ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆಗೆ ದಿನಾಂಕ ನಿಗದಿ- ಇಲ್ಲಿದೆ ಸಂಪೂರ್ಣ ಮಾಹಿತಿ
ಬೆಂಗಳೂರು: 2024-25ನೇ ಸಾಲಿನ ಸ್ನಾತಕೋತ್ತರ ಕೋರ್ಸ್ಗಳ (ಎಂಬಿಎ, ಎಂಸಿಎ, ಎಂ.ಟೆಕ್, ಎಂ.ಇ, ಎಂ.ಆರ್ಕಿಟೆಕ್ಚರ್) ಪ್ರವೇಶಕ್ಕೆ ಜುಲೈ 13 ಮತ್ತು 14ರಂದು ಸ್ನಾತಕೋತ್ತರ ಸಾಮಾನ್ಯ ಪ್ರವೇಶ ಪರೀಕ್ಷೆ (ಪಿಜಿಸಿಇಟಿ-24) ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತೀರ್ಮಾನಿಸಿದೆ.
ಎಂ.ಇ/ಎಂ.ಟೆಕ್/ಎಂ.ಆರ್ಕಿಟೆಕ್ಚರ್ ಕೋರ್ಸ್ಗಳ ಪ್ರವೇಶ ಪರೀಕ್ಷೆಯನ್ನು ಜುಲೈ 13 ಹಾಗೂ ಎಂಸಿಎ ಮತ್ತು ಎಂಬಿಎ ಕೋರ್ಸ್ಗಳ ಪ್ರವೇಶ ಪರೀಕ್ಷೆಯನ್ನು ಜುಲೈ 14ರಂದು ನಡೆಸಲಾಗುವುದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಪಿಜಿಸಿಇಟಿ ಪರೀಕ್ಷೆಗೆ ಮೇ 27ರಿಂದ ಜೂನ್ 17ರವರೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಜೂನ್ 18ರೊಳಗೆ ಶುಲ್ಕ ಪಾವತಿಸಬೇಕು ಎಂದು ಹೇಳಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳನ್ನು ಬಳಸಿ.
ಬಿಬಿಎಂಪಿ ಶಾಲೆಗಳ ದಾಖಲಾತಿಯಲ್ಲಿ ಏಕಾಏಕಿ ಶೇ 40 ರಷ್ಟು ಕುಸಿತ!
ಬೆಂಗಳೂರು: 2024-25ನೇ ಶೈಕ್ಷಣಿಕ ಸಾಲಿನ ಬಿಬಿಎಂಪಿ ಶಾಲೆಗಳ ದಾಖಲ... ಓದನ್ನು ಮುಂದುವರಿಸಿ
ಆಹಾರ ತಂತ್ರಜ್ಞಾನದಲ್ಲಿ ಬಿ.ಟೆಕ್ ಪದವಿ ಪಡೆದವರಿಗಿದೆ ಉತ್ತಮ ಉದ್ಯೋಗಾವಕಾಶ !
ಆಹಾರ ಪದಾರ್ಥಗಳು, ಹಣ್ಣುಗಳು, ತರಕಾರಿಗಳು ಮತ್ತು ಧಾನ್ಯಗಳ ಪೌಷ್ಟಿಕಾಂಶದ ಮೌಲ್ಯವನ್ನು... ಓದನ್ನು ಮುಂದುವರಿಸಿ
ಕೋರ್ ಇಂಜಿನಿಯರಿಂಗ್ ಕೋರ್ಸ್ ಉತ್ತೇಜಿಸಲಿದೆ ಈ ವಿದ್ಯಾರ್ಥಿ ವೇತನ
ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಅಧ್ಯಕ್ಷ ಪ್ರೊ. ಟಿ.ಜಿ. ಸೀತಾರಾಮ್... ಓದನ್ನು ಮುಂದುವರಿಸಿ
ಯುಪಿಎಸ್ಸಿ ಪೂರ್ವಭಾವಿ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ !
ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಇಂದು ತನ್ನ ನಾಗರಿಕ ಸೇವೆಗಳ ಪೂರ್ವಭಾವಿ... ಓದನ್ನು ಮುಂದುವರಿಸಿ
ತರಗತಿ ಶುರುವಾದ್ರೂ ಪಾಲಿಕೆ ಶಾಲೆಗಳಿಗಿಲ್ಲ ಶಿಕ್ಷಕರ ನೇಮಕ! ಶಿಕ್ಷಣದ ಗುಣಮಟ್ಟ ಕುಸಿಯೋ ಆತಂಕ
ಬೆಂಗಳೂರು: ಬಿಬಿಎಂಪಿ ಶಾಲೆಗಳಲ್ಲಿ ತರಗತಿಗಳು ಶುರುವಾದ್ರೂ ಇನ್ನೂ... ಓದನ್ನು ಮುಂದುವರಿಸಿ
ವೈದ್ಯಕೀಯ ವ್ಯಾಸಂಗಕ್ಕಾಗಿ ಫಿಲಿಪೈನ್ಸ್ಗೆ ಹೋಗುವ ವಿದ್ಯಾರ್ಥಿಗಳಿಗಿದೆ ವಿಶೇಷ ಸಲಹೆ
ಉನ್ನತ ವ್ಯಾಸಂಗಕ್ಕಾಗಿ ಫಿಲಿಪೈನ್ಸ್ಗೆ ಹೋಗಲು ಯೋಜಿಸುತ್ತಿರುವ ವೈದ್ಯಕೀಯ ಆಕಾಂಕ್ಷಿಗ... ಓದನ್ನು ಮುಂದುವರಿಸಿ
ಐಸಿಎಐ ಸಿಎ ಫೌಂಡೇಶನ್ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ !
ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾದ (ICAI) ಜೂನ್ ಸಿಎ ಫೌಂ... ಓದನ್ನು ಮುಂದುವರಿಸಿ
ನೀಟ್ ಯುಜಿ ಪರೀಕ್ಷೆ ಮರು ನಡೆಸುವಂತೆ ಆಗ್ರಹ, ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಕೆ
ನೀಟ್ ಯುಜಿ 2024 ಪತ್ರಿಕೆ ಸೋರಿಕೆಯ ಸುದ್ದಿಯನ್ನು ಗಮನದಲ್ಲಿಟ್ಟುಕೊಂಡು, ಕೆಲವು ಅಭ್ಯ... ಓದನ್ನು ಮುಂದುವರಿಸಿ
ಮಕ್ಕಳ ಸಾಮರ್ಥ್ಯವನ್ನು ಅಳೆಯಲಿದೆ ಹೋಲಿಸ್ಟಿಕ್ ಪ್ರಗತಿ ಕಾರ್ಡ್
ಸರ್ಕಾರಿ ಶಾಲೆಗಳಲ್ಲಿ 1 ರಿಂದ 8ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಹೋಲಿಸ್ಟಿಕ್ ಪ್ರ... ಓದನ್ನು ಮುಂದುವರಿಸಿ
ಯುಜಿಸಿ ನೆಟ್ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ !
ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಯುನಿವರ್ಸಿಟಿ ಗ್ರಾಂಟ್ಸ್ ಕಮಿಷನ್ ರಾಷ್ಟ್ರೀಯ... ಓದನ್ನು ಮುಂದುವರಿಸಿ