ಸಿಮೆಂಟ್‌ನಿಂದ ನಿರ್ಮಿಸಿದ ಮಂದಿರ ಪುರಾತನವಾಗಿರಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
ನವದೆಹಲಿ: ಯಮುನಾ ಪ್ರವಾಹ ಪ್ರದೇಶಕ್ಕೆ ಸಮೀಪದಲ್ಲಿರುವ ಗೀತಾ ಕಾಲೋನಿಯಲ್ಲಿರುವ ಪ್ರಾಚೀನ ಶಿವ ಮಂದಿರವನ್ನು ಕೆಡವಲು ದೆಹಲಿ ಹೈಕೋರ್ಟ್ ನೀಡಿದ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ನ್ಯಾಯಮೂರ್ತಿ ಸಂಜಯ್ ಕುಮಾರ್ ಮತ್ತು ನ್ಯಾಯಮೂರ್ತಿ ಆಗಸ್ಟಿನ್ ಜಾರ್ಜ್ ಮಸಿಹ್ ಅವರಿದ್ದ ರಜಾಕಾಲದ ಪೀಠವು ದೆಹಲಿ ಹೈಕೋರ್ಟ್ ಆದೇಶಕ್ಕೆ ಮಧ್ಯಪ್ರವೇಶಿಸಲು ನಿರಾಕರಿಸಿತು. ಪ್ರಾಚೀನ ದೇವಾಲಯದ ಪುರಾವೆ ಎಲ್ಲಿಂದ ಪ್ರಾರಂಭಿಸಬೇಕು? ಪ್ರಾಚೀನ ದೇವಾಲಯಗಳನ್ನು ಕಲ್ಲುಗಳಿಂದ ನಿರ್ಮಿಸಲಾಗಿದೆಯೇ ಹೊರತು ಸಿಮೆಂಟ್ ಮತ್ತು ಬಣ್ಣದಿಂದಲ್ಲ ಎಂದು ಪೀಠ ಸ್ಪಷ್ಟಪಡಿಸಿದೆ.
ಯಮುನಾ ನದಿಪಾತ್ರದಲ್ಲಿ ಅನಧಿಕೃತವಾಗಿ ನಿರ್ಮಿಸಿರುವ ದೇವಾಲಯವನ್ನು ಕೆಡವುವ ಸಂಬಂಧದ ಅರ್ಜಿಯಲ್ಲಿ ದೇವರನ್ನು ಕಕ್ಷಿದಾರರನ್ನಾಗಿ ಮಾಡಲು ನಿರಾಕರಿಸಿದ್ದ ಹೈಕೋರ್ಟ್, ಶಿವನಿಗೆ ಯಾರ ರಕ್ಷಣೆಯ ಅಗತ್ಯವಿಲ್ಲ ಎಂದು ಮೇ 29 ರಂದು ತಿಳಿಸಿತ್ತು. ಅರ್ಜಿದಾರರಾದ ಪ್ರಚೀನ್ ಶಿವ ಮಂದಿರ ಅವಮ್ ಅಖಾಡ ಸಮಿತಿಯು, ದೇವಾಲಯವು ಆಧ್ಯಾತ್ಮಿಕ ಚಟುವಟಿಕೆಗಳ ಕೇಂದ್ರವಾಗಿ ಕಾರ್ಯನಿರ್ವಹಿಸುತ್ತದೆ. ಸುಮಾರು 300 ರಿಂದ 400 ಭಕ್ತರು ಪ್ರತಿದಿನ ಬರುತ್ತಾರೆ.
ದೇವಸ್ಥಾನದ ಆಸ್ತಿಗಳ ಪಾರದರ್ಶಕತೆ, ಹೊಣೆಗಾರಿಕೆ ಮತ್ತು ಜವಾಬ್ದಾರಿಯುತ ನಿರ್ವಹಣೆಗಾಗಿ 2018 ರಲ್ಲಿ ನೋಂದಾಯಿಸಲಾಗಿದೆ ಎಂದು ಪ್ರತಿಪಾದಿಸಿತ್ತು. ವಿವಾದಿತ ಭೂಮಿಯನ್ನು ಬಳಸಲು ಯಾವುದೇ ಸ್ಥಾಪಿತ ಹಕ್ಕುಗಳನ್ನು ಪಡೆಯಲು ಸಾಧ್ಯವಿಲ್ಲ. ನಗರಾಭಿವೃದ್ಧಿ ಸಚಿವಾಲಯವು ಅನುಮೋದಿಸಿದ ವಲಯದ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಭೂಮಿ ಬರುತ್ತದೆ. ದೇವಾಲಯಕ್ಕೆ ಯಾವುದೇ ಐತಿಹಾಸಿಕ ಮಹತ್ವವಿದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿತ್ತು.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಏನಾಗಬಹುದು ಆಂಧ್ರದ DCM ಪವನ್ ಕಲ್ಯಾಣ್ ಸಿನಿಮಾ ಭವಿಷ್ಯ!?
