ವರದಕ್ಷಿಣೆ ಕಿರುಕುಳ ಹಾಗೂ ಪತಿಯ ಸಂಶಯಕ್ಕೆ ನೊಂದ ಗೃಹಿಣಿ ಸಾವು.!

ಹಾಸನ: ವರದಕ್ಷಿಣೆ ಕಿರುಕುಳ ಹಾಗೂ ಪತಿಯ ಸಂಶಯದಿಂದ ಬೇಸತ್ತ ಗೃಹಿಣಿಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಹೆಚ್.ಮೈಲಳ್ಳಿ ಗ್ರಾಮದಲ್ಲಿ ನಡೆದಿದೆ. ಬೇಲೂರು ತಾಲ್ಲೂಕಿನ ಹೆಚ್.ಎಲ್. ಇಂದ್ರ (24) ಮೃತಪಟ್ಟವರು. ನಾಲ್ಕು ವರ್ಷಗಳ ಹಿಂದೆ ಇಂದ್ರ ಅವರು ಎಂ.ಹೆಚ್. ಸ್ವಾಮಿ ಎಂಬುವವರನ್ನು ವಿವಾಹವಾಗಿದ್ದರು. ಮದುವೆ ವೇಳೆ ಚಿನ್ನ ಹಾಗೂ ನಗದನ್ನು ನೀಡಲಾಗಿತ್ತು. ಆದರೆ, ಇತ್ತೀಚೆಗೆ ವ್ಯವಹಾರದಲ್ಲಿ ನಷ್ಟ ಅನುಭವಿಸಿದ್ದ ಪತಿ ಸ್ವಾಮಿ, ಪತ್ನಿಗೆ ತವರು ಮನೆಯಿಂದ ಹಣ ತರುವಂತೆ ಪೀಡಿಸುತ್ತಿದ್ದನು

 

ಜೊತೆಗೆ ಮಕ್ಕಳಿಲ್ಲದ ವಿಚಾರ ಹಾಗೂ ಪತಿಯ ಸಂಶಯದ ವರ್ತನೆಯಿಂದ ಮನನೊಂದಿದ್ದ ಇಂದ್ರ, ವಿಷ ಸೇವಿಸಿದ್ದರು. ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇನ್ನೂ ಮೃತಳ ಪೋಷಕರ ದೂರಿನ ಮೇರೆಗೆ ಪತಿ ಸ್ವಾಮಿ, ಅತ್ತೆ ಶಂಕ್ರಮ್ಮ ಮತ್ತು ಅತ್ತಿಗೆ ಪುಟ್ಟಿ ವಿರುದ್ಧ ದುದ್ದ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

2 days ago

   
Image 1
Image 1
ಬೆಂಗಳೂರು ನಗರ

ಬೆಚ್ಚಿಬಿತ್ತು ಸಿಲಿಕಾನ್‌ ಸಿಟಿ : ಅನುಮಾನಾಸ್ಪದ ಸ್ಫೋಟಕ ವಸ್ತು ಪತ್ತೆ!

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅನುಮಾನಾಸ್ಪದ ಸ್ಫೋ... ಓದನ್ನು ಮುಂದುವರಿಸಿ


Edited by: ಬಾನು

1 hour ago

   
Image 1
ಬೆಳಗಾವಿ

ಸವದತ್ತಿ

10 ವರ್ಷ ಹಿಂದೆ ತಾಯಿ ಜತೆ ಓಡಿ ಹೋಗಿದ್ದವನನ್ನ ಕೊಲೆಗೈದ ಪುತ್ರ, ಶವದ ಮೇಲೆ ಕಾಲಿಟ್ಟು ಪೊಲೀಸರಿಗೆ ಕರೆ

ಸವದತ್ತಿ : ಹೆತ್ತ ತಾಯಿಯ ಮೇಲಿನ ಪ್ರೀತಿ ಮತ್ತು ಗೌರವಕ್ಕೆ ಧಕ್ಕೆ... ಓದನ್ನು ಮುಂದುವರಿಸಿ


Edited by: ಬಾನು

1 hour ago

   
Image 1
ಬೆಂಗಳೂರು ನಗರ

ಸೆಂಟ್ರಲ್ ಕಮಾಂಡ್ ಸೆಂಟರ್ ಉದ್ಘಾಟಿಸಿದ ಗೃಹ ಮಂತ್ರಿ ಡಾ. ಜಿ. ಪರಮೇಶ್ವರ

 

ಬೆಂಗಳೂರು : ಕಾರಾಗೃಹಗಳಲ್ಲಿ ಕಾನೂನು ಬಾಹಿರ ಚಟುವ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಧಾರವಾಡ

