ಟ್ರಾಫಿಕ್​​ನಿಂದ ಬಳಲುತ್ತಿದ್ದವರಿಗೆ ಗುಡ್ ನ್ಯೂಸ್ … ಬೆಂಗಳೂರಿನ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್ ಸಿದ್ಧ..!

ಬೆಂಗಳೂರು: ಟ್ರಾಫಿಕ್​​ನಿಂದ ಬಳಲುತ್ತಿದ್ದವರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಬೆಂಗಳೂರಿನ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್ ಸಿದ್ಧವಾಗಿದೆ.  ರಾಗಿಗುಡ್ಡ-ಸೆಂಟ್ರಲ್ ಸಿಲ್ಕ್ ಬೋರ್ಡ್ ವರಗೆ ನಿರ್ಮಾಣವಾಗ್ತಿದ್ದ 3.3 ಕಿಮೀ ಉದ್ದದ ಡಬಲ್ ಡೆಕ್ಕರ್ ಫ್ಲೈಓವರ್ ಕಾಮಗಾರಿ ಕಂಪ್ಲಿಟ್ ಆಗಿದ್ದು, ಶೀಘ್ರದಲ್ಲಿಯೇ ಉದ್ಘಾಟನೆಗೆ ಸಜ್ಜಾಗ್ತಿದೆ. ಅಂತಿಮ ತಪಾಸಣೆ ಬಾಕಿಯಿದ್ದು ಅದು ಮುಗಿಯುತ್ತಿದ್ದಂತೆ ವಾಹನ ಸಂಚಾರಕ್ಕೆ ಮುಕ್ತವಾಗಲಿದೆ. ಈ ಡಬಲ್​​ ಡೆಕ್ಕರ್​ ಫ್ಲೈಓವರ್​ನಲ್ಲಿ ಮೆಟ್ರೋ ರೈಲು ಹಾಗೂ ವಾಹನ ಸಂಚರಿಸುತ್ತೆ. ಕೆಳರಸ್ತೆಯಿಂದ ಡಬ್ಬಲ್‌ ಡೆಕ್ಕರ್‌ನ ಮೊದಲ ಫ್ಲೈಓವರ್‌ 8 ಮೀ. ಎತ್ತರದಲ್ಲಿದ್ದರೆ, ಮೆಟ್ರೋ ವಯಡಕ್ಟ್‌ 16 ಮೀ. ಎತ್ತರದಲ್ಲಿದೆ. 

 

ಸಂಚಾರ ದಟ್ಟಣೆ ನಿವಾರಣೆ ದೃಷ್ಟಿಯಿಂದ ರಾಗಿಗುಡ್ಡದಿಂದ ಸೆಂಟ್ರಲ್‌ ಸಿಲ್ಕ್‌ ಬೋರ್ಡ್‌ವರೆಗೆ ಸಿಗ್ನಲ್‌ ಮುಕ್ತವಾಗಿಸಲಾಗಿದೆ. ಎಚ್‌ಎಸ್‌ಆರ್‌ ಲೇಔಟ್‌ ಹಾಗೂ ಹೊಸೂರು ಲೇಔಟನ್ನು ಇದರಿಂದ ಅಡ್ಡಿಯಿಲ್ಲದೆ ತಲುಪಬಹುದು. ಇದರ ಜೊತೆಗೆ ಸೆಂಟ್ರಲ್ ಸಿಲ್ಕ್ ಬೋರ್ಡ್ ಜಂಕ್ಷನ್ ಅನ್ನು ಸಂಪೂರ್ಣ ಸಿಗ್ನಲ್ ಮುಕ್ತಗೊಳಿಸುವ ಬಿಎಂಆರ್‌ಸಿಎಲ್‌ನಿಂದ ಬರೋಬ್ಬರಿ ಐದು ರ್ಯಾಂಪ್‌ಗಳ ನಿರ್ಮಾಣ ಮಾಡ್ತಿದೆ. 

