ಸೂರು ಇಲ್ಲದವರಿಗೆ ಕರ್ನಾಟಕ ಸರ್ಕಾರದಿಂದ ಗುಡ್ ನ್ಯೂಸ್.. ಸರ್ಕಾರದಿಂದ ಬಂತು ಉಚಿತ ಮನೆ.. ಇಂತವರು ಅರ್ಜಿ ಸಲ್ಲಿಸಿ..!
ಬೆಂಗಳೂರು: ಸೂರು ಇಲ್ಲದವರಿಗೆ ಕರ್ನಾಟಕ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದೆ. ವಸತಿ ಸೌಲಭ್ಯ ಯಾರು ಹೊಂದಿಲ್ಲ ಅಂತವರಿಗೆ ಸರಕಾರದ ವತಿಯಿಂದ ಉಚಿತ ವಸತಿ ಯೋಜನೆಯನ್ನು ಕಲ್ಪಿಸಿಕೊಡಲಾಗುತ್ತಿದೆ. ರಾಜೀವ್ ಗಾಂಧಿ ವಸತಿ ಯೋಜನೆ ಅಡಿ ವಸತಿ ರಹಿತ ಮತ್ತು ಆರ್ಥಿಕವಾಗಿ ಹಿಂದುಳಿದ ನಾಗರಿಕರಿಗೆ ಉಚಿತ ವಸತಿ ಯೋಜನೆಯನ್ನು ಕಲ್ಪಿಸಲಾಗಿದ್ದು ಈ ಯೋಜನೆಯನ್ನು ಕರ್ನಾಟಕ ಸರ್ಕಾರವು ಜಾರಿಗೆ ತಂದಿದೆ. ರಾಜೀವ್ ಗಾಂಧಿ ವಸತಿ ಯೋಜನೆಯಲ್ಲಿ ವಸತಿ ರೈತರಿಗೆ ಮನೆಗಳನ್ನು ನಿರ್ಮಿಸಲು ಸಹಾಯ ಮಾಡುತ್ತದೆ ಹಾಗೆ ಈ ಯೋಜನೆಗೆ ಅರ್ಜಿ ಸಲ್ಲಿಸಲು ಅಗತ್ಯವಿರುವ ಅರ್ಹತೆ ಮತ್ತು ದಾಖಲೆಗಳು ಏನು ಎಂಬುದರ ಬಗ್ಗೆ ತಿಳಿದುಕೊಳ್ಳೋಣ.
ಅರ್ಜಿ ಸಲ್ಲಿಸುವುದು ಹೀಗೆ..! ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ ನಿಮ್ಮ ಜಿಲ್ಲೆ ಹಾಗೂ ತಾಲೂಕು ಹಾಗೂ ಹೋಬಳಿ ಆಯ್ಕೆ ಯನ್ನು ಮಾಡಿ. ಮುಂದಿನ ಹಂತಗಳಲ್ಲಿ ನಿವಾಸದ ಪ್ರಮಾಣ ಪತ್ರ ಆರ್‌ಡಿ ಸಂಖ್ಯೆ ಮತ್ತು ಅರ್ಜಿದಾರರ ಎಲ್ಲಾ ದಾಖಲೆಗಳೊಂದಿಗೆ ನಿಮ್ಮ ಸರಿಯಾದ ದಾಖಲೆಗಳನ್ನು ಅರ್ಜಿಯನ್ನು ಸಲ್ಲಿಸಿ. ಮೇಲಿನ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡುವುದರ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಮೇಲಿನ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ರಾಜೀವ್ ಗಾಂಧಿ ವಸತಿ ಯೋಜನೆ ಅರ್ಜಿ ಸಲ್ಲಿಸಬಹುದು ಮತ್ತು ನೀವು ಅರ್ಜಿ ಸಲ್ಲಿಸದಿದ್ದರೆ ನಿಮಗೆ ಉಚಿತ ಮನೆ ಸಿಗುತ್ತದೆ. ಹೀಗಾಗಿ ಸೂರು ಇಲ್ಲದ ಅರ್ಹ ಫಲಾನುಭವಿಗಳು ಅವಕಾಶ ಸದುಪಯೋಗ ಪಡಿಸಿಕೊಳ್ಳಿ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಮನೆ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ.? ಇಲ್ಲಿದೆ ಮಾಹಿತಿ
ಪ್ರಧಾನಮಂತ್ರಿ ಆವಾಸ್ ಯೋಜನೆ ಎಂದು ಕರೆಯಲ್ಪಡುವ ಉಚಿತ ವಸತಿ ಯೋಜನೆಯಡಿ ನೀವು ಮನ... ಓದನ್ನು ಮುಂದುವರಿಸಿ
ಗರ್ಭಿಣಿ ಮಹಿಳೆಯರಿಗೆ ಗುಡ್ ನ್ಯೂಸ್ .... ಕೇಂದ್ರ ಸರ್ಕಾರದಿಂದ ಈ ಮಹಿಳೆಯರಿಗೆ ಸಿಗುತ್ತೆ 11,000 ರೂ, ಹಣ..! ಈಗ್ಲೇ ಅಪ್ಲೈ ಮಾಡಿ.
