WPL ಫೈನಲ್ ಕೈ ತಪ್ಪಿದ ಬೆಂಗಳೂರು; IPLಗೂ ಚಿನ್ನಸ್ವಾಮಿ ಅನುಮಾನ – ಮ್ಯಾನೇಜ್‌ಮೆಂಟ್ ಮೌನ

ಬೆಂಗಳೂರು: ವಡೋದರದ ಕ್ರೀಡಾಂಗಣದಲ್ಲಿ ನಡೆದ WPL ಫೈನಲ್ ಪಂದ್ಯದಲ್ಲಿ ಆರ್‌ಸಿಬಿ ಮಹಿಳಾ ತಂಡ ಡೆಲ್ಲಿ ತಂಡವನ್ನು ಮಣಿಸಿ ಪ್ರಶಸ್ತಿ ಗೆದ್ದಿದೆ. ಆದರೆ ಈ ಮಹತ್ವದ ಪಂದ್ಯ ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯದಿರುವುದು ಕ್ರಿಕೆಟ್ ಅಭಿಮಾನಿಗಳಲ್ಲಿ ಚರ್ಚೆಗೆ ಕಾರಣವಾಗಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯ ಆಯೋಜನೆಗೆ ಆರ್‌ಸಿಬಿ ಮ್ಯಾನೇಜ್‌ಮೆಂಟ್ ತಾತ್ಕಾಲಿಕವಾಗಿ ಒಲವು ತೋರದಿರುವುದರಿಂದ, KSCA ಪದಾಧಿಕಾರಿಗಳು ಮನವೊಲಿಸಲು ನಿರಂತರ ಪ್ರಯತ್ನ ನಡೆಸುತ್ತಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಆರ್‌ಸಿಬಿಯಿಂದ ಇನ್ನೂ ಅಂತಿಮ ನಿರ್ಧಾರ ಪ್ರಕಟವಾಗಿಲ್ಲದಿದ್ದರೂ, ಯಾವುದೇ ಕ್ಷಣದಲ್ಲಿ ಘೋಷಣೆ ಹೊರಬರುವ ಸಾಧ್ಯತೆ ಇದೆ.

 

ಇನ್ನೊಂದು ಮಹತ್ವದ ಬೆಳವಣಿಗೆಯಲ್ಲಿ, ಆರ್‌ಸಿಬಿ ತಂಡದ ಮಾಲೀಕತ್ವ ಹೊಂದಿರುವ ಡಿಯಾಜಿಯೊ (Diageo) ಕಂಪನಿ ತಂಡವನ್ನು ಮಾರಾಟ ಮಾಡಲು ಮುಂದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಡಿಯಾಜಿಯೊ ಕಂಪನಿ ಸದ್ಯ ಆರ್ಥಿಕ ನಷ್ಟದಲ್ಲಿದ್ದು, ಈ ಹಿನ್ನೆಲೆಯಲ್ಲಿ RCB ಮಾಲೀಕತ್ವವನ್ನು ಬಿಡಲು ತೀರ್ಮಾನಿಸಿದೆ ಎಂದು ತಿಳಿದು ಬಂದಿದೆ.

 

