ಐಟಿ ವಲಯಕ್ಕೆ ಶಾಕ್: ಒರಾಕಲ್ ಉದ್ಯೋಗ ಕಡಿತ - ಸಾವಿರಾರು ಉದ್ಯೋಗಿಗಳಿಗೆ ಹೊಡೆತ

ನವದೆಹಲಿ : ಅಮೆರಿಕದ ದೈತ್ಯ ಐಟಿ ಕಂಪನಿಯಾದ Oracle Corporation ಭಾರತದಲ್ಲಿ ಭಾರೀ ಪ್ರಮಾಣದ ಉದ್ಯೋಗ ಕಡಿತಕ್ಕೆ ಮುಂದಾಗಿದ್ದು, ಸಾವಿರಾರು ಉದ್ಯೋಗಿಗಳಿಗೆ ಶಾಕ್ ನೀಡಿದೆ. ಲಭ್ಯ ಮಾಹಿತಿಯ ಪ್ರಕಾರ, ಕಂಪನಿಯು ಭಾರತದಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಈಗಾಗಲೇ ವಜಾಗೊಳಿಸಿದ್ದು, ಮುಂದಿನ ಒಂದು ತಿಂಗಳೊಳಗೆ ಮತ್ತೊಂದು ಸುತ್ತಿನ ಲೇಆಫ್ ನಡೆಯುವ ಸಾಧ್ಯತೆಯೂ ಇದೆ ಎಂದು ಮೂಲಗಳು ಸೂಚಿಸಿವೆ.

 

ಜಾಗತಿಕ ಮಟ್ಟದಲ್ಲಿಯೂ ಕಂಪನಿ ಪುನರ್‌ವ್ಯವಸ್ಥೆ ಪ್ರಕ್ರಿಯೆ ಕೈಗೊಂಡಿದ್ದು, ಒಟ್ಟು 30,000ಕ್ಕೂ ಹೆಚ್ಚು ಉದ್ಯೋಗಗಳನ್ನು ಕಡಿತಗೊಳಿಸಲಾಗಿದೆ ಎಂಬ ಮಾಹಿತಿ ಹೊರಬಂದಿದೆ. ಉದ್ಯೋಗ ಕಡಿತಕ್ಕೂ ಮುನ್ನ ಯಾವುದೇ ಮುನ್ನೆಚ್ಚರಿಕೆ ನೀಡದೇ, ಇಂದು ಬೆಳಿಗ್ಗೆ ಇ-ಮೇಲ್ ಮೂಲಕವೇ ವಜಾ ಮಾಹಿತಿ ನೀಡಿರುವುದು ಗಮನಾರ್ಹವಾಗಿದೆ.

 

ಕಂಪನಿ ಕಳುಹಿಸಿದ ಇ-ಮೇಲ್‌ನಲ್ಲಿ, “ಸಂಸ್ಥೆಯ ಬದಲಾವಣೆಗಳ ಭಾಗವಾಗಿ ನಿಮ್ಮ ಹುದ್ದೆಯನ್ನು ರದ್ದುಪಡಿಸಲಾಗಿದೆ. ಕಾರ್ಯಾಚರಣೆಗಳನ್ನು ಸುಗಮಗೊಳಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಇಂದೇ ನಿಮ್ಮ ಕೆಲಸದ ಕೊನೆಯ ದಿನ” ಎಂದು ತಿಳಿಸಲಾಗಿದೆ. ಈ ಅಚಾನಕ್ ನಿರ್ಧಾರದಿಂದ ಸಾವಿರಾರು ಉದ್ಯೋಗಿಗಳು ಸಂಕಷ್ಟಕ್ಕೆ ಸಿಲುಕಿದ್ದು, ಇನ್ನಷ್ಟು ಲೇಆಫ್ ಸಾಧ್ಯತೆಗಳ ಸುದ್ದಿ ಐಟಿ ವಲಯದಲ್ಲಿ ಆತಂಕ ಮೂಡಿಸಿದೆ. ಇದರ ನಡುವೆ, ಈ ಬೆಳವಣಿಗೆ ಕುರಿತು ಒರಾಕಲ್ ಕಾರ್ಪೊರೇಷನ್ ಯಾವುದೇ ಅಧಿಕೃತ ಪ್ರತಿಕ್ರಿಯೆ ನೀಡಿಲ್ಲ.


ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.


