ಉದ್ಯಮಿ ಸಿ.ಜೆ ರಾಯ್ ಆತ್ಮಹತ್ಯೆ ಕೇಸ್ ತನಿಖೆಗೆ ಹೆಚ್ಚುವರಿ ಪೊಲೀಸ್ ಆಯುಕ್ತ ವಂಶಿಕೃಷ್ಣ ನೇತೃತ್ವದಲ್ಲಿ 'SIT' ರಚನೆ
ಬೆಂಗಳೂರು : ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ ರಾಯ್ ಅವರ ಆತ್ಮಹತ್ಯೆ ಪ್ರಕರಣ ಸಂಬಂಧ ತನಿಖೆ ನಡೆಸೋದಕ್ಕೆ ವಿಶೇಷ ತನಿಖಾ ತಂಡವನ್ನು ರಚಿಸಿ ಸರ್ಕಾರ ಆದೇಶಿಸಿದೆ. ಹೆಚ್ಚುವರಿ ಪೊಲೀಸ್ ಆಯುಕ್ತ ವಂಶಿಕೃಷ್ಣ ನೇತೃತ್ವದಲ್ಲಿ ಎಸ್‌ಐಟಿ ತಂಡವನ್ನು ಉದ್ಯಮಿ ಸಿ.ಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆಗಾಗಿ ರಚಿಸಲಾಗಿದೆ. ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಜಗಲಾಸರ್, ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಅಕ್ಷಯ್, ಹಲಸೂರು ಗೇಟ್ ಎಸಿಪಿ ಸುಧೀರ್, ಸಿಸಿಆರ್ ಬಿ ಎಸಿಪಿ ರಾಮಚಂದ್ರ, ಅಶೋಕ ನಗರ ಠಾಣೆ ಇನ್ಸ್ ಪೆಕ್ಟರ್ ರವಿ ಒಳಗೊಂಡ ಎಸ್‌ಐಟಿ ತಂಡವನ್ನು ರಚಿಸಲಾಗಿದೆ.
ನಿನ್ನೆ ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ ರಾಯ್ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಅವರ ಆತ್ಮಹತ್ಯೆ ವೇಳೆಯಲ್ಲೇ ಐಟಿ ಅಧಿಕಾರಿಗಳ ತಂಡವು ನಿವಾಸದ ಮೇಲೆ ದಾಳಿ ನಡೆಸಿ ಶೋಧ ಕಾರ್ಯಾಚರಣೆಯಲ್ಲಿ ತೊಡಗಿತ್ತು. ಮನೆಯಲ್ಲಿ ಗುಂಡು ಹಾರಿಸಿಕೊಂಡು ಸಿ.ಜೆ ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದರ ಬಗ್ಗೆ ಹಲವು ಅನುಮಾನಗಳು ವ್ಯಕ್ತವಾಗಿದ್ದರು. ಈ ಎಲ್ಲದರ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಎಸ್‌ಐಟಿ ತಂಡವನ್ನು ತನಿಖೆಗಾಗಿ ರಚನೆ ಮಾಡಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಮತ್ತೊಂದು ಲೋಕಾಯುಕ್ತ ಟ್ರ್ಯಾಪ್ - 1 ಲಕ್ಷ ಲಂಚಕ್ಕೆ ಬೇಡಿಕೆ, 40 ಸಾವಿರಕ್ಕೆ ಫೈನಲ್ - ಬಲೆಗೆ ಬಿದ್ದ ತುಮಕೂರು ಗ್ರಾಮಾಂತರ ಪಿಎಸ್ಐ ಚೇತನ್
ತುಮಕೂರು : ಬೆಂಗಳೂರು ಮೂಲದ ವ್ಯಕ್ತಿಗೆ 1 ಲಕ್ಷಕ್ಕೆ ಬೇಡಿಕೆ ಇಟ್... ಓದನ್ನು ಮುಂದುವರಿಸಿ
