ಸ್ನೇಹಿತನಿಗೆ ಸ್ಕೆಚ್ ಹಾಕಿ ಹಣ ಸುಲಿಗೆ ಮಾಡಲು ಮಾಸ್ಟರ್ ಪ್ಲ್ಯಾನ್ ಮಾಡಿದ ಗೆಳೆಯರು..!
ಆನೇಕಲ್ : ಗೂಡ್ಸ್ ವಾಹನ ಮಾರಾಟ ಮಾಡಿ ಕ್ಯಾಬ್ ತೆಗೆದುಕೊಳ್ಳಲು ಪ್ಲ್ಯಾನ್ ಮಾಡಿದ್ದ ಸ್ನೇಹಿತರು. ಬೆಂಗಳೂರಿನ ಹೆಬ್ಬಗೋಡಿಯಲ್ಲಿರುವ ಖಾಜಾ ,ಜಾನ್ ಪೀಟರ್ ಮತ್ತು ಇನ್ನೋರ್ವ ಅಪ್ರಾಪ್ತ ಯುವಕರು ಗೂಡ್ಸ್ ವಾಹನ ಮಾರಾಟ ಮಾಡಿ ಬಂದ ಹಣ ಸುಲಿಗೆ ಮಾಡಲು ಸ್ಕೆಚ್ ಹಾಕಿದ್ದರು. ಜನವರಿ 30 ರಂದು ಸಂಜೆ 7 ಗಂಟೆಗೆ ಆಟೋ ರಿಕ್ಷಾ ಒಂದರಲ್ಲಿ ಸ್ನೇಹಿತನನ್ನು ಕಿಡ್ನಾಪ್‌ಮಾಡಿ, ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಹಾಕಿ ಸ್ಟಿಕ್ ಬಳಸಿ ಮೂವರು ಹಲ್ಲೆ ಮಾಡಿದ್ದಾರೆ. ಸ್ನೇಹಿತನ ಬಳಿ ಇದ್ದ ಒಂದೂವರೆ ಸಾವಿರ ಹಣ ಕಿತ್ತುಕೊಂಡು, ನಂತರ 50 ಸಾವಿರ ತರಿಸುವಂತೆ ಸ್ನೇಹಿತನ ಮೇಲೆ ಹಲ್ಲೆ ನಡೆಸಿದ್ದಾರೆ.
ಹಣ ತರಿಸ್ತೇನೆಂದು ಸಹೋದರನಿಗೆ ಕರೆ ಮಾಡಿ ಹೇಳಿದ್ದಾನೆ. ಕೂಡಲೇ ಹೆಬ್ಬಗೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೋಲೀಸರು ಆರೋಪಿಗಳನ್ನ ಟ್ರ್ಯಾಕ್ ಮಾಡಿ ದೂರುದಾರನನ್ನು ರಕ್ಷಿಸಿದ್ದಾರೆ. ಹಣಕ್ಕಾಗಿ ಹಲ್ಲೆ ಮಾಡಿ ಕೊಲೆ ಮಾಡಲು ಯತ್ನಿಸಿರುವ ಆರೋಪದಡಿ ಪ್ರಕರಣ ದಾಖಲು ಮಾಡಿ ಮೂವರನ್ನು ಬಂಧಿಸಿದ್ದಾರೆ.ಹೆಬ್ಬಗೋಡಿ ಪೋಲೀಸರು ಆರೋಪಗಳನ್ನು ವಿಚಾರಣೆ ನಡೆಸಿದಾಗ ಹಣಕ್ಕಾಗಿ ಕಿಡ್ನಾಪ್ ಮಾಡಿ ಹಲ್ಲೆ ಮಾಡಿದ್ದನ್ನ ಬಾಯ್ಬಿಟ್ಟಿದ್ದಾರೆ. ಸ್ನೇಹಿತರನ್ನು ನಂಬಲು ಹಿಂದೆ-ಮುಂದೆ ನೋಡುವ ಕಾಲ ಬಂದಿದೆ .
