ವೀಕೆಂಡ್ʼನಲ್ಲಿ ಚಿನ್ನ-ಬೆಳ್ಳಿ ಬೆಲೆ ಇಳಿಕೆ! ಇಂದು ಎಷ್ಟಿದೆ ನೋಡೋಣ
ಚಿನ್ನದ ಬೆಲೆಯೂ ಕಡಿಮೆ ಆಗುವ ಸಾಧ್ಯತೆ ಇದೆ. ವಿದೇಶಗಳ ಕೆಲವೆಡೆ ಚಿನ್ನದ ಬೆಲೆ ಅಲ್ಪ ಇಳಿಕೆ ಆಗಿದೆ. ಭಾರತದಲ್ಲಿ ಸದ್ಯ ಇಂದಿನ ಚಿನ್ನ ಹಾಗೂ ಬೆಳ್ಳಿ ಆಭರಣ ದರ ಹೇಗಿದೆ ನೋಡೋಣ.
ಒಂದು ಗ್ರಾಂ ಚಿನ್ನ (1GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6589
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,188.
ಎಂಟು ಗ್ರಾಂ ಚಿನ್ನ (8GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 52,712
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 57,504.
ಹತ್ತು ಗ್ರಾಂ ಚಿನ್ನ (10GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 65,890
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 71,880.
ನೂರು ಗ್ರಾಂ ಚಿನ್ನ (100GM)
22 ಕ್ಯಾರೆಟ್ ಆಭರಣ ಚಿನ್ನದ ಬೆಲೆ – ರೂ. 6,58,900
24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – ರೂ. 7,18,800.
ಬೆಂಗಳೂರು ಹಾಗೂ ಇತರೆಡೆ ಇಂದಿನ ಗೋಲ್ಡ್ ರೇಟ್.
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇಂದು 24 ಕ್ಯಾರಟ್ ಬಂಗಾರದ ಬೆಲೆ (ಹತ್ತು ಗ್ರಾಂ) ರೂ. 71,890 ಆಗಿದ್ದರೆ ಚೆನ್ನೈ 72,550 ಮುಂಬೈ 71,890 ಹಾಗೂ ಕೋಲ್ಕತ್ತಾದಲ್ಲಿ 71,890 ಹಾಗೆಯೇ ದೇಶದ ರಾಜಧಾನಿ ದೆಹಲಿಯಲ್ಲಿ ಇಂದು ಚಿನ್ನದ ಬೆಲೆ 72,040 ರೂ. ಆಗಿದೆ.
ಇಂದಿನ ಬೆಳ್ಳಿ ದರ
ಭಾರತದಲ್ಲಿ ಬೆಳ್ಳಿ ದರವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಉಂಟಾಗುವ ವ್ಯತ್ಯಾಸಗಳ ಮೇಲೆ ಹಾಗೂ ಡಾಲರ್ ವಿರುದ್ಧ ರೂಪಾಯಿಯ ಪ್ರದರ್ಶನದ ಮೇಲೆ ಅವಲಂಬಿತವಾಗಿದ್ದು, ಇದರಿಂದ ದೇಶೀಯ ಚಿನ್ನ-ಬೆಳ್ಳಿ ದರಗಳ ಮೇಲೆ ಪರಿಣಾಮ ಬೀರುತ್ತಿರುತ್ತದೆ. ರೂಪಾಯಿ ಮೌಲ್ಯದಲ್ಲಿ ಏರಿಕೆ, ಇಳಿಕೆಯಾದಂತೆಯೂ ಚಿನ್ನ ಬೆಳ್ಳಿ ದರ ವ್ಯತ್ಯಾಸವಾಗುತ್ತಿದೆ.
ಬೆಂಗಳೂರು ಹಾಗೂ ಇತರೆಡೆ ಸಿಲ್ವರ್ ರೇಟ್
ಹಾಗೆಯೇ ಬೆಂಗಳೂರಲ್ಲಿ 10 gm, 100 gm, 1000 gm (1ಕೆಜಿ) ಬೆಳ್ಳಿ ದರ ಕ್ರಮವಾಗಿ ರೂ. 903 ರೂ. 9030 ಹಾಗೂ ರೂ. 90,300 ರೂಗಳಾಗಿವೆ. ಇನ್ನುಳಿದಂತೆ ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿ ದರ ರೂ. 94,900 ಆಗಿದ್ದರೆ, ಮುಂಬೈನಲ್ಲಿ ರೂ. 90,400 ಹಾಗೂ ಕೋಲ್ಕತ್ತದಲ್ಲಿ ಸಹ ರೂ. 90,400 ಗಳಾಗಿದೆ. ಅಲ್ಲದೆ, ರಾಷ್ಟ್ರ ರಾಜಧಾನಿ ಹೊಸ ದಿಲ್ಲಿಯಲ್ಲಿ ಸಹ ಇಂದಿನ ಬೆಳ್ಳಿ ದರ ರೂ. 90,400 ಆಗಿದೆ
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ಪೆಟ್ರೋಲ್- ಡೀಸೆಲ್ ಬೆಲೆ ಏರಿಕೆ, ಜನರ ಜೇಬಿಗೆ ಕತ್ತರಿ…! ಬೆಲೆ ಏರಿಕೆ ಖಂಡಿಸಿ ರಾಜ್ಯ ಸರ್ಕಾರ ವಿರುದ್ದ ಬಿಜೆಪಿ ಆಕ್ರೋಶ
ಬೆಂಗಳೂರು: ರಾಜ್ಯ ಸರ್ಕಾರ ಪೆಟ್ರೋಲ್- ಡೀಸೆಲ್ ಬೆಲೆಯನ್ನು ಹೆಚ್ಚ... ಓದನ್ನು ಮುಂದುವರಿಸಿ
ಟ್ರಾಫಿಕ್ನಿಂದ ಬಳಲುತ್ತಿದ್ದವರಿಗೆ ಗುಡ್ ನ್ಯೂಸ್ … ಬೆಂಗಳೂರಿನ ಮೊದಲ ಡಬಲ್ ಡೆಕ್ಕರ್ ಫ್ಲೈಓವರ್ ಸಿದ್ಧ..!
