ಬೆಂಬಲ ಬೆಲೆ ಯೋಜನೆ ಕುರಿತು ಕೇಂದ್ರದ ಜೊತೆ ರಾಜ್ಯದ ಚರ್ಚೆ
ಬೆಂಗಳೂರು: ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರೊಂದಿಗೆ ನಡೆದ ವೀಡಿಯೋ ಕಾನ್ಫರೆನ್ಸ್‌ನಲ್ಲಿ ರಾಜ್ಯ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಭಾಗವಹಿಸಿ, ಬೆಂಬಲ ಬೆಲೆ ಯೋಜನೆಗೆ ಸಂಬಂಧಿಸಿದ ಪ್ರಮುಖ ವಿಷಯಗಳನ್ನು ಚರ್ಚಿಸಿದರು. ಸಭೆಯಲ್ಲಿ ರಾಜ್ಯ ಸರ್ಕಾರ ಕಳುಹಿಸಿದ್ದ ಕುಸುಬೆ ಖರೀದಿ ಪ್ರಸ್ತಾವನೆ ಕುರಿತು ಚರ್ಚೆ ನಡೆಯಿತು. ಮಾರುಕಟ್ಟೆಯಲ್ಲಿ ಬೆಲೆ ಕುಸಿತವಾಗುತ್ತಿರುವ ಹಿನ್ನೆಲೆ, ಬೆಂಬಲ ಬೆಲೆ ಯೋಜನೆಯಡಿ ಖರೀದಿಗೆ ಅನುಮೋದನೆ ನೀಡುವಂತೆ ಕೇಂದ್ರಕ್ಕೆ ಮನವಿ ಸಲ್ಲಿಸಲಾಯಿತು.
ಇದೇ ವೇಳೆ ತೊಗರಿ ಖರೀದಿ ಅವಧಿಯನ್ನು ಮಾರ್ಚ್ 31ರಿಂದ ವಿಸ್ತರಿಸಿ ಏಪ್ರಿಲ್ 1ರಿಂದ ಮೇ 15ರವರೆಗೆ ಮುಂದುವರಿಸಲು ಮನವಿ ಮಾಡಲಾಗಿದೆ. ಈ ಕುರಿತು ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದ್ದಾರೆ. ಅಲ್ಲದೆ, ಮಾವು ಉತ್ಪನ್ನದ ಬೆಲೆ ವ್ಯತ್ಯಾಸ ಪಾವತಿಗಾಗಿ 22.71 ಕೋಟಿ ರೂ. ಬಿಡುಗಡೆ ಮಾಡುವಂತೆ ಕೂಡ ತ್ವರಿತ ಕ್ರಮಕ್ಕೆ ಮನವಿ ಮಾಡಲಾಗಿದೆ.
ತಕ್ಷಣ ನಿಮ್ಮ ಜಿಲ್ಲೆಯ ತಾಜಾ ಸುದ್ಧಿಗಳನ್ನು ಓದಲು ಮತ್ತು ವೀಕ್ಷಿಸಲು ಕೆಳಗಿನ👇🏻 ವಾಟ್ಸಪ್ ಮತ್ತು ಟೆಲಿಗ್ರಾಂ ಗ್ರೂಪ್‌ಗಳನ್ನು ಬಳಸಿ.
ರೈತರಿಗೆ ಗುಡ್ ನ್ಯೂಸ್: ಸಾಲ ಮನ್ನಾಕ್ಕೆ ಹೊಸ ರೂಲ್ಸ್ – ಫ್ಯಾಮಿಲಿ ಸೆಲ್ಫಿ ಕಡ್ಡಾಯ!
ಹೈದರಾಬಾದ್: ರೈತರ ಸಾಲ ಮನ್ನಾ ಪ್ರಕ್ರಿಯೆಗೆ ಸಂಬಂಧಿಸಿದಂತೆ ಮಹತ್... ಓದನ್ನು ಮುಂದುವರಿಸಿ
ಟೊಮೆಟೊ ಉತ್ಪಾದನೆಯಲ್ಲಿ ನಂ.1 ದೇಶ ಯಾವುದು ಗೊತ್ತಾ..? ಉತ್ತರ ಕೇಳಿದ್ರೆ ಶಾಕ್!
