ಟೀಂ ಇಂಡಿಯಾದಲ್ಲಿ ಮೂಡಿತೇ ಬಿರುಕು.!? ಇಬ್ಬರು ಆಟಗಾರರು ಭಾರತಕ್ಕೆ ವಾಪಸ್..!
ಫ್ಲೋರಿಡಾ: ಪ್ರಸಕ್ತ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡದ ಲೀಗ್ ಸುತ್ತಿನ ಪಂದ್ಯಗಳು ಮುಕ್ತಾಯಗೊಂಡಿದ್ದು, ಅಗ್ರಸ್ಥಾನದೊಂದಿಗೆ ಸೂಪರ್-8 ಸುತ್ತಿಗೆ ಪದಾರ್ಪಣೆ ಮಾಡಿದೆ. ಮುಂದಿನ ಪಂದ್ಯಕ್ಕಾಗಿ ವೆಸ್ಟ್ ಇಂಡೀಸ್‌ಗೆ ಪ್ರಯಾಣಿಸಲಿದೆ. ಲೀಗ್ ಸುತ್ತಿನ ಪಂದ್ಯಗಳ ಮುಕ್ತಾಯದ ಹಿನ್ನೆಲೆ ಭಾರತ ತಂಡಕ್ಕೆ ಮೀಸಲು ಆಟಗಾರರಾಗಿ ಆಯ್ಕೆಯಾಗಿದ್ದ ಶುಭಮನ್ ಗಿಲ್ ಹಾಗೂ ಅವೇಶ್ ಖಾನ್ ಭಾರತಕ್ಕೆ ಮರಳಲು ಸಿದ್ಧವಾಗಿದ್ದಾರೆ.
ಶುಭಮನ್ ಗಿಲ್ ಅವರು ಭಾರತಕ್ಕೆ ಮತ್ತೆ ಮರಳುತ್ತಿರುವುದಕ್ಕೆ ಅವರ ಅಶಿಸ್ತಿನ ವರ್ತನೆಯೇ ಕಾರಣ ಎಂಬ ವದಂತಿಗಳು ಜಾಲತಾಣದಲ್ಲಿ ಹುಟ್ಟಿಕೊಂಡಿದ್ದು ಇದಕ್ಕೆ ಬ್ಯಾಟಿಂಗ್ ಕೋಚ್ ರಾಥೋರ್ ಸ್ಪಷ್ಟನೆ ನೀಡಿದ್ದಾರೆ. ಸುದ್ದಿಗೋಷ್ಠೀಯಲ್ಲಿ ಮಾತನಾಡಿದ ರಾಥೋಡ್, ಸೂಪರ್-8 ಪಂದ್ಯಗಳಗಾಗಿ ಟೀಂ ಇಂಡಿಯಾದ ಮೀಸಲು ಆಟಗಾರರಾಗಿ ರಿಂಕು ಸಿಂಗ್,. ಖಲೀಲ್ ಅಹ್ಮದ್ ಮಾತ್ರ ಕೆರಿಬಿಯನ್ ನಾಡಿಗೆ ಪ್ರಯಾಣಿಸಲಿದ್ದಾರೆ.
