ಯೋಗದಿಂದ ಮಾನವರಲ್ಲಿ ಸಕಾರಾತ್ಮಕ ಶಕ್ತಿ ವೃದ್ಧಿ

ಇಂಡಿ:ಯೋಗ ನಮ್ಮ ಆರೋಗ್ಯದ ಬದುಕಿನ ಒಂದು ಭಾಗವಾಗಿದ್ದು, ನಮ್ಮ ಮನಸ್ಸು ಮತ್ತು ದೇಹವನ್ನು ಚೈತನ್ಯಗೊಳಿಸುವಲ್ಲಿ ಯೋಗ ಸಹಕಾರಿಗಾಗುತ್ತದೆ ಎಂದು ಎಸ್.ಜಿ.ಬಾಗವಾನ ಶಿಕ್ಷಣ ಸಮೂಹ ಸಂಸ್ಥೆಯ ಅಧ್ಯಕ್ಷ ಮತ್ತು ಅಲ್ಪ ಸಂಖ್ಯಾತರ ಬ್ಯಾಂಕಿನ ಅಧ್ಯಕ್ಷ ಸತ್ತಾರ ಬಾಗವಾನ ಹೇಳಿದರು.
ಪಟ್ಟಣದ ಎಸ್.ಜಿ.ಬಾಗವಾನ ಪ್ರೌಢಶಾಲೆಯಲ್ಲಿ ನಡೆದ ಅಂತರರಾಷ್ಟ್ರೀಯ ಯೋಗ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

ಯೋಗ ಮಾಡುವದರಿಂದ ಸಕಾರಾತ್ಮಕ ಶಕ್ತಿ ವೃದ್ಧಿ ಸಾದ್ಯ. ಯೋಗಾಭ್ಯಾಸದಿಂದ ದಿನಪೂರ್ತಿ ಚಟುವಟಿಕೆಯಿಂದ ಇರಬಹುದು ಎಂದರು.
ಕಾರ್ಯದರ್ಶಿ ಅಬ್ದುಲ್ ಬಾಗವಾನ ಮಾತನಾಡಿ  ನಮಗೂ ಮತ್ತು ಸಮಾಜದ ಒಳತಿಗೂ ಯೋಗ ಬಹು ಮುಖ್ಯವಾದುದು, ಆದ್ದರಿಂದ ನೀವುಗಳು ನಿಮ್ಮ ಬದುಕಿನಲ್ಲಿ ಯೋಗವನ್ನು ರೂಢಿಸಿಕೊಂಡು ಆರೋಗ್ಯಕರ ಜೀವನ ಪಡೆಯಿರಿ ಎಂದರು..

ಮುಖ್ಯ ಗುರುಳಾದ ವಸೀಮ್ ಬೋಸ್ಕೆ, ರೂಬಿನಾ ಬಾಗವಾನ,ರಾಜೇಂದ್ರ ಪವಾರ, ದೈಹಿಕ ಶಿಕ್ಷಕ ಶಿವಲಿಂಗ ಓಂಕಾರಿ, ಶ್ರೀಮತಿ ಶಾಕಿರಾ, ಆರತಿ, ತೈಯಬಾನು,ಎನ್.ಎಂ.ಕೋಟ್ನಾಳ,ಮತ್ತಿತರಿದ್ದರು.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


ತುಕಾರಾಮ ಪವಾರ

2 months ago

   
Image 1
Image 1 Image 2
ವಿಜಯಪುರ

ವಿಜಯಪುರ

ಕೂಡಗಿ ಥರ್ಮಲ್ ವಿದ್ಯುತ್ ಕಾರ್ಖಾನೆಯ ಸಮಸ್ಯೆಗಳ ಪರಿಹಾರಕ್ಕೆ ಎಚ್ ಡಿ ಕುಮಾರಸ್ವಾಮಿ ಭರವಸೆ

ವಿಜಯಪೂರ: ಕೂಡಗಿ ಥರ್ಮಲ್ ವಿದ್ಯುತ್ ಕಾರ್ಖಾನೆಯ ಜಲ್ವಂತ ಸಮಸ್ಯೆಗಳ ಪರಿಹಾರಕ್ಕೆ ಕೇಂದ್ರ... ಓದನ್ನು ಮುಂದುವರಿಸಿ


ತುಕಾರಾಮ ಪವಾರ

2 weeks ago

   
Image 1
ವಿಜಯಪುರ

ವಿಜಯಪುರ

ವಿಜಯಪುರ ಜಿಲ್ಲೆಯ ಕೆಪಿಸಿಸಿ ವೈದ್ಯಕೀಯ ಘಟಕದ ಪದಾಧಿಕಾರಿಗಳ ಆಯ್ಕೆ

ವಿಜಯಪುರ: ಕೆ.ಪಿ.ಸಿ.ಸಿ. ವೈದ್ಯಕೀಯ ಘಟಕದ ರಾಜ್ಯಾಧ್ಯಕ್ಷರ ಹಾಗೂ ಕೆ.ಪಿ.ಸಿ.ಸಿ. ವೈದ್ಯಕೀ... ಓದನ್ನು ಮುಂದುವರಿಸಿ


ತುಕಾರಾಮ ಪವಾರ

1 month ago

   
Image 1 Image 2
ವಿಜಯಪುರ

ಇಂಡಿ

ಸಮಯಕ್ಕೆ ಸರಿಯಾಗಿ ಬಾರದ ಬಸ್ಸುಗಳು ಪ್ರತಿಭಟನೆಗಿಳಿದ ವಿದ್ಯಾರ್ಥಿಗಳು

ಇಂಡಿ: ಸರಿಯಾದ ಸಮಯಕ್ಕೆ ಬಸ್ಸು ಬಾರದ ಕಾರಣ ರಸ್ತೆಗೆ ಇಳಿದು ವಿದ್ಯಾರ್ಥಿಗಳು ಪ್ರತಿಭಟನೆ... ಓದನ್ನು ಮುಂದುವರಿಸಿ


