ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ: ಸಹಕಾರಿ ಹಾಲು ಉತ್ಪಾದಕರ ಸಂಘ ಒಕ್ಕೂಟ 194 ಹುದ್ದೆಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗದ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶ ನೀಡುತ್ತಿದೆ. ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ವ್ಯವಸ್ಥಾಪಕ ಮತ್ತು ಜೂನಿಯರ್ ಟೆಕ್ನಿಷಿಯನ್ ಸೇರಿದಂತೆ ಒಟ್ಟು 194 ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

 

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಫೆಬ್ರವರಿ 21 ರವರೆಗೆ ವಿಸ್ತರಿಸಲಾಗಿದೆ. ಅಭ್ಯರ್ಥಿಗಳು ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ 10ನೇ ತರಗತಿ, ಪದವಿ, B.Sc, B.Com, BBA, BBM, BE/B.Tech, BVSc & AH, M.Sc ಅಥವಾ MBA ಪದವಿಯನ್ನು ಹೊಂದಿರಬೇಕು. ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ 35 ವರ್ಷ; 2A/2B/3A/3B ಅಭ್ಯರ್ಥಿಗಳಿಗೆ 3 ವರ್ಷ, SC/ST/ಪ್ರವರ್ಗ-I ಅಭ್ಯರ್ಥಿಗಳಿಗೆ 5 ವರ್ಷ ವಯಸ್ಸು ಸಡಿಲಿಕೆ ಲಭ್ಯ. ಅರ್ಜಿ ಶುಲ್ಕ: SC/ST/ಪ್ರವರ್ಗ-I/PWD – 500 ರೂ., ಇತರರು – 1000 ರೂ. ಆಯ್ಕೆ ಪ್ರಕ್ರಿಯೆ ಲಿಖಿತ ಪರೀಕ್ಷೆ, ಅರ್ಹತಾ ಪಟ್ಟಿ (ಮೆರಿಟ್ ಲಿಸ್ಟ್) ಮತ್ತು ಮೌಖಿಕ ಸಂದರ್ಶನದ ಮೂಲಕ ನಡೆಯಲಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 week ago

   
Image 1
Image 1

ಯಾವುದೇ ಲಿಖಿತ ಪರೀಕ್ಷೆಯಿಲ್ಲ: Indian Navy SSC ನಲ್ಲಿ 260 Sub Lieutenant ಹುದ್ದೆಗಳಿಗೆ ಅರ್ಜಿ ಆಹ್ವಾನ

Indian Navy ಯಲ್ಲಿ ಅಧಿಕಾರಿಯಾಗಿ ವೃತ್ತಿಜೀವನ ಆರಂಭಿಸಲು ಬಯಸುವವರಿಗೆ ಸುವರ್ಣಾವಕಾಶ... ಓದನ್ನು ಮುಂದುವರಿಸಿ


Edited by: ಬಾನು

23 hours ago

   
Image 1
ಕೊಪ್ಪಳ

SC-ST ಮಹಿಳಾ ಯುವನಿಧಿ ಫಲಾನುಭವಿಗಳಿಗೆ ಅವಕಾಶ: 30 ದಿನಗಳ ಉಚಿತ ಫ್ಯಾಷನ್ ಡಿಸೈನಿಂಗ್ ತರಬೇತಿ!

ಕೊಪ್ಪಳ: ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್) ಪರಿಶ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಬೆಂಗಳೂರು ನಗರ

ಅಗ್ನಿಶಾಮಕ ಹುದ್ದೆಗಳಲ್ಲಿ ಬದಲಾವಣೆ : ‘ಫೈರ್‌ಮ್ಯಾನ್’ ಬದಲಾಗಿ ‘ಫೈರ್ ಫೈಟರ್’ – ಮಹಿಳಾ ಅಭ್ಯರ್ಥಿಗಳಿಗೆ ಶೇ.10 ಮೀಸಲಾತಿ

ಬೆಂಗಳೂರು: ಮಹಿಳಾ ಅಭ್ಯರ್ಥಿಗಳಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ... ಓದನ್ನು ಮುಂದುವರಿಸಿ