ಭಾರತ ಹಾಗೂ ಲಂಡನ್ ಮೂಲದ ಹಲವು ಉದ್ಯಮಿಗಳು RCB ಖರೀದಿಗೆ ಆಸಕ್ತಿ ತೋರಿದ್ದು, 15 ಸಾವಿರ ಕೋಟಿ ರಿಂದ 17 ಸಾವಿರ ಕೋಟಿ ರೂ. ಮೌಲ್ಯದಲ್ಲಿ ಮಾರಾಟವಾಗುವ ಸಾಧ್ಯತೆ ಇದೆ. ಮುಂದಿನ 10 ರಿಂದ 15 ದಿನಗಳಲ್ಲಿ ಈ ಪ್ರಕ್ರಿಯೆ ಪೂರ್ಣಗೊಳ್ಳುವ ನಿರೀಕ್ಷೆಯಿದ್ದು, IPL ಆರಂಭಕ್ಕೂ ಮುನ್ನವೇ ಹೊಸ ಮಾಲೀಕರು ಅಧಿಕಾರ ಸ್ವೀಕರಿಸುವ ಸಾಧ್ಯತೆ ಇದೆ. ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL ಪಂದ್ಯಗಳ ಆಯೋಜನೆ ಇನ್ನೂ ಸ್ಪಷ್ಟವಾಗಿಲ್ಲ. KSCA ಸಂಪೂರ್ಣ ಸಿದ್ಧತೆಯಲ್ಲಿದ್ದರೂ, RCB ಮ್ಯಾನೇಜ್‌ಮೆಂಟ್‌ನ ಅಂತಿಮ ನಿರ್ಧಾರಕ್ಕಾಗಿ ಕಾಯುತ್ತಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

1 day ago

   
Image 1
Image 1

ಟಿ20 ವಿಶ್ವಕಪ್: ಸೂರ್ಯಕುಮಾರ್ ಯಾದವ್ ಅಜೇಯ ಅರ್ಧಶತಕ, ಭಾರತ 29 ರನ್‌ಗಳ ಗೆಲುವು; ದಾಖಲೆ ಗಡಿಯಲ್ಲೇ!

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್ ಮೂರನೇ ಪಂದ್ಯದಲ್ಲಿ ಭಾರತ ಮತ... ಓದನ್ನು ಮುಂದುವರಿಸಿ


Edited by: ಬಾನು

7 hours ago

   
Image 1

ಟೀಮ್ ಇಂಡಿಯಾ ಯುಎಸ್‌ಎ ವಿರುದ್ಧ 29 ರನ್‌ಗಳ ಗೆಲುವು; ಬುಮ್ರಾ–ಅಭಿಷೇಕ್ ಶರ್ಮಾ ಅನಾರೋಗ್ಯದಲ್ಲಿ ಆತಂಕ

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಟೀ20 ವಿಶ್ವಕಪ್ ಪ್ರಿಯ ಪಂದ್ಯದಲ್ಲಿ ಭಾರತ ತಂ... ಓದನ್ನು ಮುಂದುವರಿಸಿ


Edited by: ಬಾನು

8 hours ago

   
Image 1

ಅಂಡರ್-19 ವಿಶ್ವಕಪ್ ಗೆದ್ದ ಟೀಂ ಇಂಡಿಯಾಗೆ ₹7.5 ಕೋಟಿ ಬಹುಮಾನ ಯುವ ಆಟಗಾರರ ಐತಿಹಾಸಿಕ ಸಾಧನೆಗೆ ಬಿಸಿಸಿಐ ಶ್ಲಾಘನೆ

ನವದೆಹಲಿ: ಶುಕ್ರವಾರ ನಡೆದ ಅಂತಿಮ ಪಂದ್ಯದಲ್ಲಿ ಇಂಗ್ಲೆಂಡ್ ತಂಡವನ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1
ಬೆಂಗಳೂರು ನಗರ

ಮೂರನೇ ಬಾರಿ ಕಿರೀಟದ ಗುರಿಯೊಂದಿಗೆ ಕಣಕ್ಕಿಳಿಯಲಿದೆ ಟೀಂ ಇಂಡಿಯಾ

ಬೆಂಗಳೂರು: ಐಸಿಸಿ ಟಿ20 ವಿಶ್ವಕಪ್ 2026 ಇಂದಿನಿಂದ ಆರಂಭವಾಗುತ್ತ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

PSL 11ರಿಂದ ಹಿಂದೆ ಸರಿದ ಆಸ್ಟ್ರೇಲಿಯಾ ಸ್ಫೋಟಕ ದಾಂಡಿಗ ಗ್ಲೆನ್ ಮ್ಯಾಕ್ಸ್‌ವೆಲ್

ಆಸ್ಟ್ರೇಲಿಯಾ ತಂಡದ ಸ್ಫೋಟಕ ದಾಂಡಿಗ ಗ್ಲೆನ್ ಮ್ಯಾಕ್ಸ್‌ವೆಲ್ ಪಾಕಿಸ್ತಾನ್ ಸೂಪರ್ ಲೀಗ... ಓದನ್ನು ಮುಂದುವರಿಸಿ


