ವೇಗದ ಕಾರಿನ ಡಿಕ್ಕಿ: 9 ವರ್ಷದ ಬಾಲಕ ಸ್ಥಳದಲ್ಲೇ ಸಾವು
ಬೀದರ್: ರಸ್ತೆ ದಾಟುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ 9 ವರ್ಷದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ನಗರದಲ್ಲಿ ನಡೆದಿದೆ. ಮೃತ ಬಾಲಕನನ್ನು ರುದ್ರ ಎಂದು ಗುರುತಿಸಲಾಗಿದೆ. ಆತ ಅಂಗಡಿಯಿಂದ ಮನೆಗೆ ವಾಪಸ್ಸಾಗುತ್ತಿದ್ದಾಗ ಮಾರುತಿ ಸೂಜುಕಿ ಕಾರು ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಅಪಘಾತದ ತೀವ್ರತೆಗೆ ಬಾಲಕ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾನೆ.
ಅಪಘಾತದ ನಂತರ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಚಾಚಾ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವಕನಿಂದ ಈ ಘಟನೆ ನಡೆದಿದೆ ಎನ್ನಲಾಗಿದೆ. ಘಟನೆಯ ಬಳಿಕ ಬಾಲಕನ ಕುಟುಂಬಸ್ಥರು ಹಾಗೂ ಹೋಟೆಲ್ ಸಿಬ್ಬಂದಿ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿ, ಕೆಲಕಾಲ ಗಲಾಟೆಯೂ ಉಂಟಾಯಿತು. ಮೃತದೇಹವನ್ನು ಬ್ರೀಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಬಿಗಿ ಭದ್ರತೆ ಒದಗಿಸಿದ್ದಾರೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಮುಡಾ ಹಗರಣಕ್ಕೆ ಹೊಸ ತಿರುವು – ಹೈಕೋರ್ಟ್‌ಗೆ ಅರ್ಜಿ, ಮರುತನಿಖೆ ಬೇಡಿಕೆ!
ಮೈಸೂರು: ಮುಡಾ ಹಗರಣ ಪ್ರಕರಣದಲ್ಲಿ ಮತ್ತೆ ಮುಖ್ಯಮಂತ್ರಿ ಸಿದ್ದರಾ... ಓದನ್ನು ಮುಂದುವರಿಸಿ
ನರಸಿಂಹರಾಜಪುರ
ಹೊಳೆಗೆ ಹಾರಿ ನರ್ಸ್ ಆತ್ಮಹತ್ಯೆ – ಕಾರಣ ತಿಳಿಯದ ದುರ್ಘಟನೆ
ಚಿಕ್ಕಮಗಳೂರು: ಜಿಲ್ಲೆಯ ನರಸಿಂಹರಾಜಪುರ ತಾಲ್ಲೂಕಿನ ಮುತ್ತಿನಕೊಪ್... ಓದನ್ನು ಮುಂದುವರಿಸಿ
ಹಸುಗಳ ಶೆಡ್‌ಗೆ ಬೆಂಕಿ – 6 ಹಸುಗಳ ದಾರುಣ ಸಾವು, ವಾಹನಗಳಿಗೂ ಬೆಂಕಿ ಹಾನಿ
ಬೆಂಗಳೂರು: ನಗರದ ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಶಾಂಪುರ... ಓದನ್ನು ಮುಂದುವರಿಸಿ
ಹೆಲ್ಮೆಟ್ ಧರಿಸಿದ ಕಳ್ಳನ ದಾಳಿ – ಮನೆಗೆ ನುಗ್ಗಿ ಗ್ಯಾಸ್ ಸಿಲಿಂಡರ್ ಕಳವು!
ಬೆಂಗಳೂರು: ನಗರದ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿಚಿತ... ಓದನ್ನು ಮುಂದುವರಿಸಿ
ಕೂಡ್ಲಿಗಿ
ಬೀದಿ ನಾಯಿಯ ಅಟ್ಟಹಾಸ – 3 ವರ್ಷದ ಬಾಲಕಿ ಸೇರಿ ಐವರಿಗೆ ಗಾಯ, ಆತಂಕದಲ್ಲಿ ನಾಗರೀಕರು
ಕೂಡ್ಲಿಗಿ: ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದಲ್ಲಿ ಬೀದಿ ನಾಯಿ... ಓದನ್ನು ಮುಂದುವರಿಸಿ
ಉಪಚುನಾವಣೆ ಕಾವು ತಾರಕ್ಕೇರಿತು – ಇಂದು ಪ್ರಚಾರಕ್ಕೆ ತೆರೆ, ಅಂತಿಮ ಕಸರತ್ತು ಜೋರಾಗಿ!
ದಾವಣಗೆರೆ/ಬಾಗಲಕೋಟೆ: ಏಪ್ರಿಲ್ 9ರಂದು ನಡೆಯಲಿರುವ ದಾವಣಗೆರೆ ದಕ್... ಓದನ್ನು ಮುಂದುವರಿಸಿ
ಎಲ್‌ಪಿಜಿ ಅಭಾವದ ಹೊಡೆತ – ಸಂಕಷ್ಟದಲ್ಲಿ ಆಟೋ ಚಾಲಕರು, ಸರ್ಕಾರಕ್ಕೆ ಬಂದ್ ಎಚ್ಚರಿಕೆ
ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಇರಾನ್–ಇಸ್ರೇಲ್ ಸ... ಓದನ್ನು ಮುಂದುವರಿಸಿ
“ನನ್ನನ್ನು ಬೈದು ಮತ ಕೇಳುವ ದಾರಿದ್ರ್ಯ ಬಿಜೆಪಿಗೆ” – ಸಿಎಂ ಸಿದ್ದರಾಮಯ್ಯ ಕಿಡಿ
ದಾವಣಗೆರೆ: ನಾವು ಮಾಡಿದ ಅಭಿವೃದ್ಧಿ ಮತ್ತು ಜನಪರ ಕೆಲಸಗಳ ಆಧಾರದಲ... ಓದನ್ನು ಮುಂದುವರಿಸಿ
“ಅರಳು ಮರಳು ಆರೋಪ ಬೇಡ” –“ನಾನು ಯಾರಿಗೆ ವಿಶ್ವಾಸದ್ರೋಹ ಮಾಡಿದೆ?” – ಯಡಿಯೂರಪ್ಪಗೆ ಸಿಎಂ ಸವಾಲು
ಬಾಗಲಕೋಟೆ: ಯಡಿಯೂರಪ್ಪ ಅವರ ಆರೋಪಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ... ಓದನ್ನು ಮುಂದುವರಿಸಿ
ಮನೆಯ ಮುಂದೆ ಆಟವಾಡುತ್ತಿದ್ದ 2 ವರ್ಷದ ಮಗು ಮೇಲೆ ಟ್ರ್ಯಾಕ್ಟರ್ ಹರಿದು ಸಾವು
ಹಾವೇರಿ: ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಹಳೆಬಂಕಾಪುರ ಗ್ರಾಮದಲ್ಲಿ... ಓದನ್ನು ಮುಂದುವರಿಸಿ