ಸರ್ಕಾರದಿಂದ ಉಚಿತ ಗ್ಯಾಸ್ ಪಡೆಯಬೇಕೆ!?.. ಹಾಗಿದ್ರೆ ಈ ರೀತಿ ಅರ್ಜಿ ಸಲ್ಲಿಸಿ..!
ಬೆಂಗಳೂರು: ಸರ್ಕಾರದಿಂದ ಯಾರೆಲ್ಲಾ ಉಚಿತ ಗ್ಯಾಸ್ ಗಳನ್ನು ಪಡೆಯಲು ಆಸಕ್ತಿ ಇದೆಯೋ ಅಂಥವರು ಸರ್ಕಾರದಿಂದ ಸಿಗುವಂತಹ ಉಚಿತ ಗ್ಯಾಸ್ ಗಳನ್ನು ಕೂಡ ಪಡೆಯಬಹುದು. ಉಚಿತ ಗ್ಯಾಸ್ ಗಳಿಗೆ ಯಾವ ರೀತಿ ಅರ್ಜಿ ಸಲ್ಲಿಸಬೇಕು ಎಂಬುವುದನ್ನು ಈ ಕೆಳಗೆ ತಿಳಿಸಲಾಗಿದೆ. ಪ್ರಧಾನ ಮಂತ್ರಿ ಉಜ್ವಲ ಯೋಜನೆಯನ್ನು 2016ರಲ್ಲಿ ಪ್ರಧಾನಮಂತ್ರಿ ಮೋದಿ ಜಿ ಅವರು ಜಾರಿಗೆ ತಂದರು. ಇದುವರೆಗೂ ಕೂಡ ಕೋಟ್ಯಾಂತರ ಮಹಿಳೆಯರು ಈ ಒಂದು ಯೋಜನೆಯ ಮುಖಾಂತರ ಗ್ಯಾಸ್ ಗಳನ್ನು ಪ್ರತಿ ತಿಂಗಳು ಪಡೆಯುತ್ತಿದ್ದಾರೆ. ಹಾಗೂ ಸಬ್ಸಿಡಿ ಹಣವನ್ನು ಕೂಡ ಪ್ರತಿ ತಿಂಗಳು ಅವರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ. ಯಾರೆಲ್ಲ ಗ್ಯಾಸ್ ಸಿಲಿಂಡರ್ ಗಳನ್ನು ಪಡೆಯಲು ಒಂದಾಗುತ್ತೋರು ಅಂತವರಿಗೆ ಖಾತೆಗೆ ಅದೇ ತಿಂಗಳಿನಲ್ಲಿ ಹಣ ಕೂಡ ಜಮಾ ಆಗುತ್ತದೆ.
ಬರೋಬ್ಬರಿ 300 ಹಣವನ್ನು ಸರ್ಕಾರ ಅಂತಹ ಅರ್ಹರಿಗೆ ಮಾತ್ರ ಸಬ್ಸಿಡಿಯಾಗಿ ಖಾತೆಗೆ ಹಣ ವರ್ಗಾವಣೆ ಮಾಡುತ್ತದೆ. ನೀವು ಇದುವರೆಗೂ ಪ್ರಧಾನಮಂತ್ರಿ ಉಜ್ವಲ ಯೋಜನೆ ಅಡಿ ಉಚಿತ ಗ್ಯಾಸ್ ಗಳನ್ನು ಪಡೆದುಕೊಂಡಿಲ್ಲ ಅಂದರೆ. ನೀವು ಕಡ್ಡಾಯವಾಗಿ ಒಂದು ಅರ್ಜಿಯನ್ನು ಕೂಡ ಸಲ್ಲಿಕೆ ಮಾಡಬೇಕು. ಸಲಕ್ಕೆ ಮಾಡಲು ನೀವು ತುಂಬಾ ಬಡವರಾಗಿರಬೇಕು ಅಥವಾ ಬಿಪಿಎಲ್ ರೇಷನ್ ಕಾರ್ಡ್ ಏನಾದರೂ ಹೊಂದಿರಬೇಕು. ಎರಡರಲ್ಲಿ ಒಂದನ್ನಾದರೂ ಅರ್ಹತೆಯನ್ನು ಹೊಂದಿರುವಂತಹ ಮಹಿಳಾ ಕುಟುಂಬಗಳಿಗೆ ಮಾತ್ರ ಗ್ಯಾಸ್ ಸಿಲೆಂಡರ್ ದೊರೆಯುತ್ತದೆ.
