ಟ್ರಾಫಿಕ್‌ಗೆ ಬೈ ಬೈ: 700ಕ್ಕೂ ಹೆಚ್ಚು ಡ್ರೋನ್ ಹಾರಾಟದಿಂದ ವೈದ್ಯಕೀಯ ಮಾದರಿ ಸಾಗಣೆ ಹೊಸ ಮೈಲುಗಲ್ಲು
ಬೆಂಗಳೂರು: ನಾರಾಯಣ ಹೆಲ್ತ್ ಮತ್ತು ಏರ್‌ಬೌಂಡ್ ಸಂಸ್ಥೆಗಳು ಡ್ರೋನ್ ಮೂಲಕ ರೋಗನಿರ್ಣಯ ಮಾದರಿಗಳನ್ನು ಸಾಗಿಸುವ ಮೆಡಿಕಲ್ ಲಾಜಿಸ್ಟಿಕ್ಸ್ ಪೈಲಟ್ ಯೋಜನೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದವೆ. ಚಂದಾಪುರದ ಕ್ಲಿನಿಕ್‌ನಿಂದ ಎಲೆಕ್ಟ್ರಾನಿಕ್ ಸಿಟಿಯ ಕೇಂದ್ರ ಪ್ರಯೋಗಾಲಯದವರೆಗೆ 4 ಕಿಮೀ ದೂರವನ್ನು ಕೇವಲ 10 ನಿಮಿಷಗಳಲ್ಲಿ ತಲುಪಿಸುವ ಮೂಲಕ ಆರೋಗ್ಯ ಸೇವೆಯಲ್ಲಿ ವೇಗದ ಬದಲಾವಣೆಗೆ ದಾರಿ ಮಾಡಿಕೊಟ್ಟಿದೆ.

ಜನವರಿ 2026ರಿಂದ 54 ದಿನಗಳಲ್ಲಿ 700ಕ್ಕೂ ಹೆಚ್ಚು ಡ್ರೋನ್ ಹಾರಾಟಗಳಲ್ಲಿ ಪ್ರತಿಯೊಂದು ಹಾರಾಟದಲ್ಲಿ ಸುಮಾರು 40 ಮಾದರಿಗಳನ್ನು ಸುರಕ್ಷಿತವಾಗಿ ಸಾಗಿಸಲಾಗಿದೆ. ರಸ್ತೆ ಸಂಚಾರದ ದಟ್ಟಣೆಯಿಂದ ಉಂಟಾಗುತ್ತಿದ್ದ ವಿಳಂಬವನ್ನು ತಪ್ಪಿಸಿ, ಈಗ ದಿನಕ್ಕೆ 20 ಡ್ರೋನ್ ಹಾರಾಟಗಳ ಮೂಲಕ ಮಾದರಿಗಳು ಪ್ರಯೋಗಾಲಯಕ್ಕೆ ತಲುಪುತ್ತಿವೆ. ಇದರ ಪರಿಣಾಮವಾಗಿ ವರದಿ ತಯಾರಿ ವೇಗವಾಗಿ ನಡೆಯುತ್ತಿದ್ದು, ರೋಗಿಗಳಿಗೆ ಫಲಿತಾಂಶ ಕಡಿಮೆ ಸಮಯದಲ್ಲಿ ಸಿಗುತ್ತಿದೆ.

ಡಾ. ದೇವಿ ಪ್ರಸಾದ್ ಶೆಟ್ಟಿ ಹೇಳಿದರು, “ಡ್ರೋನ್ ಸೇವೆಯಿಂದ ವೈದ್ಯಕೀಯ ವೆಚ್ಚ ಕಡಿಮೆ ಮಾಡಬಹುದು, ಸಾಗಣೆ ಸಮಯ ಮತ್ತು ವೆಚ್ಚ ಸಮಸ್ಯೆಗಳಿಗೆ ಪರಿಣಾಮಕಾರಿ ಪರಿಹಾರ ಸಿಕ್ಕಿದ್ದು, ಆರೋಗ್ಯ ಸೇವೆಯ ಗುಣಮಟ್ಟ ಹೆಚ್ಚಾಗಿದೆ.” ಮುಂದಿನ ಹಂತದಲ್ಲಿ ಬನಶಂಕರಿಯ ಹೊಸ ಆಸ್ಪತ್ರೆಗೂ ಈ ಸೇವೆಯನ್ನು ವಿಸ್ತರಿಸುವ ಯೋಜನೆ ರೂಪಿಸಲಾಗಿದೆ.
