ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ – ಪತಿಯೊಂದಿಗೆ ವಾಗ್ವಾದ ಹಿನ್ನೆಲೆ ಶಾಕ್!

ಚೆನ್ನೈನಲ್ಲಿ ನಡೆದ ದಾರುಣ ಘಟನೆಯಲ್ಲಿ ತಮಿಳು ಧಾರಾವಾಹಿ ನಟಿ ಸುಭಾಷಿಣಿ ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಮೂಲತಃ ಶ್ರೀಲಂಕಾದವರಾಗಿರುವ ಸುಭಾಷಿಣಿ ಅಲಿಯಾಸ್ ಸಾಸ್ವಿಬಾಲಾ, ಹಲವು ಧಾರಾವಾಹಿಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿದ್ದರು. 2024ರಲ್ಲಿ ಬೆಂಗಳೂರು ಮೂಲದ ಬಿಪಿನ್ ಚಂದ್ರನ್ ಅವರನ್ನು ವಿವಾಹವಾಗಿದ್ದು, ದಂಪತಿ ಬೆಂಗಳೂರಿನಲ್ಲಿ ವಾಸವಾಗಿದ್ದರು. ಚಿತ್ರೀಕರಣದ ಕಾರಣದಿಂದ ಚೆನ್ನೈನ ಪೋರೂರು ಬಳಿಯ ಅಯ್ಯಪ್ಪಂತಂಗಲ್ ಪ್ರದೇಶದಲ್ಲಿ ಅಪಾರ್ಟ್‌ಮೆಂಟ್‌ನ್ನು ಬಾಡಿಗೆಗೆ ಪಡೆದು ವಾಸವಾಗಿದ್ದರು. ಮಾರ್ಚ್ 3ರಂದು ಅಲ್ಲಿಗೆ ಸ್ಥಳಾಂತರಗೊಂಡಿದ್ದರು.

 

ಪೊಲೀಸರ ಮಾಹಿತಿ ಪ್ರಕಾರ, ಏಪ್ರಿಲ್ 5ರ ರಾತ್ರಿ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಮುನ್ನ ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದ ವೇಳೆ ವಾಗ್ವಾದ ನಡೆದಿದೆ ಎಂದು ತಿಳಿದುಬಂದಿದೆ. ಅದೇ ಸಮಯದಲ್ಲಿ ಅವರು ನೇಣಿಗೆ ಶರಣಾಗಿದ್ದಾರೆ. ಘಟನೆಯ ಬಗ್ಗೆ ಪತಿ ತಕ್ಷಣ ಅಪಾರ್ಟ್‌ಮೆಂಟ್ ಸಿಬ್ಬಂದಿಗೆ ಮಾಹಿತಿ ನೀಡಿದ್ದು, ನಂತರ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಶವವನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಜೀವ ಉಳಿಸಲು ಸಾಧ್ಯವಾಗಲಿಲ್ಲ. ಈ ಸಂಬಂಧ ಪೋರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೌಟುಂಬಿಕ ಕಲಹವೇ ಆತ್ಮಹತ್ಯೆಗೆ ಕಾರಣವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 day ago

   
Image 1
Image 1
ಕೊಡಗು

ನ್ಯಾಷನಲ್ ಕ್ರಶ್ ರಶ್ಮಿಕಾ ತವರಿನಲ್ಲಿ ವಿಜಯ್ ಜೋಡಿ – ಕೊಡಗಿನಲ್ಲಿ ಸಂಭ್ರಮ

ಕೊಡಗು: ಸ್ಯಾಂಡಲ್‌ವುಡ್‌ನಿಂದ ಸಿನಿ ಪಯಣ ಆರಂಭಿಸಿ ನ್ಯಾಷನಲ್ ಕ್ರ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

‘ಕೆಡಿ’ ಹಾಡು ವಿವಾದ – ನೋರಾ ಫತೇಹಿಗೆ ಮತ್ತೆ ನೋಟಿಸ್

ಬೆಂಗಳೂರು: ನಿರ್ದೇಶಕ ಪ್ರೇಮ್ ಅವರ ‘ಕೆಡಿ’ ಚಿತ್ರದ ‘ಸೆರಗ ಸರ್ಸೆ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1

ಜೈಲರ್ 2 ಗೇಸ್ಟ್ ರೋಲ್ ತಿರಸ್ಕರಿಸಿದ ಶಾರುಖ್ ಖಾನ್

ಚೆನ್ನೈ: ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ‘ಜೈಲರ್ 2’ ಚಿತ್ರದ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1