Free LPG Gas ಪಡೆಯಲು ಪ್ರಮುಖ ದಾಖಲಾತಿಗಳು
ಆಧಾರ್ ಕಾರ್ಡ್
ಪಡಿತರ ಚೀಟಿ
ಬಿಪಿಎಲ್ ರೇಷನ್ ಕಾರ್ಡ್ ಕಡ್ಡಾಯವಾಗಿ ಇರಬೇಕು
ವಯಸ್ಸಿನ ಪ್ರಮಾಣ ಪತ್ರ
ಬ್ಯಾಂಕ್ ಖಾತೆಯ ವಿವರಗಳು
ಅರ್ಜಿ ಹಾಕುವ ಅಭ್ಯರ್ಥಿಯ ಪಾಸ್ಪೋರ್ಟ್ ಅಳತಯ ಭಾವಚಿತ್ರ
ಚಾಲ್ತಿಯಲ್ಲಿರುವ ಮೊಬೈಲ್ ಸಂಖ್ಯೆ
Free LPG Gas ಈ ರೀತಿಯಾಗಿ ಅರ್ಜಿ ಸಲ್ಲಿಸಿ
ಉಚಿತ ಗ್ಯಾಸ್ ಸಿಲಿಂಡರ್ ಪಡೆಯುವುದಕ್ಕೆ ಎಲ್ಲ ಅಭ್ಯರ್ಥಿಗಳು ಕೂಡ ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ
ಭೇಟಿ ನೀಡಿದ ನಂತರ ಅಪ್ಲಿಕೇಶನ್ ಆಯ್ಕೆ ಕಾಣುತ್ತದೆ ಅದರ ಮೇಲೆ ಕ್ಲಿಕ್ ಮಾಡಿ ನಂತರ ಯಾವ ಕಂಪನಿ ಗ್ಯಾಸ್ ಗಳನ್ನು ಬಳಸುತ್ತಿದ್ದೀರಿ ಎಂಬುದನ್ನು ಕೂಡ ಆಯ್ಕೆ ಮಾಡಿಕೊಳ್ಳಬೇಕು.
Hearby declare ಎಂಬುದನ್ನು ಪಿಕ್ ಮಾಡುವ ಮುಖಾಂತರ ನಿಮ್ಮ ರಾಜ್ಯ ಯಾವುದು ಎಂಬುದನ್ನು ಆಯ್ಕೆ ಮಾಡಿಕೊಳ್ಳಬೇಕು. ನಂತರ ನಿಮ್ಮ ದಾಖಲಾತಿಗಳನ್ನು ಸರಿಯಾಗಿ ಫೀಲ್ ಮಾಡಿ. ಕೇಳುವಂತ ಎಲ್ಲ ದಾಖಲೆಗಳನ್ನು ಈ ಒಂದು ಪುಟದಲ್ಲಿ ಒದಗಿಸುವ ಮುಖಾಂತರ ಮುಂದುವರೆಯಿರಿ ಎನ್ನುವ ಅದರ ಮೇಲೆ ಕ್ಲಿಕ್ ಮಾಡಿ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಮನೆ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ.? ಇಲ್ಲಿದೆ ಮಾಹಿತಿ
ಪ್ರಧಾನಮಂತ್ರಿ ಆವಾಸ್ ಯೋಜನೆ ಎಂದು ಕರೆಯಲ್ಪಡುವ ಉಚಿತ ವಸತಿ ಯೋಜನೆಯಡಿ ನೀವು ಮನ... ಓದನ್ನು ಮುಂದುವರಿಸಿ
ಗರ್ಭಿಣಿ ಮಹಿಳೆಯರಿಗೆ ಗುಡ್ ನ್ಯೂಸ್ .... ಕೇಂದ್ರ ಸರ್ಕಾರದಿಂದ ಈ ಮಹಿಳೆಯರಿಗೆ ಸಿಗುತ್ತೆ 11,000 ರೂ, ಹಣ..! ಈಗ್ಲೇ ಅಪ್ಲೈ ಮಾಡಿ.