ನಮ್ಮ ಮನೆಯ ಅಡುಗೆ ಪ್ರಪಂಚದಲ್ಲಿ ಟೊಮ್ಯಾಟೋಗಳ ಮಹತ್ವ ದಿನದಿಂದ ದಿನಕ್ಕೆ ಹೆಚ್ಚುತ್ತಿದ... ಓದನ್ನು ಮುಂದುವರಿಸಿ
ಯುದ್ಧದ ಪರಿಣಾಮ ಬೀದರ್ ರೈತರಿಗೆ ಭಾರೀ ಹೊಡೆತ – ಕಲ್ಲಂಗಡಿ ಬೆಲೆ ₹2ಕ್ಕೆ ಕುಸಿತ
ಬೀದರ್: ಇರಾನ್ ವಿರುದ್ಧ ಅಮೆರಿಕ ಹಾಗೂ ಇಸ್ರೇಲ್ ನಡೆಸುತ್ತಿರುವ ಯ... ಓದನ್ನು ಮುಂದುವರಿಸಿ
100ಕ್ಕೂ ಹೆಚ್ಚು ಹಸುಗಳು, ಲಕ್ಷಾಂತರ ಆದಾಯ – ದೀಸಾ ಮಹಿಳೆಯ ಗೆಲುವು
ಗಾಂಧೀನಗರ: ಗುಜರಾತ್‌ನ ಬನಾಸ್ ಡೈರಿ ಏಷ್ಯಾದಲ್ಲೇ ಅಗ್ರ ಸ್ಥಾನ ಪಡ... ಓದನ್ನು ಮುಂದುವರಿಸಿ
₹1.5 ಕೋಟಿ ತೆರಿಗೆ ಬಾಕಿ: ಹೈದರಾಬಾದ್ ನಲ್ಲಿರುವ ಜಯಲಲಿತಾ ಮನೆ ಸೀಲ್
ಹೈದರಾಬಾದ್: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಅವರ ಹೈದರ... ಓದನ್ನು ಮುಂದುವರಿಸಿ
ಹುಬ್ಬಳ್ಳಿ
ಗಲ್ಫ್ ಯುದ್ಧದ ಪರಿಣಾಮ, ರೈತರಿಗೆ ರಸಗೊಬ್ಬರ ಕೊರತೆ ಭೀತಿ
ಹುಬ್ಬಳ್ಳಿ: ಇರಾನ್, ಇಸ್ರೇಲ್ ಮತ್ತು ಅಮೆರಿಕಾ ನಡುವಿನ ಯುದ್ಧದ ಪ... ಓದನ್ನು ಮುಂದುವರಿಸಿ
ತುಂಗಭದ್ರಾ ಜಲಾಶಯದ ಗೇಟ್‌ಗಳ ಬದಲಾವಣೆಗೆ ಸರ್ಕಾರ ತೀವ್ರ ಕ್ರಮ -ರೈತರಿಗೆ ನಿರಾಳತೆ
ಕೊಪ್ಪಳ: ತುಂಗಭದ್ರಾ ಜಲಾಶಯದ ಕ್ರೆಸ್ಟ್ ಗೇಟ್ ಸಂಖ್ಯೆ 19 ಕಿತ್ತು... ಓದನ್ನು ಮುಂದುವರಿಸಿ
ಅಕ್ರಮ ಪಂಪ್‌ಸೆಟ್ ಸಂಪರ್ಕ ಸಕ್ರಮಕ್ಕೆ 3 ತಿಂಗಳ ಗಡುವು: ಸಚಿವ ಕೆ.ಜೆ. ಜಾರ್ಜ್ ಎಚ್ಚರಿಕೆ
ಬೆಂಗಳೂರು: ಅನಧಿಕೃತವಾಗಿ ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸಂಪ... ಓದನ್ನು ಮುಂದುವರಿಸಿ
ಯುಗಾದಿ ಮುನ್ನ ಹೂ ಬೆಳೆಗಾರರಿಗೆ ಮಳೆ ಹೊಡೆತ: ಬೆಲೆ ಪತನ ಗದಗ ರೈತರಿಗೆ ಭಾರೀ ನಷ್ಟ
ಗದಗ: ಯುಗಾದಿ ಹಬ್ಬದ ಸಂಭ್ರಮಕ್ಕೆ ಸಜ್ಜಾಗಿದ್ದ ಗದಗ ಜಿಲ್ಲೆಯ ಹೂ... ಓದನ್ನು ಮುಂದುವರಿಸಿ
ರೈತರಿಗೆ ಹೊಸ ಆದಾಯದ ಮಾರ್ಗ: ಕಾಡಿನ ರಾಜ ಮಹೋಗಾನಿ: 15 ವರ್ಷದಲ್ಲಿ ₹2 ಕೋಟಿ ಆದಾಯದ ಸಾಧ್ಯತೆ
ಸಾಂಪ್ರದಾಯಿಕ ಕೃಷಿಯೊಂದಿಗೆ ಹೊಸ ಪ್ರಯೋಗಗಳಿಗೆ ಮುಂದಾಗುತ್ತಿರುವ ರೈತರಿಗೆ ಮಹೋಗಾನಿ ಬ... ಓದನ್ನು ಮುಂದುವರಿಸಿ