ಅಡವಿಸೋಮಾಪುರ ದನಗಳ ನೀರಿನ ತೊಟ್ಟಿ ಸ್ವಚ್ಛತೆ ಆರಂಭ: ಸುದ್ದಿ ಹಿನ್ನಲೆ ಗ್ರಾಮಸ್ಥರಿಗೆ ಸಿಕ್ಕ ಫಲ.!!

ಶಿಗ್ಗಾಂವಿ : ಕುನ್ನೂರ ಪಂಚಾಯಿತಿ ವ್ಯಾಪ್ತಿಯ ಅಡವಿಸೋಮಾಪುರ ಗ್ರಾಮದಲ್ಲಿ ನಿರ್ಲಕ್ಷ್ಯಕ್ಕೊಳಗಾಗಿದ್ದ ದನಗಳ ನೀರಿನ ತೊಟ್ಟಿಯ ಬಗ್ಗೆ ಪಂಚಾಯತಿ ನ್ಯೂಸ್ ವರದಿ ಪ್ರಕಟವಾದ ಬಳಿಕ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದಾರೆ.

 

ಇದಕ್ಕೆ ಸಂಬಂಧಿಸಿದ ಗ್ರಾಮ ಪಂಚಾಯಿತಿ ಸಿಬ್ಬಂದಿ ಸ್ವಚ್ಛಗೊಳಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ. ಇದೀಗ ತೊಟ್ಟಿಗೆ ಶುದ್ಧ ನೀರು ತುಂಬಿಸಿ, ನಿಯಮಿತ ನಿರ್ವಹಣೆ ಮಾಡುವ ಭರವಸೆ ಅಧಿಕಾರಿಗಳು ನೀಡಿದ್ದಾರೆ. “ಸುದ್ದಿ ಪರಿಣಾಮದಿಂದಲೇ ಸಮಸ್ಯೆಗೆ ಪರಿಹಾರ ದೊರೆತಿದೆ” ಎಂದು ಗ್ರಾಮಸ್ಥರು ಸಂತೋಷ ವ್ಯಕ್ತಪಡಿಸಿದ್ದಾರೆ.

 

ವರದಿ: ಸೋಮಶೇಖರ ಲಮಾಣಿ


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

4 weeks ago

   
Image 1
Image 1
ಬೆಂಗಳೂರು ಗ್ರಾಮಾಂತರ

ದೊಡ್ಡಬಳ್ಳಾಪುರ ತಾಲೂಕು

“ದಲಿತರ ಕಾಲೋನಿಗೆ ಇಲ್ಲ ಚರಂಡಿ: ಪಂಚಾಯತಿ ಮುಂದೆ ಕೊಳಚೆ ನೀರನ್ನ ಸಿಂಧಿಸಿ ಪ್ರತಿಭಟನೆ!”

ದೊಡ್ಡಬಳ್ಳಾಪುರ: ತಾಲೂಕಿನ ಹಾದ್ರೀಪುರ ಕಾಲೋನಿಯಲ್ಲಿ ಒಳಚರಂಡಿ ಸಮ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ಬೆಂಗಳೂರು ನಗರ

‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ₹4.91 ಕೋಟಿ ವಂಚನೆ: ಹಿರಿಯ ಸಂಶೋಧಕ ಬಲಿ

ಬೆಂಗಳೂರು: ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ಹಿರಿಯ ಸಂಶೋಧಕನನ್ನ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ತುಮಕೂರು

ಹುಳಿಯಾರು ಠಾಣೆಯಲ್ಲಿ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ತಿರುವು: ಕಾಂತರಾಜು ಪ್ರಕರಣ ಸಿಐಡಿಗೆ ಹಸ್ತಾಂತರ

ತುಮಕೂರು: ಜಿಲ್ಲೆಯ ಹುಳಿಯಾರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆ... ಓದನ್ನು ಮುಂದುವರಿಸಿ


Edited by: ಬಾನು

1 week ago

   
Image 1
ತುಮಕೂರು

ಚಿಕ್ಕತೊಟ್ಲುಕೆರೆ ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ: ಗಬ್ಬೆದ್ದು ನಾರುತಿರುವ ಚರಂಡಿ

