ಟಿ20 ವಿಶ್ವಕಪ್‌ʼಗೆ ವಿದಾಯ ಹೇಳಿದ ನ್ಯೂಜಿಲೆಂಡ್ ಸ್ಟಾರ್ ವೇಗಿ!

ವೆಸ್ಟ್ ಇಂಡೀಸ್​​: ಇದು ನನ್ನ ಕೊನೆಯ ಟಿ20 ವಿಶ್ವಕಪ್ ಆಗಿದೆ. ಇನ್ನು ಮುಂದೆ ಟೂರ್ನಿಯಲ್ಲಿ ಭಾಗವಹಿಸುವುದಿಲ್ಲ ಎಂದು ಅನುಭವಿ ವೇಗಿ ಟ್ರೆಂಟ್ ಬೌಲ್ಟ್ ಹೇಳಿದ್ದಾರೆ. ಉಗಾಂಡ ವಿರುದ್ಧ 9 ವಿಕೆಟ್​​ ಭರ್ಜರಿ ಗೆಲುವಿನ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,. ಟೂರ್ನಿಯಲ್ಲಿ ತಂಡದ ಪ್ರದರ್ಶನ ಉತ್ತಮವಾಗಿಲ್ಲ. ಸೂಪರ್​ 8 ಹಂತಕ್ಕೂ ತಲುಪಲು ಸಾಧ್ಯವಾಗದೇ ಇರುವುದು ನೋವಿನ ಸಂಗತಿ. ಆದರೆ, ದೇಶಕ್ಕಾಗಿ ಆಡುವುದು ಹೆಮ್ಮೆಯ ಸಂಗತಿಯಾಗಿದೆ. 

 

ವಿಶ್ವಕಪ್​ ಟೂರ್ನಿಯಲ್ಲಿ ತಂಡ ಉತ್ತಮ ದಾಖಲೆ ಹೊಂದಿದೆ. ಈ ಸಲ ಅದೃಷ್ಟ ಕೈಕೊಟ್ಟಿದೆ ಎಂದು ಬೌಲ್ಟ್​ ಹೇಳಿದರು. ತಂಡದಲ್ಲಿ ಅದ್ಭುತ ಪ್ರತಿಭೆಗಳಿದ್ದರೂ, ಉತ್ತಮ ಪ್ರದರ್ಶನ ಬರದೇ ಇರುವುದು ದುರದೃಷ್ಟಕರ. ಶ್ರೇಯಾಂಕ ಪಟ್ಟಿಯಲ್ಲಿ ಮೇಲಿದ್ದರೂ ತಂಡ ಎಡವಿದೆ. ಆದರೆ, ದೇಶಕ್ಕಾಗಿ ಆಡುವುದುನ್ನು ಮುಂದುವರಿಸುತ್ತೇವೆ. ತಂಡ ಮುಂದೆ ಉತ್ತಮ ಪ್ರದರ್ಶನ ನೀಡಲಿದೆ ಎಂದು ಭಾವಿಸುವೆ ಎಂದು ಹಿರಿಯ ವೇಗಿ ಅಭಿಪ್ರಾಯಪಟ್ಟಿದ್ದಾರೆ

 


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

7 months ago

   
Image 1
Image 1

ಬಾರಿಯ ಟಿ20 ವಿಶ್ವಕಪ್‍ನಲ್ಲಿ ಭಾಗವಹಿಸಿದ್ದ 20 ತಂಡಗಳಲ್ಲಿ ಸೂಪರ್-8 ಸುತ್ತಿಗೆ 8 ಎಂಟ್ರಿ ಕೊಟ್ಟ ತಂಡಗಳು ಯಾವುವು ಗೊತ್ತಾ..?

ಫ್ಲೋರಿಡಾ: ಬಾರಿಯ ಟಿ20 ವಿಶ್ವಕಪ್‍ನಲ್ಲಿ ಭಾಗವಹಿಸಿದ್ದ 20 ತಂಡಗ... ಓದನ್ನು ಮುಂದುವರಿಸಿ


Edited by: ಬಾನು

7 months ago

   
Image 1

4 ಓವರ್‌, 3 ವಿಕೆಟ್‌ ಕಿತ್ತು ನೂತನ ದಾಖಲೆ ಬರೆದ ಲಾಕಿ ಫರ್ಗ್ಯೂಸನ್‌!

ಟ್ರಿನಿಡಾಡ್: ಟಿ20 ಕ್ರಿಕೆಟ್‌ನಲ್ಲಿ ಒಂದು ಓವರ್‌ ಮೇಡನ್‌ ಮಾಡುವುದು ಅಪರೂಪ. ಹೀಗಿರು... ಓದನ್ನು ಮುಂದುವರಿಸಿ


Edited by: ಬಾನು

7 months ago

   
Image 1

ಕೊಹ್ಲಿ ಹಾಗೂ ರೋಹಿತ್ ಅನುಭವ ಭಾರತ ತಂಡಕ್ಕೆ ನಿಜಕ್ಕೂ ಅಗತ್ಯವಿದೆ : ಸಂಜಯ್ ಮಾಂಜ್ರೇಕರ್

ನವದೆಹಲಿ: ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅನುಭವ ತಂಡಕ್ಕೆ ನಿಜಕ್ಕೂ... ಓದನ್ನು ಮುಂದುವರಿಸಿ


