ಸ್ನ್ಯಾಪ್‌ಚಾಟ್ ಸ್ನೇಹದ ಹೆಸರಿನಲ್ಲಿ ಬ್ಲ್ಯಾಕ್‌ಮೇಲ್ – ಮಹಿಳೆಯಿಂದ ಲಕ್ಷಾಂತರ ವಂಚನೆ, ಇಬ್ಬರು ಬಂಧನ

ಬೆಂಗಳೂರು: ಸೋಷಿಯಲ್ ಮೀಡಿಯಾ ಮೂಲಕ ಪರಿಚಯ ಬೆಳೆಸಿ ಖಾಸಗಿ ಫೋಟೋ ಮತ್ತು ವಿಡಿಯೋಗಳ ಆಧಾರದ ಮೇಲೆ ಮಹಿಳೆಯನ್ನು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಗಂಭೀರ ಪ್ರಕರಣವನ್ನು ಕೆಆರ್ ಪುರಂ ಪೊಲೀಸರು ಬಯಲಿಗೆಳೆದಿದ್ದಾರೆ. ಒಂದೂವರೆ ವರ್ಷಗಳ ಹಿಂದೆ ಸ್ನ್ಯಾಪ್‌ಚಾಟ್ ಮೂಲಕ ವಿವಾಹಿತ ಮಹಿಳೆಗೆ ಪರಿಚಯವಾದ ಆರೋಪಿಗಳು, ಬಳಿಕ ಮೊಬೈಲ್ ನಂಬರ್ ವಿನಿಮಯ ಮಾಡಿಕೊಂಡು ಕಾಲ್ ಹಾಗೂ ಚಾಟ್ ಮೂಲಕ ಆತ್ಮೀಯತೆ ಬೆಳೆಸಿಕೊಂಡಿದ್ದರು. ನಂತರ ವಾಟ್ಸಾಪ್ ವಿಡಿಯೋ ಕಾಲ್ ವೇಳೆ ಸ್ಕ್ರೀನ್‌ಶಾಟ್ ತೆಗೆದುಕೊಂಡು ಅದನ್ನೇ ಆಧಾರವಾಗಿ ಬಳಸಿಕೊಂಡು ಮಹಿಳೆಗೆ ಬೆದರಿಕೆ ಹಾಕಲು ಆರಂಭಿಸಿದ್ದಾರೆ.

 

ಖಾಸಗಿ ಫೋಟೋ ಮತ್ತು ವಿಡಿಯೋಗಳನ್ನು ಗಂಡ, ಕುಟುಂಬಸ್ಥರು ಹಾಗೂ ಸೋಷಿಯಲ್ ಮೀಡಿಯಾದಲ್ಲಿ ಹಂಚುವುದಾಗಿ ಬೆದರಿಸಿ, ಹಂತ ಹಂತವಾಗಿ ಚಿನ್ನಾಭರಣ ಹಾಗೂ ಹಣವನ್ನು ವಂಚಿಸಿದ್ದಾರೆ. ಆರೋಪಿಗಳ ಕಿರುಕುಳಕ್ಕೆ ಬೇಸತ್ತ ಮಹಿಳೆ ಈ ವಿಚಾರವನ್ನು ತನ್ನ ಗಂಡನಿಗೆ ತಿಳಿಸಿ, ನಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರು ಆಧರಿಸಿ ಕಾರ್ಯಾಚರಣೆ ನಡೆಸಿದ ಕೆಆರ್ ಪುರಂ ಪೊಲೀಸರು, ಆಂಧ್ರಪ್ರದೇಶ ಮೂಲದ ಚೆನ್ನೂರು ಮಹೇಶ್ ಮತ್ತು ವನ್ನೂರು ಸ್ವಾಮಿ ಎಂಬವರನ್ನು ಬಂಧಿಸಿದ್ದಾರೆ. ಬಂಧಿತರಿಂದ 571 ಗ್ರಾಂ ಚಿನ್ನಾಭರಣ ಹಾಗೂ ಸುಮಾರು ₹25 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ.

 

ಆರೋಪಿಗಳ ಮೊಬೈಲ್‌ಗಳಲ್ಲಿ ಇನ್ನೂ ಹಲವು ಮಹಿಳೆಯರು ಮತ್ತು ಯುವತಿಯರ ಫೋಟೋ ಹಾಗೂ ವಿಡಿಯೋಗಳು ಪತ್ತೆಯಾಗಿದ್ದು, ಇನ್ನಷ್ಟು ಮಂದಿ ಇದೇ ರೀತಿಯ ಮೋಸಕ್ಕೆ ಒಳಗಾಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮುಂದಿನ ತನಿಖೆಯನ್ನು ಮುಂದುವರೆಸಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

