ಉದ್ಯಮಿ ದಂಪತಿ ಮತ್ತು ಯುವ ಭಕ್ತರು ಸನ್ಯಾಸ ದೀಕ್ಷೆ: ದಾವಣಗೆರೆಯಲ್ಲಿ ಆಧ್ಯಾತ್ಮಿಕ ಜಾತ್ರೆ

ದಾವಣಗೆರೆ: ದಾವಣಗೆರೆ ನಗರದಲ್ಲಿ ಜೈನ್ ಸಮುದಾಯದ ಅಪರೂಪದ ಆಧ್ಯಾತ್ಮಿಕ ಘಟನೆಯೊಂದು ಜರುಗಲಿದ್ದು, ನಾಲ್ವರು ಭಕ್ತರು ಗೃಹಸ್ಥಾಶ್ರಮ ತ್ಯಜಿಸಿ ಸನ್ಯಾಸ ಜೀವನಕ್ಕೆ ಕಾಲಿಡಲಿದ್ದಾರೆ. ಮಾರ್ಚ್ 4ರಂದು ಹೊಳೆಹೊನ್ನೂರು ತೋಟದಲ್ಲಿ ಭವ್ಯ ದೀಕ್ಷಾ ಮಹೋತ್ಸವ ನಡೆಯಲಿದ್ದು, ಜೈನ್ ಗುರು ಅಭಯ್ ಶೇಖರ್ ಸುರೀಶ್ವರ ಮಹಾರಾಜ್ ಅವರ ಸಮ್ಮುಖದಲ್ಲಿ ವಿಧಿವಿಧಾನಗಳು ನೆರವೇರಲಿವೆ.

 

ನಗರದ ಪ್ರಸಿದ್ಧ ಲಲಿತ್ ಗಾರ್ಮೆಂಟ್ಸ್ ಮಾಲೀಕರಾದ ಭರತ್ ಜೈನ್ (52) ಮತ್ತು ಅವರ ಪತ್ನಿ ಆರತಿ ಜೈನ್ ಸನ್ಯಾಸ ದೀಕ್ಷೆ ಸ್ವೀಕರಿಸುತ್ತಿದ್ದಾರೆ. ಇವರ ಜೊತೆಗೆ ಎಂಬಿಎ ಪದವೀಧರೆ ಕ್ರುನಾಲಿ ಜೈನ್ (30) ಮತ್ತು ಬಿಕಾಂ ಪದವೀಧರೆ ದೀಕ್ಷಿತಾ ಜೈನ್ ಸಹ ಆಧ್ಯಾತ್ಮಿಕ ಮಾರ್ಗವನ್ನು ಆರಿಸಿಕೊಂಡಿದ್ದಾರೆ.

 

ಭರತ್–ಆರತಿ ದಂಪತಿಯ ಪುತ್ರರು ಈಗಾಗಲೇ ಮೂರು ವರ್ಷಗಳ ಹಿಂದೆ ಸನ್ಯಾಸ ಸ್ವೀಕರಿಸಿದ್ದರು: ಮಗ್ನಶೇಖರ್ ವಿಜಯ್ ಮಹಾರಾಜ್ (28) ಮತ್ತು ಪೂರ್ಣಶೇಖರ್ ವಿಜಯ್ (25). ಅವರ ಮಾರ್ಗವನ್ನು ಅನುಸರಿಸಿ ಈಗ ದಂಪತಿಗಳು ಗೃಹಸ್ಥ ಜೀವನ ತ್ಯಜಿಸಿ ತ್ಯಾಗಮಾರ್ಗವನ್ನು ಆರಿಸಿಕೊಂಡಿದ್ದಾರೆ.

 

ಸೋಮವಾರ ರಾತ್ರಿ ಅರುಣಾ ಟಾಕೀಸ್ ಮುಂಭಾಗದ ಹೊಳೆಹೊನ್ನೂರು ತೋಟದಲ್ಲಿ ನಾಲ್ವರಿಗೆ ಭಾವಪೂರ್ಣ ಬೀಳ್ಕೊಡುಗೆ ನೀಡಲಾಯಿತು. ಇಂದು ಭವ್ಯ ಮೆರವಣಿಗೆ ನಡೆಯಲಿದೆ ಮತ್ತು ನಾಳೆ ವಿಧಿವಿಧಾನಗಳೊಂದಿಗೆ ದೀಕ್ಷಾ ಸಮಾರಂಭ ನಡೆಯಲಿದೆ. ಜೈನ್ ಸಮುದಾಯದ ಸಾವಿರಾರು ಭಕ್ತರು ಭಾಗವಹಿಸುವ ನಿರೀಕ್ಷೆಯಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

18 hours ago

   
Image 1
Image 1
ಚಿಕ್ಕಬಳ್ಳಾಪುರ

ನಭೋಮಂಡಲದಲ್ಲಿ ಚಂದ್ರಗ್ರಹಣದ ಅಚ್ಚರಿ ದೃಶ್ಯ: 21 ನಿಮಿಷಗಳ ವಿಶೇಷ ತೇಜಸ್ಸು

ಚಿಕ್ಕಬಳ್ಳಾಪುರ: ಇಂದು ಕೇತುಗ್ರಸ್ತ ಚಂದ್ರಗ್ರಹಣ ಆರಂಭವಾಗಿದ್ದು,... ಓದನ್ನು ಮುಂದುವರಿಸಿ


Edited by: ಬಾನು

9 hours ago

   
Image 1
ಚಿಕ್ಕಮಗಳೂರು

ಕಾಲೇಜು ಬಳಿ KSRTC ಬಸ್ ಇಂಜಿನ್ ಭಾಗದಲ್ಲಿ ಬೆಂಕಿ: ಪ್ರಯಾಣಿಕರು ಸುರಕ್ಷಿತ

ಚಿಕ್ಕಮಗಳೂರು: ಕಾಫಿನಾಡಿನ ಹೃದಯಭಾಗ, ಜೂನಿಯರ್ ಕಾಲೇಜು ಬಳಿ ಇಂದು... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಕಲ್ಬುರ್ಗಿ