ಬೆಂಗಳೂರು: ಕೇಂದ್ರ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ.... ಓದನ್ನು ಮುಂದುವರಿಸಿ
ಮಹಿಳೆಯರಿಗೆ ಖುಷ್.... ಖಾತೆಗೆ ಬಂತು 11 ನೇ ಕಂತಿನ ಗೃಹಲಕ್ಷ್ಮಿ ಹಣ.. ಅಕೌಂಟ್ ಚೆಕ್ ಮಾಡಿದ್ರಾ!?
ಬೆಂಗಳೂರು: ಮಹಿಳೆಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಖಾತೆಗೆ 11... ಓದನ್ನು ಮುಂದುವರಿಸಿ
ರೈತ ಮಹಿಳೆಯರಿಗೆ ಸಹಾಯಕವಾಗಲಿದೆ ನಮೋ ಡ್ರೋನ್ ದೀದಿ ಯೋಜನೆ !
ಕೇಂದ್ರ ಸರಕಾರ ಮಹಿಳೆಯರಿಗಾಗಿ ಹಲವು ಸರಕಾರಿ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಮಹಿಳ... ಓದನ್ನು ಮುಂದುವರಿಸಿ
ಮನೆ ಇಲ್ಲದವರಿಗೆ ಗುಡ್ ನ್ಯೂಸ್..! ಬಡವರಿಗೆ ಮನೆ ಭಾಗ್ಯ..! ಇಲ್ಲಿದೆ ಸಂಪೂರ್ಣ ಮಾಹಿತಿ..!
ಬೆಂಗಳೂರು:- ಸೂರು ಇಲ್ಲದವರಿಗೆ ಕರ್ನಾಟಕ ಸರ್ಕಾರದಿಂದ ಗುಡ್ ನ್ಯೂಸ್ ಸಿಕ್ಕಿದೆ. ವಸತಿ... ಓದನ್ನು ಮುಂದುವರಿಸಿ
ಬಿತ್ತನೆ ಬೀಜ ಖರೀದಿಸಲು ಸರ್ಕಾರದಿಂದ ಸಿಗಲಿದೆ ಸಬ್ಸಿಡಿ !
ಬಿತ್ತನೆ ಬೀಜ ಖರೀದಿಸಲು ರೈತರಿಗೆ ಸರ್ಕಾರವು 50 ಪ್ರತಿಶತ ಸಬ್ಸಿಡಿಯನ್ನು ನೀಡುತ... ಓದನ್ನು ಮುಂದುವರಿಸಿ
ವಾಟ್ಸಾಪ್ ಮೂಲಕ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಹಾಕೋದು ಹೇಗೆ..? ಇಲ್ಲಿದೆ ಸಂಪೂರ್ಣ ಮಾಹಿತಿ
ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲ... ಓದನ್ನು ಮುಂದುವರಿಸಿ
ಮಹಿಳೆಯರಿಗೆ ಬಿಗ್ ಶಾಕಿಂಗ್ ನ್ಯೂಸ್..... ಇನ್ನು ಮುಂದೆ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಬರಲ್ಲ..!
ಬೆಂಗಳೂರು: ಮಹಿಳೆಯರಿಗೆ ಬಿಗ್ ಶಾಕಿಂಗ್ ನ್ಯೂಸ್ ಸಿಕ್ಕಿದ್ದು, ಗ್... ಓದನ್ನು ಮುಂದುವರಿಸಿ
ಸರ್ಕಾರದಿಂದ ಉಚಿತ ಗ್ಯಾಸ್ ಪಡೆಯಬೇಕೆ!?.. ಹಾಗಿದ್ರೆ ಈ ರೀತಿ ಅರ್ಜಿ ಸಲ್ಲಿಸಿ..!
ಬೆಂಗಳೂರು: ಸರ್ಕಾರದಿಂದ ಯಾರೆಲ್ಲಾ ಉಚಿತ ಗ್ಯಾಸ್ ಗಳನ್ನು ಪಡೆಯಲು... ಓದನ್ನು ಮುಂದುವರಿಸಿ
ಬಿಗ್ ಶಾಕಿಂಗ್ ನ್ಯೂಸ್.. ಇನ್ನೂ ಇಂತಹ ಮಹಿಳೆಯರಿಗೆ ಗೃಹಲಕ್ಷ್ಮಿ ಹಣ ಬರಲ್ಲ!
ಬೆಂಗಳೂರು: ಬಿಗ್ ಶಾಕಿಂಗ್ ನ್ಯೂಸ್ ಒಂದು ಹೊರ ಬಿದ್ದಿದ್ದು, ಇನ್ನ... ಓದನ್ನು ಮುಂದುವರಿಸಿ