ಏರ್‌ಬೌಂಡ್ ಸಿಇಒ ನಮನ್ ಪುಷ್ಪ್ ಅವರು, “ಈ ಪೈಲಟ್ ಯೋಜನೆ ಭವಿಷ್ಯದ ಡ್ರೋನ್ ಲಾಜಿಸ್ಟಿಕ್ಸ್ ಶಕ್ತಿ ತೋರಿಸಿದೆ ಮತ್ತು ಈಗಾಗಲೇ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ” ಎಂದು ಹೇಳಿದರು.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಯುಗಾದಿ ಹಬ್ಬಕ್ಕೆ ಬಂಪರ್ : ಚಿನ್ನ-ಬೆಳ್ಳಿ ದರದಲ್ಲಿ ಕುಸಿತ: ಮಧ್ಯಪ್ರಾಚ್ಯ ಯುದ್ಧದ ಪರಿಣಾಮ, ಚಿನ್ನ ಇಳಿಕೆ
ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಉಂಟಾದ ಯುದ್ಧ ಪರಿಸ್ಥಿತಿಯ ಪರಿಣಾ... ಓದನ್ನು ಮುಂದುವರಿಸಿ
ಬಿಪಿಎಲ್ ಕಾರ್ಡ್ ಆದಾಯ ಮಿತಿ ₹3 ಲಕ್ಷಕ್ಕೆ ಹೆಚ್ಚಿಸುವ ಬಗ್ಗೆ ಸರ್ಕಾರ ಚಿಂತನೆ
ಬೆಂಗಳೂರು: ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಸಿಹ... ಓದನ್ನು ಮುಂದುವರಿಸಿ
ವಾಹನ ಮಾಲೀಕರೇ ಎಚ್ಚರ: ಸರ್ಕಾರಿ ಸಾರಿಗೆ ಇಲಾಖೆ ಘೋಷಿಸಿದೆ ಹೊಸ ಎಫ್ಸಿ ನಿಯಮಗಳು!
ಬೆಂಗಳೂರು: ಬೆಂಗಳೂರಿನ ಆರ್‌ಟಿಓ ಕಚೇರಿಗಳಲ್ಲಿ ಹೊರರಾಜ್ಯದ ವಾಹನಗ... ಓದನ್ನು ಮುಂದುವರಿಸಿ
ಪ್ರಯಾಣಿಕರಿಗೆ ಸುಲಭ ಸುದ್ದಿ : ಬಿಎಂಟಿಸಿ ನಗದು ರಹಿತ ಟಿಕೆಟ್: ‘ನಮ್ಮ ಮೆಟ್ರೋ’ ಕಾರ್ಡ್ ಬಳಸಿ ಸುಲಭ ಸಂಚಾರ
ಬೆಂಗಳೂರು: ಪ್ರಯಾಣಿಕರಿಗೆ ಸಿಹಿ ಸುದ್ದಿ! ಬೃಹತ್ ಬೆಂಗಳೂರು ಮಹಾನ... ಓದನ್ನು ಮುಂದುವರಿಸಿ
ಮನೆ ಬಳಕೆಯ LPG ಗ್ರಾಹಕರಿಗೆ ಮೊದಲ ಆದ್ಯತೆ, ಬುಕ್ಕಿಂಗ್ ಅವಧಿ 25 ದಿನಕ್ಕೆ ಹೆಚ್ಚಳ
ದೆಹಲಿ: ಕೇಂದ್ರ ಸರ್ಕಾರವು ದೇಶದಲ್ಲಿ ಎಲ್‌ಪಿಜಿ (LPG) ಸಿಲಿಂಡರ್... ಓದನ್ನು ಮುಂದುವರಿಸಿ
ಇದು ಸರಿಯಲ್ಲ": LPG ದರ ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ
ಬೆಂಗಳೂರು : ಕೇಂದ್ರ ಸರ್ಕಾರ ವಾಣಿಜ್ಯ ಬಳಕೆಯ ಎಲ್.ಪಿ.ಜಿ ಸಿಲಿಂಡ... ಓದನ್ನು ಮುಂದುವರಿಸಿ
ಗಲ್ಫ್ ಯುದ್ಧದ ಎಫೆಕ್ಟ್: ಬೆಂಗಳೂರಿನಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ – ಹೋಟೆಲ್ ಬಂದ್ ಭೀತಿಯ ಎಚ್ಚರಿಕೆ
ಬೆಂಗಳೂರು : ನಗರದಲ್ಲಿ ಗಲ್ಫ್ ರಾಷ್ಟ್ರಗಳ ಯುದ್ಧದ ಪರಿಣಾಮ... ಓದನ್ನು ಮುಂದುವರಿಸಿ
ಇರಾನ್–ಇಸ್ರೇಲ್ ಉದ್ವಿಗ್ನತೆ: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ 21 ಅಂತಾರಾಷ್ಟ್ರೀಯ ವಿಮಾನ ರದ್ದು
ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ನಲ್... ಓದನ್ನು ಮುಂದುವರಿಸಿ
ಗುಡ್ ನ್ಯೂಸ್: ಚಿನ್ನದ ಬೆಲೆ ಭರ್ಜರಿ ಕುಸಿತ.. ಗೋಲ್ಡ್ ಖರೀದಿಗೆ ತಕ್ಕ ಸಮಯ!
ಮಾರ್ಚ್ 9, 2026, ಸೋಮವಾರ: ಮಾರ್ಚ್ ಮೊದಲ ವಾರದ ಆರಂಭದಲ್ಲಿ ಚಿನ್... ಓದನ್ನು ಮುಂದುವರಿಸಿ
ಅಮೆರಿಕ–ಇರಾನ್ ಯುದ್ಧ: ಕೋವಿಡ್ ನಂತರ ಕಚ್ಚಾ ತೈಲ ಬೆಲೆ ಭಾರೀ ಏರಿಕೆ
ಲಂಡನ್: United States ಮತ್ತು Iran ನಡುವೆ ಯುದ್ಧದ ಪರಿಣಾಮ ಜಾಗ... ಓದನ್ನು ಮುಂದುವರಿಸಿ