Edited by: ಬಾನು

23 hours ago

   
Image 1
Image 1

ಮಗಳನ್ನು ಕೊಂದು ‘ನರಬಲಿ’ ನೀಡಿದ ತಾಯಿ, ಮೂವರು ಅರೆಸ್ಟ್

ಜಾರ್ಖಂಡ್: ಕುರುಡು ನಂಬಿಕೆಯ ಹೆಸರಿನಲ್ಲಿ ನಡೆದ ಭೀಕರ ಘಟನೆ ಒಂದು... ಓದನ್ನು ಮುಂದುವರಿಸಿ


Edited by: ಬಾನು

19 hours ago

   
Image 1

ಮತ್ತೆ ಬಿಜೆಪಿ ಸರ್ಕಾರ: ಅಸ್ಸಾಂ ಜನರ ಬೆಂಬಲ ನಮ್ಮೊಂದಿಗೇ – ಮೋದಿ

ಗುವಾಹಟಿ: ಕಳೆದ ಹತ್ತು ವರ್ಷಗಳಲ್ಲಿ ಅಸ್ಸಾಂ ರಾಜ್ಯವು ಗಮನಾರ್ಹ ಅ... ಓದನ್ನು ಮುಂದುವರಿಸಿ


Edited by: ಬಾನು

23 hours ago

   
Image 1

ಮಕ್ಕಳಿಲ್ಲದ ಮಹಿಳೆಯ ಆಸ್ತಿ ಪತಿಗೆ ಅಲ್ಲ: ಹೈಕೋರ್ಟ್ ಸ್ಪಷ್ಟನೆ

ಅಮರಾವತಿ: ಮಹಿಳೆಯರ ಉತ್ತರಾಧಿಕಾರ ಆಸ್ತಿ ಹಕ್ಕುಗಳಿಗೆ ಸಂಬಂಧಿಸಿದ... ಓದನ್ನು ಮುಂದುವರಿಸಿ


Edited by: ಬಾನು

23 hours ago

   
Image 1

ಇಂಧನ ದರ ಏರಿಕೆ – ವಾಹನ ಮಾಲೀಕರಿಗೆ ಮತ್ತೊಂದು ಶಾಕ್

ನವದೆಹಲಿ: ಇಂಧನ ದರ ಏರಿಕೆ ಹಿನ್ನೆಲೆಯಲ್ಲಿ ವಾಹನ ಮಾಲೀಕರಿಗೆ ಮತ್... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ತಂದೆಯ ಮೇಲಿ ಸಿಟ್ಟಿಗೆ ಮಗು ಬಲಿ: ಕಾಲು ಹಿಡಿದು ತಲೆಯನ್ನ ರಸ್ತೆಗೆ ಚಚ್ಚಿದ ಪಾಪಿ!

ಮುಂಬೈ: ತಂದೆಯ ಮೇಲಿನ ವೈಮನಸ್ಸಿನ ಹಿನ್ನೆಲೆ, ನಾಲ್ಕು ವರ್ಷದ ಬಾಲ... ಓದನ್ನು ಮುಂದುವರಿಸಿ


Edited by: ಬಾನು

1 day ago

   
Image 1

ರಸಗೊಬ್ಬರ, LPG, ಇಂಧನ ಸಾಕಷ್ಟು: ಆತಂಕ ಬೇಡ ಎಂದ ಕೇಂದ್ರ

ನವದೆಹಲಿ: ಇರಾನ್ ಸಂಬಂಧಿತ ಉದ್ವಿಗ್ನತೆಯ ಹಿನ್ನೆಲೆ ದೇಶದಲ್ಲಿ ಅಗ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1

ಮಹಾವೀರ್ ಜಯಂತಿ: ಸಂಪ್ರತಿ ಸಂಗ್ರಹಾಲಯ ಉದ್ಘಾಟಿಸಿದ ಪ್ರಧಾನಿ ಮೋದಿ

ಗುಜರಾತ್: ಮಹಾವೀರ್ ಜಯಂತಿ ಪ್ರಯುಕ್ತ ಗಾಂಧಿನಗರದ ಕೋಬಾ ತೀರ್ಥದಲ್... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1

ಭಾರತ ನಕ್ಸಲ್ ಮುಕ್ತತೆಗೆ ಹತ್ತಿರ: ಗೃಹ ಸಚಿವ ಅಮಿತ್ ಶಾ

ನವದೆಹಲಿ: ದೇಶದಲ್ಲಿ ನಕ್ಸಲ್ವಾದವು ಅಂತ್ಯದ ಹಂತಕ್ಕೆ ತಲುಪಿದ್ದು,... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1

ಬಿಜೆಪಿ ಬಂದರೆ ‘ಲಕ್ಷ್ಮಿ ಭಂಡಾರ್’ ರದ್ದು: ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ: ಬಿಜೆಪಿ ಅಧಿಕಾರಕ್ಕೆ ಬಂದರೆ ಜನರಿಗೆ ನೀಡಲಾಗುತ್ತ... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1

ವಿಚ್ಛೇದನ ಸಿಕ್ಕ ಖುಷಿಯಲ್ಲಿ 9 ಕಿಮೀ ದೀಡ ನಮಸ್ಕಾರ: ಯುವಕನ ವಿಭಿನ್ನ ಹರಕೆ

ಲಕ್ನೋ: ವಿಚ್ಛೇದನವನ್ನು ಸಾಮಾನ್ಯವಾಗಿ ದುಃಖದ ಘಟನೆಯಾಗಿ ಕಾಣಲಾಗು... ಓದನ್ನು ಮುಂದುವರಿಸಿ


Edited by: ಬಾನು

2 days ago

   
Image 1