ಬೆಂಗಳೂರು: ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ.... ಓದನ್ನು ಮುಂದುವರಿಸಿ
ಮಹಿಳೆಯರಿಗೆ ಖುಷ್.... ಖಾತೆಗೆ ಬಂತು 11 ನೇ ಕಂತಿನ ಗೃಹಲಕ್ಷ್ಮಿ ಹಣ.. ಅಕೌಂಟ್ ಚೆಕ್ ಮಾಡಿದ್ರಾ!?
ಬೆಂಗಳೂರು: ಮಹಿಳೆಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಖಾತೆಗೆ 11... ಓದನ್ನು ಮುಂದುವರಿಸಿ
ರೈತ ಮಹಿಳೆಯರಿಗೆ ಸಹಾಯಕವಾಗಲಿದೆ ನಮೋ ಡ್ರೋನ್ ದೀದಿ ಯೋಜನೆ !
ಕೇಂದ್ರ ಸರಕಾರ ಮಹಿಳೆಯರಿಗಾಗಿ ಹಲವು ಸರಕಾರಿ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಮಹಿಳ... ಓದನ್ನು ಮುಂದುವರಿಸಿ
ಮನೆ ಇಲ್ಲದವರಿಗೆ ಗುಡ್ ನ್ಯೂಸ್..! ಬಡವರಿಗೆ ಮನೆ ಭಾಗ್ಯ..! ಇಲ್ಲಿದೆ ಸಂಪೂರ್ಣ ಮಾಹಿತಿ..!
ಬೆಂಗಳೂರು:- ಸೂರು ಇಲ್ಲದವರಿಗೆ ಕರ್ನಾಟಕ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದೆ. ವಸತಿ... ಓದನ್ನು ಮುಂದುವರಿಸಿ
ಬಿತ್ತನೆ ಬೀಜ ಖರೀದಿಸಲು ಸರ್ಕಾರದಿಂದ ಸಿಗಲಿದೆ ಸಬ್ಸಿಡಿ !
ಬಿತ್ತನೆ ಬೀಜ ಖರೀದಿಸಲು ರೈತರಿಗೆ ಸರ್ಕಾರವು 50 ಪ್ರತಿಶತ ಸಬ್ಸಿಡಿಯನ್ನು ನೀಡುತ... ಓದನ್ನು ಮುಂದುವರಿಸಿ
ವಾಟ್ಸಾಪ್ ಮೂಲಕ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕೋದು ಹೇಗೆ..? ಇಲ್ಲಿದೆ ಸಂಪೂರ್ಣ ಮಾಹಿತಿ
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲ... ಓದನ್ನು ಮುಂದುವರಿಸಿ
ಮಹಿಳೆಯರಿಗೆ ಬಿಗ್ ಶಾಕಿಂಗ್ ನ್ಯೂಸ್..... ಇನ್ನು ಮುಂದೆ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಬರಲ್ಲ..!
ಬೆಂಗಳೂರು: ಮಹಿಳೆಯರಿಗೆ ಬಿಗ್ ಶಾಕಿಂಗ್ ನ್ಯೂಸ್ ಸಿಕ್ಕಿದ್ದು, ಗ್... ಓದನ್ನು ಮುಂದುವರಿಸಿ
ಸೂರು ಇಲ್ಲದವರಿಗೆ ಕರ್ನಾಟಕ ಸರ್ಕಾರದಿಂದ ಗುಡ್ ನ್ಯೂಸ್.. ಸರ್ಕಾರದಿಂದ ಬಂತು ಉಚಿತ ಮನೆ.. ಇಂತವರು ಅರ್ಜಿ ಸಲ್ಲಿಸಿ..!
ಬೆಂಗಳೂರು: ಸೂರು ಇಲ್ಲದವರಿಗೆ ಕರ್ನಾಟಕ ಸರ್ಕಾರದಿಂದ ಗುಡ್ ನ್ಯೂಸ... ಓದನ್ನು ಮುಂದುವರಿಸಿ
ಬಿಗ್ ಶಾಕಿಂಗ್ ನ್ಯೂಸ್.. ಇನ್ನೂ ಇಂತಹ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಬರಲ್ಲ!
ಬೆಂಗಳೂರು: ಬಿಗ್ ಶಾಕಿಂಗ್ ನ್ಯೂಸ್ ಒಂದು ಹೊರ ಬಿದ್ದಿದ್ದು, ಇನ್ನ... ಓದನ್ನು ಮುಂದುವರಿಸಿ