ವಿಚಾರಣೆಯಲ್ಲಿ ಪಾರದರ್ಶಕತೆ ಬೇಕು.. ರೇಣುಕಾಸ್ವಾಮಿ ಪ್ರಕರಣದ ಬಗ್ಗೆ ನಟ ಉಪೇಂದ್ರ ಫಸ್ಟ್ ರಿಯಾಕ್ಷನ್

ಬೆಂಗಳೂರು: ನಟ ದರ್ಶನ್ ಇದೀಗ ರೇಣುಕಾಸ್ವಾಮಿ ಕೊಲೆ ಪ್ರಕರಣವಾಗಿ ಅರೆಸ್ಟ್ ಆಗಿದ್ದಾರೆ. ಸುದೀಪ್ ಬೆನ್ನಲ್ಲೇ ದರ್ಶನ್ ಪ್ರಕರಣದ ಬಗ್ಗೆ ಉಪೇಂದ್ರ ಫಸ್ಟ್ ರಿಯಾಕ್ಷನ್ ಕೊಟ್ಟಿದ್ದಾರೆ. ಸಾರ್ವಜನಿಕ ವ್ಯಕ್ತಿಯ ವಿಚಾರ, ಸಾರ್ವಜನಿಕವಾಗಿಯೇ ನಡೆಯಲಿ ಎಂದು ಸೋಷಿಯಲ್ ಮೀಡಿಯಾದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಕಳೆದ ಕೆಲವು ದಿನಗಳಿಂದ ನಡೆಯುತ್ತಿರುವ ದರ್ಶನ್ ಬಂಧನ ರೇಣುಕಾ ಸ್ವಾಮಿ ಕೊಲೆ ಪ್ರಕರಣ ಮತ್ತು ಅದರ ವಿಚಾರಣೆ ಇಡೀ ಕರ್ನಾಟಕ ಮಾತ್ರವಲ್ಲ ಇಡೀ ಭಾರತವೇ ಬೆರಗಾಗಿ ನೋಡುತ್ತಿದೆ. 

 

ಈ ಹೈ ಪ್ರೊಫೈಲ್ ಕೇಸ್ ವಿಚಾರಣೆಯಲ್ಲಿ ನಿಶ್ಪಕ್ಷಪಾತವಾದ ನಿರ್ಣಯ ಮತ್ತು ನ್ಯಾಯಕ್ಕಾಗಿ ಕಾಯುತ್ತಿದ್ದಾರೆ. ರೇಣುಕಾ ಸ್ವಾಮಿ ಕುಟುಂಬದಲ್ಲಿ, ಜನರಲ್ಲಿ, ಟಿವಿ ಮಾಧ್ಯಮಗಳಲ್ಲಿ ಮತ್ತು ದರ್ಶನ್ ಅಭಿಮಾನಿಗಳಲ್ಲಿ ಏನೇನೋ ಆತಂಕ, ಅನುಮಾನಗಳು ಕಾಡುತ್ತಿದೆ. ಊಹಾಪೋಹಗಳು ಹುಟ್ಟಿಕೊಳ್ಳುತ್ತಿದೆ. ಏಕೆಂದರೆ, ಯಾವುದೇ ಕೇಸ್ ಆದರೂ ಆ ಕೇಸ್‌ನ ವಿಚಾರಣೆಯ ವೀಡಿಯೋ ದಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಆಗಾಗ ಪೋಲೀಸರು ಸಂಬಂಧ ಪಟ್ಟ ವ್ಯಕ್ತಿಗಳ ಕುಟುಂಬದವರ ಜೊತೆ ಹಂಚಿಕೊಳ್ಳಬೇಕು ಮತ್ತು ಅದು ಕಾನೂನಾಗಬೇಕು ಎಂದು ಬರೆದುಕೊಂಡಿದ್ದಾರೆ. 

 

ಬಳಿಕ (ಹಿಂದೆಲ್ಲಾ ಪೊಲೀಸರು ವಿಚಾರಣೆಯ ವಿವರ ಬರೆದು ದಾಖಲಿಸುತ್ತಿದ್ದರು. ಈಗ ತಂತ್ರಜ್ಞಾನ ಇಷ್ಟೊಂದು ಮುಂದುವರಿದಿದ್ದು ಎಲ್ಲವನ್ನೂ ವಿಡಿಯೋ ರೆಕಾರ್ಡ್ ಮತ್ತು ಲೈವ್ ಸ್ಟ್ರೀಮಿಂಗ್ ಮಾಡಬಹುದು) ಅದೇ ರೀತಿ ಒಬ್ಬ ಸಾರ್ವಜನಿಕ ವ್ಯಕ್ತಿಯ ಬಗ್ಗೆ ಕೇಸ್ ಆಗಿದ್ದರೆ ಆ ಕೇಸ್‌ನ ವಿಚಾರಣೆಯ ವಿಡಿಯೋ ದಾಖಲೆಗಳನ್ನು ಮತ್ತು ಸಾಕ್ಷಿಗಳ ಎಲ್ಲಾ ವಿವರಗಳನ್ನು ಪೋಲೀಸರು ಆಗಾಗ ಸಾರ್ವಜನಿಕವಾಗಿ ತೆರೆದಿಡಬೇಕು. 

