ಟೀ ಅಂಗಡಿಗೆ ನುಗ್ಗಿದ ಗೂಡ್ಸ್ ವಾಹನ - ವೃದ್ಧನಿಗೆ ಗಂಭೀರ ಗಾಯ

ದೊಡ್ಡಬಳ್ಳಾಪುರ ‌: ರಸ್ತೆ ಬದಿಯ ಅಂಗಡಿ ಬಳಿ ಕುಳಿತಿದ್ದ ವೃದ್ದನ ಮೇಲೆ ಬೊಲೆರೋ ಗೂಡ್ಸ್ ವಾಹನ ಹರಿದು ವೃದ್ಧನ ಕಾಲಿಗೆ ಬಾರೀ ಪಟ್ಟಾಗಿದೆ‌. ದೊಡ್ಡಬಳ್ಳಾಪುರದ ಸಕ್ಕರೆ ಗೊಲ್ಲಹಳ್ಳಿ ಬಳಿ ಈ ಘಟನೆ ನಡೆದಿದ್ದು ನರಸಹನುಮಯ್ಯ(70) ಅಪಘಾತಕ್ಕೀಡಾಗಿರುವ ವೃದ್ಧ. ವೃದ್ಧ ನರಸಹನುಮಯ್ಯ ಅವರು ಟೀ ಕುಡಿಯಲು ರಸ್ತೆ ಪಕ್ಕದ ಟೀ ಅಂಗಡಿ ಬಳಿ ಕುಳಿತಿದ್ದ ವೇಳೆ ವೇಗವಾಗಿ ಬಂದ ಬೊಲೆರೋ ಗೂಡ್ಸ್ ವಾಹನ ಅವರ ಕಾಲಿನ ಮೇಲೆ ಹರಿದಿದೆ‌. ಸದ್ಯ ಗಾಯಾಳನ್ನು ದೊಡ್ಡಬಳ್ಳಾಪುರ ಸರಕಾರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

 

ದೊಡ್ಡಬೆಳವಂಗಲ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ವೃದ್ಧನ ಕುಟುಂಬಸ್ಥರಿಗೆ ಮಾಹಿತಿ ರವಾನೆ ಮಾಡಲಾಗಿದ್ದು, ಚಿಕಿತ್ಸೆ ಮುಂದುವರೆಸಲಾಗಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

2 hours ago

   
Image 1
Image 1
ಬೀದರ್

ಬಿಸಿಯೂಟ ಸೇವಿಸಿ 50ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ - ಬೀದರ್ ಸರ್ಕಾರಿ ಶಾಲೆಯಲ್ಲಿ ಆಘಾತಕಾರಿ ಘಟನೆ

ಬೀದರ್ : ಸರ್ಕಾರಿ ಶಾಲೆಯಲ್ಲಿ ಎಂದಿನಂತೆ ನೀಡಿದ ಮಧ್ಯಾಹ್ನದ ಬಿಸಿ... ಓದನ್ನು ಮುಂದುವರಿಸಿ


Edited by: ಬಾನು

2 hours ago

   
Image 1
ಕೋಲಾರ

ಕಂಟೇನರ್ ನಲ್ಲಿ ಗೋವುಗಳ ಅಕ್ರಮ ಸಾಗಾಟ - ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಕ್ಕಿಬಿದ್ದ ಕಳ್ಳರು

ಕೋಲಾರ : ಕಂಟೇನರ್‌ನಲ್ಲಿ (Container) ಅಕ್ರಮವಾಗಿ ಸಾಗಿಸುತ್ತಿದ... ಓದನ್ನು ಮುಂದುವರಿಸಿ


Edited by: ಬಾನು

2 hours ago

   
Image 1
ಬೆಂಗಳೂರು ನಗರ

ರನ್ ವೇಗೆ ನುಗ್ಗಿದ ಬೀದಿ ನಾಯಿ - ಸುಸ್ತಾದ ಸಿಬ್ಬಂದಿ.!