2 days ago

   
Image 1
Image 1
ಮಂಡ್ಯ

ಅಪ್ರಾಪ್ತೆಯ ಮೇಲಿನ ದೌರ್ಜನ್ಯ: ಆರೋಪಿಗೆ 20 ವರ್ಷ ಜೈಲು ಶಿಕ್ಷೆ

ಮಂಡ್ಯ: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1
ಬೆಂಗಳೂರು ಗ್ರಾಮಾಂತರ

ಆನೇಕಲ್ ಜಾತ್ರೆಯಲ್ಲಿ ಅಪಘಾತ : ಪಲ್ಲಕ್ಕಿ ಟ್ರ್ಯಾಕ್ಟರ್ ಹರಿದು ಯುವಕ ಸಾವು

ಆನೇಕಲ್: ತಾಲೂಕಿನ ಹುಳಿಮಾವು ಗ್ರಾಮದ ಶ್ರೀ ಕೋದಂಡ ರಾಮಸ್ವಾಮಿ ದೇ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1
ಧಾರವಾಡ

ಹುಬ್ಬಳ್ಳಿ

“ಬಾಲ ಬಿಚ್ಚಿದರೆ ಗುಂಡಾ ಕಾಯ್ದೆ” – 450ಕ್ಕೂ ಹೆಚ್ಚು ರೌಡಿಗಳಿಗೆ ಕಮಿಷನರ್ ಶಶಿಕುಮಾರ್ ಖಡಕ್ ವಾರ್ನಿಂಗ್

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ನಗರದಲ್ಲಿ ಪುಡಿ ರೌಡಿಗಳ ಚಟುವಟಿ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1
ಬಾಗಲಕೋಟೆ

ಪ್ರೇಯಸಿ ಸಾವಿನ ಸುದ್ದಿ ಕೇಳಿ ಪ್ರಿಯಕರ ಆತ್ಮಹತ್ಯೆ

ಬಾಗಲಕೋಟೆ: ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿದು ಪ್ರಿ... ಓದನ್ನು ಮುಂದುವರಿಸಿ


Edited by: ಬಾನು

20 hours ago

   
Image 1
ಬೆಂಗಳೂರು ನಗರ

ಮೈಸೂರು ರಸ್ತೆಯಲ್ಲಿ ಭೀಕರ ಲಾರಿ ಅಪಘಾತ – ಚಾಲಕ ಸ್ಥಳದಲ್ಲೇ ಸಾವು

ಬೆಂಗಳೂರು: ನಗರದ ಮೈಸೂರು ರಸ್ತೆಯ ಸಾಟ್ಲೈಟ್ ಬಸ್ ನಿಲ್ದಾಣದ ಸಿಗ್... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಲವ್-ಕಮ್-ಅರೆಂಜ್ ಮದುವೆ ದುರಂತ ಅಂತ್ಯ – ಪತಿ ಚಾಕು ಇರಿತಕ್ಕೆ ಬಲಿ

ಬೆಂಗಳೂರು: ಕೌಟುಂಬಿಕ ಕಲಹ ದುರಂತಕ್ಕೆ ತಿರುಗಿ, ಪತಿ ಚಾಕು ಇರಿತದ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಮೈಸೂರು

ಹುಸಿ ಬಾಂಬ್ ಬೆದರಿಕೆ ಜಾಲ ಭೇದ – ಪಾಕಿಸ್ತಾನಕ್ಕೂ ವಿಸ್ತರಿಸಿದ್ದ ಆರೋಪಿಯ ಕೃತ್ಯ!

ಮೈಸೂರು: ದೇಶಾದ್ಯಂತ ಶಾಲೆಗಳು, ನ್ಯಾಯಾಲಯಗಳು ಹಾಗೂ ಸರ್ಕಾರಿ ಕಚೇ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಬೆಂಗಳೂರು ನಗರ

ಡೆಲಿವರಿ ಬಾಯ್, ಆಟೋ ಚಾಲಕರಿಂದ ಗಾಂಜಾ ಪೆಡ್ಲಿಂಗ್ – ಇಬ್ಬರು ಬಂಧನ

ಬೆಂಗಳೂರು: ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಬೆಂಗಳೂರು ನಗರ

ಬಳಗೆರೆ ರಸ್ತೆ ಕೊಲೆ ಪ್ರಕರಣ ಭೇದ – ನಾಲ್ವರು ಆರೋಪಿಗಳು ಬಂಧನ

ಬೆಂಗಳೂರು: ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಳಗೆರೆ ರಸ್ತೆಯಲ್... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1
ಬೆಂಗಳೂರು ನಗರ

ಪತ್ನಿ ಮೇಲೆ ಪತಿ ಕ್ರೂರ ಹತ್ಯೆ – ಆಸ್ತಿ ವಿವಾದವೇ ಕಾರಣವೇ?

ಬೆಂಗಳೂರು: ನಗರದಲ್ಲಿ ಮತ್ತೊಂದು ಶಾಕ್ ನೀಡುವಂತಿರುವ ಗೃಹ ಕಲಹದ ಪ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1