Edited by: ಬಾನು

7 months ago

   
Image 1

ಟಿ20 ವಿಶ್ವಕಪ್​ನಲ್ಲಿ ತನ್ನ ಲೀಗ್ ಸುತ್ತಿನ ಕೊನೆಯ ಪಂದ್ಯವನ್ನಾಡಿ ಪಾಕಿಸ್ತಾನ ತಂಡ 19ನೇ ಓವರ್​​ನಲ್ಲಿ ಗೆಲುವು

ಟಿ20 ವಿಶ್ವಕಪ್​ನಲ್ಲಿ  ತನ್ನ ಲೀಗ್ ಸುತ್ತಿನ ಕೊನೆಯ ಪಂದ್ಯವನ್ನಾಡಿದ ಪಾಕಿಸ್ತಾ... ಓದನ್ನು ಮುಂದುವರಿಸಿ


Edited by: ಬಾನು

7 months ago

   
Image 1

ಟೀಂ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗಂಭೀರ್!?.. ಪದಗ್ರಹಣಕ್ಕೆ ಡೇಟ್ ಫಿಕ್ಸ್!

ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾದ ಪ್ರಯಾಣದ ಆಧಾರದ ಮೇಲೆ ಗಂಭೀರ್ ಪದಗ್ರಹಣವಾಗಲಿದೆ... ಓದನ್ನು ಮುಂದುವರಿಸಿ


Edited by: ಬಾನು

7 months ago

   
Image 1

ರೋಹಿತ್ ಶರ್ಮಾರನ್ನು ಅನ್ ಫಾಲೋ ಮಾಡಿದ ಶುಭ್ಮನ್ ಗಿಲ್! ಯಾಕೆ ಗೊತ್ತಾ..?

ಫ್ಲೋರಿಡಾ: ಪ್ರಸಕ್ತ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡದ ಲೀಗ್‌ ಸುತ್ತಿನ ಪಂದ್ಯಗಳು ಮ... ಓದನ್ನು ಮುಂದುವರಿಸಿ


Edited by: ಬಾನು

7 months ago

   
Image 1

ಟೀಂ ಇಂಡಿಯಾದಲ್ಲಿ ಮೂಡಿತೇ ಬಿರುಕು.!? ಇಬ್ಬರು ಆಟಗಾರರು ಭಾರತಕ್ಕೆ ವಾಪಸ್..!

ಫ್ಲೋರಿಡಾ: ಪ್ರಸಕ್ತ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡದ ಲೀಗ್‌ ಸ... ಓದನ್ನು ಮುಂದುವರಿಸಿ


Edited by: ಬಾನು

7 months ago

   
Image 1

ನೇಪಾಳ ವಿರುದ್ಧ ದಕ್ಷಿಣ ಆಫ್ರಿಕಾಗೆ 1 ರನ್​ ರೋಚಕ ಜಯ.... ಗೆಲುವಿನ ಖಾತೆ ತೆರೆದ ದಕ್ಷಿಣ ಆಫ್ರಿಕಾ!

ನೇಪಾಳ ವಿರುದ್ಧ ದಕ್ಷಿಣ ಆಫ್ರಿಕಾಗೆ 1 ರನ್​ ರೋಚಕ ಜಯ ದಾಖಲಿಸಿದ್ದು, ಕಿವೀಸ್ ಗೆಲುವಿ... ಓದನ್ನು ಮುಂದುವರಿಸಿ


Edited by: ಬಾನು

7 months ago

   
Image 1

ಇಂದಿನ ಭಾರತ vs ಕೆನಡಾ ವಿಶ್ವಕಪ್ ಪಂದ್ಯ ನಡೆಯೋದು ಡೌಟ್‌..!

ಭಾರತ vs ಕೆನಡಾ ಪಂದ್ಯ ನಡೆಯುವುದು ಡೌಟ್ ಎನ್ನಲಾಗಿದೆ. ಫ್ಲೋರಿಡಾದ ಸೆಂಟ್ರಲ್ ಸೆಂಟ್ರ... ಓದನ್ನು ಮುಂದುವರಿಸಿ


Edited by: ಬಾನು

7 months ago

   
Image 1

ಟಿ20 ವಿಶ್ವಕಪ್​ನಿಂದ ಗಂಟು ಮೂಟೆ ಕಟ್ಟಿದ ಪಾಕಿಸ್ತಾನ..! ಪಂದ್ಯದಲ್ಲಿ ಯುಎಸ್​ಎ ವಿರುದ್ಧ ಸೋತ ಪಾಕಿಸ್ತಾನ್

ಪಾಕಿಸ್ತಾನ್ ತಂಡವು ಟಿ20 ವಿಶ್ವಕಪ್​ನಿಂದ ಗಂಟು ಮೂಟೆ ಕಟ್ಟಿದೆ. ಯುಎಸ್​​ಎ ಮತ್ತು ಐರ... ಓದನ್ನು ಮುಂದುವರಿಸಿ


Edited by: ಬಾನು

7 months ago

   
Image 1