“ಶ್ರೀರಾಮನವರ “ಹಬ್ಬದ ಸಂತೋಷವೇ ಭೀಕರ ಅನುಭವ : ಅನ್ನಪ್ರಸಾದ ಸೇವನೆಯಿಂದ 200ಕ್ಕೂ ಹೆಚ್ಚು ಅಸ್ವಸ್ಥರು”

ಬೆಂಗಳೂರು ಗ್ರಾಮಾಂತರ: ಶ್ರೀರಾಮನವಮಿ ಹಬ್ಬದ ಅಂಗವಾಗಿ ವಿತರಿಸಲಾದ ಅನ್ನಪ್ರಸಾದ ಸೇವನೆಯ ನಂತರ, ದೇವನಹಳ್ಳಿ ತಾಲ್ಲೂಕಿನ ಬೆಟ್ಟೇನಹಳ್ಳಿ ಗ್ರಾಮದಲ್ಲಿ ಫುಡ್ ಪಾಯಿಸನ್ ಪ್ರಕರಣ ಬೆಳಕಿಗೆ ಬಂದಿದೆ. ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಅನೇಕರು ವಾಂತಿ, ಜ್ವರ, ಬೇಧಿ ಸೇರಿದಂತೆ ಅಸ್ವಸ್ಥತೆ ಅನುಭವಿಸಿದ್ದಾರೆ. ಇದರಿಂದ 200ಕ್ಕೂ ಹೆಚ್ಚು ಮಂದಿ ಸುತ್ತಮುತ್ತಲಿನ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿರುವುದರಿಂದ ಅವರನ್ನು ಆಂಬುಲೆನ್ಸ್ ಮೂಲಕ ಹೆಚ್ಚಿನ ಚಿಕಿತ್ಸೆಗಾಗಿ ಸ್ಥಳಾಂತರಿಸಲಾಗಿದೆ.

 

ಗ್ರಾಮದಲ್ಲಿಯೇ ಆರೋಗ್ಯ ಸಿಬ್ಬಂದಿ ಶಿಬಿರ ಹಮ್ಮಿಕೊಂಡು ಪ್ರಾಥಮಿಕ ಚಿಕಿತ್ಸೆಯನ್ನು ನೀಡುತ್ತಿದ್ದಾರೆ. ಘಟನೆ ಬಳಿಕ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಪ್ರತಿವರ್ಷವೂ ನಡೆಯುತ್ತಿದ್ದ ಶ್ರೀರಾಮ ಜಯಂತೋತ್ಸವದ ಅಂಗವಾಗಿ ಅನ್ನಪ್ರಸಾದ ವಿತರಣೆ ಮಾಡಲಾಗುತ್ತಿತ್ತು. ಆದರೆ ಈ ವರ್ಷ ಇದೇ ಮೊದಲ ಬಾರಿಗೆ ಫುಡ್ ಪಾಯಿಸನ್ ಘಟನೆ ಸಂಭವಿಸಿರುವುದು ಗ್ರಾಮಸ್ಥರಲ್ಲಿ ಹೆಚ್ಚಿನ ಆತಂಕ ಉಂಟುಮಾಡಿದೆ. ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಮತ್ತು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದಾರೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

18 hours ago

   
Image 1
Image 1
ಕೊಪ್ಪಳ

ಇಂಧನ ಕೊರತೆಯ ವದಂತಿಗಳು ಜನರಲ್ಲಿ ಆತಂಕ – ಬಂಕ್‌ಗಳಲ್ಲಿ ಉದ್ದ ಸಾಲುಗಳು

ಕೊಪ್ಪಳ: ಜಿಲ್ಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆಯ ಬಗ್ಗೆ... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1
ಬೆಂಗಳೂರು ನಗರ

1ರೊಳಗೆ ಲೇಖಕಿ: ಬಾಲಕಿ ಪರಿಣಿತಾಳ ಸಾಧನೆಗೆ TA ಶರವಣ ಪ್ರಶಂಸೆ”

ಬೆಂಗಳೂರು: ಕಿರಿಯ ವಯಸ್ಸಿನಲ್ಲೇ ಸಾಹಿತ್ಯ ಕ್ಷೇತ್ರದಲ್ಲಿ ತನ್ನದೇ... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1
ಉಡುಪಿ

