ.

 

ಉಪ ವಿಭಾಗಾಧಿಕಾರಿಗಳು (AC) ಸಂಬಂಧಪಟ್ಟ ಆರೋಪಿಗಳ ವಿಚಾರಣೆ ನಡೆಸಲಿದ್ದಾರೆ. ಆರೋಪಿಗಳು ಅಥವಾ ಅವರ ಪರ ವಕೀಲರಿಗೆ ತಮ್ಮ ವಾದ ಮಂಡಿಸಲು ಅವಕಾಶ ದೊರೆಯಲಿದೆ. ವಿಚಾರಣೆಯ ನಂತರ, ಸಾರ್ವಜನಿಕ ಶಾಂತಿಗೆ ಧಕ್ಕೆ ಉಂಟಾಗುವ ಸಾಧ್ಯತೆ ಇರುವುದಾದರೆ ಅಂತಿಮ ಗಡಿಪಾರು ಆದೇಶ ಹೊರಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

9 hours ago

   
Image 1
Image 1
ಬೆಂಗಳೂರು ನಗರ

ಮೈಸೂರು ಮೊದಲ ಮಳೆ : ಗಾಳಿ ಮಳೆಯಲ್ಲೇ ಶಾಲಾ ಮೇಲ್ಚಾವಣಿ ಹರಿದಿತು, ಶಿಕ್ಷಕಿಯ ತ್ವರಿತ ಕ್ರಮದಿಂದ ಮಕ್ಕಳು ರಕ್ಷಿತ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವರ್ಷದ ಮೊದಲ ಮಳೆ ಸುರಿ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ದಕ್ಷಿಣಕನ್ನಡ

ಮಂಗಳೂರು

ಜಾಗತಿಕ ರಾಜಕೀಯದ ನಡುವೆಯೂ ಭಾರತಕ್ಕೆ ರಷ್ಯಾದ ತೈಲ ಸಾಗಣೆ: ಮಂಗಳೂರು ಸುತ್ತಾ ಬೆಳವಣಿಗೆ

ಮಂಗಳೂರು: ಜಾಗತಿಕ ಇಂಧನ ಬಿಕ್ಕಟ್ಟಿನ ಮಧ್ಯೆ, ಚೀನಾಕ್ಕೆ ಸಾಗುತ್ತ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಂಗಳೂರು ನಗರ

ಅಂಗನವಾಡಿ ಕಾರ್ಯಕರ್ತೆಯರ ಗೌರವಧನ: ರಾಜ್ಯಕ್ಕೆ ಜೊತೆಗೆ ಕೇಂದ್ರವೂ ಕಣ್ತೆರೆಯಬೇಕು – ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಗೌರವಧನ ಹೆಚ್ಚಳ ಕುರಿತಾಗಿ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಂಗಳೂರು ನಗರ

ಆಟೋ ಮ್ಯುಟೇಶನ್ ವ್ಯವಸ್ಥೆ: ಖಾತೆಗಳ 98% ಸ್ವಯಂಚಾಲಿತ ಬದಲಾವಣೆ – ಕೃಷ್ಣ ಬೈರೇಗೌಡ

ಬೆಂಗಳೂರು: ಆಸ್ತಿ ನೋಂದಣಿಯ ನಂತರ ಖಾತೆ ಬದಲಾವಣೆ ಪ್ರಕ್ರಿಯೆಯನ್ನ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಂಗಳೂರು ನಗರ

ಕಮರ್ಷಿಯಲ್ ಗ್ಯಾಸ ಕೊರತೆ: ಹೋಟೆಲ್‌ಗಳಿಗೆ ಒಂದು ವಾರ ಸಹಕಾರ ಕೇಳಿದ ಸಚಿವ ಕೆ.ಎಚ್. ಮುನಿಯಪ್ಪ

ಬೆಂಗಳೂರು: ರಾಜ್ಯದಲ್ಲಿ ಕಮರ್ಷಿಯಲ್ ಗ್ಯಾಸ್ ಸಿಲಿಂಡರ್ ಕೊರತೆ ಹಿ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬಾಗಲಕೋಟೆ

ಬಾಗಲಕೋಟೆ ಉಪಚುನಾವಣೆ: ಮೇಟಿ ಕುಟುಂಬದ ಟಿಕೆಟ್ ಹಂಚಿಕೆಗೆ ಸಿಎಂ ಸಿದ್ದರಾಮಯ್ಯ ಮಧ್ಯಸ್ಥ

ಬೆಂಗಳೂರು/ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಉಪಚುನಾವಣೆಯ ಹಿನ್ನೆಲ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಉಡುಪಿ

ಉಡುಪಿಯಲ್ಲಿ ‘ಮತಾಂತರ ಪ್ರಚೋದನೆ’ ಆರೋಪ: ಮೋಹನ್ ಲಾಜರಸ್ ಮಹೋತ್ಸವಕ್ಕೆ ಸಂಘಟನೆಗಳ ತೀವ್ರ ವಿರೋಧ

ಉಡುಪಿ: ಉಡುಪಿ ನಗರದಲ್ಲಿ ಮಾರ್ಚ್ 20ರಿಂದ 22ರವರೆಗೆ ನಡೆಯಲಿರುವ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಂಗಳೂರು ನಗರ

ವೈಷ್ಣೋದೇವಿ ಯಾತ್ರೆಗೆ ₹5,000 ಸಹಾಯಧನ: ರಾಜ್ಯ ಸರ್ಕಾರದ ಹೊಸ ಯೋಜನೆ ಘೋಷಣೆ

ಬೆಂಗಳೂರು: ಶ್ರೀ ಮಾತಾ ವೈಷ್ಣೋದೇವಿ ದೇವಾಲಯಕ್ಕೆ ಭೇಟಿ ನೀಡುವ ಯಾ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಬೆಂಗಳೂರು ನಗರ

ವಿಧಾನಸಭೆಯಲ್ಲಿ ಹೊಸ ಬಿಲ್ : ಅಂತರ್ಜಾತಿ ವಿವಾಹಿತರಿಗೆ ರಕ್ಷಣೆ: ‘ಇವನಮ್ಮವ ಇವ ನಮ್ಮವ’ ವಿಧೇಯಕ ಮಂಡನೆ

ಬೆಂಗಳೂರು: ಅಂತರ್ಜಾತಿ ವಿವಾಹಗಳ ಸಂದರ್ಭ ಎದುರಾಗುತ್ತಿರುವ ಕುಟುಂ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಕೊಡಗು

ವೃಷಭಾವತಿ ‘ನಾಲೆ’ ಅಲ್ಲ ‘ನದಿ’: ದಾಖಲೆ ತಿದ್ದುಪಡಿ ಮಾಡಿ ಎಂದು ಶಾಸಕ ಶರವಣ ಒತ್ತಾಯ

ಬೆಂಗಳೂರು: ನಗರದ ಜೀವನಾಡಿಯಾಗಿರುವ ವೃಷಭಾವತಿ ನದಿಯನ್ನು ಕಂದಾಯ ದ... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1