ಅವೇಶ್ ಖಾನ್ ಮತ್ತು ಶುಭಮನ್ ಗಿಲ್ ಅವರನ್ನು ಮರಳಿ ಭಾರತಕ್ಕೆ ಮರಳಿ ಕಳುಹಿಸುತ್ತಿರುವುದು ಅಶಿಸ್ತಿನ ವರ್ತನೆಯಿಂದಲ್ಲ, ಇದು ಪೂರ್ವನಿಯೋಜಿತ ಕ್ರಮ. ಕೆರಿಬಿಯನ್‌ನಲ್ಲಿ ಕೇವಲ ಇಬ್ಬರು ಮೀಸಲು ಆಟಗಾರರ ಸೇರ್ಪಡೆಗೆ ಮಾತ್ರ ಅವಕಾಶವಿದೆ. ಇದನ್ನು ಮೊದಲೇ ನಿರ್ಣಯಿಸಲಾಗಿತ್ತು ಎಂದು ತಿಳಿಸಿದ್ದಾರೆ. ಇನ್ನೂ ಗಿಲ್ ಅವರನ್ನು ತವರಿಗೆ ವಾಪಸ್ ಕಳುಹಿಸುತ್ತಿರುವ ಬಗ್ಗೆ ವರದಿಗಳು ಹೊರಬೀಳುತ್ತಿದ್ದಂತೆ ಇನ್‌ಸ್ಟಾಗ್ರಾಮ್‌ನಲ್ಲಿ ರೋಹಿತ್ ಶರ್ಮಾ ಅವರನ್ನು ಗಿಲ್ ಅನ್‌ಫಾಲೋ ಮಾಡಿದ್ದಾರೆ ಎಂಬುದು ನೆಟ್ಟಿಗರ ಗಮನ ಸೆಳೆದಿದೆ. ಈ ಕುರಿತು ಸೋಷಿಯಲ್ ಮೀಡಿಯಾದಲ್ಲಿ ಚರ್ಚೆಗಳು ನಡೆಯುತ್ತಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಬಾರಿಯ ಟಿ20 ವಿಶ್ವಕಪ್‍ನಲ್ಲಿ ಭಾಗವಹಿಸಿದ್ದ 20 ತಂಡಗಳಲ್ಲಿ ಸೂಪರ್-8 ಸುತ್ತಿಗೆ 8 ಎಂಟ್ರಿ ಕೊಟ್ಟ ತಂಡಗಳು ಯಾವುವು ಗೊತ್ತಾ..?
ಫ್ಲೋರಿಡಾ: ಬಾರಿಯ ಟಿ20 ವಿಶ್ವಕಪ್‍ನಲ್ಲಿ ಭಾಗವಹಿಸಿದ್ದ 20 ತಂಡಗ... ಓದನ್ನು ಮುಂದುವರಿಸಿ
4 ಓವರ್, 3 ವಿಕೆಟ್ ಕಿತ್ತು ನೂತನ ದಾಖಲೆ ಬರೆದ ಲಾಕಿ ಫರ್ಗ್ಯೂಸನ್!
ಟ್ರಿನಿಡಾಡ್: ಟಿ20 ಕ್ರಿಕೆಟ್‌ನಲ್ಲಿ ಒಂದು ಓವರ್ ಮೇಡನ್ ಮಾಡುವುದು ಅಪರೂಪ. ಹೀಗಿರು... ಓದನ್ನು ಮುಂದುವರಿಸಿ
ಕೊಹ್ಲಿ ಹಾಗೂ ರೋಹಿತ್ ಅನುಭವ ಭಾರತ ತಂಡಕ್ಕೆ ನಿಜಕ್ಕೂ ಅಗತ್ಯವಿದೆ : ಸಂಜಯ್ ಮಾಂಜ್ರೇಕರ್
ನವದೆಹಲಿ: ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅನುಭವ ತಂಡಕ್ಕೆ ನಿಜಕ್ಕೂ... ಓದನ್ನು ಮುಂದುವರಿಸಿ
ಟಿ20 ವಿಶ್ವಕಪ್ನಲ್ಲಿ ತನ್ನ ಲೀಗ್ ಸುತ್ತಿನ ಕೊನೆಯ ಪಂದ್ಯವನ್ನಾಡಿ ಪಾಕಿಸ್ತಾನ ತಂಡ 19ನೇ ಓವರ್ನಲ್ಲಿ ಗೆಲುವು
ಟಿ20 ವಿಶ್ವಕಪ್ನಲ್ಲಿ ತನ್ನ ಲೀಗ್ ಸುತ್ತಿನ ಕೊನೆಯ ಪಂದ್ಯವನ್ನಾಡಿದ ಪಾಕಿಸ್ತಾ... ಓದನ್ನು ಮುಂದುವರಿಸಿ
ಟೀಂ ಇಂಡಿಯಾದ ಮುಖ್ಯ ಕೋಚ್ ಗೌತಮ್ ಗಂಭೀರ್!?.. ಪದಗ್ರಹಣಕ್ಕೆ ಡೇಟ್ ಫಿಕ್ಸ್!