ನನಗೆ ನಾಲ್ಕು ಮಕ್ಕಳು ಇಲ್ಲ!” – ತ್ರಿಷಾ ಪೋಸ್ಟ್ ನೆಟ್ಟಿಗರ ಗಮನ ಸೆಳೆದು

ಚೆನ್ನೈ: ದಕ್ಷಿಣ ಭಾರತದ ಖ್ಯಾತ ನಟಿ ತ್ರಿಷಾ ಕೃಷ್ಣನ್ ಇತ್ತೀಚೆಗೆ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1

“ಪ್ರೀತಿಯೇ ಎಲ್ಲವೂ ಅಲ್ಲ…” – ಇನ್‌ಸ್ಟಾ ಪೋಸ್ಟ್‌ಗೆ ಹೊಸ ಅರ್ಥ? ತ್ರಿಷಾ ಹೇಳಿಕೆಯಿಂದ ಕುತೂಹಲ

ಚೆನ್ನೈ: ದಕ್ಷಿಣ ಭಾರತದ ಖ್ಯಾತ ನಟಿ ತ್ರಿಷಾ ಕೃಷ್ಣನ್ ಮತ್ತೊಮ್ಮೆ... ಓದನ್ನು ಮುಂದುವರಿಸಿ


Edited by: ಬಾನು

4 hours ago

   
Image 1
ಬೆಂಗಳೂರು ನಗರ

‘ಬಾಸ್’ ಚಿತ್ರಕ್ಕೆ ಕೋರ್ಟ್ ಬ್ರೇಕ್ – ರೇಣುಕಾಸ್ವಾಮಿ ಪ್ರಕರಣದ ನೆರಳು!

ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ಆಧರಿಸಿ ನಿರ್ಮಿಸಲಾಗಿದ್ದ ‘ಬಾಸ್’ ಚಿತ್ರಕ್ಕೆ ನ್ಯ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ಪೀರಿಯಡ್ಸ್ ಬಗ್ಗೆ ಧೈರ್ಯವಾದ ಮಾತು – ಶ್ರೀಲೀಲಾ ಹೇಳಿಕೆ ವೈರಲ್!

ಮಹಿಳೆಯರ ಆರೋಗ್ಯ ಮತ್ತು ನೈರ್ಮಲ್ಯ ಕುರಿತು ಸಮಾಜದಲ್ಲಿ ಹೊಸ ಚರ್ಚೆಗಳು ನಡೆಯುತ್ತಿರುವ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ಧನುಷ್–ನಯನತಾರಾ ವಿವಾದಕ್ಕೆ ಹೊಸ ಟ್ವಿಸ್ಟ್ – ವಿಘ್ನೇಶ್ ಶಿವನ್ ಭಾವನಾತ್ಮಕ ಹೇಳಿಕೆ!

ತಮಿಳು ಚಿತ್ರರಂಗದಲ್ಲಿ ಚರ್ಚೆಗೆ ಗ್ರಾಸವಾದ ಧನುಷ್, ನಯನತಾರಾ ಮತ್ತು ವಿಘ್ನೇಶ್ ಶಿವನ್... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

‘ಮಹಿಳೆಯ ದೇಹ ಮಾರಾಟ ಆಗುತ್ತಿದೆ!’ – ಪಾಪರಾಜಿಗಳ ವಿರುದ್ಧ ಜಾನ್ವಿ ಕಪೂರ್ ಗರಂ

ಚಿತ್ರರಂಗದಲ್ಲಿ ಪಾಪರಾಜಿ ಸಂಸ್ಕೃತಿ ಕುರಿತು ಚರ್ಚೆ ಮತ್ತೆ ತೀವ್ರಗೊಂಡಿದೆ. ಕನ್ನಡ ನಟ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ರಾಜಕೀಯ ರಂಗದಲ್ಲಿ ದಳಪತಿ ವಿಜಯ್ – ಪ್ರಚಾರದಲ್ಲಿ ಸ್ಟೈಲಿಶ್ ಕ್ಷಣ ವೈರಲ್!

ದಕ್ಷಿಣ ಭಾರತದ ಖ್ಯಾತ ನಟ ದಳಪತಿ ವಿಜಯ್ ಇದೀಗ ರಾಜಕೀಯ ಕ್ಷೇತ್ರದಲ್ಲಿ ತಮ್ಮ ಅದೃಷ್ಟ ಪ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1