Edited by: ಬಾನು

3 days ago

   
Image 1

ಐಪಿಎಲ್ ಕ್ರಿಕೆಟ್ ಲೋಕದ 'ಮಹಾ ನಾಯಕ' ಮಹೇಂದ್ರ ಸಿಂಗ್ ಧೋನಿ ಮತ್ತೆ ಅಖಾಡಕ್ಕೆ ಇಳಿಯಲು ಸಜ್ಜು

ಧೋನಿ ಮತ್ತೆ ಅಖಾಡಕ್ಕೆ ಇಳಿಯುತ್ತಿದ್ದಾರೆ ಅಂದ್ರೆ ಅದು ಕೇವಲ ಇನ್ನೊಂದು ಸೀಸನ್ ಅಲ್ಲ…... ಓದನ್ನು ಮುಂದುವರಿಸಿ


Edited by: ಬಾನು

3 days ago

   
Image 1

ಸ್ಮೃತಿ ನೇತೃತ್ವದ RCB vs ಡೆಲ್ಲಿ ಕ್ಯಾಪಿಟಲ್ಸ್ – ಕಪ್‌ಗೆ ಮಹಾಸಮರ!

ಮಹಿಳಾ ಪ್ರೀಮಿಯರ್ ಲೀಗ್ (WPL) 2026ರ ಆವೃತ್ತಿ ಈಗ ಅಂತಿಮ ಘಟ್ಟಕ್ಕೆ ತಲುಪಿದ್ದು, ಇಡ... ಓದನ್ನು ಮುಂದುವರಿಸಿ


Edited by: ಬಾನು

4 days ago

   
Image 1

IPL​ ಸೀಸನ್​ 19ರ ಆರಂಭಕ್ಕೂ ಮುನ್ನವೇ ರಾಜಸ್ಥಾನ್​ ರಾಯಲ್ಸ್​ ತಂಡ ಹೊಸ ದಾಖಲೆ

IPL​ ಸೀಸನ್​ 19ರ ಆರಂಭಕ್ಕೂ ಮುನ್ನವೇ ರಾಜಸ್ಥಾನ್​ ರಾಯಲ್ಸ್​ ತಂಡ ಹೊಸ ದಾಖಲೆ ಸೃಷ್ಟ... ಓದನ್ನು ಮುಂದುವರಿಸಿ


Edited by: ಬಾನು

4 days ago

   
Image 1

ದಿನೇ ದಿನೇ ತನ್ನ ಪರ್ಫಾಮೆನ್ಸ್​ನಿಂದ ಗಮನ ಸೆಳೆಯುತ್ತಿರುವ ಟೀಮ್ ಇಂಡಿಯಾ ಆಟಗಾರ ಹರ್ಷಿತ್ ರಾಣಾ

ದಿನೇ ದಿನೇ ತನ್ನ ಪರ್ಫಾಮೆನ್ಸ್​ನಿಂದ ಗಮನ ಸೆಳೆಯುತ್ತಿದ್ದಾರೆ. ಟೀಮ್ ಇಂಡಿಯಾ ಆಟಗಾರ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1

ಹೀನಾಯವಾಗಿ ಸೂತ ಸೂರ್ಯಕುಮಾರ್ ಯಾದವ್ ಪಡೆ.. ಸೋಲಿಗೆ ಕಾರಣವಾಯ್ತು 3 ತಪ್ಪುಗಳು..!

ನಿನ್ನೆ  ವಿಶಾಖಪಟ್ಟಣಂನ ACA-VDCA ಸ್ಟೇಡಿಯಂನಲ್ಲಿ ನಡೆದ ನ್ಯೂಜಿಲೆಂಡ್ ವಿರುದ್... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1