ಟೊಮೆಟೊ ಬೆಲೆ ಗಗನಕ್ಕೆ, ತರಕಾರಿ ಬೆಲೆಯೂ ಏರಿಕೆ..! ದರ ಜಿಗಿತಕ್ಕೆ ಗ್ರಾಹಕರ ಜೇಬಿಗೆ ಕತ್ತರಿ
ಬೆಂಗಳೂರು : ಕಳೆದ ವಾರವಷ್ಟೆ ಕೆಜಿಗೆ 50 ರೂ.ಗೆ ದೊರೆಯುತ್ತಿದ್ದ ಟೊಮೆಟೊ, ಈಗ ಏಕಾಏಕಿ 100 ರೂ. ಗಡಿ ದಾಟಿದೆ. ಆ ಮೂಲಕ ಮತ್ತೆ ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ. ಕಳೆದ ಒಂದು ವಾರದಿಂದ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಟೊಮೆಟೊ ಸೇರಿದಂತೆ ಕಾಯಿಪಲ್ಲೆ, ಹಸಿರುಪಲ್ಲೆಗಳ ದರಗಳು ಏರುತ್ತಿವೆ. ಹೀಗಾಗಿ ಮಾರುಕಟ್ಟೆಗೆ ಹೋಗಬೇಕೆಂದರೆ ಚೀಲ ತುಂಬಾ ಹಣ ತುಂಬಿಕೊಂಡು ಬೇಬಿನಲ್ಲಿ ತರಕಾರಿ ತರುವ ಸ್ಥಿತಿ ಎದುರಾಗಿದೆ.
ಹೆಚ್ಚಿನ ಪ್ರಮಾಣದಲ್ಲಿ ಮಳೆ ಬಂದ ಪರಿಣಾಮ ಬಂದ ಬೆಳೆಯೂ ಹಾಳಾಗುತ್ತಿದೆ. ಜತೆಗೆ ಮಾರುಕಟ್ಟೆಯ ಬೇಡಿಕೆಗೆ ಅನುಗುಣವಾಗಿ ತರಕಾರಿ ದೊರೆಯದ ಕಾರಣ ಬೆಲೆ ಏರಿಕೆಯಾಗಿದೆ. ಹೀರೆಕಾಯಿ ಕೆಜಿಗೆ 120 ರೂ., ಸೌತೆಕಾಯಿ 120 ರೂ., ಚೌಳಿಕಾಯಿ 80 ರೂ., ಬೀನ್ಸ್ 160 ರೂ.,. 6 ನಿಂಬೆ ಹಣ್ಣಿಗೆ 20 ರೂ., 1 ಮೂಲಂಗಿಗೆ 10 ರೂ., ಹೀಗೆ ತರಕಾರಿ ದರ ಏರುಮುಖದಲ್ಲಿ ಸಾಗಿದೆ. ಶನಿವಾರದಿಂದ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆಯೂ ಹೆಚ್ಚಾಗಿದ್ದು , ಸಾಗಣೆ ವೆಚ್ಚ ಹೆಚ್ಚಾಗುತ್ತಿರುವುದರಿಂದ ಬೆಲೆಗಳು ಮತ್ತಷ್ಟು ಹೆಚ್ಚಾದರೂ ಆಶ್ಚರ್ಯವಿಲ್ಲ
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್ಗಳನ್ನು ಬಳಸಿ.
ಬಜೆಟ್ ಘೋಷಣೆ ಜೂ.20 ರೊಳಗೆ ಅನುಷ್ಠಾನ ತನ್ನಿ: ಎನ್. ಚಲುವರಾಯಸ್ವಾಮಿ ಸೂಚನೆ
ಬೆಂಗಳೂರು: ರಾಜ್ಯ ಸರ್ಕಾರ ಬಜೆಟ್ ನಲ್ಲಿ ಘೋಷಿಸಿರುವ ಜನಕ ಹೊಸ ಕೃ... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ಅಡಿಯಲ್ಲಿ ಕೃಷಿ ಉತ್ಪನ್ನಗಳ ಖರೀದಿಗೆ ಕೇಂದ್ರ ನೀಡುವ ಅನುದಾನದಲ್ಲಿ ಕರ್ನಾಟಕಕ್ಕೆ ಅನ್ಯಾಯ
ಹುಬ್ಬಳ್ಳಿ: ಕನಿಷ್ಠ ಬೆಂಬಲ ಬೆಲೆ (ಎಂಎಸ್ ಪಿ) ಅಡಿಯಲ್ಲಿ ಕೃಷಿ ಉ... ಓದನ್ನು ಮುಂದುವರಿಸಿ
ಕರಿಮೆಣಸಿನ ಕೃಷಿಗೆ ಹೆಚ್ಚಿದ ಬೇಡಿಕೆ, ಇಲ್ಲಿದೆ ಇದರ ಕೃಷಿ ವಿಧಾನಗಳು
ಕರಿಮೆಣಸನ್ನು ಮಸಾಲೆಗಳ ರಾಜ ಎಂದೂ ಕರೆಯುತ್ತಾರೆ. ಹೆಚ್ಚಿನ ಅಡುಗೆಮನೆಗಳಲ್ಲಿ ನೀವು ಈ... ಓದನ್ನು ಮುಂದುವರಿಸಿ
ತೆಂಗಿನ ಕೃಷಿಯ ಸಮಯದಲ್ಲಿ ಈ ವಿಷಯಗಳ ಬಗ್ಗೆ ವಿಶೇಷ ಕಾಳಜಿ ವಹಿಸಿ
ತೆಂಗಿನ ಕೃಷಿಯನ್ನು ಸರಿಯಾದ ರೀತಿಯಲ್ಲಿ ಮಾಡಿದರೆ ಉತ್ತಮ ಆದಾಯ ಗಳಿಸಬಹುದು. ಸರಿಯಾದ ಕ... ಓದನ್ನು ಮುಂದುವರಿಸಿ
ಒಂದು ವರ್ಷದಲ್ಲಿ ಆಲೂಗಡ್ಡೆ, ಈರುಳ್ಳಿ, ಟೊಮೆಟೊ ಬೆಲೆ ಎಷ್ಟು ಹೆಚ್ಚಾಗಿದೆ?