ಬೆಂಗಳೂರು: ಟ್ರಾಫಿಕ್ನಿಂದ ಬಳಲುತ್ತಿದ್ದವರಿಗೆ ಗುಡ್ ನ್ಯೂಸ್ ಸ... ಓದನ್ನು ಮುಂದುವರಿಸಿ
ಕಳೆದ ಹತ್ತು ದಿನದಲ್ಲಿ ಒಂದಷ್ಟು ಇಳಿಕೆಯಾಗಿದ್ದ ಚಿನ್ನ ಮತ್ತು ಬೆಳ್ಳಿ ಬೆಲೆ ಮತ್ತೆ ತುಸು ಏರಿಕೆ
ಬೆಂಗಳೂರು : ಕಳೆದ ಹತ್ತು ದಿನದಲ್ಲಿ ಒಂದಷ್ಟು ಇಳಿಕೆಯಾಗಿದ್ದ &nb... ಓದನ್ನು ಮುಂದುವರಿಸಿ
ದೇಶ, ರಾಜ್ಯದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಹೀಗಿದೆ
ಬೆಂಗಳೂರು: ಡಿಸೇಲ್ ಹಾಗೂ ಪೆಟ್ರೋಲ್ ಬೆಲೆಯಲ್ಲಿ ಏರಿಕೆಯಾದರೆ ದಿನ... ಓದನ್ನು ಮುಂದುವರಿಸಿ
ಏಲಿಯನ್‌ಗಳು ನಮ್ಮ ನಡುವೆ ಮನುಷ್ಯರಂತೆಯೇ ಜೀವಿಸುತ್ತಿರಬಹುದು!
ಏಲಿಯನ್‌ಗಳು ಎಂದು ಕರೆಯಿಸಿಕೊಳ್ಳುವ ಈ ಅನ್ಯಗ್ರಹ ಜೀವಿಗಳು ಇರುವುದು ಹೌದೋ ಅಲ್ಲವೋ ಎಂ... ಓದನ್ನು ಮುಂದುವರಿಸಿ
ನಮ್ಮ ಮೆಟ್ರೋ ಪ್ರಯಾಣಿಕರೇ ಗಮನಿಸಿ.. ಈ ದಿನದಂದು ರೈಲಿನ ಸಮಯ ಬದಲಾವಣೆ!
ಬೆಂಗಳೂರು: ಮೆಟ್ರೋ ಪ್ರಯಾಣಿಕರು ಗಮನಿಸಬೇಕಾದ ಸುದ್ದಿ. ಭಾನುವಾರ... ಓದನ್ನು ಮುಂದುವರಿಸಿ
ಚಿನ್ನ, ಬೆಳ್ಳಿ ಎರಡೂ ಬೆಲೆಯಲ್ಲಿ ಹೆಚ್ಚಳ; ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್!
ಇಂದು ಚಿನ್ನ, ಬೆಳ್ಳಿ ಎರಡೂ ಬೆಲೆ ಹೆಚ್ಚಳವಾಗಿದೆ. ಭಾರತದಲ್ಲಿ ಮಾತ್ರವಲ್ಲ, ವಿದೇಶಗಳಲ... ಓದನ್ನು ಮುಂದುವರಿಸಿ
ರಾತ್ರಿ ಹೊತ್ತು ಮೊಬೈಲ್ ಚಾರ್ಜ್ʼಗೆ ಹಾಕಿ ಮಲಗ್ತೀರಾ? ಹಾಗಾದ್ರೆ ಈ ಸ್ಟೋರಿ ಓದಲೇಬೇಕು!
ಸ್ಮಾರ್ಟ್‌ಫೋನ್‌ಗಳು ನಮ್ಮ ಜೀವನದ ಪ್ರಮುಖ ಭಾಗವಾಗಿದೆ. ಇವುಗಳನ್ನು ಬಳಸಲು ನಾವು ಪ್ರತ... ಓದನ್ನು ಮುಂದುವರಿಸಿ
ನೀರು ಕುಡಿದ ಬಳಿಕ ಬಾಟಲ್ ನ ಕಾರಲ್ಲೇ ಬಿಡ್ತೀರಾ? ಹುಷಾರ್…
ದಿನದಿಂದ ದಿನಕ್ಕೆ ತಾಪಮಾನ ಹೆಚ್ಚುತ್ತಿದೆ. ಒಂದು ಕಡೆ ಮಳೆ ಸುರಿಯುತ್ತಿದ್ದರು ಮತ್ತೊಂ... ಓದನ್ನು ಮುಂದುವರಿಸಿ
HSRP ನಂಬರ್ ಪ್ಲೇಟ್ ಅಳವಡಿಸೋ ವಾಹನ ಸವಾರರಿಗೆ ಹೈಕೋರ್ಟ್ʼನಿಂದ ಸಿಹಿ ಸುದ್ದಿ!
ಬೆಂಗಳೂರು: ಏಪ್ರಿಲ್.1, 2019ಕ್ಕಿಂತ ಮೊದಲು ನೋಂದಾಯಿಸಿಕೊಂಡ ವಾಹ... ಓದನ್ನು ಮುಂದುವರಿಸಿ