 

ಒಬ್ಬ ಸಾರ್ವಜನಿಕ ವ್ಯಕ್ತಿಯ ವಿಚಾರಣೆ ಸಾರ್ವಜನಿಕವಾಗೇ ಸಂಪೂರ್ಣ ಪಾರದರ್ಶಕತೆಯಿಂದ ಆಗಬೇಕು, ಸಾಕ್ಷಿ ನಾಶ, ಪ್ರಭಾವಿಗಳ ಹಸ್ತಕ್ಷೇಪ, ಭ್ರಷ್ಟಾಚಾರ ಇವಕ್ಕೆಲ್ಲಾ ತೆರೆ ಎಳೆದಂತಾಗುತ್ತದೆ ಎಂದಿದ್ದಾರೆ ಉಪೇಂದ್ರ. ಆಗ ರೇಣುಕಾ ಸ್ವಾಮಿ ಕುಟುಂಬಕ್ಕೆ, ಜನರಿಗೆ, ಟಿವಿ ಮಾಧ್ಯಮಗಳಿಗೆ ಮತ್ತು ದರ್ಶನ್ ಅಭಿಮಾನಿಗಳಿಗೆ ಮನಸಿನಲ್ಲಿ ಗೊಂದಲಗಳಿಲ್ಲದೇ ಪೊಲೀಸ್ ಮತ್ತು ಟಿವಿ ಮಾಧ್ಯಮಗಳ ಬಗ್ಗೆ ಇನ್ನೂ ಗೌರವ ಹೆಚ್ಚಾಗುತ್ತದೆ. ನ್ಯಾಯ ಸಿಗುತ್ತದೆ ಎಂಬ ನಂಬಿಕೆ ಬರುತ್ತದೆ ಎಂದು ಬರೆದುಕೊಂಡಿದ್ದಾರೆ. 

 

 


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

4 months ago

   
Image 1
Image 1

ದರ್ಶನ್ ಕಿರಿಕ್ ಬಗ್ಗೆ ಕೊನೆಗೂ ಸತ್ಯ ಬಿಚ್ಚಿಟ್ಟ ನಿರ್ಮಾಪಕ ಭಾಮಾ ಹರೀಶ್..!

ನಟ ದರ್ಶನ್ ಚಿತ್ರರಂಗಕ್ಕೆ ಬಂದ ಆರಂಭದ ವರ್ಷಗಳಲ್ಲಿ ಮಾಡಿಕೊಂಡಿದ್ದ ಕಿರಿಕ್ ಬಗ್ಗೆ ನಿ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ಚಿಕ್ಕಣ್ಣನ ಬಳಿಕ ನಟ ಯಶಸ್ ಸೂರ್ಯಗೆ ನೋಟಿಸ್: ವಿಚಾರಣೆಗೆ ಹಾಜರಾಗಲು ಸೂಚನೆ

ರೇಣುಕಾಸ್ವಾಮಿ ಕೊಲೆ ಕೇಸ್ ​ನಲ್ಲಿ ನಟ ದರ್ಶನ್ ಅವರನ್ನು ಬಂಧಿಸಿ ವಿಚಾರಣೆ ನಡೆಸಲಾಗ್ತ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ತಾಳ್ಮೆಯಿಂದ ಇದ್ದಿದ್ದಕ್ಕೆ ಇವತ್ತು ಉತ್ತರ ಸಿಕ್ಕಿದೆ’ ಎಂದು ಬರೆದುಕೊಂಡ ನಿರ್ಮಾಪಕ ಉಮಾಪತಿ

ದರ್ಶನ್ ನಟನೆಯ ‘ರಾಬರ್ಟ್’ ಚಿತ್ರದ ಸಕ್ಸಸ್ ಬಳಿಕ ನಟ ದರ್ಶನ್ ಹಾಗೂ ನಿರ್ಮಾಪಕ ಉಮಾಪತಿ... ಓದನ್ನು ಮುಂದುವರಿಸಿ


Edited by: ಬಾನು

3 months ago

   
Image 1

ನಮ್ಮ ಬಾಸ್ ಜೈಲಿಂದ ಹೊರ ಬರದಿದ್ರೆ ನಾನು ಗ್ಯಾರಂಟಿ ಬದುಕಲ್ಲ – ದರ್ಶನ್ ಅಭಿಮಾನಿ ಅಳಲು!