ಕಳೆದ ವರ್ಷ ಬೆಲೆ ಏರಿಕೆ ಹೆಚ್ಚಾಗಿದೆ. ಹಲವು ವಸ್ತುಗಳ ಬೆಲೆಯೂ ಏರಿಕೆಯಾಗಿದೆ. ಹಣದುಬ್... ಓದನ್ನು ಮುಂದುವರಿಸಿ
ಬಕ್ರೀದ್ ಹಬ್ಬ ಪ್ರಯುಕ್ತ ಬೆಂಗಳೂರಲ್ಲಿ ಭರ್ಜರಿ ಕುರಿ ವ್ಯಾಪಾರ.. ರೈತರು ಖುಷ್!
ಬೆಂಗಳೂರು: ಬಕ್ರೀದ್ ಹಬ್ಬದ ಹಿನ್ನೆಲೆ ಪ್ರತಿ ವರ್ಷವೂ ಭರ್ಜರಿ... ಓದನ್ನು ಮುಂದುವರಿಸಿ
ಪ್ರಧಾನಿಯಾಗಿ ಮೊದಲ ದಿನವೇ ಬಿಗ್ ಅನೌನ್ಸ್ ಮಾಡಿದ ಮೋದಿ... ರೈತರೇ ನಿಮ್ಮ ಬ್ಯಾಂಕ್ ಅಕೌಂಟ್ ನೋಡಿ!
ನವದೆಹಲಿ: ಪ್ರಧಾನಿಯಾದ ಮೊದಲ ದಿನವೇ ಮೋದಿ ರೈತರಿಗೆ ಬಂಪರ್ ಗಿಫ್ಟ... ಓದನ್ನು ಮುಂದುವರಿಸಿ
ಶುಂಠಿ ಕೃಷಿಯ ವಿಧಾನಗಳೇನು? ಇಲ್ಲಿದೆ ಮಾಹಿತಿ
ಜೂನ್ ಮತ್ತು ಜುಲೈ ತಿಂಗಳಲ್ಲಿ ಸಾಂಬಾರ ಬೆಳೆಗಳನ್ನು ಬೆಳೆಯಲು ರೈತರು ತಮ್ಮ ಹೊಲಗಳನ್ನು... ಓದನ್ನು ಮುಂದುವರಿಸಿ
ದೊಡ್ಡ ಮೆಣಸಿನಕಾಯಿ ಬೆಳೆಯಿಂದ ಲಕ್ಷ ಲಕ್ಷ ಗಳಿಸಿ!
ಬೆಂಗಳೂರು: ಕ್ಯಾಪ್ಸಿಕಂಗೆ ದೇಶ ಮಾತ್ರವಲ್ಲದೆ ವಿದೇಶಗಳಲ್ಲೂ ಸಾಕಷ... ಓದನ್ನು ಮುಂದುವರಿಸಿ
ರಸಗೊಬ್ಬರದ ವ್ಯಾಪಾರ ಮಾಡುವ ಮೂಲಕ ರೈತರು ಅತ್ಯಧಿಕ ಲಾಭ ಗಳಿಸಬಹುದು
ಭಾರತ ಕೃಷಿ ಪ್ರಧಾನ ದೇಶ. ಇಂದಿಗೂ, ಭಾರತದ ಜನಸಂಖ್ಯೆಯ 50% ಕ್ಕಿಂತ ಹೆಚ್ಚು ಜನರು ಕೃಷ... ಓದನ್ನು ಮುಂದುವರಿಸಿ