ವಿಜಯ್ ವೈಯಕ್ತಿಕ ವಿವಾದ, ತಮಿಳುನಾಡು ಚುನಾವಣೆ ನಡುವೆ ಕುತೂಹಲ ಸೃಷ್ಟಿ

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಏಪ್ರಿಲ್ 23ರಂದು ರಾಜ್ಯದ 234 ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಈ ಹಿನ್ನೆಲೆ, ನಟ-ರಾಜಕೀಯ ನಾಯಕ ವಿಜಯ್ ಅವರ ವೈಯಕ್ತಿಕ ಜೀವನ ರಾಜಕೀಯ ಚರ್ಚೆಗೆ ಕಾರಣವಾಗಿದೆ.

 

ತಮಿಳಗ ವೆಟ್ರಿ ಕಳಗಮ್ (ಟಿವಿಕೆ) ಪಕ್ಷವು ಎಲ್ಲಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಸಿದ್ಧವಾಗಿರುವ ಸಂದರ್ಭದಲ್ಲಿ, ವಿಜಯ್ ಅವರ ಪತ್ನಿ ಸಂಗೀತಾ ಅವರು ಗಂಭೀರ ಆರೋಪಗಳನ್ನು ಹೊರಹಾಕಿದ್ದಾರೆ. ವಿಜಯ್ ಅವರಿಗೆ ಒಬ್ಬ ನಟಿಯೊಂದಿಗೆ ಅಕ್ರಮ ಸಂಬಂಧವಿರುವುದಾಗಿ ಸಂಗೀತಾ ಆರೋಪಿಸಿ ಡಿವೋರ್ಸ್ ಅರ್ಜಿ ಸಲ್ಲಿಸಿದ್ದಾರೆ.

 

ಡಿವೋರ್ಸ್ ಅರ್ಜಿಯ ವಿಚಾರಣೆ ಏಪ್ರಿಲ್ 20ರಂದು ಕೌಟುಂಬಿಕ ನ್ಯಾಯಾಲಯದಲ್ಲಿ ನಡೆಯಲಿದೆ. ಅದೇ ದಿನ ವಾದಾತ್ಮಕವಾಗಿ ಡಿವೋರ್ಸ್ ಸಾಧ್ಯವೇ ಎಂಬ ಪ್ರಶ್ನೆ ಉದ್ಭವಿಸಿದೆ. ಆದರೆ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿರುವ ವಿಜಯ್ ವಿಚಾರಣೆಗೆ ಹಾಜರಾಗುವಿರೋ ಅಥವಾ ಮುಂದೂಡುವಂತೆ ಮನವಿ ಮಾಡುವಿರೋ ಎಂಬುದು ಕುತೂಹಲ ಮೂಡಿಸಿದೆ.

 

ಇನ್ನೊಂದೆಡೆ, ನಟಿ ತ್ರಿಷಾ ಅವರೊಂದಿಗೆ ವಿಜಯ್ ಅವರ ಆಪ್ತ ಸಂಬಂಧದ ಸುದ್ದಿಗಳು ಹರಿದಾಡುತ್ತಿದ್ದು, ಈ ಆರೋಪಗಳು ರಾಜಕೀಯ ವಲಯದಲ್ಲೂ ಚರ್ಚೆಗೆ ತೀವ್ರತೆ ತಂದಿವೆ.

 

ವಿಶೇಷವೆಂದರೆ, ಮೇ 4ರಂದು ತ್ರಿಷಾ ಜನ್ಮದಿನವಾಗಿದ್ದು, ಅದೇ ದಿನ ಚುನಾವಣಾ ಫಲಿತಾಂಶ ಹೊರಬೀಳಲಿದೆ. ವಿಜಯ್ ಅವರ ರಾಜಕೀಯ ಭವಿಷ್ಯ ಮತ್ತು ವೈಯಕ್ತಿಕ ಜೀವನದ ಮಹತ್ವದ ತಿರುವುಗಳು ಒಂದೇ ಸಮಯದಲ್ಲಿ ನಿರ್ಧಾರವಾಗುವ ಸಾಧ್ಯತೆ ಇದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

11 hours ago

   
Image 1
Image 1

ಬಾಲಿವುಡ್ ಹಿರಿಯ ಕಥೆಗಾರ ಸಲೀಮ್ ಖಾನ್ ಆಸ್ಪತ್ರೆಯಿಂದ ಡಿಸ್ಚಾರ್ಜ್

ಮುಂಬೈ: ಬಾಲಿವುಡ್ ಹಿರಿಯ ಕಥೆಗಾರ ಮತ್ತು ಸಲ್ಮಾನ್ ಖಾನ್ ಅವರ ತಂದ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1
ಬೆಂಗಳೂರು ನಗರ

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ವಕೀಲರ ಅರ್ಜಿಯನ್ನು ತಿರಸ್ಕರಿಸಿ ₹5,000 ದಂಡ, ದರ್ಶನ್ ಕುಟುಂಬ ಭೇಟಿ ಅನುಮತಿ

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದ ವಿಚಾರಣೆ 57ನೇ ಸಿಸಿಹ... ಓದನ್ನು ಮುಂದುವರಿಸಿ


Edited by: ಬಾನು

6 hours ago

   
Image 1

ಆಸ್ಕರ್ 2026: ‘ಒನ್ ಬ್ಯಾಟಲ್ ಆಫ್ಟರ್ ಅನದರ್’ಗೆ ಅತ್ಯುತ್ತಮ ಚಿತ್ರ, ‘ಸಿನ್ನರ್ಸ್’ 16 ನಾಮಿನೇಷನ್ ದಾಖಲೆ ಸ್ಥಾಪಿಸಿದೆ