Edited by: ಬಾನು

6 days ago

   
Image 1

BSNL 2026 ನೇಮಕಾತಿ: ಸೀನಿಯರ್ ಎಕ್ಸಿಕ್ಯುಟಿವ್ ಟ್ರೈನಿ ಹುದ್ದೆಗಳಿಗಾಗಿ ಅರ್ಜಿ ಆಹ್ವಾನ

ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (BSNL) ದೇಶಾದ್ಯಂತ ಸೀನಿಯರ್ ಎಕ್ಸಿಕ್ಯುಟಿವ್ ಟ್ರೈನ... ಓದನ್ನು ಮುಂದುವರಿಸಿ


Edited by: ಬಾನು

6 days ago

   
Image 1

ಕಾನೂನು ಪದವಿಧಾರರಿಗೆ ಸುನಿಹ ಸುದ್ದಿ: ಡೆಲ್ಲಿ ಹೈಕೋರ್ಟ್‌ನಲ್ಲಿ 152 ಹುದ್ದೆಗಳ ಭರ್ಜರಿ ನೇಮಕಾತಿ!

ನವದೆಹಲಿ : ಹೈಕೋರ್ಟ್‍‌ಗಳಲ್ಲಿ 152 ಹುದ್ದೆಗಳ ನೇಮಕಾತಿ ಪ್ರಕ್ರಿ... ಓದನ್ನು ಮುಂದುವರಿಸಿ


Edited by: ಬಾನು

2 weeks ago

   
Image 1
ಬೆಂಗಳೂರು ನಗರ

ಬೆಂಗಳೂರು: ಆದಾಯ ತೆರಿಗೆ ಇಲಾಖೆಯಲ್ಲಿ ಕೆಲಸಕ್ಕೆ ಅರ್ಜಿ ಆಹ್ವಾನ..!

ಬೆಂಗಳೂರು: ಆದಾಯ ತೆರಿಗೆ ನೇಮಕಾತಿ 2024 ರ ಅಧಿಕೃತ ಅಧಿಸೂಚನೆಗೆ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಬಂಪರ್ ನೇಮಕಾತಿ, ಇಂದೇ ಅರ್ಜಿ ಸಲ್ಲಿಸಿ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) 150 ವಿಶೇಷ ಕೇಡರ್ ಅಧಿಕಾರಿಗಳ (SCO) ನೇಮಕಾತಿಗ... ಓದನ್ನು ಮುಂದುವರಿಸಿ


Edited by: ಪ್ರವೀಣ್

1 year ago

   
Image 1

ಐಟಿಐ ಪಾಸ್ ಆದವರಿಗೆ ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್'ನಲ್ಲಿದೆ ಅಪ್ರೆಂಟಿಸ್‌ಶಿಪ್‌  ಕೆಲಸ

ನೀವು ಭಾರತ್ ಹೆವಿ ಎಲೆಕ್ಟ್ರಿಕಲ್ಸ್ ಲಿಮಿಟೆಡ್ (BHEL) ನಲ್ಲಿ ಕೆಲಸ ಮಾಡಲು ಆಸಕ್ತಿ ಹ... ಓದನ್ನು ಮುಂದುವರಿಸಿ


Edited by: ಪ್ರವೀಣ್

1 year ago

   
Image 1

ಡಿಆರ್‌ಡಿಒನಲ್ಲಿ ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗೆ ನೇಮಕಾತಿ ಪ್ರಕಟ, ವಾಕ್-ಇನ್ ಸಂದರ್ಶನದ ಆಧಾರದ ಮೇಲೆ ಆಯ್ಕೆ

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ನೇಮಕಾತಿ ಅಧಿಸೂಚನೆಯನ್ನು ಹೊರಡಿ... ಓದನ್ನು ಮುಂದುವರಿಸಿ


Edited by: ಪ್ರವೀಣ್

1 year ago

   
Image 1
ಬೆಂಗಳೂರು ನಗರ

BBMPಯಲ್ಲಿದೆ 11 ಸಾವಿರಕ್ಕೂ ಹೆಚ್ಚು ಹುದ್ದೆಗಳು..! ಇಂದೇ ಅರ್ಜಿ ಸಲ್ಲಿಸಿ

ಬೆಂಗಳೂರು: ಉದ್ಯೋಗ ಹುಡುಕಿತ್ತಿದ್ದೀರಾ..? ಹಾಗಿದ್ರೆ ಇಲ್ಲಿದೆ ನ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1