ಡಿಬಾಸ್ ಜೈಲಿಂದ ಹೊರಗಡೆ ಬಂದಿಲ್ಲಾಂದ್ರೆ ನನ್ ಬದುಕಿರೋಲ್ಲ ಎಂದು ಹೇಳುವ ಮೂಲಕ ದರ್ಶನ್... ಓದನ್ನು ಮುಂದುವರಿಸಿ


Edited by: ಬಾನು

4 months ago

   
Image 1

ರೇಣುಕಾಸ್ವಾಮಿ ಶವದ ಮೇಲಿದ್ದ ಚಿನ್ನವನ್ನೂ ಬಿಡದ ದರ್ಶನ್ ಆಪ್ತ..! ಬಂಗಾರವನ್ನೆಲ್ಲಾ ಪತ್ನಿಗೆ ನೀಡಿದ್ನಂತೆ ಆರೋಪಿ.!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಮುಂದುವರಿದಂತೆ... ಓದನ್ನು ಮುಂದುವರಿಸಿ


Edited by: ಬಾನು

4 months ago

   
Image 1

ಪಾರ್ಟಿಯಲ್ಲಿ ದರ್ಶನ್ ಜೊತೆಗಿದ್ದ ಹಾಸ್ಯ ನಟ ಚಿಕ್ಕಣ್ಣನಿಗೆ ನೋಟಿಸ್‌..!

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್‌ ಗ್ಯಾಂಗ... ಓದನ್ನು ಮುಂದುವರಿಸಿ


Edited by: ಬಾನು

4 months ago

   
Image 1

ರೇಣುಕಾ ಸ್ವಾಮಿ ಕೊಲೆ ಪ್ರಕರಣ ... ದರ್ಶನ್ ಬಂಧನ ಬೆನ್ನಲ್ಲೇ ಖ್ಯಾತ ಹಾಸ್ಯ ಕಲಾವಿದನಿಗೆ ಢವ ಢವ..!

ಬೆಂಗಳೂರು: ದಿನಗಳದಂತೆ ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಭೀಕರ ಅಂಶ... ಓದನ್ನು ಮುಂದುವರಿಸಿ


Edited by: ಬಾನು

4 months ago

   
Image 1

ಎಲ್ಲೋದ್ರು ದರ್ಶನ್ ಫ್ರೆಂಡ್ಸ್.. ಸೋಶಿಯಲ್ ಮೀಡಿಯಾದಲ್ಲಿ ಶುರುವಾಯ್ತು ಟ್ರೆಂಡ್..!

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ದರ... ಓದನ್ನು ಮುಂದುವರಿಸಿ


Edited by: ಬಾನು

4 months ago

   
Image 1
ಬೆಂಗಳೂರು ನಗರ

ದರ್ಶನ್ ಮತ್ತೊಂದು ಕರಾಳ ಮುಖ… ಸಹೋದರನ ಸಂಕಷ್ಟಕ್ಕೆ ನಿಂತಿಲ್ವಂತೆ ದಾಸ.. ದಿನಕರ್ ತೂಗುದೀಪ್ ಆಡಿಯೋ ವೈರಲ್!

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣ ಬೆನ್ನಲ್ಲೇ ದಿನಕ್ಕೊಂದ... ಓದನ್ನು ಮುಂದುವರಿಸಿ


Edited by: ಬಾನು

4 months ago

   
Image 1

‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಸಿನಿಮಾದ ಸ್ಟೂಡೆಂಟ್ ಪಾರ್ಟಿ ವಿಡಿಯೋ ಸಾಂಗ್ ಬಿಡುಗಡೆ ... ಸ್ಟೂಡೆಂಟ್ ಜೊತೆ ಚಂದನ್​ ಶೆಟ್ಟಿ ಸಖತ್​ ಪಾರ್ಟಿ

ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಸಿನಿಮಾದ ಸ್ಟೂಡೆಂಟ್ ಪಾರ್ಟಿ ವಿಡಿಯೋ ಹಾಡು ಬಿಡುಗಡೆ... ಓದನ್ನು ಮುಂದುವರಿಸಿ


Edited by: ಬಾನು

4 months ago

   
Image 1