 

ಒಂದು ರ್ಯಾಂಪ್ ರಾಗಿಗುಡ್ಡದಿಂದ ಡಬಲ್ ಡೆಕ್ಕರ್ ಫ್ಲೈ ಒವರ್ ಮೇಲೆ ಬರುವ ವಾಹನ ಸವಾರಿಗೆ ಸಿಲ್ಕ್ ಬೊರ್ಡ್ ನಲ್ಲಿ ಸಿಗ್ನಲ್‌ನಲ್ಲಿ ನಿಲ್ಲದೆ ಎಚ್‌ಎಸ್‌ಆರ್ ಲೇಔಟ್ ಮತ್ತು ಹೊಸೂರು ರಸ್ತೆಗೆ ತಲುಪಲು ಸಹಕಾರಿಯಾಗುತ್ತದೆ. ಮತ್ತೊಂದು ರ‍್ಯಾಂಪ್‌ ಬಿಟಿಎಂ ಲೇಔಟ್‌ನಿಂದ ಬರುವವರು ಔಟರ್ ರಿಂಗ್ ರೋಡ್ ಮತ್ತು ಹೊಸೂರು ರಸ್ತೆ ಪ್ರವೇಶಿಸಲು ಬಳಸಬಹುದು. ಇನ್ನೊಂದು ರ್ಯಾಂಪ್ ರಾಗಿಗುಡ್ಡದಿಂದ ಬರೋರು ಕೆ.ಆರ್. ಪುರಂ ಕಡೆಗೆ ಹೋಗಲು ನೆರವಾಗುತ್ತೆ.‌ ಈ ಬಗ್ಗೆ ವಾಹನ ಸವಾರ ರಾಮಚಂದ್ರ ರಾವ್ ಸಂತಸ ವ್ಯಕ್ತಪಡಿಸಿದ್ದಾರೆ.

 

 


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

7 months ago

   
Image 1
Image 1
ಬೆಂಗಳೂರು ನಗರ

ಪೆಟ್ರೋಲ್- ಡೀಸೆಲ್‌ ಬೆಲೆ ಏರಿಕೆ, ಜನರ ಜೇಬಿಗೆ ಕತ್ತರಿ…! ಬೆಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರ ವಿರುದ್ದ ಬಿಜೆಪಿ ಆಕ್ರೋಶ

ಬೆಂಗಳೂರು: ರಾಜ್ಯ ಸರ್ಕಾರ ಪೆಟ್ರೋಲ್- ಡೀಸೆಲ್ ಬೆಲೆಯನ್ನು ಹೆಚ್ಚ... ಓದನ್ನು ಮುಂದುವರಿಸಿ


Edited by: ಬಾನು

7 months ago

   
Image 1
ಬೆಂಗಳೂರು ನಗರ

ಕಳೆದ ಹತ್ತು ದಿನದಲ್ಲಿ ಒಂದಷ್ಟು ಇಳಿಕೆಯಾಗಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ ಮತ್ತೆ ತುಸು ಏರಿಕೆ

ಬೆಂಗಳೂರು : ಕಳೆದ ಹತ್ತು ದಿನದಲ್ಲಿ ಒಂದಷ್ಟು ಇಳಿಕೆಯಾಗಿದ್ದ &nb... ಓದನ್ನು ಮುಂದುವರಿಸಿ


Edited by: ಬಾನು

7 months ago

   
Image 1

ವೀಕೆಂಡ್‌ʼನಲ್ಲಿ ಚಿನ್ನ-ಬೆಳ್ಳಿ ಬೆಲೆ ಇಳಿಕೆ! ಇಂದು ಎಷ್ಟಿದೆ ನೋಡೋಣ

ಚಿನ್ನದ ಬೆಲೆಯೂ ಕಡಿಮೆ ಆಗುವ ಸಾಧ್ಯತೆ ಇದೆ. ವಿದೇಶಗಳ ಕೆಲವೆಡೆ ಚಿನ್ನದ ಬೆಲೆ ಅಲ್ಪ ಇ... ಓದನ್ನು ಮುಂದುವರಿಸಿ


Edited by: ಬಾನು

7 months ago

   
Image 1

ದೇಶ, ರಾಜ್ಯದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಹೀಗಿದೆ

ಬೆಂಗಳೂರು: ಡಿಸೇಲ್ ಹಾಗೂ ಪೆಟ್ರೋಲ್ ಬೆಲೆಯಲ್ಲಿ ಏರಿಕೆಯಾದರೆ ದಿನ... ಓದನ್ನು ಮುಂದುವರಿಸಿ


Edited by: ಬಾನು

7 months ago

   
Image 1

ಏಲಿಯನ್‌ಗಳು ನಮ್ಮ ನಡುವೆ ಮನುಷ್ಯರಂತೆಯೇ ಜೀವಿಸುತ್ತಿರಬಹುದು!