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಸೆಂಟ್ರಲ್ ಕಮಾಂಡ್ ಸೆಂಟರ್ ಉದ್ಘಾಟಿಸಿದ ಗೃಹ ಮಂತ್ರಿ ಡಾ. ಜಿ. ಪರಮೇಶ್ವರ
ಬೆಂಗಳೂರು : ಕಾರಾಗೃಹಗಳಲ್ಲಿ ಕಾನೂನು ಬಾಹಿರ ಚಟುವ... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ಕಿಮ್ಸ್ ಆಸ್ಪತ್ರೆಯ ಚಾಕು ಇರಿತ ಏಳು ಜನ ಆರೋಪಿಗಳನ್ನು ಅರೆಸ್ಟ್ ಮಾಡಿದ ಪೊಲೀಸರು
ಹುಬ್ಬಳ್ಳಿ: ಗಾಂಜಾ ವಿಚಾರಕ್ಕಾಗಿ ಕಿಮ್ಸ್ ಆಸ್ಪತ್ರೆಯಲ್ಲೇ ಚಾಕು... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ಪತಿಯಿಂದ ಪತ್ನಿಯ ಬರ್ಬರ ಹತ್ಯೆ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ
ಹುಬ್ಬಳ್ಳಿ : ಪತಿಯಿಂದ ಪತ್ನಿಯ ಬರ್ಬರ ಹತ್ಯೆ ಚಾಕುವಿನಿಂದ ಇರಿದು... ಓದನ್ನು ಮುಂದುವರಿಸಿ
ಸಿ.ಜೆ ರಾಯ್ ಆತ್ಮಹತ್ಯೆ ಕೇಸ್ ತನಿಖೆಗೆ ಹೆಚ್ಚುವರಿ ಪೊಲೀಸ್ ಆಯುಕ್ತ ವಂಶಿಕೃಷ್ಣ ನೇತೃತ್ವದಲ್ಲಿ 'SIT' ರಚನೆ
ಬೆಂಗಳೂರು : ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ ರಾಯ್ ಅವರ ಆತ್ಮಹತ್ಯ... ಓದನ್ನು ಮುಂದುವರಿಸಿ
ಆನೇಕಲ್ ತಾಲ್ಲೂಕು
ಬೆಂಗಳೂರಿನಲ್ಲಿ ಸಿನಿಮಾ ಸ್ಟೈಲ್ ದರೋಡೆ; ಯುವಕನಿಗೆ ಲಾಂಗ್ ತೋರಿಸಿ 31 ಲಕ್ಷ ಲೂಟಿ..!
ಆನೇಕಲ್ : ಸಿಲಿಕಾನ್ ಸಿಟಿಯ ಹೊರವಲಯದಲ್ಲಿ ಹಾಡಹಗಲೇ ಭಯಾನಕ... ಓದನ್ನು ಮುಂದುವರಿಸಿ
ಹೊಸಕೋಟೆ
"ಬೆಂಗಳೂರಿಗೆ ಬಂದು ಬದುಕು ಕಟ್ಟಿಕೊಳ್ಳೋಣ ಅಂಥಾ ಬಂದು ಹೆಣವಾದರು ಪಾಪ.!"
ಹೊಸಕೋಟೆ : ಸಾವಿರಾರು ಕಿಲೋಮೀಟರ್ ದೂರದ ಅಸ್ಸಾಂನಿಂದ, ಸುಂದರ ಭವಿ... ಓದನ್ನು ಮುಂದುವರಿಸಿ
ವರದಕ್ಷಿಣೆ ಕಿರುಕುಳ ಹಾಗೂ ಪತಿಯ ಸಂಶಯಕ್ಕೆ ನೊಂದ ಗೃಹಿಣಿ ಸಾವು.!
ಹಾಸನ: ವರದಕ್ಷಿಣೆ ಕಿರುಕುಳ ಹಾಗೂ ಪತಿಯ ಸಂಶಯದಿಂದ ಬೇಸತ್ತ ಗೃಹಿಣ... ಓದನ್ನು ಮುಂದುವರಿಸಿ
ಕೊಳ್ಳೇಗಾಲ
ಚಾಮರಾಜನಗರ, ಕೊಳ್ಳೇಗಾಲದಲ್ಲಿ ಕಲ್ಯಾಣ ಮಂಟಪಕ್ಕೆ ತೆರಳುತ್ತಿದ್ದ ವರ ರವೀಶ್ ಗೆ ಚಾಕು ಇರಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ.
ಕೊಳ್ಳೇಗಾಲ : ರವೀಶ್ನ ಮದ್ವೆಯಾಗಬೇಕಿದ್ದ ವಧು ನಯನಾ, ಪ್ರಿಯಕರ... ಓದನ್ನು ಮುಂದುವರಿಸಿ
ಉದ್ಯಮಿ ಸಿ.ಜೆ ರಾಯ್ ಆತ್ಮಹತ್ಯೆ ಕೇಸ್ ತನಿಖೆಗೆ ಹೆಚ್ಚುವರಿ ಪೊಲೀಸ್ ಆಯುಕ್ತ ವಂಶಿಕೃಷ್ಣ ನೇತೃತ್ವದಲ್ಲಿ 'SIT' ರಚನೆ
ಬೆಂಗಳೂರು : ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ ರಾಯ್ ಅವರ ಆತ್ಮಹತ್ಯ... ಓದನ್ನು ಮುಂದುವರಿಸಿ
ಮತ್ತೊಂದು ಲೋಕಾಯುಕ್ತ ಟ್ರ್ಯಾಪ್ - 1 ಲಕ್ಷ ಲಂಚಕ್ಕೆ ಬೇಡಿಕೆ, 40 ಸಾವಿರಕ್ಕೆ ಫೈನಲ್ - ಬಲೆಗೆ ಬಿದ್ದ ತುಮಕೂರು ಗ್ರಾಮಾಂತರ ಪಿಎಸ್ಐ ಚೇತನ್
ತುಮಕೂರು : ಬೆಂಗಳೂರು ಮೂಲದ ವ್ಯಕ್ತಿಗೆ 1 ಲಕ್ಷಕ್ಕೆ ಬೇಡಿಕೆ ಇಟ್... ಓದನ್ನು ಮುಂದುವರಿಸಿ