ಅಮೆರಿಕದ ಲಾಸ್ ಏಂಜಲೀಸ್ ನಗರದಲ್ಲಿರುವ ಹಾಲಿವುಡ್ ಸ್ಟುಡಿಯೋದ ಡಾಲ್ಬಿ ಥಿಯೇಟರ್ನಲ್ಲಿ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1

ಶ್ರೇಯಾ ಘೋಷಾಲ್ ವಿರಾಮ ಸೂಚನೆ – ಸಂಗೀತ ಲೋಕದಲ್ಲಿ ಚರ್ಚೆ, ಅಭಿಮಾನಿಗಳಲ್ಲಿ ಆತಂಕ

ಮುಂಬೈ: ಜನಪ್ರಿಯ ಗಾಯಕಿ ಶ್ರೇಯಾ ಘೋಷಾಲ್ ಇತ್ತೀಚೆಗೆ ನೀಡಿದ ಸಂದರ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1
ಬೆಂಗಳೂರು ನಗರ

‘ಬಾಸ್’ ಟೀಸರ್ ರೇಣುಕಾಸ್ವಾಮಿ ಪ್ರಕರಣಕ್ಕೆ ಹೋಲಿಕೆ; ದರ್ಶನ್ ಪರ ವಕೀಲರು ಸೆನ್ಸಾರ್ ನೋಟಿಸ್

ಬೆಂಗಳೂರು: ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1

‘ಕೆಡಿ’ ಚಿತ್ರದ ಐಟಂ ಹಾಡು ‘ಸರ್ಸೆ ನಿನ್ನ ಸೆರಗ ಸರ್ಸೆ’– ಡಬಲ್ ಮೀನಿಂಗ್, ಅಶ್ಲೀಲತೆ ಆರೋಪ, ವಿವಾದಕ್ಕೆ ಕಾರಣ

ಬೆಂಗಳೂರು: ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಕೆಡಿ ಬಿಡುಗಡೆಯ ಮೊದಲು ವಿವಾದಕ್ಕ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1
ಬೆಂಗಳೂರು ನಗರ

ಕೆಡಿ: ದಿ ಡೆವಿಲ್’ ಐಟಂ ಹಾಡು ‘ಸರ್ಸೆ ಸೆರಗ ಸರ್ಸೆ’– ಅಶ್ಲೀಲತೆ ಆರೋಪ, ಎನ್‌ಎಚ್‌ಆರ್‌ಸಿ ನೋಟಿಸ್

ಬೆಂಗಳೂರು/ದೆಹಲಿ: ‘ಕೆಡಿ: ದಿ ಡೆವಿಲ್’ ಚಿತ್ರದ ಐಟಂ ಹಾಡು ‘ಸರ್ಸ... ಓದನ್ನು ಮುಂದುವರಿಸಿ


Edited by: ಬಾನು

11 hours ago

   
Image 1

ಬಾಲಿವುಡ್ ಅಪ್‌ಡೇಟ್: ಸಲ್ಮಾನ್ ಖಾನ್ ಚಿತ್ರ ‘ಬ್ಯಾಟಲ್ ಆಫ್ ಗಲ್ವಾನ್’ಗೆ ಹೊಸ ಹೆಸರು – ‘ಮಾತೃಭೂಮಿ’!

ಬ್ಯಾಟಲ್ ಆಫ್ ಗಲ್ವಾನ್ ಸಿನಿಮಾದ ಶೀರ್ಷಿಕೆ ಅಕಸ್ಮಾತ್ ಬದಲಿಸಿ ‘ಮಾತೃಭೂಮಿ’ ಎಂದು ಹೆಸ... ಓದನ್ನು ಮುಂದುವರಿಸಿ


Edited by: ಬಾನು

18 hours ago

   
Image 1

ಯುಗಾದಿ ಹಬ್ಬಕ್ಕೆ 'ಧುರಂಧರ್ 2'– ಟಿಕೆಟ್ ದರ ಏರಿಕೆ ಹಿನ್ನೆಲೆಯಲ್ಲಿ ಪ್ರೇಕ್ಷಕರ ಅಸಮಾಧಾನ

ಬೆಂಗಳೂರು: ಯುಗಾದಿ ಹಬ್ಬದ ಸಂದರ್ಭದಲ್ಲಿ ಮಾರ್ಚ್ 19ರಂದು ಬಿಡುಗಡ... ಓದನ್ನು ಮುಂದುವರಿಸಿ


Edited by: ಬಾನು

4 days ago

   
Image 1

“ಕೇರಳವನ್ನು ಮೆಚ್ಚಿಕೊಂಡ ಮೊನಾಲಿಸಾ-ಫರ್ಮಾನ್ ಜೋಡಿ: ಪತ್ನಿ ಬಯಸಿದರೆ ಕೇರಳದಲ್ಲೇ ಶಾಶ್ವತ ನೆಲೆಸುವ ಯೋಜನೆ”

ಕೇರಳ: 2025ರ ಮಹಾಕುಂಭಮೇಳದಲ್ಲಿ ಜಪಮಾಲೆ ಮಾರಾಟ ಮೂಲಕ ಸಾಮಾಜಿಕ ಜ... ಓದನ್ನು ಮುಂದುವರಿಸಿ


Edited by: ಬಾನು

4 days ago

   
Image 1