ಕುತೂಹಲ ಮೂಡಿಸಿದ ಮುತ್ಯಾ ನಡೆ: ಪೋಕ್ಸೋ ಅರ್ಜಿ ವಿಚಾರಣೆ ಮುಂದೂಡಿಕೆ

ಕಲಬುರಗಿ/ಯಾದಗಿರಿ: ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ದಾಖಲಾಗಿದ್ದ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಕಲ್ಬುರ್ಗಿ

ಟ್ರಂಪ್ ಭಯ ಏಕೆ? ಮೋದಿ ವಿದೇಶಾಂಗ ನೀತಿ ಅಡವಿಟ್ಟಿದ್ದಾರೆ: ಪ್ರಿಯಾಂಕ್ ಖರ್ಗೆ ಕಿಡಿ

ಕಲಬುರಗಿ: ಕೇಂದ್ರ ಸರ್ಕಾರದ ವಿದೇಶಾಂಗ ನೀತಿಯನ್ನು ಪ್ರಶ್ನಿಸಿದ ಸ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ಬೆಂಗಳೂರು ನಗರ

ಡಿಕೆಶಿ ಜೊತೆ ಹಾಲು-ಜೇನು ಸಂಬಂಧ: ವಿರೋಧಿಗಳಿಗೆ ಸಿಎಂ ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಜೊತೆಗಿನ ಸಂಬಂಧದ... ಓದನ್ನು ಮುಂದುವರಿಸಿ


Edited by: ಬಾನು

10 hours ago

   
Image 1
ತುಮಕೂರು

ಗುಬ್ಬಿ

ಉದ್ಯೋಗಕ್ಕಾಗಿ ಇರಾನ್‌ಗೆ ಹೋದ ಯುವಕ ಸಂಪರ್ಕವಿಲ್ಲ: ಪೋಷಕರಲ್ಲಿ ಆತಂಕ

ತುಮಕೂರು: ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಡಿ. ರಾಂಪುರ ಗ್ರಾಮದ ಯುವ... ಓದನ್ನು ಮುಂದುವರಿಸಿ


Edited by: ಬಾನು

16 hours ago

   
Image 1
ಮಂಡ್ಯ

‘ಪ್ರಜ್ವಲ್ ಬಂಧನಕ್ಕೆ ರಾಜಕೀಯ ಕೈ’- ಕದಲೂರು ಉದಯ್ ಸ್ಫೋಟಕ ಆರೋಪ

ಮಂಡ್ಯ: ಜಿಲ್ಲೆಯಲ್ಲಿ ರಾಜಕೀಯ ವಲಯದಲ್ಲಿ ಹೊಸ ವಿವಾದ ಸ್ಫೋಟಗೊಂಡಿ... ಓದನ್ನು ಮುಂದುವರಿಸಿ


Edited by: ಬಾನು

16 hours ago

   
Image 1
ಬೆಂಗಳೂರು ನಗರ

ಕೊಲ್ಲಿ ದೇಶಗಳಲ್ಲಿ ಕನ್ನಡಿಗರ ಆತಂಕ: ತಕ್ಷಣ ಕ್ರಮಕ್ಕೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ

ಬೆಂಗಳೂರು: ಇರಾನ್–ಇಸ್ರೇಲ್ ಯುದ್ಧದ ಪರಿಣಾಮವಾಗಿ ಕೊಲ್ಲಿ ರಾಷ್ಟ್... ಓದನ್ನು ಮುಂದುವರಿಸಿ


Edited by: ಬಾನು

16 hours ago

   
Image 1
ಚಿತ್ರದುರ್ಗ

ಹಿರಿಯೂರು

ಕೋಟೆನಾಡಿನಲ್ಲಿ ಬದುಕಿರುವ ಬುಡಕಟ್ಟು ಸಂಪ್ರದಾಯ : ಅತ್ತಿಗೆ–ನಾದಿನಿಯರು ಡಿಕ್ಕಿ ಹೊಡೆಯುವ ವಿಶೇಷ ಹಬ್ಬ

ಚಿತ್ರದುರ್ಗ: ಕೋಟೆನಾಡು ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಸಿ.ಎನ್.... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1
ಬೆಂಗಳೂರು ಗ್ರಾಮಾಂತರ

ದೇವನಹಳ್ಳಿ

ಇಸ್ರೇಲ್–ಇರಾನ್ ಯುದ್ಧ ಪರಿಣಾಮ: ದೇವನಹಳ್ಳಿಯಲ್ಲಿ ಅಂತರರಾಷ್ಟ್ರೀಯ ವಿಮಾನ ಸೇವೆ ವ್ಯತ್ಯಯ

ದೇವನಹಳ್ಳಿ: ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧದ ಪರಿಣಾಮವಾಗಿ... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1