ಏಲಿಯನ್‌ಗಳು ಎಂದು ಕರೆಯಿಸಿಕೊಳ್ಳುವ ಈ ಅನ್ಯಗ್ರಹ ಜೀವಿಗಳು ಇರುವುದು ಹೌದೋ ಅಲ್ಲವೋ ಎಂ... ಓದನ್ನು ಮುಂದುವರಿಸಿ


Edited by: ಬಾನು

7 months ago

   
Image 1
ಬೆಂಗಳೂರು ನಗರ

ನಮ್ಮ ಮೆಟ್ರೋ ಪ್ರಯಾಣಿಕರೇ ಗಮನಿಸಿ.. ಈ ದಿನದಂದು ರೈಲಿನ ಸಮಯ ಬದಲಾವಣೆ!

ಬೆಂಗಳೂರು: ಮೆಟ್ರೋ ಪ್ರಯಾಣಿಕರು ಗಮನಿಸಬೇಕಾದ ಸುದ್ದಿ. ಭಾನುವಾರ... ಓದನ್ನು ಮುಂದುವರಿಸಿ


Edited by: ಬಾನು

7 months ago

   
Image 1

ಚಿನ್ನ, ಬೆಳ್ಳಿ ಎರಡೂ ಬೆಲೆಯಲ್ಲಿ ಹೆಚ್ಚಳ; ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್!

ಇಂದು ಚಿನ್ನ, ಬೆಳ್ಳಿ ಎರಡೂ ಬೆಲೆ ಹೆಚ್ಚಳವಾಗಿದೆ. ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ... ಓದನ್ನು ಮುಂದುವರಿಸಿ


Edited by: ಬಾನು

7 months ago

   
Image 1

ರಾತ್ರಿ ಹೊತ್ತು ಮೊಬೈಲ್ ಚಾರ್ಜ್‌ʼಗೆ ಹಾಕಿ ಮಲಗ್ತೀರಾ? ಹಾಗಾದ್ರೆ ಈ ಸ್ಟೋರಿ ಓದಲೇಬೇಕು!

ಸ್ಮಾರ್ಟ್‌ಫೋನ್‌ಗಳು ನಮ್ಮ ಜೀವನದ ಪ್ರಮುಖ ಭಾಗವಾಗಿದೆ. ಇವುಗಳನ್ನು ಬಳಸಲು ನಾವು ಪ್ರತ... ಓದನ್ನು ಮುಂದುವರಿಸಿ


Edited by: ಬಾನು

7 months ago

   
Image 1

ನೀರು ಕುಡಿದ ಬಳಿಕ ಬಾಟಲ್ ನ ಕಾರಲ್ಲೇ ಬಿಡ್ತೀರಾ? ಹುಷಾರ್…

ದಿನದಿಂದ ದಿನಕ್ಕೆ ತಾಪಮಾನ ಹೆಚ್ಚುತ್ತಿದೆ. ಒಂದು ಕಡೆ ಮಳೆ ಸುರಿಯುತ್ತಿದ್ದರು ಮತ್ತೊಂ... ಓದನ್ನು ಮುಂದುವರಿಸಿ


Edited by: ಬಾನು

7 months ago

   
Image 1

HSRP ನಂಬರ್ ಪ್ಲೇಟ್ ಅಳವಡಿಸೋ ವಾಹನ ಸವಾರರಿಗೆ ಹೈಕೋರ್ಟ್‌ʼನಿಂದ ಸಿಹಿ ಸುದ್ದಿ!

ಬೆಂಗಳೂರು: ಏಪ್ರಿಲ್.1, 2019ಕ್ಕಿಂತ ಮೊದಲು ನೋಂದಾಯಿಸಿಕೊಂಡ ವಾಹ... ಓದನ್ನು ಮುಂದುವರಿಸಿ


Edited by: ಬಾನು

7 months ago

   
Image 1