ಪೊಲೀಸ್ ಮೇಲೆ ದಾಳಿ ಹಾಗೂ ಕ್ರಿಕೆಟ್ ಬೆಟ್ಟಿಂಗ್ ಜಾಲಕ್ಕೆ ಐವರ ಬಂಧನ

ಉಡುಪಿ: ಉಡುಪಿ ಜಿಲ್ಲೆಯ ಕಾರ್ಕಳ ಮತ್ತು ಶಿರ್ವ ಪ್ರದೇಶಗಳಲ್ಲಿ ಪೊ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಕೋಲಾರ

ನಾಗ ಸಾಧುಗಳ ದೈವಿಕ ಶಕ್ತಿ ಕಾಣಲು ಕೋಲಾರದಲ್ಲಿ ಭಕ್ತಿಭಾವದ ಮಹಾಯಜ್ಞ ಶೋಭಾಯಾತ್ರೆ ಉದ್ಘಾಟನೆ

ಕೋಲಾರ: ಇಂದು ಕೋಲಾರದ ಮುಳಬಾಗಿಲು ತಾಲ್ಲೂಕಿನ ಪ್ರಸಿದ್ಧ ವಿರೂಪಾಕ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಯಾದಗಿರಿ

ಶಾಲಾ ರಜೆ ದಿನ ದುಃಖಕರ ಘಟನೆ : ಕೃಷಿ ಹೊಂಡದಲ್ಲಿ ಮುಳುಗಿ ನಾಲ್ವರು ಮಕ್ಕಳು ಸಾವು– ಗ್ರಾಮದಲ್ಲಿ ಆಘಾತ

ಯಾದಗಿರಿ: ನಗನೂರು ಗ್ರಾಮದ ಕೃಷಿ ಹೊಂಡದಲ್ಲಿ ಗುರುವಾರ ಬೆಳಿಗ್ಗೆ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಚಿಕ್ಕಮಗಳೂರು

ಫೇಸ್‌ಬುಕ್ ಮೋಸ : ಫೇಸ್‌ಬುಕ್‌ ಜಾಹೀರಾತು ನಂಬಿ 1.28 ಕೋಟಿ ಕಳೆದುಕೊಂಡ ವ್ಯಕ್ತಿ

ಚಿಕ್ಕಮಗಳೂರು: “ಮೋಸ ಹೋಗುವವರು ಇರುವವರೆಗೆ ಮೋಸಗಾರರು ಕಡಿಮೆಯಾಗು... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬಾಗಲಕೋಟೆ

ಬಾಗಲಕೋಟೆ ಉಪ ಚುನಾವಣೆಗೆ ಸಿದ್ದರಾಮಯ್ಯ ಹಾಟ್ ಎಂಟ್ರಿ: ಉಮೇಶ್ ಮೇಟಿ ಪರ ಪ್ರಚಾರ ಆರಂಭ

ಬಾಗಲಕೋಟೆ, ಮಾರ್ಚ್ 29: ಏಪ್ರಿಲ್ 9ರಂದು ನಡೆಯಲಿರುವ ಬಾಗಲಕೋಟೆ ವ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಡಾ. ವಿಷ್ಣುವರ್ಧನ್ ರಸ್ತೆಯಲ್ಲಿ ಕಸದ ರಾಶಿ ವಿಡಿಯೋ ಮಾಡಿದ್ದ ಅನಿರುದ್ಧ್ -ಅಧಿಕಾರಿಗಳ ಕ್ರಮ

ಬೆಂಗಳೂರು, ಮಾ. 29: ನಟ ಅನಿರುದ್ಧ ಜಟ್ಕರ್ ಕಳೆದ ಐದು ವರ್ಷಗಳಿಂದ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ನಮ್ಮ ಮೆಟ್ರೋ ಸ್ಟೇಷನ್‌ಗೆ ಖಾಸಗಿ ಕಂಪನಿ ಹೆಸರು: ಆದಾಯ ಹೆಚ್ಚಿಸುವತ್ತ ಹೆಜ್ಜೆ

ಬೆಂಗಳೂರು, ಮಾ. 29: ನಗರದ ಔಟರ್ ರಿಂಗ್ ರೋಡ್‌ನ ಡಿಆರ್‌ಡಿಒ ಸ್ಪೋ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಗ್ಯಾಸ್ ಸಿಲಿಂಡರ್ ಅಭಾವ: ಸೌದೆ ಒಲೆ ಬಳಕೆಗೆ ಸಚಿವ ಮುನಿಯಪ್ಪ ಕರೆ

ಬೆಂಗಳೂರು, ಮಾ. 29: ಗಲ್ಫ್ ಯುದ್ಧವು 30ನೇ ದಿನಕ್ಕೆ ತಲುಪಿರುವ ಹ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1