ಯುಜಿಸಿಇಟಿ 2026: ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ ಫೆ.27ಕ್ಕೆ ವಿಸ್ತರಣೆ

ಬೆಂಗಳೂರು : ಎಂಜಿನಿಯರಿಂಗ್ ಮತ್ತು ಇತರ ವೃತ್ತಿಪರ ಕೋರ್ಸ್‌ಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಸಾಮಾನ್ಯ ಪ್ರವೇಶ ಪರೀಕ್ಷೆ (CET) ನಡೆಸಲಿದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಮತ್ತೊಮ್ಮೆ ಫೆಬ್ರವರಿ 27ರವರೆಗೆ ವಿಸ್ತರಿಸಲಾಗಿದೆ. ಇದು ಅಂತಿಮ ಅವಕಾಶವಾಗಿದ್ದು, ಇದನಂತರ ದಿನಾಂಕ ವಿಸ್ತರಣೆ ಇರುವುದಿಲ್ಲ ಎಂದು ಪ್ರಾಧಿಕಾರದ ಆಡಳಿತಾಧಿಕಾರಿ ಇಸ್ಲಾವುದ್ದೀನ್ ಗದ್ಯಾಳ ತಿಳಿಸಿದ್ದಾರೆ.

 

ಇದುವರೆಗೆ 3.18 ಲಕ್ಷ ಅಭ್ಯರ್ಥಿಗಳು ಶುಲ್ಕ ಪಾವತಿ ಮಾಡಿಕೊಂಡು ಅರ್ಜಿ ಸಲ್ಲಿಸಿದ್ದಾರೆ. ಮೊದಲು ಫೆಬ್ರವರಿ 22ರೊಳಗಿನ ಅರ್ಜಿಗೆ ಸಾಧ್ಯವಾಗುತ್ತಿದ್ದು, ಹೊಸ ವಿಸ್ತರಣೆ ಪ್ರಕಾರ ಅರ್ಜಿ ಸಲ್ಲಿಸಲು ಫೆಬ್ರವರಿ 27ರವರೆಗೆ ಮತ್ತು ಶುಲ್ಕ ಪಾವತಿಸಲು ಮಾರ್ಚ್ 3ರವರೆಗೆ ಅವಕಾಶ ನೀಡಲಾಗಿದೆ. ಅರ್ಜಿ ಸಲ್ಲಿಸಿರುವ 2.18 ಲಕ್ಷ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ಸ್ಯಾಟ್ಸ್ ಮೂಲಕ ಆನ್‌ಲೈನ್‌ನಲ್ಲಿ ನಡೆದಿದೆ. ಕಾಲೇಜು ಹಂತದಲ್ಲಿ 1.08 ಲಕ್ಷ ಅಭ್ಯರ್ಥಿಗಳ ದಾಖಲೆ ಪರಿಶೀಲನೆ ನಡೆದಿದೆ ಎಂದು ಪ್ರಾಧಿಕಾರ ತಿಳಿಸಿದೆ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

7 hours ago

   
Image 1
Image 1
ಧಾರವಾಡ

ಅರ್ಜುನ ಸಂಸ್ಥೆ ವಿದ್ಯಾರ್ಥಿಗಳ ಸಾಧನೆ: JEE ಮೇನ್ʼನಲ್ಲಿ 99+ ಶೇ. ಅಂಕಗಳೊಂದಿಗೆ ಧಾರವಾಡಕ್ಕೆ ಕೀರ್ತಿ

ಧಾರವಾಡ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ನಡೆಸಿದ ಜೆಇಇ ಮುಖ್... ಓದನ್ನು ಮುಂದುವರಿಸಿ


Edited by: ಬಾನು

3 days ago

   
Image 1
ಬೆಂಗಳೂರು ನಗರ

ಫೆ.28ರಿಂದ ದ್ವಿತೀಯ ಪಿಯುಸಿ, ಮಾ.18ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಸಚಿವ ಮಧು ಬಂಗಾರಪ್ಪ ವೇಳಾಪಟ್ಟಿ ಪ್ರಕಟ

ಬೆಂಗಳೂರು, ಫೆಬ್ರವರಿ 17: ರಾಜ್ಯದ ದ್ವಿತೀಯ ಪಿಯುಸಿ ಹಾಗೂ ಎಸ್‌ಎ... ಓದನ್ನು ಮುಂದುವರಿಸಿ


Edited by: ಬಾನು

4 days ago

   
Image 1
ಬೆಂಗಳೂರು ನಗರ

ಬಿಬಿಎಂಪಿ ಶಾಲೆಗಳ ದಾಖಲಾತಿಯಲ್ಲಿ ಏಕಾಏಕಿ ಶೇ 40 ರಷ್ಟು ಕುಸಿತ!