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆ... ಓದನ್ನು ಮುಂದುವರಿಸಿ


Edited by: ಬಾನು

2 hours ago

   
Image 1
ಕೊಪ್ಪಳ

ಸರ್ಕಾರಿ ಶಾಲೆಗೆ 1 ಎಕರೆ ಭೂಮಿ ದಾನ ಮಾಡಿದ ಸಚಿವ ತಂಗಡಗಿ ತಾಯಿ ಹುಲಿಗೆಮ್ಮ

ಕೊಪ್ಪಳ : ಸಚಿವ ಶಿವರಾಜ ತಂಗಡಗಿ ತಾಯಿ ಹುಲಿಗೆಮ್ಮ ತನ್ನ ಸಮಾಜಮುಖ... ಓದನ್ನು ಮುಂದುವರಿಸಿ


Edited by: ಬಾನು

2 hours ago

   
Image 1
ವಿಜಯಪುರ

ಆಸ್ತಿ ಮಾಲೀಕರೇ ಎಚ್ಚರ..! ನಕಲಿ ದಾಖಲೆ ಸೃಷ್ಟಿಸಿ 158 ಎಕರೆ ಭೂಮಿ, 9 ನಿವೇಶನ ಮಾರಾಟ - ಖತರ್ನಾಕ್ ಭೂಗಳ್ಳರ ಬಂಧನ

ವಿಜಯಪುರ : ಇತ್ತೀಚೆಗೆ ನಕಲಿ ದಾಖಲೆಗಳ ಮೂಲಕ ಮೂಲ ವಾರಸುದಾರರ ಬದಲ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಚಿಕ್ಕಬಳ್ಳಾಪುರ

ಗುಡಿಬಂಡಾ

ಆದಿನಾರಾಯಣರೆಡ್ಡಿಗೆ ಭರ್ಜರಿ ಜಯ; ಕಾಂಗ್ರೆಸ್ ಮುಖಂಡರಿಂದ ಪಟಾಕಿ, ಸಿಹಿ ಹಂಚಿಕೆ

ಗುಡಿಬಂಡೆ: ಬಾಗೇಪಲ್ಲಿ ಕ್ಷೇತ್ರದ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಚಿಕ್ಕಬಳ್ಳಾಪುರ

ಗುಡಿಬಂಡಾ

ಕೆ.ಜಿ.ಎಫ್–ಕದಿರಿ ಬೆನ್ನಲ್ಲೇ ಗುಡಿಬಂಡೆಗೂ ಚಿನ್ನದ ಹುಡುಕಾಟ...ಬಂಗಾರಕ್ಕಾಗಿ ಹೆಲಿ ಸರ್ವೆ: ಗುಡಿಬಂಡೆ ಸುತ್ತಮುತ್ತ ಜಮೀನು ಧರ ಏರಿಕೆ ನಿರೀಕ್ಷೆ

ಗುಡಿಬಂಡೆ: ಕೆ.ಜಿ.ಎಫ್ ಮತ್ತು ಅಂಧ್ರಪ್ರದೇಶದ ಕದಿರಿ ಯ ಸುತ್ತ ಮು... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಕೊಡಗು

ವಿರಾಜಪೇಟೆ

ಮಣ್ಣು ಗುಡ್ಡೆ ಕುಸಿದು ಟಿಪ್ಪರ್ ಚಾಲಕ ಸ್ಥಳದಲ್ಲೇ ಸಾವು..!!!

ಕೊಡಗು : ಕೊಡಗಿನ ವಿರಾಜಪೇಟೆ ತಾಲ್ಲೂಕಿನ ಕದನೂರಿನಲ್ಲಿ ಮಣ್ಣು ಗು... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

74.80 ಕೋಟಿ ಮೌಲ್ಯದ ಸರ್ಕಾರಿ ಜಮೀನು ಅಕ್ರಮ ಒತ್ತುವರಿ ತೆರವು

ಬೆಂಗಳೂರು : ಜಿಲ್ಲಾ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ರೂ. 74.... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಳಗಾವಿ

ಚಿಕ್ಕೋಡಿ

ಬಡ ರೋಗಿಗಳ ಜೀವದ ಜೊತೆ ಚೆಲ್ಲಾಟ ನಕಲಿ ವೈದ್ಯರಿಂದ ಸಾರ್ವಜನಿಕರಿಗೆ ಅಪಾಯ

ಚಿಕ್ಕೋಡಿ:  ದಿನೇ ದಿನೇ ನಕಲಿ ವೈದ್ಯರ ಹಾವಳಿ ಹೆಚ್ಚುತ್ತಿದ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1