ತುಮಕೂರು : ಜಿಲ್ಲೆ, ತುಮಕೂರು ತಾಲೂಕಿನ ಕೋರ ಹೋಬಳಿಯ ಚಿಕ್ಕತೊಟ್ಲ... ಓದನ್ನು ಮುಂದುವರಿಸಿ


Edited by: ಬಾನು

4 weeks ago

   
Image 1
ಬೆಂಗಳೂರು ಗ್ರಾಮಾಂತರ

ದೇವನಹಳ್ಳಿ

ದುಬೈನಿಂದ 200ಕ್ಕೂ ಹೆಚ್ಚು ಕನ್ನಡಿಗರು ಸುರಕ್ಷಿತವಾಗಿ ದೇವನಹಳ್ಳಿಗೆ ವಾಪಸ್

ಬೆಂಗಳೂರು ಗ್ರಾಮಾಂತರ : ಇತ್ತೀಚೆಗೆ ದುಬೈನಿಂದ 200ಕ್ಕೂ ಹೆಚ್ಚು... ಓದನ್ನು ಮುಂದುವರಿಸಿ


Edited by: ಬಾನು

4 weeks ago

   
Image 1
ಕೊಪ್ಪಳ

ಕೊಪ್ಪಳ ಪ.ಪಂ ಸಭೆ ಗಲಾಟೆ : ಸದಸ್ಯರ, ಪತ್ರಕರ್ತರ ಮೇಲೆ ಗುಂಪಿನ ಹಲ್ಲೆ ಯತ್ನ

ಕೊಪ್ಪಳ: ಜಿಲ್ಲೆಯ ಕನಕಗಿರಿ ಪಟ್ಟಣ ಪಂಚಾಯತಿ ಸಾಮಾನ್ಯ ಸಭೆಯಲ್ಲಿ... ಓದನ್ನು ಮುಂದುವರಿಸಿ


Edited by: ಬಾನು

4 weeks ago

   
Image 1
ಹಾವೇರಿ

ಶಿಗ್ಗಾಂವ

ಅಡವಿಸೋಮಾಪುರದಲ್ಲಿ ದನಗಳ ನೀರಿನ ತೊಟ್ಟಿ ನಿರ್ಲಕ್ಷ್ಯ: ಗ್ರಾಮಸ್ಥರ ಆಕ್ರೋಶ

ಶಿಗ್ಗಾಂವಿ: ಕುನ್ನೂರ ಪಂಚಾಯತಿಯ ವ್ಯಾಪ್ತಿಯ ಅಡವಿಸೋಮಾಪುರ ಗ್ರಾಮ... ಓದನ್ನು ಮುಂದುವರಿಸಿ


Edited by: ಬಾನು

1 month ago

   
Image 1
ಕಲ್ಬುರ್ಗಿ

ಮಾಹಿತಿ ತಡಕ್ಕೆ ಗ್ರಾಮ ಪಂಚಾಯತ್ ಅಧಿಕಾರಿಗಳಿಗೆ ₹50,000 ದಂಡ”

ಕಲಬುರಗಿ: ಮಾಹಿತಿ ಹಕ್ಕು ಅಧಿನಿಯಮ, 2005 ರ ಕಲಂ 18(3) ಮತ್ತು 2... ಓದನ್ನು ಮುಂದುವರಿಸಿ


Edited by: ಬಾನು

1 month ago

   
Image 1
ಮಂಡ್ಯ

4 ಗ್ರಾಮ ಪಂಚಾಯಿತಿಗಳನ್ನು ಕೈ ಬಿಡದಿದ್ದರೆ ಗೆಜ್ಜಲಗೆರೆದಿಂದ ವಿಧಾನಸೌಧದವರೆಗೆ ಪಾದಯಾತ್ರೆ – ಹೆಚ್.ಡಿ.ಕುಮಾರಸ್ವಾಮಿ ಎಚ್ಚರಿಕೆ

ಮಂಡ್ಯ: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಮದ್ದೂರು ನಗರಸಭೆಯ... ಓದನ್ನು ಮುಂದುವರಿಸಿ


Edited by: ಬಾನು

1 month ago

   
Image 1
ಬೆಂಗಳೂರು ನಗರ

ಮುಂಬರುವ ಪಂಚಾಯತ್ ಚುನಾವಣೆಗಳಿಗೆ ತಂತ್ರ: ‘ಯಡಿಯೂರಪ್ಪೋತ್ಸವ’ ಮೂಲಕ ಒಂದೇ ಕಲ್ಲಲ್ಲಿ ಎರಡು ಗುರಿ..!

ಬೆಂಗಳೂರು : ರಾಜ್ಯ ರಾಜಕಾರಣದಲ್ಲಿ ರಾಜಾಹುಲ... ಓದನ್ನು ಮುಂದುವರಿಸಿ


Edited by: ಬಾನು

1 month ago

   
Image 1