ರಾಜಕೀಯ ಕೆಲಸಗಳ ಜೊತೆ ಪವನ್ ಕಲ್ಯಾಣ್ ಅವರ ಮುಂದಿನ ಸಿನಿಮಾ ಬಗ್ಗೆ ನಾನಾ ಊಹಾಪೋಹಗಳು ಹ... ಓದನ್ನು ಮುಂದುವರಿಸಿ
ಬಕ್ರೀದ್ ಹಬ್ಬಕ್ಕೆ ಬಲಿ ನೀಡಿದ ಕುರಿ ಮೇಲೆ ‘ರಾಮ’ ಎಂದು ಬರಹ- ಮೂವರು ಅರೆಸ್ಟ್!
ಮುಂಬೈ: ಮುಂಬೈನಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ... ಓದನ್ನು ಮುಂದುವರಿಸಿ
ಆಘಾತಕಾರಿ ಘಟನೆ: ವಿದ್ಯಾರ್ಥಿಗಳಿಗೆ ಬಡಿಸಿದ್ದ ಊಟದ ತಟ್ಟೆಯಲ್ಲಿತ್ತು ಸತ್ತ ಹಾವು!
ಬಿಹಾರ: ಬಿಹಾರದ ಬಂಕಾದಲ್ಲಿ ವಿದ್ಯಾರ್ಥಿಗಳಿಗೆ ಬಡಿಸಿದ್ದ ಊಟದ ತಟ... ಓದನ್ನು ಮುಂದುವರಿಸಿ
ಪಶ್ಚಿಮ ಬಂಗಾಳದಲ್ಲಿ ಭೀಕರ ರೈಲು ದುರಂತ: ಸಂತಾಪ ಸೂಚಿಸಿದ ಪ್ರಧಾನಿ ಮೋದಿ
ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ಭೀಕರ ರೈಲು ದುರಂತದ... ಓದನ್ನು ಮುಂದುವರಿಸಿ
ಮತ್ತೊಂದು ಭೀಕರ ರೈಲು ಅಪಘಾತ: 5 ಜನರ ಸಾವು..! 30ಕ್ಕೂ ಹೆಚ್ಚು ಜನರಿಗೆ ಗಾಯ
ಕೋಲ್ಕತ್ತಾ: ಗೂಡ್ಸ್ ರೈಲೊಂದು ಎಕ್ಸ್‌ಪ್ರೆಸ್ ರೈಲಿಗೆ ಹಿಂಬದಿಯಿಂ... ಓದನ್ನು ಮುಂದುವರಿಸಿ
ಹೊಟೇಲ್ʼಗೆ ಫ್ಯಾಮಿಲಿ ಜೊತೆ ಊಟಕ್ಕೆ ಬಂದ ವ್ಯಕ್ತಿ ಹೃದಯಾಘತ! ವಿಡಿಯೋ ವೈರಲ್
ಮಧ್ಯಪ್ರದೇಶ: ಹೃದಯಾಘಾತ ಎನ್ನುವುದು ಇತ್ತೀಚೆಗೆ ಶೀತ, ಜ್ವರದಷ್ಟೇ ಸಾಮಾನ್ಯ ಎನ್ನುವಂತ... ಓದನ್ನು ಮುಂದುವರಿಸಿ
ಮತ್ತೊಮ್ಮೆ ಹಿಜಾಬ್ ಜಗಳ ಅರಂಭ.... ಹಿಜಾಬ್‌ಗೆ ಕಾಲೇಜಿನಲ್ಲಿ ಮತ್ತೆ ನಿಷೇಧ.. ಕೋರ್ಟ್ ಮೆಟ್ಟಿಲೇರಿದ ಮುಸ್ಲೀಂ ವಿದ್ಯಾರ್ಥಿನಿಯರು!
ಮುಂಬೈ: ಮತ್ತೊಮ್ಮೆ ಹಿಜಾಬ್ ಜಗಳ ಅರಂಭಗೊಂಡಿದೆ. ಮುಂಬೈನ ಚೆಂಬೂರ್... ಓದನ್ನು ಮುಂದುವರಿಸಿ
ಇಂದಿರಾ ಗಾಂಧಿ 'ಭಾರತದ ಮಾತೆ' ಎಂದು ಬಣಿಸಿದ ಕೇಂದ್ರ ಸಚಿವ ಸುರೇಶ್ ಗೋಪಿ
ತ್ರಿಶ್ಶೂರ್: ಕೇರಳದಿಂದ ಮೊಟ್ಟ ಮೊದಲ ಬಾರಿಗೆ ಲೋಕಸಭೆಗೆ ಆಯ್ಕೆಯಾ... ಓದನ್ನು ಮುಂದುವರಿಸಿ
ಪವನ್ ಕಲ್ಯಾಣ್ ಆಂಧ್ರದ ಉಪ ಮುಖ್ಯಮಂತ್ರಿ, ಜತೆಗೆ ನಾಲ್ಕು ಹೆಚ್ಚುವರಿ ಖಾತೆ
ಪವನ್ ಕಲ್ಯಾಣ್ ಆಂಧ್ರದ ಉಪಮುಖ್ಯಮಂತ್ರಿಯಾಗಿ ಆಯ್ಕೆ ಆಗಿದ್ದಾರೆ. ಚಂದ್ರಬಾಬು ನಾ... ಓದನ್ನು ಮುಂದುವರಿಸಿ
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್ʼಡಿ ಕುಮಾರಸ್ವಾಮಿ
ತಿರುಪತಿ: ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್ʼಡ... ಓದನ್ನು ಮುಂದುವರಿಸಿ