ಟಿ20 ವಿಶ್ವಕಪ್‌ನಲ್ಲಿ ಟೀಂ ಇಂಡಿಯಾದ ಪ್ರಯಾಣದ ಆಧಾರದ ಮೇಲೆ ಗಂಭೀರ್ ಪದಗ್ರಹಣವಾಗಲಿದೆ... ಓದನ್ನು ಮುಂದುವರಿಸಿ
ರೋಹಿತ್ ಶರ್ಮಾರನ್ನು ಅನ್ ಫಾಲೋ ಮಾಡಿದ ಶುಭ್ಮನ್ ಗಿಲ್! ಯಾಕೆ ಗೊತ್ತಾ..?
ಫ್ಲೋರಿಡಾ: ಪ್ರಸಕ್ತ ಟಿ20 ವಿಶ್ವಕಪ್‌ನಲ್ಲಿ ಭಾರತ ತಂಡದ ಲೀಗ್ ಸುತ್ತಿನ ಪಂದ್ಯಗಳು ಮ... ಓದನ್ನು ಮುಂದುವರಿಸಿ
ಟಿ20 ವಿಶ್ವಕಪ್ʼಗೆ ವಿದಾಯ ಹೇಳಿದ ನ್ಯೂಜಿಲೆಂಡ್ ಸ್ಟಾರ್ ವೇಗಿ!
ವೆಸ್ಟ್ ಇಂಡೀಸ್: ಇದು ನನ್ನ ಕೊನೆಯ ಟಿ20 ವಿಶ್ವಕಪ್ ಆಗಿದೆ. ಇನ... ಓದನ್ನು ಮುಂದುವರಿಸಿ
ನೇಪಾಳ ವಿರುದ್ಧ ದಕ್ಷಿಣ ಆಫ್ರಿಕಾಗೆ 1 ರನ್ ರೋಚಕ ಜಯ.... ಗೆಲುವಿನ ಖಾತೆ ತೆರೆದ ದಕ್ಷಿಣ ಆಫ್ರಿಕಾ!
ನೇಪಾಳ ವಿರುದ್ಧ ದಕ್ಷಿಣ ಆಫ್ರಿಕಾಗೆ 1 ರನ್ ರೋಚಕ ಜಯ ದಾಖಲಿಸಿದ್ದು, ಕಿವೀಸ್ ಗೆಲುವಿ... ಓದನ್ನು ಮುಂದುವರಿಸಿ
ಇಂದಿನ ಭಾರತ vs ಕೆನಡಾ ವಿಶ್ವಕಪ್ ಪಂದ್ಯ ನಡೆಯೋದು ಡೌಟ್..!
ಭಾರತ vs ಕೆನಡಾ ಪಂದ್ಯ ನಡೆಯುವುದು ಡೌಟ್ ಎನ್ನಲಾಗಿದೆ. ಫ್ಲೋರಿಡಾದ ಸೆಂಟ್ರಲ್ ಸೆಂಟ್ರ... ಓದನ್ನು ಮುಂದುವರಿಸಿ
ಟಿ20 ವಿಶ್ವಕಪ್ನಿಂದ ಗಂಟು ಮೂಟೆ ಕಟ್ಟಿದ ಪಾಕಿಸ್ತಾನ..! ಪಂದ್ಯದಲ್ಲಿ ಯುಎಸ್ಎ ವಿರುದ್ಧ ಸೋತ ಪಾಕಿಸ್ತಾನ್
ಪಾಕಿಸ್ತಾನ್ ತಂಡವು ಟಿ20 ವಿಶ್ವಕಪ್ನಿಂದ ಗಂಟು ಮೂಟೆ ಕಟ್ಟಿದೆ. ಯುಎಸ್ಎ ಮತ್ತು ಐರ... ಓದನ್ನು ಮುಂದುವರಿಸಿ