ಇನ್ಮುಂದೆ ಪೊಲೀಸ್ ಸಿಬ್ಬಂದಿಗಳಿಗೆ ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ: ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ರಾಜ್ಯ ಸರ್ಕಾರದಿಂದ ಪೊಲೀಸ್ ಸಿಬ್ಬಂದಿಗಳಿಗೆ ಭರ್ಜರಿ... ಓದನ್ನು ಮುಂದುವರಿಸಿ
ಕೊಟ್ಟೂರು
ಮಗನಿಂದಲೇ ತಂದೆ, ತಾಯಿ, ಸಹೋದರಿಯ ಬರ್ಬರ ಹತ್ಯೆ
ವಿಜಯನಗರ: ಮಗನೇ ತಂದೆ, ತಾಯಿ ಹಾಗೂ ಸಹೋದರಿ ಮೂವರನ್ನು ಹತ್ಯೆಗೈರು... ಓದನ್ನು ಮುಂದುವರಿಸಿ
ಲಂಚ ಪಡೆವಾಗ ಲೋಕಾಯುಕ್ತ ದಾಳಿ: ಇನ್ಸ್ ಪೆಕ್ಟರ್ ಹೈಡ್ರಾಮಾ, ಪೊಲೀಸರ ವಿರುದ್ಧವೇ ಕೂಗಾಡಿ ರಂಪಾಟ,
ಬೆಂಗಳೂರು: ಭ್ರಷ್ಟ ಅಧಿಕಾರಿಗಳ ವಿರುದ್ಧ ಕರ್ನಾಟಕ ಲೋಕಾಯುಕ್ತ ಅಧ... ಓದನ್ನು ಮುಂದುವರಿಸಿ
ಸಿರವಾರ
ಗರ್ಭಿಣಿ ಸೊಸೆಯ ಕತ್ತು ಸೀಳಿ ಕೊಂದ ಪಾಪಿ ಮಾವ! ಮನುಕುಲವೇ ತಲೆತಗ್ಗಿಸುವಂತಹ ಅಮಾನವೀಯ ಘಟನೆ
ರಾಯಚೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ, ಹೆತ್ತ ಮಗಳಂತಿರಬೇಕಾದ... ಓದನ್ನು ಮುಂದುವರಿಸಿ
ನಟ ದರ್ಶನ್ ಅವರನ್ನು ನೋಡಲು ಹೋದ ಯಲಹಂಕ ಮೂಲದ ಪೊಲೀಸ್ ಕಾನ್ಸ್ಟೇಬಲ್ ಹಾಗೂ ಅವರಿಗೆ ಸಾಥ್ ನೀಡಿದ ಜೈಲು ವಾರ್ಡನ್
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ಹಾಗೂ ಆರೋಪಿ ದರ್... ಓದನ್ನು ಮುಂದುವರಿಸಿ
ಪೊಲೀಸ್ರ ಮುಂದೆ ಸುಸ್ತು, ನಿಶಕ್ತಿ ಅಂತಾ ನಾಟಕ ಮಾಡಿದ್ಲಾ ಪವಿತ್ರಗೌಡ..!
ಬೆಂಗಳೂರು; ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆಯ ತನಿಖೆಯಲ್ಲಿ ಎ1... ಓದನ್ನು ಮುಂದುವರಿಸಿ
ಮತ್ತೆ ಮತ್ತೆ ಪುರುಷತ್ವ ಪರೀಕ್ಷೆ ಮಾಡಿಸಲು ತುಂಬಾ ಮುಜುಗರ ಆಗತ್ತೆ: ಜಡ್ಜ್ ಮುಂದೆ ಪ್ರಜ್ವಲ್ ಅಳಲು
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಅತ್ಯಾಚಾರ ಪ... ಓದನ್ನು ಮುಂದುವರಿಸಿ
ದರ್ಶನ್ ತಂಗಿದ ಮೈಸೂರಿನ ಹೋಟೆಲ್ ನಲ್ಲೂ ಸ್ಥಳ ಮಹಜರು: ಆರೋಪಿಗಳನ್ನು ಕರೆದೊಯ್ಯದ ಪೊಲೀಸರು
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ನಟ ದರ್ಶನ್ ಹಾಗೂ ಇತರ ಆರೋಪಿಗ... ಓದನ್ನು ಮುಂದುವರಿಸಿ
ರೇಣುಕಾಸ್ವಾಮಿ ಕೊಲೆ ಪ್ರಕರಣ ಪೊಲೀಸ್ ಕಮಿಷನರ್ ಬಿ.ದಯಾನಂದ್ ಅವರಿಂದ ಸುದ್ದಿಗೋಷ್ಠಿ
ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಒಟ್ಟು 17ಮಂದಿ... ಓದನ್ನು ಮುಂದುವರಿಸಿ