ತುಕಾರಾಮ ಪವಾರ

2 months ago

   
Image 1 Image 2
ವಿಜಯಪುರ

ಇಂಡಿ

ಸಮಯಕ್ಕೆ ಸರಿಯಾಗಿ ಬಾರದ ಬಸ್ಸುಗಳು ಪ್ರತಿಭಟನೆಗಿಳಿದ ವಿದ್ಯಾರ್ಥಿಗಳು

ಇಂಡಿ: ಸರಿಯಾದ ಸಮಯಕ್ಕೆ ಬಸ್ಸು ಬಾರದ ಕಾರಣ ರಸ್ತೆಗೆ ಇಳಿದು ವಿದ್ಯಾರ್ಥಿಗಳು ಪ್ರತಿಭಟನೆ... ಓದನ್ನು ಮುಂದುವರಿಸಿ


ತುಕಾರಾಮ ಪವಾರ

2 months ago

   
Image 1
ವಿಜಯಪುರ

ಇಂಡಿ

ಕರ್ನಾಟಕ ದಲಿತ ಸಂಘರ್ಷ ಸಮಿತಿ ತಾಲೂಕಾ ಶಾಖೆ ಉದ್ಘಾಟನೆ

ಇಂಡಿ:ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಲ್ಲಿ  ಕರ್ನಾಟಕ ದಲಿತ ಸಂಘರ್ಷ ಸಮಿತಿ... ಓದನ್ನು ಮುಂದುವರಿಸಿ


ತುಕಾರಾಮ ಪವಾರ

2 months ago

   
Image 1 Image 2 Image 3
ವಿಜಯಪುರ

ಇಂಡಿ

ತಡವಲಗಾ ಗ್ರಾಂ ಪಂ ಅಧ್ಯಕ್ಷರಾಗಿ ಸುನಂದಾ ಬಸವರಾಜ ವಾಲಿಕಾರ ಗೆಲುವು

ಇಂಡಿ : ವಿಜಯಪೂರ ಜಿಲ್ಲೆಯ ಇಂಡಿ ತಾಲ್ಲೂಕಿನ ನಾಲ್ಕನೇ ಅತಿದೊಡ್ಡ ಗ್ರಾಮ ಪಂಚಾಯಿತಿ ಎಂಬ ಹ... ಓದನ್ನು ಮುಂದುವರಿಸಿ


ತುಕಾರಾಮ ಪವಾರ

2 months ago

   
Image 1
ವಿಜಯಪುರ

ವಿಜಯಪುರ

ಆದರ್ಶ ಲಾಡ್ಜ್‌ನಲ್ಲಿ ವ್ಯಕ್ತಿ ಆತ್ಮಹತ್ಯೆ

ವಿಜಯಪುರ: ಲಾಡ್ಜ್‌ನಲ್ಲಿ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ನಗರದ ಆದರ್ಶ... ಓದನ್ನು ಮುಂದುವರಿಸಿ


ತುಕಾರಾಮ ಪವಾರ

2 months ago

   
Image 1
ವಿಜಯಪುರ

ಇಂಡಿ

ಜಗದೇವಿ ಕ್ಷತ್ರಿ ಇನ್ನಿಲ್ಲ, ನೆನಪು ಮಾತ್ರ

ಇಂಡಿ:ತಾಲೂಕಿನ ಬರಗುಡಿ ಗ್ರಾಮದ ಜಗದೇವಿ ಚನ್ನಪ್ಪ ಕ್ಷತ್ರಿ ವಯಸ್ಸು 51 ಇವರು ಅನಾರೋಗ್ಯದಿ... ಓದನ್ನು ಮುಂದುವರಿಸಿ


ತುಕಾರಾಮ ಪವಾರ

2 months ago

   
Image 1 Image 2
ವಿಜಯಪುರ

ಇಂಡಿ

ಶಿಕ್ಷಣವೇ ಶಕ್ತಿ ಯೋಗವೇ ಜೀವನ

ಇಂಡಿ: ಶಿಕ್ಷಣವೇ  ಶಕ್ತಿ, ಯೋಗವೇ ಜೀವನ, ಶಿಕ್ಷಣ ಪಡೆಯುವದರೊಂದಿಗೆ ನಮ್ಮ ದೈನ... ಓದನ್ನು ಮುಂದುವರಿಸಿ


ತುಕಾರಾಮ ಪವಾರ

2 months ago

   
Image 1
ವಿಜಯಪುರ

ಇಂಡಿ

ಪಿಕೆಪಿಎಸ್ ನಿವೃತ್ತ ಪ್ರ ಕಾ ಬಿ ಬಿ ಕಂಬಾರ ನೆನಪು ಮಾತ್ರ

ಇಂಡಿ.ತಾಲೂಕಿನ ಅಗರಖೇಡ ಗ್ರಾಮದ ಭೀಮಾಶಂಕರ ಬಿ ಕಂಬಾರ ವಯಸ್ಸು 65 ಇವರು ದಿನಾಂಕ 20-06-20... ಓದನ್ನು ಮುಂದುವರಿಸಿ


ತುಕಾರಾಮ ಪವಾರ

2 months ago

   
Image 1