ಹುಬ್ಬಳ್ಳಿ

ಕಿಮ್ಸ್ ಆಸ್ಪತ್ರೆಯ ಚಾಕು ಇರಿತ ಏಳು ಜನ ಆರೋಪಿಗಳನ್ನು ಅರೆಸ್ಟ್ ಮಾಡಿದ ಪೊಲೀಸರು

ಹುಬ್ಬಳ್ಳಿ: ಗಾಂಜಾ ವಿಚಾರಕ್ಕಾಗಿ ಕಿಮ್ಸ್ ಆಸ್ಪತ್ರೆಯಲ್ಲೇ ಚಾಕು... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಧಾರವಾಡ

ಹುಬ್ಬಳ್ಳಿ

ಪತಿಯಿಂದ ಪತ್ನಿಯ ಬರ್ಬರ ಹತ್ಯೆ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ

ಹುಬ್ಬಳ್ಳಿ : ಪತಿಯಿಂದ ಪತ್ನಿಯ ಬರ್ಬರ ಹತ್ಯೆ ಚಾಕುವಿನಿಂದ ಇರಿದು... ಓದನ್ನು ಮುಂದುವರಿಸಿ


Edited by: ಬಾನು

1 day ago

   
ಬೆಂಗಳೂರು ನಗರ

ಸಿ.ಜೆ ರಾಯ್ ಆತ್ಮಹತ್ಯೆ ಕೇಸ್ ತನಿಖೆಗೆ ಹೆಚ್ಚುವರಿ ಪೊಲೀಸ್ ಆಯುಕ್ತ ವಂಶಿಕೃಷ್ಣ ನೇತೃತ್ವದಲ್ಲಿ 'SIT' ರಚನೆ

ಬೆಂಗಳೂರು : ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ ರಾಯ್ ಅವರ ಆತ್ಮಹತ್ಯ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ಗ್ರಾಮಾಂತರ

ಆನೇಕಲ್ ತಾಲ್ಲೂಕು

ಸ್ನೇಹಿತನಿಗೆ ಸ್ಕೆಚ್ ಹಾಕಿ ಹಣ ಸುಲಿಗೆ ಮಾಡಲು ಮಾಸ್ಟರ್ ಪ್ಲ್ಯಾನ್ ಮಾಡಿದ ಗೆಳೆಯರು..!

ಆನೇಕಲ್‌ : ಗೂಡ್ಸ್ ವಾಹನ ಮಾರಾಟ ಮಾಡಿ ಕ್ಯಾಬ್ ತೆಗೆದುಕೊಳ್ಳಲು ಪ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ಗ್ರಾಮಾಂತರ

ಆನೇಕಲ್ ತಾಲ್ಲೂಕು

ಬೆಂಗಳೂರಿನಲ್ಲಿ ಸಿನಿಮಾ ಸ್ಟೈಲ್ ದರೋಡೆ; ಯುವಕನಿಗೆ ಲಾಂಗ್ ತೋರಿಸಿ 31 ಲಕ್ಷ ಲೂಟಿ..!

ಆನೇಕಲ್ :  ಸಿಲಿಕಾನ್ ಸಿಟಿಯ ಹೊರವಲಯದಲ್ಲಿ ಹಾಡಹಗಲೇ ಭಯಾನಕ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ಗ್ರಾಮಾಂತರ

ಹೊಸಕೋಟೆ

"ಬೆಂಗಳೂರಿಗೆ ಬಂದು ಬದುಕು ಕಟ್ಟಿಕೊಳ್ಳೋಣ ಅಂಥಾ ಬಂದು ಹೆಣವಾದರು ಪಾಪ.!"

ಹೊಸಕೋಟೆ : ಸಾವಿರಾರು ಕಿಲೋಮೀಟರ್ ದೂರದ ಅಸ್ಸಾಂನಿಂದ, ಸುಂದರ ಭವಿ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಚಾಮರಾಜನಗರ

ಕೊಳ್ಳೇಗಾಲ

ಚಾಮರಾಜನಗರ, ಕೊಳ್ಳೇಗಾಲದಲ್ಲಿ ಕಲ್ಯಾಣ ಮಂಟಪಕ್ಕೆ ತೆರಳುತ್ತಿದ್ದ ವರ ರವೀಶ್ ಗೆ ಚಾಕು ಇರಿದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​ ಸಿಕ್ಕಿದೆ.

ಕೊಳ್ಳೇಗಾಲ : ರವೀಶ್​​ನ ಮದ್ವೆಯಾಗಬೇಕಿದ್ದ ವಧು ನಯನಾ, ಪ್ರಿಯಕರ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1