ಬೆಂಗಳೂರು: 2024-25ನೇ ಶೈಕ್ಷಣಿಕ ಸಾಲಿನ ಬಿಬಿಎಂಪಿ ಶಾಲೆಗಳ ದಾಖಲ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1

ಆಹಾರ ತಂತ್ರಜ್ಞಾನದಲ್ಲಿ ಬಿ.ಟೆಕ್ ಪದವಿ ಪಡೆದವರಿಗಿದೆ ಉತ್ತಮ ಉದ್ಯೋಗಾವಕಾಶ !

ಆಹಾರ ಪದಾರ್ಥಗಳು, ಹಣ್ಣುಗಳು, ತರಕಾರಿಗಳು ಮತ್ತು ಧಾನ್ಯಗಳ ಪೌಷ್ಟಿಕಾಂಶದ ಮೌಲ್ಯವನ್ನು... ಓದನ್ನು ಮುಂದುವರಿಸಿ


Edited by: ಪ್ರವೀಣ್

1 year ago

   
Image 1

ಕೋರ್ ಇಂಜಿನಿಯರಿಂಗ್ ಕೋರ್ಸ್ ಉತ್ತೇಜಿಸಲಿದೆ ಈ ವಿದ್ಯಾರ್ಥಿ ವೇತನ

ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಅಧ್ಯಕ್ಷ ಪ್ರೊ. ಟಿ.ಜಿ. ಸೀತಾರಾಮ್... ಓದನ್ನು ಮುಂದುವರಿಸಿ


Edited by: ಪ್ರವೀಣ್

1 year ago

   
Image 1

ಯುಪಿಎಸ್‌ಸಿ ಪೂರ್ವಭಾವಿ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ !

ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಇಂದು ತನ್ನ ನಾಗರಿಕ ಸೇವೆಗಳ ಪೂರ್ವಭಾವಿ... ಓದನ್ನು ಮುಂದುವರಿಸಿ


Edited by: ಪ್ರವೀಣ್

1 year ago

   
Image 1
ಬೆಂಗಳೂರು ನಗರ

ತರಗತಿ ಶುರುವಾದ್ರೂ ಪಾಲಿಕೆ ಶಾಲೆಗಳಿಗಿಲ್ಲ ಶಿಕ್ಷಕರ ನೇಮಕ! ಶಿಕ್ಷಣದ ಗುಣಮಟ್ಟ ಕುಸಿಯೋ ಆತಂಕ

ಬೆಂಗಳೂರು: ಬಿಬಿಎಂಪಿ ಶಾಲೆಗಳಲ್ಲಿ ತರಗತಿಗಳು ಶುರುವಾದ್ರೂ ಇನ್ನೂ... ಓದನ್ನು ಮುಂದುವರಿಸಿ


Edited by: ಬಾನು

1 year ago

   
Image 1

ವೈದ್ಯಕೀಯ ವ್ಯಾಸಂಗಕ್ಕಾಗಿ ಫಿಲಿಪೈನ್ಸ್‌ಗೆ ಹೋಗುವ ವಿದ್ಯಾರ್ಥಿಗಳಿಗಿದೆ ವಿಶೇಷ ಸಲಹೆ

ಉನ್ನತ ವ್ಯಾಸಂಗಕ್ಕಾಗಿ ಫಿಲಿಪೈನ್ಸ್‌ಗೆ ಹೋಗಲು ಯೋಜಿಸುತ್ತಿರುವ ವೈದ್ಯಕೀಯ ಆಕಾಂಕ್ಷಿಗ... ಓದನ್ನು ಮುಂದುವರಿಸಿ


Edited by: ಪ್ರವೀಣ್

1 year ago

   
Image 1

ಐಸಿಎಐ ಸಿಎ ಫೌಂಡೇಶನ್ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ !

ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾದ (ICAI) ಜೂನ್ ಸಿಎ ಫೌಂ... ಓದನ್ನು ಮುಂದುವರಿಸಿ


Edited by: ಪ್ರವೀಣ್

1 year ago

   
Image 1

ನೀಟ್ ಯುಜಿ ಪರೀಕ್ಷೆ ಮರು ನಡೆಸುವಂತೆ ಆಗ್ರಹ, ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆ

ನೀಟ್ ಯುಜಿ 2024 ಪತ್ರಿಕೆ ಸೋರಿಕೆಯ ಸುದ್ದಿಯನ್ನು ಗಮನದಲ್ಲಿಟ್ಟುಕೊಂಡು, ಕೆಲವು ಅಭ್ಯ... ಓದನ್ನು ಮುಂದುವರಿಸಿ


Edited by: ಪ್ರವೀಣ್

1 year ago

   
Image 1